ಸಂಗ್ರಹಗಳು
    • ಏಪ್ರಿಲ್ 2026
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ಆರೋಪ ನ್ಯಾಯಾಂಗ ತನಿಖೆಗೆ | Lakshmi Hebbalkar
    ಸುದ್ದಿ

    ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ಆರೋಪ ನ್ಯಾಯಾಂಗ ತನಿಖೆಗೆ | Lakshmi Hebbalkar

    vartha chakraBy vartha chakraಡಿಸೆಂಬರ್ 27, 2023Updated:ಡಿಸೆಂಬರ್ 27, 20231 ಟಿಪ್ಪಣಿ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಡಿ.26: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಪೂರಕ ಪೌಷ್ಠಿಕ ಆಹಾರ ಕಾರ್ಯಕ್ರಮದ ಅಡಿಯಲ್ಲಿ ಬೆಳಗಾವಿ ಜಿಲ್ಲೆಯಲ್ಲಿ ಸುಳ್ಳು ಬಿಲ್ ಗಳನ್ನು ಸೃಷ್ಟಿಸಿ ಸರಕಾರಕ್ಕೆ ವಂಚಿಸಲಾಗಿದೆ ಎನ್ನುವ ಪ್ರಕರಣದ ಕುರಿತು ನ್ಯಾಯಾಂಗ ತನಿಖೆಗೆ ಆದೇಶಿಸಲಾಗಿದೆ.
    ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ (Lakshmi Hebbalkar) ಈ ಹಗರಣದಲ್ಲಿ ಶಾಮೀಲಾಗಿದ್ದಾರೆ ಎಂದು ಆರೋಪಿಸಿ ವಕೀಲ ಹಾಗೂ ಸಾಮಾಜಿಕ ಕಾರ್ಯಕರ್ತ ನಟರಾಜ್ ಶರ್ಮಾ ಲೋಕಾಯುಕ್ತಕ್ಕೆ ದೂರು ನೀಡಿದ ಬೆನ್ನಲ್ಲೇ ಈ ಆದೇಶ ಹೊರಬಿದ್ದಿದೆ.
    ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರ ಡಿಸೆಂಬರ್ 20ರಂದು ಪತ್ರ ಬರೆದು ಈ ಅಕ್ರಮದ ಬಗ್ಗೆ ತನಿಖೆಯ ಅಗತ್ಯವಿದೆ ಎಂದು ಹೇಳಿದ್ದರು.

    ಈ ಪತ್ರವನ್ನು ಆಧರಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸೂಚನೆ ಮೇರೆಗೆ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಇಲಾಖೆ ಸಲಹೆಯಂತೆ ಈ ಆದೇಶ ಹೊರಡಿಸಲಾಗಿದೆ.
    ಇದರ ಅನ್ವಯ ನಿವೃತ್ತ ನ್ಯಾಯಾಧೀಶರಾದ ಎಚ್.ಜಿ. ನಾಗರತ್ನ ಅವರು ಅಕ್ರಮ ಆರೋಪದ ಕುರಿತುತನಿಖೆ ನಡೆಸಲಿದ್ದಾರೆ.
    ಹಿಂದಿನ ಉಪನಿರ್ದೇಶಕ ಆರ್.ನಾಗರಾಜ ಮತ್ತು ಪ್ರಥಮ ದರ್ಜೆ ಸಹಾಯಕ ವಿಕ್ರಮ ಅವರು ಎಂಎಸ್ ಪಿಸಿಗಳ ಅಧ್ಯಕ್ಷರು ಮತ್ತು ಕಾರ್ಯದರ್ಶಿಗಳ ಮೇಲೆ ಪ್ರಭಾವ ಬೀರಿ, ಅಧಿಕಾರ ದುರ್ಬಳಕೆ ಮಾಡಿಕೊಂಡು ಬೆಳಗಾವಿ ಗ್ರಾಮೀಣ, ನಗರ, ಬೈಲಹೊಂಗಲ, ರಾಮದುರ್ಗ ಮತ್ತು ಸವದತ್ತಿ ತಾಲೂಕುಗಳ ಪೂರಕ ಪೌಷ್ಠಿಕ ಆಹಾರ ಕಾರ್ಯಕ್ರಮದ ಅಡಿ ಅಕ್ರಮವಾಗಿ ಹಾಗೂ ಕಾನೂನು ಬಾಹಿರವಾಗಿ ಸುಳ್ಳು ಬಿಲ್ ಗಳನ್ನು ಸೃಷ್ಟಿಸಿ ಸರಕಾರಕ್ಕೆ 2 ಕೋಟಿ ರೂ.ಗಳಷ್ಟು ವಂಚಿಸಿದ್ದಾರೆ ಎಂದು ಆರೋಪಿಸಲಾಗಿದ್ದು, ಈ ಕುರಿತು ಕೆಲವು ಮಾಧ್ಯಮಗಳಲ್ಲಿ ಸಹ ವರದಿ ಭಿತ್ತರವಾಗಿತ್ತು.

    ಕಳೆದ 2 ವರ್ಷಗಳಲ್ಲಿ ಕಾರ್ಯನಿರ್ವಹಿಸಿದ ಇಲಾಖೆಯ ಉಪ ನಿರ್ದೇಶಕರು ಅಧಿಕಾರ ದುರ್ಬಳಕೆ ಮಾಡಿಕೊಂಡು ಪೂರಕ ಪೌಷ್ಠಿಕ ಆಹಾರ ಕಾರ್ಯಕ್ರಮದಡಿ ಅಕ್ರಮವಾಗಿ ಹಾಗೂ ಕಾನೂನು ಬಾಹಿರವಾಗಿ ಸುಳ್ಳು ಬಿಲ್ಲುಗಳನ್ನು ತಯಾರಿಸಿ ಸರ್ಕಾರಕ್ಕೆ ವಂಚಿಸಿದ್ದಾರೆ ಎನ್ನಲಾದ ಪ್ರಕರಣದಲ್ಲಿ ಪ್ರಾಥಮಿಕವಾಗಿ ಸ್ವತಂತ್ರ ತನಿಖೆ ಕೈಗೊಳ್ಳಲು ನಿವೃತ್ತ ಜಿಲ್ಲಾ ಪ್ರಧಾನ ನ್ಯಾಯಾಧೀಶರು ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಕಾನೂನು ಸಲಹೆಗಾರರಾದ ಹೆಚ್.ಜಿ. ನಾಗರತ್ನ ಇವರನ್ನು ತನಿಖಾಧಿಕಾರಿಯನ್ನಾಗಿ ನೇಮಿಸಿ ಆದೇಶಿಸಲಾಗಿದೆ

    Verbattle
    Verbattle
    Verbattle
    Lakshmi Hebbalkar m mi ಕಾನೂನು ನ್ಯಾಯ ವ್ಯವಹಾರ ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleಶಿವಕುಮಾರ್ Planಗೆ ರಾಹುಲ್ ಗಾಂಧಿ ಅಡ್ಡಗಾಲು | DK Shivakumar
    Next Article ಕಲ್ಲಡ್ಕ ಪ್ರಭಾಕರ ಭಟ್ ರನ್ನು ರೌಡಿ ಪಟ್ಟಿಗೆ ಸೇರಿಸಿ | Kalladka Prabhakar Bhat
    vartha chakra
    • Website

    Related Posts

    ದಿನಗೂಲಿ ನೌಕರರಿಗೆ ಬಂಪರ್!

    ಏಪ್ರಿಲ್ 4, 2026

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಮಾರ್ಚ್ 29, 2026

    ಶಾಲೆಯ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಸ್ಥಳೀಯರು!

    ಮಾರ್ಚ್ 28, 2026

    1 ಟಿಪ್ಪಣಿ

    1. Adkdyw on ಏಪ್ರಿಲ್ 3, 2026 8:51 ಫೂರ್ವಾಹ್ನ

      Unleash the thrill — your next big win is just one spin away – http://calcitriolc.com/mostbet-casino-%d0%b1%d1%8a%d0%bb%d0%b3%d0%b0%d1%80%d0%b8%d1%8f-2026-%d0%bf%d1%8a%d0%bb%d0%bd%d0%be-%d1%80%d0%b5%d0%b2%d1%8e-%d0%be%d1%82-%d0%b5%d0%ba%d1%81%d0%bf%d0%b5%d1%80%d1%82-%d1%81-15/ , Pure adrenaline, real money, zero limits — welcome .

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ದಿನಗೂಲಿ ನೌಕರರಿಗೆ ಬಂಪರ್!

    ವಿಮಾನ ನಿಲ್ದಾಣಕ್ಕೆ ಮಾಟ ಮಾಡಿದವನು ಅರೆಸ್ಟ್!

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Kevinjoync ರಲ್ಲಿ The Essence Of Gandhi Jayanthi | Gandhi Jayanthi 2023
    • Cveti nedorogo_cwsi ರಲ್ಲಿ ಎದೆ ನಡುಗಿಸಿದ ಭೀಕರ ಹತ್ಯೆ.
    • RayfordRub ರಲ್ಲಿ ಅತಿವೇಗವಾಗಿ ಕಾರು ಓಡಿಸಿದರೆ ಏನಾಗುತ್ತೆ ಗೊತ್ತಾ.
    Latest Kannada News

    ದಿನಗೂಲಿ ನೌಕರರಿಗೆ ಬಂಪರ್!

    ಏಪ್ರಿಲ್ 4, 2026

    ವಿಮಾನ ನಿಲ್ದಾಣಕ್ಕೆ ಮಾಟ ಮಾಡಿದವನು ಅರೆಸ್ಟ್!

    ಏಪ್ರಿಲ್ 3, 2026

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಮಾರ್ಚ್ 29, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.