ಬೆಂಗಳೂರು,ಜೂ.6:
ಹಿಂದಿನ ಬಿಜೆಪಿ ಸರ್ಕಾರದ ಭ್ರಷ್ಟಾಚಾರದ ವಿರುದ್ಧ ಸಮರ ಸಾರಿ ರಾಜ್ಯದಲ್ಲಿ ಅಧಿಕಾರ ಚುಕ್ಕಾಣಿ ಹಿಡಿದಿರುವ ಕಾಂಗ್ರೆಸ್ ಸರ್ಕಾರ ಒಂದು ವರ್ಷದ ಅವಧಿ ಪೂರ್ಣಗೊಳಿಸಿದ ಬೆನ್ನಲ್ಲೇ ಸಿದ್ದರಾಮಯ್ಯ ಸಂಪುಟದ ಮೊದಲ ವಿಕೆಟ್ ಪತನವಾಗಿದೆ.
ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಲ್ಲಿ ನಡೆದಿದೆ ಎನ್ನಲಾದ 94.73 ಕೋಟಿ ಹಣ ಅಕ್ರಮ ವರ್ಗಾವಣೆಯಲ್ಲಿ ಭಾಗಿಯಾದ ಆರೋಪಕ್ಕೆ ಗುರಿಯಾಗಿರುವ ಪರಿಶಿಷ್ಟ ವರ್ಗಗಳ ಕಲ್ಯಾಣ ಸಚಿವ ಬಿ.ನಾಗೇಂದ್ರ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧಿಕಾರಿ ಆತ್ಮಹತ್ಯೆ ಮಾಡಿಕೊಂಡ ಬೆನ್ನಲ್ಲೇ ಸಚಿವ ನಾಗೇಂದ್ರ ಅವರ ತಲೆ ತಂಡಕ್ಕೆ ಒತ್ತಡ ಉಂಟಾಗಿತ್ತು ಇದರ ಬೆನ್ನಲ್ಲೇ ಇಡೀ ಆಕ್ರಮದ ಬಗ್ಗೆ ತನಿಖೆ ನಡೆಸಲು ರಾಜ್ಯ ಸರ್ಕಾರ ವಿಶೇಷ ತನಿಖಾ ತಂಡ ರಚಿಸಿತ್ತು. ಮತ್ತೊಂದೆಡೆ ಯೂನಿಯನ್ ಬ್ಯಾಂಕ್ ಈ ಬಗ್ಗೆ ಸಿಬಿಐ ತನಿಖೆ ನಡೆಸಲು ಕೋರಿ ಪತ್ರ ಬರೆದಿತ್ತು.
ಈ ಬೆಳವಣಿಗೆಯ ನಡುವೆ ಅಕ್ರಮದ ತನಿಖೆಗೆ ಮನೀಷ್ ಖರ್ಬೀಕರ್ ನೇತೃತ್ವದಲ್ಲಿ ರಚಿಸಿದ್ದ ಎಸ್‌ಐಟಿಯು ಅಕ್ರಮವಾಗಿ ಹಣ ವರ್ಗಾವಣೆ ಮಾಡಿದ ಆರೋಪದಲ್ಲಿ ಸಚಿವ ಬಿ. ನಾಗೇಂದ್ರ ಆಪ್ತ ನೆಕ್ಕಂಟಿ ನಾಗರಾಜ್ ಹಾಗೂ ನಾಗೇಶ್ವರರಾವ್ ಅವರನ್ನು ಬಂಧಿಸಿತ್ತು.
ಸಚಿವ ನಾಗೇಂದ್ರ ಅವರ ಆಪ್ತರು ಬಂಧನವಾಗುತ್ತಿದ್ದಂತೆ ಎಚ್ಚೆತ್ತ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಗೃಹ ಮಂತ್ರಿ ಪರಮೇಶ್ವರ್ ಅವರೊಂದಿಗೆ ಮಾತುಕತೆ ನಡೆಸಿ ಬಳಿಕ ಅಧಿಕಾರಿಗಳಿಂದ ಹಗರಣದ ಕುರಿತಂತೆ ಸಮಗ್ರ ಮಾಹಿತಿ ಪಡೆದುಕೊಂಡರು ಆನಂತರ ಸಚಿವ ನಾಗೇಂದ್ರ ಅವರನ್ನು ತಮ್ಮ ನಿವಾಸಕ್ಕೆ ಕರೆಸಿಕೊಂಡು ಮಾತುಕತೆ ನಡೆಸಿ ತಕ್ಷಣವೇ
ಅವರಿಗೆ ರಾಜೀನಾಮೆ ಕೊಡುವಂತೆ ಸೂಚಿಸಿದರು.
ಮುಖ್ಯಮಂತ್ರಿಗಳ ಸೂಚನೆಯ ಮೇರೆಗೆ ಸಚಿವ ನಾಗೇಂದ್ರ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು ಇದನ್ನು ಅಂಗೀಕರಿಸುವಂತೆ ಮುಖ್ಯಮಂತ್ರಿಗಳು ರಾಜ್ಯಪಾಲರಿಗೆ ರವಾನಿಸಿದ್ದಾರೆ ತನಿಖೆ ಪೂರ್ಣಗೊಂಡ ನಂತರ ನಾಗೇಂದ್ರ ದೋಷ ಮುಕ್ತರಾಗಿ ಹೊರಬಂದರೆ ಮತ್ತೆ ಸಂಪುಟದಲ್ಲಿ ಅವಕಾಶ ನೀಡುವ ಬರವಸೆ ನೀಡಿದ್ದಾರೆ.
ಮತ್ತೊಂದೆಡೆಯಲ್ಲಿ ಪ್ರಕರಣದ ತನಿಖೆ ನಡೆಸುತ್ತಿರುವ ಎಸ್‌ಐಟಿ ಹಣ ವರ್ಗಾವಣೆ ಪ್ರಕರಣ ದಲ್ಲಿ ನಾಗೇಂದ್ರ ಅವರ ಪಾತ್ರವಿರುವ ಬಗ್ಗೆಯೂ ಪುರಾವೆಗಳನ್ನು ಕಲೆಹಾಕಿದೆ.
ಜೊತೆಗೆ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದ ಬೆಂಗಳೂರು ಪೂರ್ವ ವಲಯದ ಡೆಪ್ಯುಟಿ ಜನರಲ್ ಮ್ಯಾನೇಜರ್ (ಡಿಜಿಎಂ) ಮಹೇಶ್ ಜೆ. ಅವರ ದೂರು ಆಧರಿಸಿ ಸಿಬಿಐ ಅಧಿಕಾರಿಗಳು ತನಿಖೆ ಕೈಗೆತ್ತಿಕೊಂಡಿದ್ದು, ಬಂಧಿತ ಆರೋಪಿಗಳು ಹಾಗೂ ಸಚಿವ ನಾಗೇಂದ್ರ ಅವರನ್ನೂ ವಶಕ್ಕೆ ಪಡೆದು ವಿಚಾರಣೆ ನಡೆಸುವ ಸಾಧ್ಯತೆ ದಟ್ಟವಾಗಿದೆ.
Previous Articleಉದ್ಯೋಗ ಸೃಷ್ಟಿಯಲ್ಲಿ ಕ್ರೆಡೆಲ್ ಮಹತ್ವದ ಪಾತ್ರ.
Next Article ವಾಲ್ಮೀಕಿ ನಿಗಮದ ಹಣ ವಶಕ್ಕೆ ಪಡೆದ ಎಸ್ಐಟಿ.
21 Comments
can you get generic clomiphene without rx can i purchase clomiphene online where to buy cheap clomid price buy generic clomiphene without dr prescription buy generic clomid no prescription can i buy generic clomiphene without prescription can you get generic clomid for sale
I couldn’t weather commenting. Well written!
I couldn’t turn down commenting. Well written!
buy inderal generic – buy plavix no prescription methotrexate us
buy generic amoxicillin online – order diovan 80mg online combivent 100 mcg tablet
zithromax 250mg canada – purchase tindamax pill buy nebivolol without prescription
order augmentin 375mg pills – atbioinfo.com ampicillin us
buy nexium pills – anexamate esomeprazole 40mg over the counter
warfarin price – cou mamide order losartan 25mg
deltasone 5mg for sale – corticosteroid buy deltasone 5mg pill
ed pills online – site erectile dysfunction pills over the counter
fluconazole over the counter – forcan brand forcan sale
brand cenforce – cenforce rs order cenforce 100mg without prescription
cialis buy online canada – ciltad gn tadalafil lowest price
buy ranitidine 300mg online – https://aranitidine.com/ brand ranitidine
price of cialis at walmart – https://strongtadafl.com/# where to buy tadalafil in singapore
I couldn’t turn down commenting. Well written! https://gnolvade.com/
how to order viagra in india – https://strongvpls.com/ discount viagra for sale
I couldn’t resist commenting. Well written! order gabapentin 600mg for sale
This is the description of topic I take advantage of reading. https://prohnrg.com/product/atenolol-50-mg-online/
More posts like this would bring about the blogosphere more useful. https://aranitidine.com/fr/acheter-cialis-5mg/