Archives
    • March 2026
    • February 2026
    • January 2026
    • December 2025
    • November 2025
    • October 2025
    • September 2025
    • August 2025
    • July 2025
    • June 2025
    • May 2025
    • April 2025
    • March 2025
    • February 2025
    • January 2025
    • December 2024
    • November 2024
    • October 2024
    • September 2024
    • August 2024
    • July 2024
    • June 2024
    • May 2024
    • April 2024
    • March 2024
    • February 2024
    • January 2024
    • December 2023
    • November 2023
    • October 2023
    • September 2023
    • August 2023
    • July 2023
    • June 2023
    • May 2023
    • April 2023
    • March 2023
    • February 2023
    • January 2023
    • December 2022
    • November 2022
    • October 2022
    • September 2022
    • August 2022
    • July 2022
    • June 2022
    • May 2022
    • April 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಹೊಸ ಟಾಸ್ಕ್ ಗೆ ರೆಡಿಯಾದ ಯೋಗೇಶ್ವರ್.
    ರಾಜಕೀಯ

    ಹೊಸ ಟಾಸ್ಕ್ ಗೆ ರೆಡಿಯಾದ ಯೋಗೇಶ್ವರ್.

    vartha chakraBy vartha chakraNovember 26, 20246 Comments2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು:
    ಉಪ ಚುನಾವಣೆ ಗೆಲುವಿನ ಆತ್ಮವಿಶ್ವಾಸದಿಂದ ಬೀಗುತ್ತಿರುವ ಮಾಜಿ ಸಚಿವ ಯೋಗೇಶ್ವರ್ ಇದೀಗ ಹೊಸ ಜವಾಬ್ದಾರಿ ತೆಗೆದುಕೊಳ್ಳಲು ಮುಂದಾಗಿದ್ದಾರೆ.
    ರಾಜ್ಯದಲ್ಲಿ ಜೆಡಿಎಸ್ ಪಕ್ಷವನ್ನು  ಮುನ್ನಡೆಸುವ ನಾಯಕರಿಲ್ಲದೇ ಇರುವುದರಿಂದ ನನಗೆ ಟಾಸ್ಕ್ ಕೊಟ್ಟರೆ ಎಲ್ಲ ಜೆಡಿಎಸ್ ಶಾಸಕರನ್ನು ಕಾಂಗ್ರೆಸ್‌ಗೆ ಕರೆದುಕೊಂಡು ಬರುತ್ತೇನೆ ಎಂದು ಹೇಳಿದ್ದಾರೆ
    ಜೆಡಿಎಸ್ ಪಕ್ಷವನ್ನು ಕಟ್ಟಿದ್ದ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರಿಗೆ ವಯಸ್ಸಾಗಿದ್ದರಿಂದ ಪಕ್ಷ ಮುನ್ನಡೆಸುವುದು ಕಷ್ಟವಾಗುತ್ತಿದೆ. ಜೊತೆಗೆ, ಪಕ್ಷವನ್ನು ಮುನ್ನಡೆಸಲು ಪರ್ಯಾಯ ನಾಯಕರೂ ಇಲ್ಲವಾಗಿದ್ದಾರೆ. ಇನ್ನು ಕುಮಾರಸ್ವಾಮಿಗೆ ಕೊಟ್ಟರೆ ಕೇವಲ 19 ಸೀಟು ಗೆದ್ದುವ ಮೂಲಕ ಪಕ್ಷದ ಬಲ ಕ್ಷೀಣಿಸುವಂತೆ ಮಾಡಿದ್ದಾರೆ. ಹೀಗಾಗಿ ಅವರೆಲ್ಲರೂ ಬೇಸರಗೊಂಡಿದ್ದಾರೆ ಎಂದು ಹೇಳಿದರು.
    ದೇವೆಗೌಡರಿಗೆ ವಯಸ್ಸಾಗಿರುವುದರಿಂದ ಪಕ್ಷ ಮುನ್ನಡೆಸಲು ಸಾಧ್ಯವಾಗುತ್ತಿಲ್ಲ. ಅದಕ್ಕೆ ಪರ್ಯಾಯವಾದ ನಾಯಕತ್ವ ಇಲ್ಲ. ಅದೊಂದು ಕುಟುಂಬ ಪಕ್ಷ‌. ಕುಮಾರಸ್ವಾಮಿ ಅವರು ಸೋತಿದ್ದಾರೆ. ಅವರ ನಾಯಕತ್ವದಲ್ಲಿ ಕಳೆದ‌ ವಿಧಾನಸಭಾ ಚುನಾವಣೆಯಲ್ಲಿ ಕೇವಲ 19 ಸೀಟು ಪಡೆದುಕೊಂಡಿತ್ತು. ಅದೇ ಡಿ.ಕೆ. ಶಿವಕುಮಾರ್ ಕೆಪಿಸಿಸಿ ಅಧ್ಯಕ್ಷರಾಗಿ 136 ಸೀಟು ಗೆಲ್ಲಿಸಿದ್ದಾರೆ. ಈ ಎರಡು ಹೋಲಿಕೆ ನೋಡಿದರ ಕುಮಾರಸ್ವಾಮಿ ನಾಯಕತ್ವ ಕ್ಷೀಣಿಸುತ್ತಿದೆ. ಇದಕ್ಕೆ ಚನ್ನಪಟ್ಟಣ ಉಪಚುನಾವಣೆ ಫಲಿತಾಂಶವೇ ಸಾಕ್ಷಿ ಎಂದು ಹೇಳಿದರು.
    ದೇವೇಗೌಡರ ಇಡೀ ಕುಟುಂಬವೇ ಹೋರಾಟ ಮಾಡಿದರೂ ಚನ್ನಪಟ್ಟಣದಲ್ಲಿ ಗೆಲ್ಲಲು ಸಾಧ್ಯ ಆಗಲಿಲ್ಲ. ಅವರ ನಂಬಿರುವ ಕಾರ್ಯಕರ್ತರು, ಬಹಳ ಜನ ಶಾಸಕರು ನೊಂದಿದ್ದಾರೆ. ಏನಾದರೂ ಮನಸ್ಸು ಮಾಡಿದರೆ, ಅವರಿಗೆ ಬೇರೆ ಅವಕಾಶ ನೀಡಲಾಗುವುದು. ಒಂದು ವೇಳೆ ತಪ್ಪಿದರೆ ನೋಡಬಹುದು. ಪಕ್ಷವನ್ನೇ ಪಣಕ್ಕಿಟ್ಟು ಹೋರಾಟ ಮಾಡಿದರೂ ಇಲ್ಲಿ ಗೆಲ್ಲಲಾಗಲಿಲ್ಲ. ಇನ್ನು ಒಕ್ಕಲಿಗ ನಾಯಕತ್ವ ಬದಲಾವಣೆ ಆಗಬೇಕು. ಪರ್ಯಾಯವಾಗಿ ನಾಯಕತ್ವ ಹುಡುಕುತ್ತಾ ಇದ್ದಾರೆ. ಮುಂದೆ ಯಾರಿಗೆ ಅವಕಾಶ ಸಿಗುತ್ತದೆ ನೋಡೊಣ ಎಂದರು.
    ದೇವೆಗೌಡರ ಕುಟುಂಬದಿಂದ ಆಚೆ ಬರಬೇಕು ಅಂತಾ ಸಮುದಾಯ ತೀರ್ಮಾನ ಮಾಡಿದೆ. ಈ ಚುನಾವಣೆ ಫಲಿತಾಂಶದಿಂದಲೇ ಗೊತ್ತಾಗಿದೆ. ಅವರ ಕುಟುಂಬದಲ್ಲಿ ನಡೆದಿರುವ ಹಲವಾರು ಬೆಳವಣಿಗೆಗಳಿಂದ ಸಮುದಾಯ ಬೇಸತ್ತಿದೆ. ಆ ಹಿನ್ನಲೆಯಲ್ಲಿ ಜೆಡಿಎಸ್ ಶಾಸಕರಿಗೆ ನೋವಾಗಿದೆ ಎನ್ನುವ ಅರ್ಥದಲ್ಲಿ ಹೇಳಿದ್ದೇನೆ. ಅಲ್ಲಿರುವವರೆಲ್ಲಾ ನನ್ನ ಮಿತ್ರರು ಇದ್ದಾರೆ. ಹೀಗಾಗಿ, ಅವಕಾಶ ಸಿಕ್ಕಿದರೆ ಕಾಂಗ್ರೆಸ್ ಪಕ್ಷಕ್ಕೆ ಕರೆತರುವುದಾಗಿ ನೋಡೊಣವೆಂದು ಹೇಳಿದ್ದೇನೆ ಅಷ್ಟೇ ಎಂದು ಸ್ಪಷ್ಟನೆಯನ್ನು ನೀಡಿದರು.
    ಕುಮಾರಸ್ವಾಮಿ ಅವರು ಈಗಾಗಲೇ ಚನ್ನಪಟ್ಟಣ ನಗರವನ್ನು ಅದ್ವಾನ ಮಾಡಿದ್ದಾರೆ. ಅದೆಲ್ಲವನ್ನೂ ಸರಿಪಡಿಸಬೇಕು ಎಂದು ಹೇಳಿದರು.
    ಕ್ಷೇತ್ರದಲ್ಲಿ ಕುಮಾರಸ್ವಾಮಿ ಏನು ಆಸಕ್ತಿ, ಕ್ರಮ ಕೈಗೊಂಡಿಲ್ಲ. ನಗರಸಭೆ ಸದಸ್ಯರು ಹಾಗೂ ಅಧಿಕಾರಿಗಳ ನಡೆಸಿ,ಸ್ವಚ್ಛತೆ ಮಾಡುವುದಕ್ಕೆ ಸೂಚನೆ ನೀಡುತ್ತೇನೆ. ಬಸ್ ನಿಲ್ದಾಣ, ರಸ್ತೆಗಳು, ಬೀದಿಗಳಲ್ಲಿ ಕಸ ಸ್ವಚ್ಚತೆ, ಯುಜಿಡಿ ಸಮಸ್ಯೆ ಸರಿಪಡಿಸಲಾಗುವುದು. ಮೊದಲು ಇವೆಲ್ಲವನ್ನೂ ಬಗೆಹರಿಸಬೇಕು. ನಂತರ, ನಿರಂತರವಾಗಿ ತಾಲ್ಲೂಕು ಅಭಿವೃದ್ಧಿಗೆ ಮುಂದಾಗುತ್ತೇನೆ ಎಂದು ಹೇಳಿದರು.

    Verbattle
    Verbattle
    Verbattle
    ಕಾಂಗ್ರೆಸ್ Election ಜೆಡಿಎಸ್ ದೇವೇಗೌಡ Bengaluru
    Share. Facebook Twitter Pinterest LinkedIn Tumblr Email WhatsApp
    Previous Articleಸ್ನಾನದ ಮನೆಯಲ್ಲಿ ಶವವಾದಳು.
    Next Article ಸಿದ್ದರಾಮಯ್ಯ ವಿರುದ್ಧ ಸಿಬಿಐ ತನಿಖೆ-ಡಿ.10ಕ್ಕೆ ವಿಚಾರಣೆ.
    vartha chakra
    • Website

    Related Posts

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    March 8, 2026

    ರಾಜ್ಯ ಬಜೆಟ್-ಹೊಸ ದಾಖಲೆ

    March 6, 2026

    ಕರ್ನಾಟಕದ ಬಜೆಟ್ ಮುಖ್ಯಾಂಶಗಳು ಹೀಗಿವೆ ನೋಡಿ

    March 6, 2026

    6 Comments

    1. Kecfod on February 17, 2026 7:06 pm

      Featuring Paris Hilton as a brand deputy in the recent and in energetic exchange tables, wow vegas casino remains a stopper sweepstakes casino choice. It offers unshackled coins exchange for clowning ad lib plus the thrilling way out to deliver prizes from Sweepstakes Coins.

      Reply
    2. Kecfod on February 17, 2026 7:10 pm

      Featuring Paris Hilton as a brand deputy in the recent and in energetic exchange tables, wow vegas casino remains a stopper sweepstakes casino choice. It offers unshackled coins exchange for clowning ad lib plus the thrilling way out to deliver prizes from Sweepstakes Coins.

      Reply
    3. Kecfod on February 17, 2026 7:12 pm

      Featuring Paris Hilton as a brand deputy in the recent and in energetic exchange tables, wow vegas casino remains a stopper sweepstakes casino choice. It offers unshackled coins exchange for clowning ad lib plus the thrilling way out to deliver prizes from Sweepstakes Coins.

      Reply
    4. Badsbb on February 19, 2026 12:21 am

      Test your luck in the best slots. In crowncoins casino, deposit bonuses and tournaments await you. Join and triumph!

      Reply
    5. Pgbkfr on March 3, 2026 11:52 am

      Experience kings maxxwins Casino magic now. New players get 500 spins for $5 + up to $1K credits on first-day net losses. Spin, win, repeat!

      Reply
    6. Yffgrb on March 10, 2026 3:17 pm

      Join the millions winning big on fanduel casino – the #1 tangible in dough casino app in America.
      Get your $1000 WITH IT AGAIN bonus and refashion every twirl, hand and rolling into legitimate readies rewards.
      Permanent =’pretty damned quick’ payouts, huge jackpots, and continuous action – download FanDuel Casino any longer and start playing like a pro today!

      Reply

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    ಸ್ವಾತಂತ್ರ್ಯದ ಹಾದಿಯಲ್ಲಿ ಮತ್ತೆ ಎಡವಿದ ಪಾಪ್ ಸುಂದರಿ?

    ಮುಖ್ಯಮಂತ್ರಿ ಸೌರ ಕೃಷಿ ಯೋಜನೆಗೆ ಕೆ.ಜೆ.ಜಾರ್ಜ್ ಸಂತಸ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Hnndll on ಸರ್ಕಾರಿ ಶಾಲೆ ದತ್ತು ಪಡೆಯಿರಿ.
    • Eklvxw on ರಾಜ್ಯದ 195 ತಾಲ್ಲೂಕುಗಳು ಬರ ಪೀಡಿತ | Drought
    • ThomasZes on ರೆಡ್ಡಿ- ಶ್ರೀರಾಮುಲು ಗೆ ಬಾಯಿ ಮುಚ್ಚಿ ಅಂದ್ರು
    Latest Kannada News

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    March 8, 2026

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    March 8, 2026

    ಸ್ವಾತಂತ್ರ್ಯದ ಹಾದಿಯಲ್ಲಿ ಮತ್ತೆ ಎಡವಿದ ಪಾಪ್ ಸುಂದರಿ?

    March 8, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.