Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಸುಹಾಸ್ ಶೆಟ್ಟಿ ಹತ್ಯೆಗೆ ಪೊಲೀಸ್ ನಂಟಿದೆಯಾ.?
    Viral

    ಸುಹಾಸ್ ಶೆಟ್ಟಿ ಹತ್ಯೆಗೆ ಪೊಲೀಸ್ ನಂಟಿದೆಯಾ.?

    vartha chakraBy vartha chakraMay 6, 20252 Comments2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಮಂಗಳೂರು,ಮೇ.6- ಹಿಂದೂ ಕಾರ್ಯಕರ್ತ,ರೌಡಿ ಶೀಟರ್ ಸುಹಾಸ್ ಶೆಟ್ಟಿ ಕೊಲೆ ಪ್ರಕರಣದಲ್ಲಿ ಸ್ಥಳೀಯ ಪೊಲೀಸ್ ಠಾಣೆಯ ಮುಸ್ಲಿಂ ಹೆಡ್ ಕಾನ್ಸ್‌ಟೇಬಲ್‌ ಕೈವಾಡವಿರುವ ಗಂಭೀರ ಆರೋಪ ಕೇಳಿ ಬಂದಿದೆ.
    ಸುಹಾಸ್ ಶೆಟ್ಟಿ ಕೊಲೆಯಾದ ಕ್ಷಣದಿಂದ ದಿನಕ್ಕೊಂದು ಅನುಮಾನ, ಆಯಾಮಗಳು ಹುಟ್ಟುತ್ತಲೇ ಇದೆ. ಮೊದಲಿಗೆ ರಿವೇಂಜ್‌ಗಾಗಿ ಫಾಝಿಲ್ ತಮ್ಮ ಆದಿಲ್ ಮೆಹರೂಫ್ ಸುಫಾರಿ ಕೊಟ್ಟು ಹತ್ಯೆ ನಡೆಸಿದ್ದಾನೆಂದು ಆರೋಪಿಗಳ ಬಂಧನ ವೇಳೆ ಬೆಳಕಿಗೆ ಬಂದಿತ್ತು.
    ಬಳಿಕ ಹತ್ಯೆಯಲ್ಲಿ ನಿಷೇಧಿತ ಪಿಎಫ್‌ಐ ಸಂಘಟನೆ ಭಾಗಿಯಾಗಿದೆ ಎಂಬ ಅನುಮಾನ ಹುಟ್ಟಿಕೊಂಡಿದ್ದವು. ಇದೀಗ ಹತ್ಯೆಯಲ್ಲಿ ಪೊಲೀಸರು ಕೈ ಜೋಡಿಸಿದ್ದಾರೆ ಎನ್ನುವ ಆಘಾತಕಾರಿ ಮಾಹಿತಿ ಹೊರಬಿದ್ದಿದೆ.
    ಆರಂಭದಿಂದಲೂ ಸುಹಾಸ್ ತಾಯಿ ಬಜಪೆ ಪೊಲೀಸರೇ ನಮ್ಮ ಮಗನನ್ನು ಸಾಯುವಂತೆ ಮಾಡಿದ್ದಾರೆಂದು ಎಂದು ಹೇಳುತ್ತಿದ್ದರು. ಇದೀಗ ಹಲವಾರು ಸ್ಫೋಟಕ ವಿಚಾರಗಳು ಬಹಿರಂಗಗೊಂಡಿದ್ದು, ಸದ್ಯ ಪ್ರಕರಣದ ತನಿಖೆಯನ್ನು ಎನ್‌ಐಎಗೆ ನೀಡುವಂತೆ ಒತ್ತಾಯ ಹೆಚ್ಚಾಗಿದೆ.
    ಹಿಂದೂ ಸಂಘಟನೆಗಳ ಆರೋಪ:
    ಸುಹಾಸ್ ಹತ್ಯೆಯಲ್ಲಿ ಬಜಪೆ ಪೊಲೀಸ್ ಠಾಣೆಯ ಕಾನ್ಸ್‌ಟೇಬಲ್‌ ರಶೀದ್ ನೇರವಾಗಿ ಭಾಗಿಯಾಗಿದ್ದಾರೆ ಎನ್ನುವ ಶಂಕೆ ಹೆಚ್ಚಾಗಿದೆ. ಸುಹಾಸ್ ಶೆಟ್ಟಿ ಬಜಪೆಯಲ್ಲಿ ಬಾಡಿಗೆ ಮನೆಯೊಂದರಲ್ಲಿ ವಾಸವಾಗಿದ್ದರು. ಈ ವ್ಯಾಪ್ತಿಗೆ ಬರುವ ಬಜಪೆ ಪೊಲೀಸ್ ಠಾಣೆ ಪೊಲೀಸರು ಆಗಾಗ ಸುಹಾಸ್ ಠಾಣೆಗೆ ಕರೆಸಿ ಕಿರುಕುಳ ನೀಡುತ್ತಿದ್ದರು. ಅದರಲ್ಲೂ ಠಾಣೆಯ ಕಾನ್ಸ್‌ಟೇಬಲ್‌ ರಶೀದ್ ಪದೇ ಪದೇ ಕರೆದು ಸಾಕಷ್ಟು ಕಿರುಕುಳ ನೀಡುತ್ತಿದ್ದರು. ಕಳೆದ ಒಂದು ವಾರದ ಹಿಂದೆ ಕುಡುಪು ಎಂಬಲ್ಲಿ ಅಶ್ರಫ್ ಎಂಬಾತನ ಗುಂಪು ಹತ್ಯೆ ನಡೆದ ದಿನವೂ ರಶೀದ್ ಸುಹಾಸ್ ಶೆಟ್ಟಿಯನ್ನು ಬಜಪೆ ಠಾಣೆಗೆ ಕರೆಸಿ ನೀನು ಯಾವುದೇ ಮಾರಕಾಸ್ತ್ರಗಳನ್ನು ಇಡಬೇಡ, ನಿನ್ನ ಜೊತೆ ಯಾರೂ ಯುವಕರು ಇರಬಾರದು, ಹೆಚ್ಚಿಗೆ ಓಡಾಡಬೇಡ ಎಂದು ಎಚ್ಚರಿಕೆ ನೀಡಿದ್ದರು. ಹೀಗಾಗಿ ಸುಹಾಸ್ ಶೆಟ್ಟಿಯ ಚಲನವಲನಗಳನ್ನು ಗಮನಿಸುತ್ತಿದ್ದ ಹೆಡ್ ಕಾನ್ಸ್‌ಟೇಬಲ್‌ ರಶೀದ್ ಹಂತಕರಿಗೆ ಸುಹಾಸ್ ಬರುವ ಹಾಗೂ ನಿರಾಯುಧನಾಗಿ ಇದ್ದಾನೆ ಎನ್ನುವ ಮಾಹಿತಿ ನೀಡಿದ್ದಾರೆಂದು ವಿಎಚ್‌ಪಿ ಪ್ರಾಂತ ಸಂಚಾಲಕ ಶರಣ್ ಪಂಪ್‌ವೆಲ್ ಮತ್ತು ಹಿಂದೂ ಜಾಗರಣ ವೇದಿಕೆ ಪ್ರಾಂತ ಸಂಚಾಲಕ ಕೆ.ಟಿ.ಉಲ್ಲಾಸ್ ಆರೋಪ ಮಾಡಿದ್ದಾರೆ.
    ಹಿಂದೂ ಸಂಘಟನೆಗಳ ಆರೋಪಕ್ಕೆ ಪುಷ್ಟಿ ನೀಡುವಂತೆ ಸುಹಾಸ್ ಹತ್ಯೆಯ ತನಿಖೆಯಿಂದ ಈ ರಶೀದ್‌ ಅವರನ್ನು ದೂರ ಇಡಲಾಗಿದೆ. ಹೀಗಾಗಿ ರಶೀದ್ ಅವರನ್ನು ತನಿಖೆ ನಡೆಸಬೇಕೆಂದು ಹಿಂದೂ ಸಂಘಟನೆ ಒತ್ತಾಯಿಸಿದೆ. ಎನ್‌ಐಎ ತನಿಖೆಯಾದರೆ ರಶೀದ್ ಸೇರಿ ಎಲ್ಲರ ತನಿಖೆಯಾಗುವ ಸಾಧ್ಯತೆಯಿದೆ.

    Verbattle
    Verbattle
    Verbattle
    ಕೊಲೆ
    Share. Facebook Twitter Pinterest LinkedIn Tumblr Email WhatsApp
    Previous Articleಭಾರತದ ಬಂದರುಗಳಲ್ಲಿ ಪಾಕಿಸ್ತಾನದ ಹಡಗುಗಳಿಗೆ ನಿಷೇಧ
    Next Article ಲಂಚ ಪಡೆಯುವಾಗ ಸಿಕ್ಕಿ ಬಿದ್ದರು
    vartha chakra
    • Website

    Related Posts

    CID ಪೊಲೀಸ್ ಮುಂದೆ ಬೈರತಿ ಬಸವರಾಜ್ ನರಳಾಟ

    February 16, 2026

    ಸತ್ತವಳು ಎದ್ದು ಬಂದಾಗ!

    February 15, 2026

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    February 12, 2026

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    CID ಪೊಲೀಸ್ ಮುಂದೆ ಬೈರತಿ ಬಸವರಾಜ್ ನರಳಾಟ

    ಬೆಂಗಳೂರು ಪೊಲೀಸ್ ಆಯುಕ್ತರನ್ನು ಬಿಡದ ಖದೀಮರು

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    ಸತ್ತವಳು ಎದ್ದು ಬಂದಾಗ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Tracymix on ಡ್ರಗ್ಸ್ ದಂಧೆ – ಪೊಲೀಸರೇ ಎಚ್ಚರ!
    • Jrqgkd on ರಾಜ್ಯಸಭೆಗೆ ಸೋನಿಯಾ ಗಾಂಧಿ | Sonia Gandhi
    • Lyeqlf on ಬಿಜೆಪಿಯವರು ಪಿಕ್ ಪಾಕೆಟ್ ಮಾಡಿದ್ದಾರಂತೆ | BJP
    Latest Kannada News

    CID ಪೊಲೀಸ್ ಮುಂದೆ ಬೈರತಿ ಬಸವರಾಜ್ ನರಳಾಟ

    February 16, 2026

    ಬೆಂಗಳೂರು ಪೊಲೀಸ್ ಆಯುಕ್ತರನ್ನು ಬಿಡದ ಖದೀಮರು

    February 16, 2026

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    February 15, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.