ಸಂಗ್ರಹಗಳು
    • ಏಪ್ರಿಲ್ 2026
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ನಿಗಮ-ಮಂಡಳಿಗಳಲ್ಲಿ ಸಮಾನ ಅವಕಾಶ | Karnataka Congress
    ಪ್ರಚಲಿತ

    ನಿಗಮ-ಮಂಡಳಿಗಳಲ್ಲಿ ಸಮಾನ ಅವಕಾಶ | Karnataka Congress

    vartha chakraBy vartha chakraಸೆಪ್ಟೆಂಬರ್ 5, 20231 ಟಿಪ್ಪಣಿ2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಸೆ.5: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಸ್ತಿತ್ವದಲ್ಲಿದ್ದು, ಪಕ್ಷದ ಕಾರ್ಯಕರ್ತರಿಗೆ ಒಂದಲ್ಲಾ ಒಂದು ಹುದ್ದೆ ಸಿಗಲಿದೆ‌ ನಿಗಮ ಮಂಡಳಿಗಳಲ್ಲಿ ಶಾಸಕರು, ಕಾರ್ಯಕರ್ತರಿಗೆ ಅವಕಾಶ ನೀಡಲಾಗುವುದು ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.

    ಸುದ್ದಿಗಾರರೊಂದಿಗೆ ಮಾತನಾಡಿದ ಅವರು ನಾನು ಮಾತ್ರ ಮಂತ್ರಿಯಾಗಿ, ಶಾಸಕರುಗಳು ಅಧಿಕಾರ ಸಿಗದಿದ್ದರೆ ತಪ್ಪಲ್ಲವೇ? ಎಲ್ಲರಿಗೂ ಅವಕಾಶ ಸಿಕ್ಕೆ ಸಿಗುತ್ತದೆ. ನಿಗಮ ಮಂಡಳಿಗಳಲ್ಲಿ ಶಾಸಕರು ಹಾಗೂ ಕಾರ್ಯಕರ್ತರಿಗೆ ಹೆಚ್ಚಿನ ಅವಕಾಶ ನೀಡಲಾಗುವುದು ಎಂದು ಹೇಳಿದರು ನಿಗಮ ಮಂಡಳಿಗೆ ನೇಮಕ ಮಾಡಿ ಎಂದು ಎಲ್ಲಾ ಶಾಸಕರು ಕೇಳುತ್ತಿಲ್ಲ ಕೇವಲ, 20 ರಿಂದ 25 ಜನರು ಕೇಳುತ್ತಿದ್ದಾರೆ. ಅದರಲ್ಲಿ 15 ಜನರಿಗೆ ಅವಕಾಶ ನೀಡುತ್ತೇವೆ, ಮಿಕ್ಕ ಸ್ಥಾನಗಳನ್ನು ಕಾರ್ಯಕರ್ತರಿಗೆ ನೀಡಲಾಗುವುದು. ಎಲ್ಲರಿಗೂ ತಲಾ ಎರಡುವರೆ ವರ್ಷ ಅವಕಾಶ ನೀಡುತ್ತೇವೆ ಎಂದರು.
    ಸೆಪ್ಟೆಂಬರ್ 7 ಕ್ಕೆ ಭಾರತ್ ಜೋಡೊ ಯಾತ್ರೆಗೆ 1 ವರ್ಷ ತುಂಬುತ್ತದೆ. ಇದೇ ನೆನಪಿಗೆ ಪಾದಯಾತ್ರೆಯನ್ನು ಬೆಂಗಳೂರಿನಲ್ಲಿ ಹಮ್ಮಿಕೊಳ್ಳಬೇಕು ಎನ್ನುವ ಯೋಚನೆ ಇತ್ತು.ಆದರೆ, ಬೆಂಗಳೂರಿನಲ್ಲಿ ಟ್ರಾಫಿಕ್ ಸಮಸ್ಯೆ ಆಗುತ್ತದೆ ಎನ್ನುವ ಕಾರಣಕ್ಕೆ ರಾಮನಗರದಲ್ಲಿ ಮಾಡುತ್ತಿದ್ದೇವೆ ಎಂದು ತಿಳಿಸಿದರು.

    ಅಂದು ಮುಖ್ಯಮಂತ್ರಿಗಳು ನಮ್ಮ ಜೊತೆ ಹೆಜ್ಜೆ ಹಾಕಲಿದ್ದಾರೆ, ಅದೇ ದಿನ ಸಚಿವ ಸಂಪುಟ ಸಭೆ ಇರುವ ಕಾರಣ ಇತರೇ ಮಂತ್ರಿಗಳಿಗೆ ಸೆಪ್ಟೆಂಬರ್ 8 ರಂದು ಮಾಡಬಹುದು ಎಂದು ಸೂಚನೆ ನೀಡಿದ್ದೇವೆ. ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಒಂದು ಗಂಟೆಗಳ ಕಾಲ ಸಂಜೆ 5 ರಿಂದ 6 ಗಂಟೆಯ ತನಕ ಈ ಕಾರ್ಯಕ್ರಮ ನಡೆಯಲಿದೆ ಎಂದು ತಿಳಿಸಿದರು.
    ಪ್ರತಿ ವರ್ಷ ಅನೇಕ ಕಾರ್ಯಗಳ ಒತ್ತಡದಿಂದ ನಮ್ಮ ಕನಕಪುರ ತಾಲ್ಲೂಕಿನ ಶಿಕ್ಷಕರ ದಿನಾಚರಣೆಯಲ್ಲಿ ಭಾಗವಹಿಸಲು ಆಗಿರಲಿಲ್ಲ, ಈ ವರ್ಷ ಅನೇಕ ಕೆಲಸಗಳ ಒತ್ತಡ ಇದ್ದರು ಬಂದಿದ್ದೇನೆ.
    ನಮ್ಮ ರಾಜ್ಯದಲ್ಲಿ 40,000 ಶಿಕ್ಷಕರ ಕೊರತೆ ಇದೆ. ನಮ್ಮ ಕಾಂಗ್ರೆಸ್ ಪಕ್ಷದ ಪ್ರಮುಖ ಆದ್ಯತೆ ಶಿಕ್ಷಣ. ಶಿಕ್ಷಣ ಕ್ಷೇತ್ರದಲ್ಲಿ ಕ್ರಾಂತಿಕಾರಕ ಬದಲಾವಣೆಗಳನ್ನು ತರಲು ಅನೇಕ ಯೋಜನೆಗಳನ್ನು ಹಾಕಿಕೊಂಡಿದ್ದೇವೆ ಎಂದು ವಿವರಿಸಿದರು.
    ಗ್ರಾಮೀಣ ಪ್ರದೇಶದ ಶಾಲೆಗಳು ಸೇರಿದಂತೆ ಎಲ್ಲಾ ಭಾಗದ ಮಕ್ಕಳಿಗೂ ಗ್ಲೋಬಲ್ ಮಟ್ಟದ ಶಿಕ್ಷಣ ದೊರೆಯುವಂತೆ ಮಾಡಲು ಸಿಎಸ್ಆರ್ ಹಣದ ಸದುಪಯೋಗಕ್ಕೆ ಯೋಜನೆ ರೂಪಿಸುತ್ತಿದ್ದೇವೆ. ಪ್ರಮುಖ ಖಾಸಗಿ ಶಿಕ್ಷಣ ಸಂಸ್ಥೆಗಳು ಶಾಲೆಗಳನ್ನು ದತ್ತು ತೆಗೆದುಕೊಳ್ಳುವಂತೆ ಪ್ರೇರೆಪಿಸಲಾಗುವುದು ಎಂದು ಹೇಳಿದರು

    Verbattle
    Verbattle
    Verbattle
    Bangalore BJP Congress Government Karnataka Karnataka Congress News Politics ಕಾಂಗ್ರೆಸ್ ಶಾಲೆ ಶಿಕ್ಷಣ
    Share. Facebook Twitter Pinterest LinkedIn Tumblr Email WhatsApp
    Previous Articleಬನಶಂಕರಿ ಠಾಣೆಯಲ್ಲಿ ಉದಯನಿಧಿ ವಿರುದ್ಧ ಪ್ರಕರಣ | Udayanidhi Stalin
    Next Article ಬರ ಘೋಷಣೆಗೂ ಕೇಂದ್ರದ ಅಡ್ಡಿ? | Drought
    vartha chakra
    • Website

    Related Posts

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಏಪ್ರಿಲ್ 7, 2026

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ಏಪ್ರಿಲ್ 6, 2026

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ಏಪ್ರಿಲ್ 5, 2026

    1 ಟಿಪ್ಪಣಿ

    1. Nuhwfh on ಏಪ್ರಿಲ್ 8, 2026 6:16 ಫೂರ್ವಾಹ್ನ

      La pharmacie qui allie tradition et modernitГ© pour votre bien-ГЄtre – https://alexipharmaque.eu/ville/magny-cours/ , Pharmacie engagГ©e dans le conseil et la prГ©vention santГ© .

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ದಿನಗೂಲಿ ನೌಕರರಿಗೆ ಬಂಪರ್!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Patrickdiusa ರಲ್ಲಿ ವೆನೆಜುವೆಲಾ ಅಧ್ಯಕ್ಷರನ್ನು ‌ಬಂಧಿಸಿದ್ದು ಹೇಗೆ ಗೊತ್ತಾ?
    • Ycajsl ರಲ್ಲಿ ಬಾಲ‌ ಬಿಚ್ವಿದರೆ ಜೋಕೆ – ಪೊಲೀಸರ ಎಚ್ಚರಿಕೆ
    • Cwvbwx ರಲ್ಲಿ ಚುನಾವಣೆಯಲ್ಲಿ ಮಗ ಸೋಲಬೇಕೆಂದು ಶಾಪ ಹಾಕಿದ ತಂದೆ | AK Antony
    Latest Kannada News

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಏಪ್ರಿಲ್ 7, 2026

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ಏಪ್ರಿಲ್ 6, 2026

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ಏಪ್ರಿಲ್ 5, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.