ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » Facebook ನಿಂದ ಸಿಕ್ಕಿಬಿದ್ದ ಕಳ್ಳರು.. !!
    ಸುದ್ದಿ

    Facebook ನಿಂದ ಸಿಕ್ಕಿಬಿದ್ದ ಕಳ್ಳರು.. !!

    vartha chakraBy vartha chakraಜೂನ್ 16, 2022Updated:ಜೂನ್ 16, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಮೈಸೂರು, ಜೂ.16- ಫೇಸ್‍ಬುಕ್ ನೀಡಿದ ಸುಳಿವನ್ನು ಆಧರಿಸಿ ಕಾರ್ಯಾಚರಣೆ ಕೈಗೊಂಡ ವಿದ್ಯಾರಣ್ಯಪುರಂ ಪೊಲೀಸರು ನಾಲ್ವರು ಸರಗಳ್ಳರನ್ನು ಬಂಧಿಸಿ 13.5 ಲಕ್ಷ ಮೌಲ್ಯದ 300 ಗ್ರಾಂ ತೂಕದ 7 ಚಿನ್ನದ ಸರಗಳನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.
    ಸರಗಳ್ಳರಾದ ಕೃಷ್ಣ, ಪ್ರಜ್ವಲ್ ಸೇರಿ ನಾಲ್ವರು ಬಂಧಿತ ಆರೋಪಿಗಳಾಗಿದ್ದು ಅವರನ್ನು ಹೆಚ್ಚಿನ ವಿಚಾರಣೆ ನಡೆಸಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಚಂದ್ರಗುಪ್ತ ತಿಳಿಸಿದ್ದಾರೆ.
    ಕಳೆದ ಮೇ 30ರಂದು ವಿಜಯನಗರದಲ್ಲಿ ವಾಯುವಿಹಾರಕ್ಕೆ ತೆರಳಿದ ವೃದ್ಧೆಯ ಚಿನ್ನದ ಸರ ಕಸಿದ ಇಬ್ಬರು ದುಷ್ಕರ್ಮಿಗಳು ಪರಾರಿಯಾಗಿದ್ದರು. ಬೈಕ್‍ನಲ್ಲಿ ಪರಾರಿಯಾಗುತ್ತಿದ್ದ ದುಷ್ಕರ್ಮಿಗಳ ಫೋಟೋ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿತ್ತು. ಕೃತ್ಯ ನಡೆಸುವ ಹಿಂದಿನ ದಿನ ಇದೇ ಇಬ್ಬರು ವ್ಯಕ್ತಿಗಳು ರೂಪಾನಗರದಲ್ಲಿ ಅನುಮಾನಸ್ಪದವಾಗಿ ಓಡಾಡುತ್ತಿದ್ದರು.
    ಸ್ಥಳೀಯ ನಿವಾಸಿಯೊಬ್ಬರು ಇವರ ಚಲನ-ವಲನಗಳನ್ನು ಮೊಬೈಲ್‍ನಲ್ಲಿ ಸೆರೆಹಿಡಿದಿದ್ದರು. ವಿಜಯನಗರದ ಕೃತ್ಯದ ನಂತರ ವ್ಯಕ್ತಿ ಫೇಸ್‍ಬುಕ್‍ನಲ್ಲಿ ಅಪ್ ಲೋಡ್ ಮಾಡಿದ್ದರು.
    ಈ ಸುಳಿವಿನ ಆಧಾರದ ಮೇರೆಗೆ ಕಾರ್ಯೋನ್ಮುಖರಾದ ಡಿಸಿಪಿ ಗೀತಾ ಪ್ರಸನ್ನ ಅವರು ಕೆಆರ್ ವಿಭಾಗದ ಎಸಿಪಿ ಪೂರ್ಣಚಂದ್ರ ತೇಜಸ್ವಿ ಅವರಿಗೆ ಹಾಗು ವಿದ್ಯಾರಣ್ಯಪುರಂ ಇನ್ಸ್‌ಪೆಕ್ಟರ್ ರಾಜು ಅವರಿಗೆ ಮಾರ್ಗದರ್ಶನ ನೀಡಿದ್ದರು.
    ಅದರಂತೆ ಕಳ್ಳರ ಜಾಡು ಹಿಡಿದು ಕೃಷ್ಣ ಹಾಗು ಪ್ರಜ್ವಲ್ ಇಬ್ಬರನ್ನೂ ಸೆರೆ ಹಿಡಿದು ಅವರು ನೀಡಿದ ಮಾಹಿತಿಯನ್ನು ಆಧರಿಸಿ ಇನ್ಸ್ ಪೆಕ್ಟರ್ ರಾಜು ತಮ್ಮ ಸಿಬ್ಬಂದಿಗಳ ಸಹಕಾರದಿಂದ ಇನ್ನಿಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
    ಬಂಧಿತರಿಂದ ಕೃತ್ಯಕ್ಕೆ ಬಳಸಿದ್ದ 3 ದ್ವಿಚಕ್ರ ವಾಹನ, 5 ಮೊಬೈಲ್‍ಗಳನ್ನು ವಶಪಡಿಸಿಕೊಂಡಿದ್ದಾರೆ.
    ಆರೋಪಿಗಳ ಬಂಧನದಿಂದ ನಗರದ ವಿವಿಧ ಠಾಣಾ ವ್ಯಾಪ್ತಿಯಲ್ಲಿ ನಡೆದ ಏಳು ಸರಗಳ್ಳತನ ಪತ್ತೆಯಾಗಿದ್ದು ಕಾರ್ಯಾಚರಣೆ ನಡೆಸಿದ ತಂಡವನ್ನು ಅಭಿನಂದಿಸಲಾಗಿದೆ.

    Verbattle
    Verbattle
    Verbattle
    crime ಅಪರಾಧ ಸುದ್ದಿ
    Share. Facebook Twitter Pinterest LinkedIn Tumblr Email WhatsApp
    Previous ArticleOLX ಜಾಹೀರಾತು ನೋಡಿ ಮರುಳಾಗದಿರಿ!! ಇಲ್ಲಿದ್ದಾರೆ ಖತರ್ನಾಕ್ ಕಳ್ಳರು!
    Next Article ಬೆಂಗಳೂರಲ್ಲಿ ಪುಲ್ ಟ್ರಾಫಿಕ್ ಜಾಮ್.. !!
    vartha chakra
    • Website

    Related Posts

    ಖಮೇನಿ ಸಾವು- ಹ್ಯಾರಿಸ್ ಗೆ ಸಂಕಷ್ಟ!

    ಮಾರ್ಚ್ 5, 2026

    ನೇಪಾಳ ಸುತ್ತಿದರೂ ಸಿಗಲಿಲ್ಲ ಚಿನ್ನ!

    ಮಾರ್ಚ್ 5, 2026

    KPSC ಅಕ್ರಮ ಆರೋಪ -ಶಾಲಿನಿ ರಜನೀಶ್ ಗೆ ವರದಿ

    ಮಾರ್ಚ್ 5, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ರಾಜ್ಯ ಬಜೆಟ್-ಹೊಸ ದಾಖಲೆ

    ಕರ್ನಾಟಕದ ಬಜೆಟ್ ಮುಖ್ಯಾಂಶಗಳು ಹೀಗಿವೆ ನೋಡಿ

    ಅಣು ಯುದ್ಧದ ಅಬ್ಬರ: ಇದು ವಿಜಯೋತ್ಸವವಲ್ಲ, ಮಾನವಕುಲದ ಸಮಾಧಿ!

    ಖಮೇನಿ ಸಾವು- ಹ್ಯಾರಿಸ್ ಗೆ ಸಂಕಷ್ಟ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Tylermem ರಲ್ಲಿ ಮನೆ ಸುಡಲು ಹೋದವನ ಕತೆ ಏನಾಯ್ತು ಗೊತ್ತಾ?
    • Andrewhooca ರಲ್ಲಿ ಎ.ಐ ಹುಡುಗಿ ನೋಡಿ ಹಳ್ಳಕ್ಕೆ ಬಿದ್ದ!
    • 1win_risn ರಲ್ಲಿ ಆಚಾರವಿಲ್ಲದ ನಾಲಿಗೆ- ರಾಮಲಿಂಗಾರೆಡ್ಡಿ ಕಿಡಿ ಕಿಡಿ | Anantkumar Hedge
    Latest Kannada News

    ರಾಜ್ಯ ಬಜೆಟ್-ಹೊಸ ದಾಖಲೆ

    ಮಾರ್ಚ್ 6, 2026

    ಕರ್ನಾಟಕದ ಬಜೆಟ್ ಮುಖ್ಯಾಂಶಗಳು ಹೀಗಿವೆ ನೋಡಿ

    ಮಾರ್ಚ್ 6, 2026

    ಅಣು ಯುದ್ಧದ ಅಬ್ಬರ: ಇದು ವಿಜಯೋತ್ಸವವಲ್ಲ, ಮಾನವಕುಲದ ಸಮಾಧಿ!

    ಮಾರ್ಚ್ 5, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.