Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಹೊಸ ವಿಮಾನ ನಿಲ್ದಾಣಕ್ಕೆ ತಕರಾರು
    Viral

    ಹೊಸ ವಿಮಾನ ನಿಲ್ದಾಣಕ್ಕೆ ತಕರಾರು

    vartha chakraBy vartha chakraApril 9, 20251 Comment1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಏ.9:
    ರಾಜ್ಯದಲ್ಲಿ ಮತ್ತೊಂದು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಸ್ಥಾಪನೆಯ ಸ್ಥಳ ನಿಗದಿ ವಿಚಾರ ಇದೀಗ ರಾಜ್ಯ ಕಾಂಗ್ರೆಸ್ ನಲ್ಲಿ ದೊಡ್ಡ ಮಟ್ಟದ ಅಪಸ್ವರಕ್ಕೆ ಕಾರಣವಾಗಿದೆ.
    ದೇವನಹಳ್ಳಿಯ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಉಂಟಾಗುವ ಹೊರೆಯನ್ನು ತಪ್ಪಿಸಲು ರಾಜ್ಯ ಸರ್ಕಾರ ಬೆಂಗಳೂರು ಸುತ್ತಮುತ್ತ ನಿರ್ಮಿಸಲು ಉದ್ದೇಶಿಸಿರುವ ಪ್ರಸ್ತಾವನೆಗೆ 50 ಕ್ಕೂ ಹೆಚ್ಚು ಮಂದಿ ಕಾಂಗ್ರೆಸ್ ಶಾಸಕರು ವಿರೋಧ ವ್ಯಕ್ತಪಡಿಸಿದ್ದಾರೆ
    ಕನಕಪುರ ಅಥವಾ ಕುಣಿಗಲ್ ರಸ್ತೆಯಲ್ಲಿ ವಿಮಾನ ನಿಲ್ದಾಣ ಸ್ಥಾಪನೆಯ ಬದಲು ಸ್ಥಳಗಳ ಬದಲು ಕಲ್ಯಾಣ ಕರ್ನಾಟಕ ಮಧ್ಯ ಕರ್ನಾಟಕ ಹಾಗೂ ಕಿತ್ತೂರು ಕರ್ನಾಟಕದ ಹೆಬ್ಬಾಗಿಲು ತುಮಕೂರು ಜಿಲ್ಲೆ ಶಿರಾದಲ್ಲಿ 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಸ್ಥಾಪನೆ ಮಾಡಬೇಕೆಂದು ಶಾಸಕರ ನಿಯೋಗ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಪತ್ರ ಬರೆದಿದ್ದಾರೆ.
    ದೆಹಲಿ ವಿಶೇಷ ಪ್ರತಿನಿಧಿ ಹಾಗೂ ಮಾಜಿ ಸಚಿವ ಟಿ.ಬಿ.ಜಯಚಂದ್ರ ನೇತೃತ್ವದಲ್ಲಿ ಬರೆದಿರುವ ಪತ್ರಕ್ಕೆ ಡಿ.ಜಿ.ಶಾಂತನಗೌಡ, ಬಿ.ಆರ್.ಪಾಟೀಲ್, ನಯನ ಮೋಟಮ್ಮ, ಬಿ.ಎಂ.ನಾಗರಾಜ, ಎಸ್.ರಾಜಪ್ಪ, ಲಕ್ಷ್ಮಣ್ ಸವದಿ, ಹಂಪನಗೌಡ ಬಾದರ್ಲಿ, ಆನಂದ್ ಕೆ.ಎಸ್. ಎಚ್.ಡಿ.ತಮ್ಮಯ್ಯ, ವಿನಯ್ ಕುಲಕರ್ಣಿ, ಸಿ.ಎಸ್.ನಾಡಗೌಡ, ಗಣೇಶ್ ಹುಕ್ಕೇರಿ, ಅಶೋಕ್ ಪಟ್ಟಣ್, ಸುರೇಶ್ ಗೌಡ ಸೇರಿದಂತೆ ಹಲವರು ಸಿಹಿ ಹಾಕಿದ್ದಾರೆ.
    ಶಿರಾದಲ್ಲಿ ಏರ್‌ಪೋರ್ಟ್ ನಿರ್ಮಾಣ ಮಾಡುವುದರಿಂದ ಬಯಲುಸೀಮೆ, ಉತ್ತರ ಕರ್ನಾಟಕದ ಭಾಗಕ್ಕೆ ಹೆಚ್ಚು ಅನುಕೂಲ ಆಗಲಿದೆ ಎ ಚೆನ್ನೈ -ಮುಂಬೈ ಹೆದ್ದಾರಿ ಹಾದುಹೋಗಿರುವ ಇಲ್ಲಿ ಎಚ್ ಎಎಲ್ ನಂತಹ ರಕ್ಷಣಾ ಸಂಸ್ಥೆ ಇದೆ. ಅತೀದೊಡ್ಡ ವಸಂತನರಸಾಪುರ ಕೈಗಾರಿಕಾ ವಸಾಹತು ಇದೆ. ಶೀಘ್ರದಲ್ಲೇ ಜಪಾನ್ ಟೌನ್‌ ಶಿಪ್ ಕೂಡ ನಿರ್ಮಾಣವಾಗುತ್ತಿದೆ.
    ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣ ಆಗುತ್ತಿದೆ. ಎತ್ತಿನಹೊಳೆ, ಭದ್ರಾ ಮೇಲ್ದಂಡೆ, ಹೇಮಾವತಿ ನೀರಾವರಿ ಸೌಲಭ್ಯ ಇದೆ. ತುಮಕೂರು-ರಾಯಮರ್ಗ ರೈಲ್ವೇ ಮಾರ್ಗ ಕೂಡ ಹಾದು ಹೋಗಲಿದೆ. ಹೀಗಿರುವಾಗ ಶಿರಾ ಏರ್‌ಪೋರ್ಟ್ ನಿರ್ಮಾಣಕ್ಕೆ ಸೂಕ್ತ ಸ್ಥಳವಾಗಿದೆ ಇದರಿಂದ ಬೆಂಗಳೂರಿನಲ್ಲಿ ಅರ್ಧದಷ್ಟು ಟ್ರಾಫಿಕ್ ದಟ್ಟಣೆ ಕಡಿಮೆಯಾಗಲಿದೆ ಎಂದು ಪತ್ರದಲ್ಲಿ ಹೇಳಿದ್ದಾರೆ.

    Verbattle
    Verbattle
    Verbattle
    ಕರ್ನಾಟಕ ಕಾಂಗ್ರೆಸ್ ತುಮಕೂರು Bengaluru ಸರ್ಕಾರ ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleಸಿದ್ದರಾಮಯ್ಯ ಅವರಿಗೆ 500 ಕೋಟಿ ಕಿಕ್ ಬ್ಯಾಕ್
    Next Article ಬೆಚ್ಚಿ ಬಿದ್ದು ಮನೆಗಳಿಂದ ಓಡಿ ಬಂದ ಗ್ರಾಮಸ್ಥರು
    vartha chakra
    • Website

    Related Posts

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    February 13, 2026

    ಶಾಸಕರೇ ಬಾಯಿ ಮುಚ್ಚಿಕೊಂಡಿರಿ.

    February 13, 2026

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    February 13, 2026

    1 Comment

    1. Yienbi on February 13, 2026 3:33 pm

      betmgm WV https://betmgm-play.com/ betmgm Indiana

      Reply

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    ಶಾಸಕರೇ ಬಾಯಿ ಮುಚ್ಚಿಕೊಂಡಿರಿ.

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    ಪಿ.ಜಿ.ಗಳಿಗೆ ಬೀಳುತ್ತೇ‌ ಬೀಗ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LeonardReawn on ಇಸ್ರೋದಿಂದ ಅತ್ಯಂತ ತೂಕದ ಉಪಗ್ರಹ ಉಡಾವಣೆ
    • Tracymix on ಅತಿವೇಗವಾಗಿ ಕಾರು ಓಡಿಸಿದರೆ ಏನಾಗುತ್ತೆ ಗೊತ್ತಾ.
    • Uyvwib on ಸಿದ್ದರಾಮಯ್ಯ ಕುಟುಂಬಕ್ಕೆ 60 ನಿವೇಶನ…
    Latest Kannada News

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    February 13, 2026

    ಶಾಸಕರೇ ಬಾಯಿ ಮುಚ್ಚಿಕೊಂಡಿರಿ.

    February 13, 2026

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    February 13, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.