Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಸಿದ್ದರಾಮಯ್ಯ ನಡೆಗೆ ಕಿರಣ್ ಮಜುಂದಾರ್ ಬೇಸರ.
    ಸುದ್ದಿ

    ಸಿದ್ದರಾಮಯ್ಯ ನಡೆಗೆ ಕಿರಣ್ ಮಜುಂದಾರ್ ಬೇಸರ.

    vartha chakraBy vartha chakraJuly 3, 2025No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಜು.3-
    ಹಾಸನ ಸೇರಿದಂತೆ ರಾಜದ ಹಲವು ಪ್ರದೇಶಗಳಲ್ಲಿ
    ಹೃದಯಾಘಾತ ಪ್ರಕರಣಗಳು ಹೆಚ್ಚುತ್ತಿರುವುದಕ್ಕೆ ಕೋವಿಡ್‌ ಲಸಿಕೆ ಕಾರಣವಿರಬಹುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿರುವುದನ್ನು ಬಯೋಕಾನ್ ಮುಖ್ಯಸ್ಥ ಕಿರಣ್ ಮಜುಂದಾರ್ ಶಾ
    ಬಲವಾಗಿ ಖಂಡಿಸಿದ್ದಾರೆ.
    ಈ ಕುರಿತಂತೆ ಹೇಳಿಕೆಯೊಂದನ್ನು ಬಿಡುಗಡೆ ಮಾಡಿರುವ ಅವರು ಮುಖ್ಯಮಂತ್ರಿಗಳು ನೀಡಿರುವ ಹೇಳಿಕೆ ವಾಸ್ತವಕ್ಕೆ ವಿರುದ್ಧವಾಗಿದ್ದು, ದಾರಿ ತಪ್ಪಿಸುವಂತಿದೆ’ ಎಂದಿದ್ದಾರೆ.
    ಭಾರತದಲ್ಲಿ ಅಭಿವೃದ್ಧಿಪಡಿಸಲಾದ ಕೋವಿಡ್-19 ಲಸಿಕೆಗಳನ್ನು ತುರ್ತು ಬಳಕೆಗಾಗಿ ಅನುಮೋದಿಸಲಾಗಿತ್ತು. ಲಸಿಕೆಯ ಸುರಕ್ಷತೆ ಮತ್ತು ಪರಿಣಾಮಕಾರಿತ್ವದ ವಿಷಯದಲ್ಲಿ ಜಾಗತಿಕ ಮಾನದಂಡಗಳನ್ನು ಅನುಸರಿಸಲಾಗಿದೆ. ಈ ಲಸಿಕೆಗಳನ್ನು ‘ತರಾತುರಿಯಲ್ಲಿ’ ಅನುಮೋದಿಸಲಾಗಿದೆ ಎಂದು ಹೇಳುವುದು ವಾಸ್ತವಕ್ಕೆ ವಿರುದ್ಧವಾಗಿದ್ದು, ಸಾರ್ವಜನಿಕರಿಗೆ ತಪ್ಪು ಮಾಹಿತಿಯನ್ನು ಕೊಡುತ್ತದೆ’ ಎಂದು ಹೇಳಿದ್ದಾರೆ.
    ಕೋವಿಡ್‌ ಲಸಿಕೆ ಲಕ್ಷಾಂತರ ಜೀವಗಳನ್ನು ಉಳಿಸಿದೆ. ಎಲ್ಲಾ ಲಸಿಕೆಗಳಂತೆ ಇದರಲ್ಲಿಯೂ ಸಣ್ಣಪುಟ್ಟ ಅಡ್ಡಪರಿಣಾಮಗಳು ಇರಬಹುದು. ಲಸಿಕೆಯ ಬಗ್ಗೆ ಆರೋಪ ಮಾಡುವ ಬದಲು ಅವುಗಳ ಅಭಿವೃದ್ಧಿಯ ಹಿಂದಿನ ವಿಜ್ಞಾನವನ್ನು ಒಪ್ಪಿಕೊಳ್ಳಬೇಕು’ ಎಂದು ತಿಳಿಸಿದ್ದಾರೆ

    Verbattle
    Verbattle
    Verbattle
    Bengaluru ಸಿದ್ದರಾಮಯ್ಯ ಹಾಸನ
    Share. Facebook Twitter Pinterest LinkedIn Tumblr Email WhatsApp
    Previous Articleನಮ್ಮ ಅಣ್ಣ ಮುಖ್ಯಮಂತ್ರಿ ಆಗಬೇಕು ಎಂದ ತಮ್ಮ !
    Next Article ಬಿಜೆಪಿ ರವಿಕುಮಾರ್ ವಿರುದ್ಧ ಹೆಬ್ಬಾಳ್ಕರ್ ಕೆಂಡ !
    vartha chakra
    • Website

    Related Posts

    ನಾಯಿ ಕುರಿತು ಡಿ.ಕೆ.ಸುರೇಶ್ ವ್ಯಾಖ್ಯಾನ

    February 17, 2026

    ಅಪಪ್ರಚಾರದ ವಿರುದ್ಧ ಎಚ್ಚರಿಕೆ

    February 17, 2026

    ದರೋಡೆಯಾದ 400 ಕೋಟಿ ಎಲ್ಲಿಗೆ ಹೋಯಿತು..?

    February 17, 2026

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ನಾಯಿ ಕುರಿತು ಡಿ.ಕೆ.ಸುರೇಶ್ ವ್ಯಾಖ್ಯಾನ

    ಅಪಪ್ರಚಾರದ ವಿರುದ್ಧ ಎಚ್ಚರಿಕೆ

    ಅಮೆರಿಕಾದಲ್ಲಿ ಕನ್ನಡಿಗ ವಿದ್ಯಾರ್ಥಿಯ ಸಾವಿಗೆ ಒತ್ತಡವೇ ಕಾರಣವಾಯಿತೇ?

    ದರೋಡೆಯಾದ 400 ಕೋಟಿ ಎಲ್ಲಿಗೆ ಹೋಯಿತು..?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • MichelleBum on ಆಚಾರವಿಲ್ಲದ ನಾಲಿಗೆ- ರಾಮಲಿಂಗಾರೆಡ್ಡಿ ಕಿಡಿ ಕಿಡಿ | Anantkumar Hedge
    • LinwoodGah on ಹಬ್ಬಕ್ಕೆ ಬೋನಸ್ ನೀಡದ ಮಾಲೀಕನ ಕೊಂದ ನೌಕರರು
    • Fvtnza on ಫೆಬ್ರವರಿ 1ರಿಂದ ನಂದಿನಿ ಹಾಲು ಸಿಗೋದು ಡೌಟು
    Latest Kannada News

    ನಾಯಿ ಕುರಿತು ಡಿ.ಕೆ.ಸುರೇಶ್ ವ್ಯಾಖ್ಯಾನ

    February 17, 2026

    ಅಪಪ್ರಚಾರದ ವಿರುದ್ಧ ಎಚ್ಚರಿಕೆ

    February 17, 2026

    ಅಮೆರಿಕಾದಲ್ಲಿ ಕನ್ನಡಿಗ ವಿದ್ಯಾರ್ಥಿಯ ಸಾವಿಗೆ ಒತ್ತಡವೇ ಕಾರಣವಾಯಿತೇ?

    February 17, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.