ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » Express ಹೆದ್ದಾರಿ ಅಲ್ಲ ಯಮ ಸ್ವರೂಪಿ ದಾರಿ
    ಸುದ್ದಿ

    Express ಹೆದ್ದಾರಿ ಅಲ್ಲ ಯಮ ಸ್ವರೂಪಿ ದಾರಿ

    vartha chakraBy vartha chakraಜೂನ್ 10, 202316 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಜೂ.10- ಸಿಲಿಕಾನ್ ಸಿಟಿ ಬೆಂಗಳೂರು ಮತ್ತು ಸಾಂಸ್ಕೃತಿಕ ನಗರಿ ಮೈಸೂರು ನಡುವಿನ ರಸ್ತೆ ಸಂಚಾರ ಅವಧಿಯನ್ನು ಕಡಿಮೆಗೊಳಿಸಿ ದೊರಿತ ಸಂಚಾರಕ್ಕೆ ಅವಕಾಶ ಕಲ್ಪಿಸುವ ಉದ್ದೇಶದಿಂದ ನಿರ್ಮಿಸಿರುವ ಎಕ್ಸ್ ಪ್ರೆಸ್ ಹೆದ್ದಾರಿ ಇದೀಗ ಯಮ ಸ್ವರೂಪಿಯಾಗಿ ಪರಿಣಮಿಸಿದೆ
    ಈ ಹೆದ್ದಾರಿ ವಾಹನ ಸಂಚಾರಕ್ಕೆ ಮುಕ್ತಗೊಂಡ ಕೇವಲ ಐದು ತಿಂಗಳಲ್ಲಿ ಬೆಂಗಳೂರು ಮೈಸೂರು ಎಕ್ಸ್‌ಪ್ರೆಸ್‌ವೇನಲ್ಲಿ 570 ಅಪಘಾತಗಳು  ಸಂಭವಿಸಿ 55 ಮಂದಿ ಮೃತಪಟ್ಟಿದ್ದು,ಇದು ಎಕ್ಸ್‌ಪ್ರೆಸ್‌ ಹೆದ್ದಾರಿ ಬಗ್ಗೆ ಆತಂಕ ಹೆಚ್ಚಳಕ್ಕೆ ಕಾರಣವಾಗಿದೆ.
    ಅತಿವೇಗದ ಚಾಲನೆ, ಚಾಲಕರ ನಿರ್ಲಕ್ಷ್ಯ, ಅವೈಜ್ಞಾನಿಕ ರಸ್ತೆ ನಿರ್ಮಾಣವೇ ಹೆದ್ದಾರಿಯಲ್ಲಿ ಹೆಚ್ಚಿನ ಅಪಘಾತಗಳಿಗೆ ಪ್ರಮುಖ ಕಾರಣವಾಗಿದೆ.
    ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ ಹೆದ್ದಾರಿಯಲ್ಲಿ ಕಳೆದ ಜನವರಿಯಿಂದ ಮೇ ವರೆಗೆ ಒಟ್ಟು 570 ಅಪಘಾತಗಳು ವರದಿಯಾಗಿವೆ. ಇವುಗಳಲ್ಲಿ ಒಟ್ಟು 55 ಮಂದಿ ಸಾವನ್ನಪ್ಪಿದ್ದರೆ, 52 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. 184 ಮಂದಿ ಮೂಳೆ ಮುರಿತದಂಥ ಸಮಸ್ಯೆಗಳಿಗೆ ಒಳಗಾಗಿದ್ದರೆ, 279 ಜನರು ಸಣ್ಣಪುಟ್ಟ ಗಾಯಗಳೊಂದಿಗೆ ಅದೃಷ್ಟವಶಾತ್ ಪಾರಾಗಿದ್ದಾರೆ.
    ಸರಕಾರವು ಎಕ್ಸ್‌ಪ್ರೆಸ್‌ ಹೆದ್ದಾರಿಯಲ್ಲಿ ಅಗತ್ಯ ಇರುವ ಕಡೆಗಳಲ್ಲಿ ವಾಹನಗಳ ವೇಗಕ್ಕೆ ತಡೆಯೊಡ್ಡಲು ಕ್ರಮ ಕೈಗೊಳ್ಳಬೇಕು ಮತ್ತು ಅಪಘಾತ ವಲಯಗಳನ್ನು ಗುರುತಿಸಿ ಅವುಗಳನ್ನು ಸರಿಪಡಿಸಬೇಕು ಎಂದು ಸಂಚಾರ ತಜ್ಞರು ಸಲಹೆ ನೀಡಿದ್ದಾರೆ. ಹೆಚ್ಚಿನ ವಾಹನಗಳು ಎಕ್ಸ್‌ಪ್ರೆಸ್‌ ಹೆದ್ದಾರಿಯಲ್ಲಿ ವಾಹನಗಳು ಸಾಮಾನ್ಯವಾಗಿ 160 ಕಿಮೀ ವೇಗದಲ್ಲಿ ಸಂಚರಿಸುತ್ತಿವೆ. ಇದು ಹೆದ್ದಾರಿಯಲ್ಲಿ ಬಹು ಪ್ರವೇಶ ಮತ್ತು ನಿರ್ಗಮನ ಪ್ರದೇಶಗಳಿರುವುದರಿಂದ ಅಪಾಯಕಾರಿಯಾಗಿದೆ ತಜ್ಞರು ಅಭಿಪ್ರಾಯಪಟ್ಟಿದ್ದಾರೆ.
    ರಾಜ್ಯ ರಾಜಧಾನಿ ಬೆಂಗಳೂರಿನ ನಂತರ ಮೈಸೂರು ಕರ್ನಾಟಕದಲ್ಲಿ ಎರಡನೇ ವೇಗವಾಗಿ ಬೆಳೆಯುತ್ತಿರುವ ನಗರವೆಂದು ಪರಿಗಣಿಸಲಾಗಿದೆ. ಎರಡೂ ನಗರಗಳ ನಡುವಿನ ಪ್ರಯಾಣದ ಸಮಯವನ್ನು ಕಡಿಮೆ ಮಾಡಲು 119 ಕಿಮೀ ಉದ್ದದ ಎಕ್ಸ್‌ಪ್ರೆಸ್ ವೇ ಅನ್ನು 8,480 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿಸಲಾಗಿದೆ.
    ಪ್ರಧಾನಿ ನರೇಂದ್ರ ಮೋದಿ ಅವರು ಎಕ್ಸ್ಪ್ರೆಸ್ ವೇಯನ್ನು ಮಂಡ್ಯದಲ್ಲಿ ಲೋಕಾರ್ಪಣೆ ಮಾಡಿದ್ದರು.

    Verbattle
    Verbattle
    Verbattle
    ಅಪಘಾತ ನರೇಂದ್ರ ಮೋದಿ
    Share. Facebook Twitter Pinterest LinkedIn Tumblr Email WhatsApp
    Previous Articleಗಾಂಜಾ ಸಿಟಿಯಾದ ಮಂಗಳೂರು!
    Next Article Liquor rate ಹೆಚ್ಚಳ ಮಾಡಬೇಡಿ, please!
    vartha chakra
    • Website

    Related Posts

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    ಮಾರ್ಚ್ 8, 2026

    ಖಮೇನಿ ಸಾವು- ಹ್ಯಾರಿಸ್ ಗೆ ಸಂಕಷ್ಟ!

    ಮಾರ್ಚ್ 5, 2026

    ನೇಪಾಳ ಸುತ್ತಿದರೂ ಸಿಗಲಿಲ್ಲ ಚಿನ್ನ!

    ಮಾರ್ಚ್ 5, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ‘ಯುಎಇ’ಯಲ್ಲಿ 19 ಭಾರತೀಯರು ಅರೆಸ್ಟ್! ಯಾಕೆ ಗೊತ್ತಾ?

    ಭಾರತಕ್ಕೆ ಫೆರಾರಿ 849 ಟೆಸ್ಟರೋಸಾ ಲಗ್ಗೆ – ₹10.37 ಕೋಟಿ ಬೆಲೆಯ ಹೈಬ್ರಿಡ್ ಸೂಪರ್ ಕಾರ್!

    ಬಾಗಲಕೋಟೆ, ದಾವಣಗೆರೆ ದಕ್ಷಿಣಕ್ಕೆ ಉಪಚುನಾವಣೆ ಘೋಷಣೆ: ಏಪ್ರಿಲ್ 9ಕ್ಕೆ ಮತದಾನ, ಮೇ 4ಕ್ಕೆ ಫಲಿತಾಂಶ

    ಪ್ಲಾಸ್ಟಿಕ್ ವಿರುದ್ಧ ಸಮರ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Geraldmop ರಲ್ಲಿ ಜನ ಮೆಚ್ಚುಗೆಯ DK Shivakumar ಭಾಷಣ
    • BryanBug ರಲ್ಲಿ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಮೃತಪಟ್ಟಿದ್ದು ಹೃದಯಾಘಾತದಿಂದಲ್ಲ!
    • Pjvvrb ರಲ್ಲಿ ರಾಜ್ಯ ಸರ್ಕಾರದಿಂದ ರಾಮಮಂತ್ರ ಜಪ | Ram Mandir
    Latest Kannada News

    ‘ಯುಎಇ’ಯಲ್ಲಿ 19 ಭಾರತೀಯರು ಅರೆಸ್ಟ್! ಯಾಕೆ ಗೊತ್ತಾ?

    ಮಾರ್ಚ್ 17, 2026

    ಭಾರತಕ್ಕೆ ಫೆರಾರಿ 849 ಟೆಸ್ಟರೋಸಾ ಲಗ್ಗೆ – ₹10.37 ಕೋಟಿ ಬೆಲೆಯ ಹೈಬ್ರಿಡ್ ಸೂಪರ್ ಕಾರ್!

    ಮಾರ್ಚ್ 17, 2026

    ಬಾಗಲಕೋಟೆ, ದಾವಣಗೆರೆ ದಕ್ಷಿಣಕ್ಕೆ ಉಪಚುನಾವಣೆ ಘೋಷಣೆ: ಏಪ್ರಿಲ್ 9ಕ್ಕೆ ಮತದಾನ, ಮೇ 4ಕ್ಕೆ ಫಲಿತಾಂಶ

    ಮಾರ್ಚ್ 16, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.