Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಹೀರಾ ಡೈಮಂಡ್ ಒಡತಿಯ‌ ವಂಚನೆ
    ಸುದ್ದಿ

    ಹೀರಾ ಡೈಮಂಡ್ ಒಡತಿಯ‌ ವಂಚನೆ

    vartha chakraBy vartha chakraJanuary 9, 20254 Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು:
    ಕಳೆದ ಹತ್ತು ವರ್ಷಗಳ ಹಿಂದೆ ಮಹಿಳಾ ಸಬಲೀಕರಣ ಪಕ್ಷ ಎಂಬ ರಾಜಕೀಯ ಪಕ್ಷ ಸ್ಥಾಪನೆ ಮಾಡಿ ಮುಸ್ಲಿಂ ಮತ ಗಿಟ್ಟಿಸುವ ಪ್ರಯತ್ನ ನಡೆಸಿದ್ದ ಉದ್ಯಮಿ ನೌಹೆರಾ ಶೇಕ್ ಇದೀಗ ಜನ ಸಾಮಾನ್ಯರನ್ನು ವಂಚಿಸಿದ ಆರೋಪದಲ್ಲಿ ಸಿಲುಕಿದ್ದಾರೆ.
    ಬ್ಯಾಂಕ್‌ಗಳಿಗಿಂತ ಅಧಿಕ ಬಡ್ಡಿ ನೀಡುವುದಾಗಿ ಸಾರ್ವಜನಿಕರಿಂದ ಹಣ ಹೂಡಿಕೆ ಮಾಡಿಸಿಕೊಂಡು, ಮರು ಪಾವತಿಸದೆ ವಂಚಿಸಿದ ಪ್ರಕರಣದ ಆರೋಪಿ ನೌಹೆರಾ ಶೇಕ್ ಹಾಗೂ ಹೀರಾ ಗ್ರೂಪ್‌ನ ಒಡೆತನದ 27 ಸ್ಥಿರಾಸ್ತಿಯನ್ನು ಜಾರಿ ನಿರ್ದೇಶನಾಲಯ (ಇಡಿ) ಜಪ್ತಿ ಮಾಡಿದೆ.
    ಆಸ್ತಿಯ ಪ್ರಸ್ತುತ ಮಾರುಕಟ್ಟೆ ಮೌಲ್ಯ 103.4 ಕೋಟಿ ಎಂದು ಅಂದಾಜಿಸಲಾಗಿದೆ.
    ಐಎಂಎ, ಆ್ಯಂಬಿಡೆಂಟ್ ಕಂಪನಿಗಳ ಹಗರಣದ ಮಾದರಿಯಲ್ಲೇ ಬ್ಯಾಂಕ್ಗಳಿಗಿಂತ ಅಧಿಕ ಬಡ್ಡಿ ನೀಡುವುದಾಗಿ ಆಮಿಷವೊಡ್ಡಿದ್ದ ಹೀರಾ ಗೋಲ್ಡ್ ಕಂಪೆನಿ ಕರ್ನಾಟಕ, ಕೇರಳ, ಮಹಾರಾಷ್ಟ್ರ ತೆಲಂಗಾಣ, ದೆಹಲಿ ಸೇರಿದಂತೆ ಅನೇಕ ರಾಜ್ಯಗಳಲ್ಲಿ ನೂರಾರು ಸಾರ್ವಜನಿಕರಿಗೆ ವಂಚಿಸಿತ್ತು ಎಂದು ಇ.ಡಿ ತಿಳಿಸಿದೆ.
    ಹೀರಾ ಗೋಲ್ಡ್ ಕಂಪನಿಯ ಮುಖ್ಯಸ್ಥೆಯಾಗಿದ್ದ ನೌಹೆರಾ ಶೇಕ್, ಆಲ್ ಇಂಡಿಯಾ ಮಹಿಳಾ ಎಂಪವರ್ಮೆಂಟ್ ಪಾರ್ಟಿ ಹೆಸರಿನಲ್ಲಿ ಪಕ್ಷ ಸ್ಥಾಪಿಸಿ 2018ರಲ್ಲಿ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ವಿವಿಧ ಕ್ಷೇತ್ರಗಳಲ್ಲಿ ತಮ್ಮ ಪಕ್ಷದ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದ್ದರು.ಖಾಸಗಿ ಟೀವಿ ಚಾನಲ್ ಸ್ಥಾಪನೆ ಸೇರಿ ಹಲವಾರು ಸಾಹಸಗಳ ಮೂಲಕ ಗಮನ ಸೆಳೆದಿದ್ದರು.

    Verbattle
    Verbattle
    Verbattle
    ಇಡಿ ಕರ್ನಾಟಕ Election ತೆಲಂಗಾಣ Bengaluru ರಾಜಕೀಯ
    Share. Facebook Twitter Pinterest LinkedIn Tumblr Email WhatsApp
    Previous Articleಡಿನ್ನರ್ ಪಾಲಿಟಿಕ್ಸ್ ನ ವಿವಾದ
    Next Article ತಿರುಪತಿಯಲ್ಲಿ ಕಾಲ್ತುಳಿತಕ್ಕೆ ಇದೇ ಕಾರಣ
    vartha chakra
    • Website

    Related Posts

    ದರೋಡೆಯಾದ 400 ಕೋಟಿ ಎಲ್ಲಿಗೆ ಹೋಯಿತು..?

    February 17, 2026

    ಕಾಂಗ್ರೆಸ್ ಶಾಸಕ ಅನರ್ಹ

    February 17, 2026

    CID ಪೊಲೀಸ್ ಮುಂದೆ ಬೈರತಿ ಬಸವರಾಜ್ ನರಳಾಟ

    February 16, 2026

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಅಮೆರಿಕಾದಲ್ಲಿ ಕನ್ನಡಿಗ ವಿದ್ಯಾರ್ಥಿಯ ಸಾವಿಗೆ ಒತ್ತಡವೇ ಕಾರಣವಾಯಿತೇ?

    ದರೋಡೆಯಾದ 400 ಕೋಟಿ ಎಲ್ಲಿಗೆ ಹೋಯಿತು..?

    ಕಾಂಗ್ರೆಸ್ ಶಾಸಕ ಅನರ್ಹ

    CID ಪೊಲೀಸ್ ಮುಂದೆ ಬೈರತಿ ಬಸವರಾಜ್ ನರಳಾಟ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LinwoodGah on ಸರಸದಲ್ಲಿದ್ದಾಗಲೇ‌ ಆಗಬಾರದ್ದು ಆಯಿತು..
    • Tracymix on ಮಾಜಿ ಮಂತ್ರಿಗೆ ಸಿಬಿಐ ಶಾಕ್!
    • LinwoodGah on Crypto ವಂಚಕ Arrest.
    Latest Kannada News

    ಅಮೆರಿಕಾದಲ್ಲಿ ಕನ್ನಡಿಗ ವಿದ್ಯಾರ್ಥಿಯ ಸಾವಿಗೆ ಒತ್ತಡವೇ ಕಾರಣವಾಯಿತೇ?

    February 17, 2026

    ದರೋಡೆಯಾದ 400 ಕೋಟಿ ಎಲ್ಲಿಗೆ ಹೋಯಿತು..?

    February 17, 2026

    ಕಾಂಗ್ರೆಸ್ ಶಾಸಕ ಅನರ್ಹ

    February 17, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.