ಬೆಂಗಳೂರು, ಫೆ.16- ಸರ್ವಜನಾಂಗದ ಶಾಂತಿಯ ತೋಟವಾಗಿರುವ ರಾಜ್ಯದಲ್ಲಿ ಜಾತಿ, ಧರ್ಮ, ಭಾಷೆಯ ಹೆಸರಿನಲ್ಲಿ ಗಲಭೆಯನ್ನುಂಟು ಮಾಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ.
ವಿಧಾಸಭೆಯಲ್ಲಿ ಪ್ರಸಕ್ತ ಸಾಲಿನ ಬಜೆಟ್ ಮಂಡಿಸಿದ ಅವರು,ಸಮಾಜದಲ್ಲಿ ಸುಳ್ಳು ಸುದ್ದಿಗಳನ್ನು ಹರಡಿಸಿ ಸಾರ್ವಜನಿಕರಲ್ಲಿ ಅಭದ್ರತೆ ಮತ್ತು ಭಯವನ್ನು ಉಂಟು ಮಾಡುವವರ ವಿರುದ್ಧ ದಿಟ್ಟ ಕ್ರಮ ಕೈಗೊಳ್ಳಲು ಐ.ಟಿ.ಬಿ.ಟಿ ಇಲಾಖೆಯ ಸಹಯೋಗದಲ್ಲಿ ಸತ್ಯ ತಪಾಸಣಾ ತಂಡಗಳನ್ನು ರಚಿಸಲಾಗುವುದು ಮತ್ತು ಒಳಾಡಳಿತ ಇಲಾಖೆಯಲ್ಲಿ ಒಂದು ವಿಶೇಷ ಕೋಶವನ್ನು ರಚಿಸಿ ಅದಕ್ಕೆ ಸೂಕ್ತ ಕಾನೂನು ಕ್ರಮ ತೆಗೆದುಕೊಳ್ಳಲು ಅಧಿಕಾರ ನೀಡಲಾಗುವುದು ಎಂದು ಹೇಳಿದರು.
ಡೀಪ್ ಫೇಕ್ ಮತ್ತಿತರ ಸೈಬರ್ ಅಪರಾಧ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮುಗ್ಧ ಸಾರ್ವಜನಿಕರನ್ನು ವಂಚಿಸುವ ಕೃತ್ಯ ಎಸಗುವವರ ವಿರುದ್ಧ ತನಿಖೆ ನಡೆಸಿ ಪರಿಣಾಮಕಾರಿ ಕ್ರಮ ತೆಗೆದುಕೊಳ್ಳುವ ಉದ್ದೇಶದಿಂದ ರಾಜ್ಯದಲ್ಲಿ ಸೈಬರ್ ಕ್ರೈಂ ವಿಭಾಗವನ್ನು ಬಲಪಡಿಸಲು ಒಟ್ಟು 43 ಸಿ.ಇ.ಎನ್. ಪೊಲೀಸ್ ಠಾಣೆಗಳನ್ನು ಉನ್ನತೀಕರಿಸಲಾಗುವುದು ಎಂದರು.
ಪೊಲೀಸ್ ಗೃಹ-2025 ಯೋಜನೆಯಡಿ ಇದುವರೆಗೆ 800 ಕೋಟಿ ರೂ.ಗಳ ವೆಚ್ಚದಲ್ಲಿ 1,128 ವಸತಿಗೃಹಗಳನ್ನು ನಿರ್ಮಾಣ ಮಾಡಿ ಹಂಚಿಕೆ ಮಾಡಲಾಗಿದ್ದು, 2,956 ವಸತಿ ಗೃಹಗಳ ನಿರ್ಮಾಣ ಕಾರ್ಯ ಪ್ರಗತಿಯಲ್ಲಿದೆ. ಈ ಯೋಜನೆಗೆ 2024-25ನೇ ಸಾಲಿನಲ್ಲಿ 200 ಕೋಟಿ ರೂ.ಗಳ ಅನುದಾನ ಒದಗಿಸಲಾಗುವುದು ಎಂದು ಹೇಳಿದರು. ಕಟ್ಟಡ ರಹಿತ ಠಾಣೆ ಮತ್ತು ಪೊಲೀಸ್ ಕಛೇರಿಗಳಿಗೆ 30 ಕೋಟಿ ರೂ.ಗಳ ವೆಚ್ಚದಲ್ಲಿ ಸ್ವಂತ ಕಟ್ಟಡಗಳನ್ನು ನಿರ್ಮಾಣ ಮಾಡಲಾಗುವುದು.
ವಿಧಿ ವಿಜ್ಞಾನ ಪ್ರಯೋಗಾಲಯಗಳ ಮೊಬೈಲ್ ಫೋರೆನ್ಸಿಕ್, ಆಡಿಯೋ ಮತ್ತು ವಿಡಿಯೋ ವಿಭಾಗಗಳನ್ನು ಬಲಪಡಿಸಲು 10 ಕೋಟಿ ರೂ.ಗಳ ವೆಚ್ಚದಲ್ಲಿ ಅಗತ್ಯ ಉಪಕರಣಗಳನ್ನು ಮತ್ತು ತಂತ್ರಾಂಶಗಳನ್ನು ಒದಗಿಸಲಾಗುವುದು ಎಂದು ಹೇಳಿದರು.
ರಾಜ್ಯದ ಎಲ್ಲಾ ಕಾರಾಗೃಹಗಳ ಸುಗಮ ಆಡಳಿತ ಮತ್ತು ಭದ್ರತೆಗಾಗಿ 5 ಕೋಟಿ ರೂ. ವೆಚ್ಚದಲ್ಲಿ ಕೃತಕ ಬುದ್ಧಿಮತ್ತೆ (ಎಐ) ತಂತ್ರಾಂಶ, ಬ್ಯಾಗೇಜ್ ಸ್ಕ್ಯಾನರ್ ಮುಂತಾದ ಆಧುನಿಕ ಉಪಕರಣಗಳನ್ನು ಖರೀದಿಸಿ ಶಿವಮೊಗ್ಗ ಜಿಲ್ಲೆಯಲ್ಲಿ 100 ಕೋಟಿ ರೂ.ಗಳ ವೆಚ್ಚದಲ್ಲಿ ಹೊಸ ಹೈ-ಸೆಕ್ಯೂರಿಟಿ ಕಾರಾಗೃಹವನ್ನು ನಿರ್ಮಿಸಲಾಗುವುದು.
ಅಗ್ನಿಶಾಮಕ ಇಲಾಖೆಯ ಕಾರ್ಯಕ್ಷಮತೆಯನ್ನು ಹೆಚ್ಚಿಸಲು ರಾಜ್ಯದಲ್ಲಿ ಹೊಸದಾಗಿ ನಿರ್ಮಾಣವಾಗುವ ಬಹುಮಹಡಿ ಕಟ್ಟಡಗಳ ಆಸ್ತಿ ತೆರಿಗೆಯೊಂದಿಗೆ ಶೇ.1 ರ ದರದಲ್ಲಿ ಫೈರ್ ಸೆಸ್ ಅನ್ನು ವಿಧಿಸಲಾಗುವುದು ಎಂದರು. ಬೆಂಗಳೂರಿನ ಪೊಲೀಸ್ ಸುಲಿವನ್ ಮೈದಾನದಲ್ಲಿ 3 ಕೋಟಿ ರೂ. ವೆಚ್ಚದಲ್ಲಿ ಆಸ್ಟ್ರೋ ಟರ್ಫ್ ಹಾಕಿ ಪ್ರಾಂಗಣವನ್ನು ನಿರ್ಮಿಸಲಾಗುವುದು ಎಂದರು.
21 ಪ್ರತಿಕ್ರಿಯೆಗಳು
buying clomiphene without dr prescription clomiphene calculator where buy generic clomid without prescription where can i buy cheap clomiphene without dr prescription get clomid for sale clomid buy where can i buy clomiphene without dr prescription
This website positively has all of the tidings and facts I needed about this thesis and didn’t identify who to ask.
I’ll certainly bring to review more.
oral amoxicillin – amoxil uk buy combivent sale
buy zithromax generic – buy nebivolol generic brand bystolic 20mg
generic augmentin – https://atbioinfo.com/ generic ampicillin
purchase esomeprazole without prescription – nexiumtous buy esomeprazole capsules
warfarin 2mg brand – coumamide.com hyzaar medication
buy generic mobic – https://moboxsin.com/ mobic 7.5mg drug
order deltasone 40mg generic – apreplson.com where can i buy prednisone
best ed pill – buy ed medications online buy erectile dysfunction pills
cheap amoxicillin sale – https://combamoxi.com/ amoxil pills
diflucan oral – click order generic diflucan 200mg
purchase cenforce – buy generic cenforce buy cenforce pills for sale
cheap t jet 60 cialis online – click cialis recommended dosage
order zantac 300mg for sale – https://aranitidine.com/ buy ranitidine no prescription
cialis for daily use dosage – strong tadafl cialis purchase canada
Facts blog you be undergoing here.. It’s obdurate to on great quality script like yours these days. I honestly respect individuals like you! Withstand vigilance!! neurontin 800 para que sirve
cheap generic viagra online – https://strongvpls.com/ cheap viagra for sale uk
With thanks. Loads of erudition! https://ursxdol.com/get-metformin-pills/
With thanks. Loads of expertise! https://prohnrg.com/