ಬೆಂಗಳೂರು, ಮಾ.22- ರಾಜ್ಯ ಪಠ್ಯಕ್ರಮ ಅನುಸರಿಸುತ್ತಿರುವ ಸರ್ಕಾರಿ, ಅನುದಾನಿತ ಮತ್ತು ಅನುದಾನರಹಿತ ಶಿಕ್ಷಣ ಸಂಸ್ಥೆಗಳಲ್ಲಿ ಮಧ್ಯದಲ್ಲೇ ತಡೆಹಿಡಿಯಲ್ಪಟ್ಟ 5,8 ಮತ್ತು 9ನೇ ತರಗತಿ ಪಬ್ಲಿಕ್ ಪರೀಕ್ಷೆಯನ್ನು (Examination) ಮುಂದುವರಿಸಲು ರಾಜ್ಯ ಹೈಕೋರ್ಟ್ ಗ್ರೀನ್ ಸಿಗ್ನಲ್ ನೀಡಿದೆ.
ಇದೇ ವೇಳೆ, ಬೋರ್ಡ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರ ಹೊರಡಿಸಿದ್ದ ಎರಡು ಸುತ್ತೋಲೆಗಳನ್ನು ರದ್ದುಪಡಿಸಿದ್ದ ಏಕಸದಸ್ಯ ಪೀಠದ ತೀರ್ಪನ್ನು ವಿಭಾಗೀಯ ಪೀಠ ರದ್ದು ಮಾಡಿದೆ.
ಪಬ್ಲಿಕ್ ಪರೀಕ್ಷೆ ನಡೆಸುವ ಶಿಕ್ಷಣ ಇಲಾಖೆಯ ಸುತ್ತೋಲೆಯನ್ನು ರದ್ದುಗೊಳಿಸಿದ್ದ ವಿಭಾಗೀಯ ಪೀಠದ ಆದೇಶ ಪ್ರಶ್ನಿಸಿ ರಾಜ್ಯ ಹೈಕೋರ್ಟ್ ಸಲ್ಲಿಸಿದ್ದ ಮೇಲ್ಮನವಿಯನ್ನು ಹೈಕೋರ್ಟ್‌ನ ವಿಭಾಗೀಯ ಪೀಠ ಎತ್ತಿಹಿಡಿದಿದೆ.
ಸುದೀರ್ಘ ವಿಚಾರಣೆ ನಡೆಸಿದ ನ್ಯಾ. ಸೋಮಶೇಖರ್ ಹಾಗೂ ನ್ಯಾ.ರಾಜೇಶ್ ರೈ ಅವರನ್ನು ಒಳಗೊಂಡ ಹೈಕೋರ್ಟ್ ವಿಭಾಗೀಯ ಪೀಠ ಬೋರ್ಡ್ ಪರೀಕ್ಷೆಗೆ ಅಸ್ತು ಎಂದಿರುವ ಜತೆಗೇ ಉಳಿದ ವಿಷಯಗಳ ಪರೀಕ್ಷೆ ನಡೆಸಲು ಸೂಕ್ತ ಮತ್ತು ತುರ್ತು ಕ್ರಮ ಕೈಗೊಳ್ಳಲು ಸರ್ಕಾರಕ್ಕೆ ಸೂಚನೆ ನೀಡಿದೆ.
ಮಾ.25ರಿಂದಲೇ ಪರೀಕ್ಷೆ:
5, 8 ಮತ್ತು 9ನೇ ತರಗತಿಯ ಉಳಿದ ಪರೀಕ್ಷೆಗಳನ್ನು ಮಾ.25 ರ ಸೋಮವಾರದಿಂದಲೇ ನಡೆಸುವ ಬಗ್ಗೆ ಕೋರ್ಟ್ ಗೆ ಸರ್ಕಾರ ಮಾಹಿತಿ ನೀಡಿದೆ. ಈಗಾಗಲೇ ಐದನೇ ತರಗತಿ ನಾಲ್ಕು ವಿಷಯಗಳ ಪರೀಕ್ಷೆ ಮುಗಿದಿವೆ. 8 ಹಾಗೂ 9 ತಗರತಿಗಳ ಎರಡೆರಡು ವಿಷಯಗಳ ಪರೀಕ್ಷೆ ನಡೆದಿವೆ. 11ನೇ ತರಗತಿ ಎಲ್ಲಾ ವಿಷಯಗಳ ಪರೀಕ್ಷೆ ಮುಕ್ತಾಯವಾಗಿದ್ದು ಫಲಿತಾಂಶ ಹೊರ ಬರಬೇಕಿದೆ.ಕಳೆದ ಮಾರ್ಚ್ 13ರಂದು ಸುಪ್ರೀಂಕೋರ್ಟ್ ಈ ಪರೀಕ್ಷೆಗೆ ತಡೆಯಾಜ್ಞೆ ನೀಡಿ ಹೈಕೋರ್ಟ್‌ನಲ್ಲಿ ಮೇಲ್ಮನವಿ ಅರ್ಜಿಯ ವಿಚಾರಣೆ ನಡೆಸಿ ತೀರ್ಪು ನೀಡುವಂತೆ ಸೂಚಿಸಿತ್ತು. ಅದರನುಸಾರವಾಗಿ ಈಗ ತೀರ್ಪು ನೀಡಲಾಗಿದೆ.
ಹೈಕೋರ್ಟ್ ಮೊರೆ:
ಕರ್ನಾಟಕ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ನಡೆಸುತ್ತಿರುವ ಈ ಪರೀಕ್ಷೆ ಮಾರ್ಚ್ 11ರಂದು ಆರಂಭಗೊಂಡು ಮಾರ್ಚ್ 18ಕ್ಕೆ ಮುಗಿಯಬೇಕಾಗಿತ್ತು. ಮಾರ್ಚ್ 12ರಂದು ಸುಪ್ರೀಂಕೋರ್ಟ್ ತಡೆಯಾಜ್ಞೆ ನೀಡಿ ಹೈಕೋರ್ಟ್‌ಗೆ ಹೋಗುವಂತೆ ಸೂಚಿಸಿದಾಗ ಸರ್ಕಾರ ತಕ್ಷಣವೇ ಹೈಕೋರ್ಟ್ ಬಾಗಿಲು ತಟ್ಟುತ್ತದೆ ಎಂಬ ನಿರೀಕ್ಷೆ ಇತ್ತು. ಆದರೆ, ಈ ವಿಚಾರವನ್ನು ಹೇಗೆ ನಿಭಾಯಿಸಬೇಕು ಎಂದು ತಿಳಿಯದ ಶಿಕ್ಷಣ ಇಲಾಖೆ ಮತ್ತು ಅಧಿಕಾರಿಗಳು ಒಂದೆರಡು ದಿನ ತಡವಾಗಿ ಹೈಕೋರ್ಟ್ ಮೊರೆ ಹೊಕ್ಕಿದ್ದರು.
ಇದೀಗ ಹೈಕೋರ್ಟ್‌ನಲ್ಲಿ ಕಳೆದ ಕೆಲವು ದಿನಗಳಿಂದ ವಿಚಾರಣೆ ನಡೆಯುತ್ತಿದೆ. ಶಿಕ್ಷಣ ಇಲಾಖೆಗೆ ಪಬ್ಲಿಕ್ ಪರೀಕ್ಷೆ ನಡೆಸುವ ಅಧಿಕಾರವಿಲ್ಲ ಮತ್ತು ಅದು ಖಾಸಗಿ ಶಿಕ್ಷಣ ಸಂಸ್ಥೆಗಳಿಗೆ ಅನ್ವಯವಾಗುವುದಿಲ್ಲ ಎಂಬ ವಾದದೊಂದಿಗೆ ಖಾಸಗಿ ಶಾಲೆಗಳ ಸಂಘಟನೆ ರುಪ್ಸಾ ವಾದ ಮಂಡಿಸುತ್ತಿದೆ. ಈ ಬಗ್ಗೆ ಹೈಕೋರ್ಟ್‌ನಲ್ಲಿ ನಡೆದ ವಿಚಾರಣೆಯ ಸಂದರ್ಭ ಎರಡೂ ವಾದಗಳನ್ನು ಆಲಿಸಿದ ನ್ಯಾಯಮೂರ್ತಿ ಕೆ. ಸೋಮಶೇಖರ್, ನ್ಯಾಯಮೂರ್ತಿ ಕೆ. ರಾಜೇಶ್ ರೈ ಅವರನ್ನು ಒಳಗೊಂಡ ವಿಭಾಗೀಯ ಪೀಠ ತೀರ್ಪನ್ನು ಕಾಯ್ದಿರಿಸಿ ಈ ಬಗ್ಗೆ ಇಂದು ತೀರ್ಪು ನೀಡಿದೆ.
25 ಪ್ರತಿಕ್ರಿಯೆಗಳು
can i get clomiphene prices where to buy generic clomiphene no prescription can i get cheap clomid pill cost cheap clomid prices can i order cheap clomid pills how much does clomid cost without insurance can i purchase clomid without a prescription
This is the big-hearted of literature I in fact appreciate.
I couldn’t hold back commenting. Well written!
inderal 20mg drug – methotrexate sale buy generic methotrexate
order amoxicillin for sale – purchase amoxicillin pill order ipratropium 100 mcg
order zithromax 250mg generic – buy tinidazole 300mg sale bystolic 5mg us
augmentin 375mg sale – atbioinfo buy ampicillin without prescription
esomeprazole capsules – nexiumtous esomeprazole 20mg pill
buy meloxicam 15mg – mobo sin order meloxicam for sale
medications for ed – where to buy otc ed pills male ed pills
order fluconazole 100mg pills – order fluconazole fluconazole 200mg us
cenforce canada – https://cenforcers.com/ cost cenforce 50mg
cialis for daily use reviews – https://ciltadgn.com/ cialis 20mg tablets
cialis delivery held at customs – side effects of cialis tadalafil where to buy cialis in canada
order ranitidine 300mg – on this site order ranitidine 300mg online cheap
viagra 50 mg tablet – click 50mg of viagra
Greetings! Jolly productive recommendation within this article! It’s the petty changes which will espy the largest changes. Thanks a a quantity towards sharing! on this site
I am in truth delighted to glitter at this blog posts which consists of tons of profitable facts, thanks for providing such data. https://buyfastonl.com/furosemide.html
More peace pieces like this would make the интернет better. https://ursxdol.com/ventolin-albuterol/
I am in fact thrilled to glitter at this blog posts which consists of tons of useful facts, thanks for providing such data. https://prohnrg.com/product/get-allopurinol-pills/
Thanks on putting this up. It’s well done.
https://doxycyclinege.com/pro/topiramate/
This is the tolerant of advise I find helpful. http://pokemonforever.com/User-Lxybxw
dapagliflozin cost – cost forxiga 10mg forxiga ca
xenical cost – https://asacostat.com/ order xenical pill
¡Mis más cordiales saludos a todos los buscadores de riqueza !
Nada se compara con la intensidad de casino online sin licencia espaГ±a, donde las reglas son mГЎs flexibles. Muchos jugadores eligen casino online sin licencia espaГ±a porque buscan libertad y emociГіn en cada apuesta. casino sin registro Cada dГa mГЎs personas confГan en casino online sin licencia espaГ±a para disfrutar de apuestas rГЎpidas y seguras.
El atractivo de casinos no regulados estГЎ en sus bonos generosos y la ausencia de burocracia. Los apostadores expertos saben que casinos no regulados ofrece cuotas mejores que los regulados. Para los que aman la discreciГіn, casinos no regulados es la opciГіn ideal para jugar sin preocuparte.
EmociГіn pura y soporte 24/7 en casinos sin licencia en espana – п»їhttps://casinossinlicencia.xyz/
¡Que aproveches magníficas premios !