ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಅದಾನಿ ಸಮೂಹ ಕಂಪನಿಗಳಲ್ಲಿ ಹೂಡಿಕೆ ಮುಂದುವರೆಸಿದ
    ವಾಣಿಜ್ಯ

    ಅದಾನಿ ಸಮೂಹ ಕಂಪನಿಗಳಲ್ಲಿ ಹೂಡಿಕೆ ಮುಂದುವರೆಸಿದ

    vartha chakraBy vartha chakraಮಾರ್ಚ್ 27, 20232 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    27.73 ಕೋಟಿ ಭಾರತೀಯರ ವೃದ್ಧಾಪ್ಯ ಉಳಿತಾಯವನ್ನು ನಿರ್ವಹಿಸುವ ಉದ್ಯೋಗಿಗಳ ಭವಿಷ್ಯ ನಿಧಿ ಸಂಸ್ಥೆ (EPFO) ಅದಾನಿ ಎಂಟರ್‌ಪ್ರೈಸಸ್ ಮತ್ತು ಅದಾನಿ ಪೋರ್ಟ್‌ಗಳಲ್ಲಿ ಹೂಡಿಕೆ ಮಾಡುವುದನ್ನು ಈಗಲೂ ಮುಂದುವರೆಸಿದೆ. .

    ಮಾರ್ಚ್ 27 ರಂದು ದಿ ಹಿಂದೂ ಪತ್ರಿಕೆಯ ವರದಿಯ ಪ್ರಕಾರ, EPFO ಬಂಧಿತ ಹೂಡಿಕೆದಾರ ಆಗಿದೆ ಏಕೆಂದರೆ ಈ ಎರಡು ಅದಾನಿ ಷೇರುಗಳು ಸೆನ್ಸೆಕ್ಸ್ ಮತ್ತು ನಿಫ್ಟಿಯ ಭಾಗವಾಗಿದ್ದು, EPFO-ನಿರ್ವಹಣೆಯ ನಿಧಿಗಳಿಂದ ಟ್ರ್ಯಾಕ್ ಮಾಡಲಾಗುತ್ತಿದೆ.

    EPFO ತನ್ನ ಮೂಲನಿಧಿಯ ಶೇಖಡ 15 ರನ್ನು ಷೇರು ವಿನಿಮಯ ಕೇಂದ್ರಗಳು ವಹಿವಾಟು ಮಾಡುವ ನಿಧಿಗಳಲ್ಲಿ ಹೂಡಿಕೆ ಮಾಡುತ್ತದೆ ಎಂದು ವರದಿ ಹೇಳಿದೆ. ಮಾರ್ಚ್ 2022 ರಷ್ಟರವರೆಗೆ ಇದು ETFಗಳಲ್ಲಿ ರೂ 1.57 ಲಕ್ಷ ಕೋಟಿ ಹೂಡಿಕೆ ಮಾಡಿರುವುದು ತಿಳಿದು ಬಂದಿದೆ. ಪ್ರಸಕ್ತ ಹಣಕಾಸು ವರ್ಷದಲ್ಲಿ ಮತ್ತೊಂದು 8,000 ಕೋಟಿ ರೂ ಹೂಡಿಕೆಯಾಗಿರುವುದು ಕಂಡುಬಂದಿದೆ.

    ಯುಎಸ್ ಮೂಲದ Hindenburg Research ಜನವರಿ ಅಂತ್ಯದಲ್ಲಿ ಅದಾನಿ ಸಮೂಹವು ತನ್ನ ಸ್ಟಾಕ್ ಬೆಲೆಗಳನ್ನು ಕೃತಕವಾಗಿ ಹೆಚ್ಚಿಸುವ ವ್ಯಾಪಕ ಕುಶಲತೆ ಮತ್ತು ದುಷ್ಕೃತ್ಯಗಳನ್ನು ಮಾಡುತ್ತಿದೆ ಎಂದು ಆರೋಪ ಮಾಡಿ ವರದಿ ಪ್ರಕಟಿಸಿತ್ತು. ಗೌತಮ್ ಅದಾನಿ ನೇತೃತ್ವದ ಗುಂಪು ಈ ಆರೋಪಗಳನ್ನು ನಿರಾಕರಿಸಿತು ಆದರೆ ಆ ಕಂಪನಿಗಳ ಷೇರುಗಳ ಮೇಲಾದ ಸುತ್ತಿಗೆಯ ಪ್ರಹಾರವನ್ನು ಮಾತ್ರ ಇಂದಿನವರೆಗೆ ಸಂಭಾಳಿಸಲು ಅದಾನಿ ಸಮೂಹಕ್ಕೆ ಸಾಧ್ಯವಾಗಿಲ್ಲ. ಹೀಗಿರುವಾಗ ಈ ಸಮೂಹದಲ್ಲಿ EPFOನ ಹೂಡಿಕೆ  ಸುರಕ್ಷಿತವೇ ಎಂಬ ಪ್ರಶ್ನೆ ಅನೇಕರ ಮನದಲ್ಲಿ ಮೂಡತೊಡಗಿದೆ.

    Verbattle
    Verbattle
    Verbattle
    Hindenburg PF ಅದಾನಿ
    Share. Facebook Twitter Pinterest LinkedIn Tumblr Email WhatsApp
    Previous Articleಗುಟುರು ಹಾಕಿದ Ramesh Jarkiholi – ಬೆಚ್ಚಿದ Bommai #amitshah #bjp #karnataka #belgaum
    Next Article ಸೋಲುವ ಭೀತಿ-ಇವರಿಗಿಲ್ಲ BJP ಟಿಕೆಟ್! #bjp #karnataka #rss
    vartha chakra
    • Website

    Related Posts

    ಭಾರತಕ್ಕೆ ಫೆರಾರಿ 849 ಟೆಸ್ಟರೋಸಾ ಲಗ್ಗೆ – ₹10.37 ಕೋಟಿ ಬೆಲೆಯ ಹೈಬ್ರಿಡ್ ಸೂಪರ್ ಕಾರ್!

    ಮಾರ್ಚ್ 17, 2026

    ಇಡಿ ತನಿಖೆಗಳ ಅಸಲಿಯತ್ತು ಬಯಲು: 193 ಪ್ರಕರಣಗಳಲ್ಲಿ ಶಿಕ್ಷೆಯಾಗಿದ್ದು ಕೇವಲ ಇಬ್ಬರಿಗೆ!

    ಫೆಬ್ರವರಿ 28, 2026

    ಪ್ರಧಾನಿ ಮೋದಿ ಹೊಸ ದಾಖಲೆ

    ಫೆಬ್ರವರಿ 26, 2026

    2 ಪ್ರತಿಕ್ರಿಯೆಗಳು

    1. Rnfjdg on ಮಾರ್ಚ್ 20, 2026 6:31 ಅಪರಾಹ್ನ

      Der Nervenkitzel ist real bei Betano. Sichere dir 100% bis zu €500 https://betanogame.org/de/ und entdecke unsere riesige Spielebibliothek. Live-Dealer, Sportwetten und riesige Jackpots warten. Mach jetzt mit.

      Reply
    2. Jffcsj on ಮಾರ್ಚ್ 22, 2026 1:31 ಅಪರಾಹ್ನ

      Mostbet entrega o que promete: bГґnus de 125% + 250 free spins na hora – Ofertas e PromoГ§Гµes Exclusivas Mostbet , Mostbet – o incrГ­vel cassino online com 111% de bГґnus + 250 giros de graГ§a .

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಬಿಗ್ ಅಪ್ಡೇಟ್!

    ಸಕ್ಕರೆ ಕಾರ್ಖಾನೆಗಳಿಗೆ ಬಿಸಿ ಮುಟ್ಟಿಸಿದ ಸರ್ಕಾರ

    ವಾಹನ ಸವಾರರೇ ಎಚ್ಚರ!

    IPL ಇತಿಹಾಸದಲ್ಲೇ ಮೆಗಾ ಡೀಲ್!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • WilliamSkity ರಲ್ಲಿ ಸಾರಿಗೆ ನಿಗಮದ ನೌಕರರಿಗೆ ಅತೀವ ಹರ್ಷ
    • WilliamSkity ರಲ್ಲಿ ಡಿ.31ರಂದು ಮದ್ಯದಂಗಡಿ ಎಷ್ಟು ಗಂಟೆಗೆ ಓಪನ್ ಗೊತ್ತಾ?
    • Dewayneoffex ರಲ್ಲಿ ನಾಲ್ವರಿಗೆ ಒಲಿದ ಅದೃಷ್ಟ !
    Latest Kannada News

    ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಬಿಗ್ ಅಪ್ಡೇಟ್!

    ಮಾರ್ಚ್ 27, 2026

    ಸಕ್ಕರೆ ಕಾರ್ಖಾನೆಗಳಿಗೆ ಬಿಸಿ ಮುಟ್ಟಿಸಿದ ಸರ್ಕಾರ

    ಮಾರ್ಚ್ 27, 2026

    ವಾಹನ ಸವಾರರೇ ಎಚ್ಚರ!

    ಮಾರ್ಚ್ 27, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.