ಸಂಗ್ರಹಗಳು
    • ಏಪ್ರಿಲ್ 2026
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಇ ವಿ ಎಂ ಬಗ್ಗೆ ಈಗಲೂ ಅನುಮಾನವೇ | EVM
    Trending

    ಇ ವಿ ಎಂ ಬಗ್ಗೆ ಈಗಲೂ ಅನುಮಾನವೇ | EVM

    vartha chakraBy vartha chakraಏಪ್ರಿಲ್ 20, 20241 ಟಿಪ್ಪಣಿ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಏ.19- ರಾಜ್ಯದಲ್ಲಿ ಲೋಕಸಭೆ ಚುನಾವಣೆ ಪ್ರಚಾರದ ಕಾವು ತೀವ್ರಗೊಂಡಿದ್ದು ಮೊದಲ ಹಂತದ ಮತದಾನಕ್ಕೆ ವೇದಿಕೆ ಸಜ್ಜಾಗುತ್ತಿರುವ ಬೆನ್ನೆಲ್ಲೇ ಇದೀಗ ಎಲೆಕ್ಟ್ರಾನಿಕ್ ಮತ ಯಂತ್ರಗಳ ವಿಶ್ವಾಸದ ಬಗ್ಗೆ ಮತ್ತೊಂದು ಪ್ರಶ್ನೆ ಎದ್ದಿದೆ.
    ಚುನಾವಣೆಯಲ್ಲಿ ಆಡಳಿತ ರೂಢ ಬಿಜೆಪಿ ಮತಯಂತ್ರಗಳ ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂಬ ಆರೋಪಗಳು ಸಾಮಾನ್ಯವಾಗಿರುವ ಸಮಯದಲ್ಲಿ ಚುನಾವಣೆಗೂ ಮುನ್ನವೇ ಮತ ಯಂತ್ರಗಳ ಕುರಿತು ಗೃಹ ಸಚಿವ ಪರಮೇಶ್ವರ್ ಆಘಾತಕಾರಿಯಾದ ಹೇಳಿಕೆಯನ್ನು ನೀಡಿದ್ದಾರೆ.

    ತುಮಕೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿದ್ಯುನ್ಮಾನ ಮತಯಂತ್ರಗಳ (ಇವಿಎಂ) ದೋಷದ ಬಗ್ಗೆ ನಾವು ಪ್ರಾರಂಭದಿಂದ ಹೇಳುತ್ತಿದ್ದೇವೆ. ಈಗಲೂ ಇವಿಎಂ ಮೇಲೆ ನಮಗೆ ಅನುಮಾನ ಇದೆ ಎಂದು ತಿಳಿಸಿದರು.
    ಕೇರಳದಲ್ಲಿ ಯಾವುದೇ ಬಟನ್‌ ಒತ್ತಿದರೂ ಬಿಜೆಪಿಗೆ ಮತ ಬಿದ್ದಿದೆ. ಬಿಜೆಪಿಯವರು ಎಲ್ಲ ಕ್ಷೇತ್ರಗಳಲ್ಲಿ ಹೀಗೆ ಮಾಡುವುದಿಲ್ಲ. ತುಂಬಾ ಬುದ್ಧಿವಂತಿಕೆಯಿಂದ ಈ ಕೆಲಸ ಮಾಡುತ್ತಾರೆ. 150-200 ಕ್ಷೇತ್ರ ಬಿಟ್ಟು ಉಳಿದ ಕ್ಷೇತ್ರದಲ್ಲಿ ಹ್ಯಾಕ್‌ ಮಾಡುತ್ತಾರೆ ಎಂಬ ಅನುಮಾನ ಇದೆ ಎಂದು ಹೇಳಿದರು.

    Verbattle
    Verbattle
    Verbattle
    m ಚುನಾವಣೆ
    Share. Facebook Twitter Pinterest LinkedIn Tumblr Email WhatsApp
    Previous Articleಕುಮಾರಸ್ವಾಮಿಗೆ ಹೈಕೋರ್ಟ್ ರಿಲೀಫ್
    Next Article ರಾಜ್ಯದಲ್ಲಿ ರಾಷ್ಟ್ರಪತಿ ಆಳ್ವಿಕೆ ಜಾರಿಗೆ ಸಂಚು | Neha Hiremath
    vartha chakra
    • Website

    Related Posts

    ದಿನಗೂಲಿ ನೌಕರರಿಗೆ ಬಂಪರ್!

    ಏಪ್ರಿಲ್ 4, 2026

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಮಾರ್ಚ್ 29, 2026

    ಸಕ್ಕರೆ ಕಾರ್ಖಾನೆಗಳಿಗೆ ಬಿಸಿ ಮುಟ್ಟಿಸಿದ ಸರ್ಕಾರ

    ಮಾರ್ಚ್ 27, 2026

    1 ಟಿಪ್ಪಣಿ

    1. Scvrgr on ಏಪ್ರಿಲ್ 3, 2026 12:48 ಫೂರ್ವಾಹ್ನ

      Your next epic win is already in motion – http://gketorolac.com/mostbet-casino-portugal-bonus-e-cassino-online-2026/ , The casino that never sleeps — and neither do the jackpots .

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ದಿನಗೂಲಿ ನೌಕರರಿಗೆ ಬಂಪರ್!

    ವಿಮಾನ ನಿಲ್ದಾಣಕ್ಕೆ ಮಾಟ ಮಾಡಿದವನು ಅರೆಸ್ಟ್!

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • BCefmoism ರಲ್ಲಿ ಟೊಮ್ಯಾಟೋ ಸಾಲಕ್ಕಾಗಿ ಲ್ಯಾಪ್ ಟಾಪ್ ಕದ್ದ.
    • Vivod iz zapoya na domy_dekt ರಲ್ಲಿ ಧರ್ಮಸ್ಥಳ ಪ್ರಕರಣಕ್ಕೆ ಹಠಾತ್ ತಿರುವು.
    • Bwbcmoism ರಲ್ಲಿ ಕಟಿಕ ಸಮುದಾಯ ಪರಿಶಿಷ್ಟ ಪಟ್ಟಿಗೆ
    Latest Kannada News

    ದಿನಗೂಲಿ ನೌಕರರಿಗೆ ಬಂಪರ್!

    ಏಪ್ರಿಲ್ 4, 2026

    ವಿಮಾನ ನಿಲ್ದಾಣಕ್ಕೆ ಮಾಟ ಮಾಡಿದವನು ಅರೆಸ್ಟ್!

    ಏಪ್ರಿಲ್ 3, 2026

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಮಾರ್ಚ್ 29, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.