ಸಂಗ್ರಹಗಳು
    • ಏಪ್ರಿಲ್ 2026
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಮಾರ್ಚ್25 ರಿಂದ‌ 5, 8ಮತ್ತು9 ನೇ ತರಗತಿ ಪರೀಕ್ಷೆ | Examination
    ಸುದ್ದಿ

    ಮಾರ್ಚ್25 ರಿಂದ‌ 5, 8ಮತ್ತು9 ನೇ ತರಗತಿ ಪರೀಕ್ಷೆ | Examination

    vartha chakraBy vartha chakraಮಾರ್ಚ್ 22, 20241 ಟಿಪ್ಪಣಿ2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಮಾ.22- ರಾಜ್ಯ ಪಠ್ಯಕ್ರಮ ಅನುಸರಿಸುತ್ತಿರುವ ಸರ್ಕಾರಿ, ಅನುದಾನಿತ ಮತ್ತು ಅನುದಾನರಹಿತ ಶಿಕ್ಷಣ ಸಂಸ್ಥೆಗಳಲ್ಲಿ ಮಧ್ಯದಲ್ಲೇ ತಡೆಹಿಡಿಯಲ್ಪಟ್ಟ 5,8 ಮತ್ತು 9ನೇ ತರಗತಿ ಪಬ್ಲಿಕ್‌ ಪರೀಕ್ಷೆಯನ್ನು (Examination) ಮುಂದುವರಿಸಲು ರಾಜ್ಯ ಹೈಕೋರ್ಟ್‌ ಗ್ರೀನ್‌ ಸಿಗ್ನಲ್‌ ನೀಡಿದೆ.
    ಇದೇ ವೇಳೆ, ಬೋರ್ಡ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರ ಹೊರಡಿಸಿದ್ದ ಎರಡು ಸುತ್ತೋಲೆಗಳನ್ನು ರದ್ದುಪಡಿಸಿದ್ದ ಏಕಸದಸ್ಯ ಪೀಠದ ತೀರ್ಪನ್ನು ವಿಭಾಗೀಯ ಪೀಠ ರದ್ದು ಮಾಡಿದೆ.

    ಪಬ್ಲಿಕ್‌ ಪರೀಕ್ಷೆ ನಡೆಸುವ ಶಿಕ್ಷಣ ಇಲಾಖೆಯ ಸುತ್ತೋಲೆಯನ್ನು ರದ್ದುಗೊಳಿಸಿದ್ದ ವಿಭಾಗೀಯ ಪೀಠದ ಆದೇಶ ಪ್ರಶ್ನಿಸಿ ರಾಜ್ಯ ಹೈಕೋರ್ಟ್‌ ಸಲ್ಲಿಸಿದ್ದ ಮೇಲ್ಮನವಿಯನ್ನು ಹೈಕೋರ್ಟ್‌ನ ವಿಭಾಗೀಯ ಪೀಠ ಎತ್ತಿಹಿಡಿದಿದೆ.
    ಸುದೀರ್ಘ ವಿಚಾರಣೆ ನಡೆಸಿದ ನ್ಯಾ. ಸೋಮಶೇಖರ್ ಹಾಗೂ ನ್ಯಾ.ರಾಜೇಶ್ ರೈ ಅವರನ್ನು ಒಳಗೊಂಡ ಹೈಕೋರ್ಟ್ ವಿಭಾಗೀಯ ಪೀಠ ಬೋರ್ಡ್ ಪರೀಕ್ಷೆಗೆ ಅಸ್ತು ಎಂದಿರುವ ಜತೆಗೇ ಉಳಿದ ವಿಷಯಗಳ ಪರೀಕ್ಷೆ ನಡೆಸಲು ಸೂಕ್ತ ಮತ್ತು ತುರ್ತು ಕ್ರಮ ಕೈಗೊಳ್ಳಲು ಸರ್ಕಾರಕ್ಕೆ ಸೂಚನೆ ನೀಡಿದೆ.

    ಮಾ.25ರಿಂದಲೇ ಪರೀಕ್ಷೆ:
    5, 8 ಮತ್ತು 9ನೇ ತರಗತಿಯ ಉಳಿದ ಪರೀಕ್ಷೆಗಳನ್ನು ಮಾ.25 ರ ಸೋಮವಾರದಿಂದಲೇ ನಡೆಸುವ ಬಗ್ಗೆ ಕೋರ್ಟ್ ಗೆ ಸರ್ಕಾರ ಮಾಹಿತಿ ನೀಡಿದೆ. ಈಗಾಗಲೇ ಐದನೇ ತರಗತಿ ನಾಲ್ಕು ವಿಷಯಗಳ‌ ಪರೀಕ್ಷೆ ಮುಗಿದಿವೆ. 8 ಹಾಗೂ 9 ತಗರತಿಗಳ ಎರಡೆರಡು ವಿಷಯಗಳ ಪರೀಕ್ಷೆ ನಡೆದಿವೆ. 11ನೇ ತರಗತಿ ಎಲ್ಲಾ ವಿಷಯಗಳ‌ ಪರೀಕ್ಷೆ ಮುಕ್ತಾಯವಾಗಿದ್ದು ಫಲಿತಾಂಶ ಹೊರ ಬರಬೇಕಿದೆ.ಕಳೆದ ಮಾರ್ಚ್‌ 13ರಂದು ಸುಪ್ರೀಂಕೋರ್ಟ್‌ ಈ ಪರೀಕ್ಷೆಗೆ ತಡೆಯಾಜ್ಞೆ ನೀಡಿ ಹೈಕೋರ್ಟ್‌ನಲ್ಲಿ ಮೇಲ್ಮನವಿ ಅರ್ಜಿಯ ವಿಚಾರಣೆ ನಡೆಸಿ ತೀರ್ಪು ನೀಡುವಂತೆ ಸೂಚಿಸಿತ್ತು. ಅದರನುಸಾರವಾಗಿ ಈಗ ತೀರ್ಪು ನೀಡಲಾಗಿದೆ.

    ಹೈಕೋರ್ಟ್‌ ಮೊರೆ:
    ಕರ್ನಾಟಕ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ನಡೆಸುತ್ತಿರುವ ಈ ಪರೀಕ್ಷೆ ಮಾರ್ಚ್‌ 11ರಂದು ಆರಂಭಗೊಂಡು ಮಾರ್ಚ್‌ 18ಕ್ಕೆ ಮುಗಿಯಬೇಕಾಗಿತ್ತು. ಮಾರ್ಚ್‌ 12ರಂದು ಸುಪ್ರೀಂಕೋರ್ಟ್‌ ತಡೆಯಾಜ್ಞೆ ನೀಡಿ ಹೈಕೋರ್ಟ್‌ಗೆ ಹೋಗುವಂತೆ ಸೂಚಿಸಿದಾಗ ಸರ್ಕಾರ ತಕ್ಷಣವೇ ಹೈಕೋರ್ಟ್‌ ಬಾಗಿಲು ತಟ್ಟುತ್ತದೆ ಎಂಬ ನಿರೀಕ್ಷೆ ಇತ್ತು. ಆದರೆ, ಈ ವಿಚಾರವನ್ನು ಹೇಗೆ ನಿಭಾಯಿಸಬೇಕು ಎಂದು ತಿಳಿಯದ ಶಿಕ್ಷಣ ಇಲಾಖೆ ಮತ್ತು ಅಧಿಕಾರಿಗಳು ಒಂದೆರಡು ದಿನ ತಡವಾಗಿ ಹೈಕೋರ್ಟ್‌ ಮೊರೆ ಹೊಕ್ಕಿದ್ದರು.

    ಇದೀಗ ಹೈಕೋರ್ಟ್‌ನಲ್ಲಿ ಕಳೆದ ಕೆಲವು ದಿನಗಳಿಂದ ವಿಚಾರಣೆ ನಡೆಯುತ್ತಿದೆ. ಶಿಕ್ಷಣ ಇಲಾಖೆಗೆ ಪಬ್ಲಿಕ್‌ ಪರೀಕ್ಷೆ ನಡೆಸುವ ಅಧಿಕಾರವಿಲ್ಲ ಮತ್ತು ಅದು ಖಾಸಗಿ ಶಿಕ್ಷಣ ಸಂಸ್ಥೆಗಳಿಗೆ ಅನ್ವಯವಾಗುವುದಿಲ್ಲ ಎಂಬ ವಾದದೊಂದಿಗೆ ಖಾಸಗಿ ಶಾಲೆಗಳ ಸಂಘಟನೆ ರುಪ್ಸಾ ವಾದ ಮಂಡಿಸುತ್ತಿದೆ. ಈ ಬಗ್ಗೆ ಹೈಕೋರ್ಟ್‌ನಲ್ಲಿ ನಡೆದ ವಿಚಾರಣೆಯ ಸಂದರ್ಭ ಎರಡೂ ವಾದಗಳನ್ನು ಆಲಿಸಿದ ನ್ಯಾಯಮೂರ್ತಿ ಕೆ. ಸೋಮಶೇಖರ್‌, ನ್ಯಾಯಮೂರ್ತಿ ಕೆ. ರಾಜೇಶ್‌ ರೈ ಅವರನ್ನು ಒಳಗೊಂಡ ವಿಭಾಗೀಯ ಪೀಠ ತೀರ್ಪನ್ನು ಕಾಯ್ದಿರಿಸಿ ಈ ಬಗ್ಗೆ ಇಂದು ತೀರ್ಪು ನೀಡಿದೆ.

    Verbattle
    Verbattle
    Verbattle
    m mi ನ್ಯಾಯ ಶಾಲೆ ಶಿಕ್ಷಣ
    Share. Facebook Twitter Pinterest LinkedIn Tumblr Email WhatsApp
    Previous Articleಬಿಗ್ ಬಾಸ್ ಖ್ಯಾತಿಯ ಸೋನುಗೌಡ ಅರೆಸ್ಟ್ | Sonu Gowda
    Next Article ಬೆಳಗಾವಿಯಲ್ಲಿ ಕಾಂಗ್ರೆಸ್ ಗೆಲುವು ನಿಶ್ಚಿತ | Belagavi
    vartha chakra
    • Website

    Related Posts

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ಏಪ್ರಿಲ್ 6, 2026

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ಏಪ್ರಿಲ್ 5, 2026

    ದಿನಗೂಲಿ ನೌಕರರಿಗೆ ಬಂಪರ್!

    ಏಪ್ರಿಲ್ 4, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ದಿನಗೂಲಿ ನೌಕರರಿಗೆ ಬಂಪರ್!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Edgarkah ರಲ್ಲಿ ಜಾತಿ ಗಣತಿ ಅಲ್ಲ, ಸಿದ್ದ ಷಡ್ಯಂತ್ರ ಎಂದ ಕುಮಾರಸ್ವಾಮಿ.
    • Randyhib ರಲ್ಲಿ ನಾಪೋಕ್ಲು ಅಪ್ಪಚ್ಚಿರ ಗೌತಮ್ ಮೇಲೆ ಭೀಕರ ಹಲ್ಲೆ; ಆರೋಪಿಗಳ ವಿರುದ್ಧ ರೌಡಿಶೀಟ್ ತೆರೆಯಲು ಒತ್ತಾಯ
    • https://www.bitcao.com.br/blog/wp-pages/pags/1xbet_promo_code_for_bonus.html ರಲ್ಲಿ Boeing – ದೋಷಯುಕ್ತ ವಿಮಾನಗಳಿಂದಾಗಿ ಕುಖ್ಯಾತಿ!
    Latest Kannada News

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಏಪ್ರಿಲ್ 7, 2026

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ಏಪ್ರಿಲ್ 6, 2026

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ಏಪ್ರಿಲ್ 5, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.