ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಕಾಂಗ್ರೆಸ್ ಶಾಸಕರ ಸೆಳೆಯಲು ಫಡ್ನವೀಸ್ ಯತ್ನ | Fadnavis
    ಸುದ್ದಿ

    ಕಾಂಗ್ರೆಸ್ ಶಾಸಕರ ಸೆಳೆಯಲು ಫಡ್ನವೀಸ್ ಯತ್ನ | Fadnavis

    vartha chakraBy vartha chakraನವೆಂಬರ್ 8, 20231 ಟಿಪ್ಪಣಿ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ನ.8- ರಾಜ್ಯದ ಕಾಂಗ್ರೆಸ್ ನೇತೃತ್ವದ ಕಾಂಗ್ರೆಸ್ ಸರ್ಕಾರವನ್ನು ಅಸ್ಥಿರಗೊಳಿಸಲು ಮಹಾರಾಷ್ಟ್ರದ ಕೆಲ ಬಿಜೆಪಿ ನಾಯಕರು ಪ್ರಯತ್ನ ನಡೆಸುತ್ತಿದ್ದಾರೆ.ಎಂಬ ಸುದ್ದಿಗಳ ಬೆನ್ನಲ್ಲೇ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅಚ್ಚರಿಯ ಮಾಹಿತಿಯೊಂದನ್ನು ಬಹಿರಂಗ ಪಡಿಸಿದ್ದಾರೆ.
    ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ (Fadnavis) ರಾಜ್ಯದ ಕೆಲವು ಕಾಂಗ್ರೆಸ್ ಶಾಸಕರ‌ ಭೇಟಿಗೆ ಪ್ರಯತ್ನ ನಡೆಸಿದ್ದಾರೆ. ಸುಮಾರು 50ಕ್ಕೂ ಹೆಚ್ಚು ಮಂದಿ ಶಾಸಕರನ್ನು ಸಂಪರ್ಕಿಸಿದ್ದಾರೆ ಎಂಬ ಸುದ್ದಿಗಳನ್ನು ಶಿವಕುಮಾರ್ ಅವರ ಮಾತು ಪುಷ್ಟೀಕರಿಸಿದೆ.

    ದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ನಮಗೆ ಬಹಳಷ್ಟು ಮಾಹಿತಿಗಳಿವೆ. ಸದ್ಯಕ್ಕೆ ನಾವು ಏನನ್ನು ಬಹಿರಂಗ ಪಡಿಸುವುದಿಲ್ಲ. ಲೋಕಸಭೆ ಚುನಾವಣೆಗೂ ಮುನ್ನಾ ರಾಜ್ಯ ಸರ್ಕಾರದಲ್ಲಿ ಗೊಂದಲ ಮೂಡಿಸಬೇಕು ಎಂದು ಬಿಜೆಪಿಯ ಕೆಲಸವಿಲ್ಲದ ನಾಯಕರು ಪ್ರಯತ್ನ ಮಾಡುತ್ತಿದ್ದಾರೆ. ಆದರೆ ನಮ್ಮ ಒಬ್ಬನೆ ಒಬ್ಬ ಶಾಸಕನನ್ನು ಕರೆದುಕೊಳ್ಳಲು ಅವರಿಗೆ ಸಾಧ್ಯವಾಗುವುದಿಲ್ಲ ಎಂದು‌ ಹೇಳಿದರು.
    ಮಹಾರಾಷ್ಟ್ರದ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ನಡೆಸಿರುವ ಸಭೆಗೆ ರಾಜ್ಯದ ಕಾಂಗ್ರೆಸ್ ಶಾಸಕರು ಹೋಗಿಲ್ಲ.

    ಆದರೆ ಬಿಜೆಪಿಯವರು ಲೋಕಸಭೆ ಚುನಾವಣೆಗೂ ಮುನ್ನಾ ಗೊಂದಲ ಮಾಡಲು ಯತ್ನಿಸುತ್ತಿದ್ದಾರೆ. ಅವರ ಪಕ್ಷದಲ್ಲಿಯೇ ಸಾಕಷ್ಟು ಗೊಂದಲ ಇದೆ, ನಾಯಕತ್ವ ಇನ್ನೂ ತೀರ್ಮಾನವಾಗಿಲ್ಲ. ಅದರ ನಡುವೆ ನಮ್ಮ ಶಾಸಕರ ಕುಶಲ ವಿಚಾರಿಸಲು, ಕ್ಷೇತ್ರದ ಅಭಿವೃದ್ಧಿ ಬಗ್ಗೆ ಚರ್ಚೆ ಮಾಡುವಂತೆ ಬಂದು, ಹೊರ ಹೋಗುವಾಗ ರಾಜಕೀಯ ಮಾತನಾಡಿದ್ದಾಗಿ ಬಿಂಬಿಸುತ್ತಿದ್ದಾರೆ.
    ಬಿಜೆಪಿಯ ಕೆಲವು ನಿರೋದ್ಯೋಗಿಗಳು, ಏಜೆಂಟರು ಓಡಾಡುತ್ತಿದ್ದಾರೆ. ಬಿಜೆಪಿಯವರು ಸಂಪರ್ಕ ಮಾಡಿ ಚರ್ಚೆ ಮಾಡಿದ ಬಳಿಕ ನಮ್ಮ ಶಾಸಕರು ನಮಗೆ ಮಾಹಿತಿ ನೀಡುತ್ತಿದ್ದಾರೆ ಎಂದರು.

    Verbattle
    Verbattle
    Verbattle
    BJP Fadnavis Karnataka News Politics Trending ಕಾಂಗ್ರೆಸ್ ಚುನಾವಣೆ ರಾಜಕೀಯ
    Share. Facebook Twitter Pinterest LinkedIn Tumblr Email WhatsApp
    Previous Articleಕುಮಾರಸ್ವಾಮಿ ನೇತೃತ್ವದಲ್ಲಿ JDS ಶಾಸಕರ ಒಗ್ಗಟ್ಟು ಪ್ರದರ್ಶನ | Kumaraswamy
    Next Article ರುದ್ರಗೌಡ ಪಾಟೀಲ್ ಎಲ್ಲಿದ್ದಾನೆ ಗೊತ್ತಾ | KEA
    vartha chakra
    • Website

    Related Posts

    ನೇಪಾಳ ಮಾಜಿ ಪ್ರಧಾನಿ ಬಂಧನ

    ಮಾರ್ಚ್ 28, 2026

    IPL ಇತಿಹಾಸದಲ್ಲೇ ಮೆಗಾ ಡೀಲ್!

    ಮಾರ್ಚ್ 27, 2026

    ಹೈಕಮಾಂಡ್ ಗೆ ವಿಧಾನಪರಿಷತ್ ಸದಸ್ಯರ ಮೊರೆ.

    ಮಾರ್ಚ್ 26, 2026

    1 ಟಿಪ್ಪಣಿ

    1. Gwgbfa on ಮಾರ್ಚ್ 24, 2026 6:43 ಅಪರಾಹ್ನ

      This place remembers faces that print money – https://gntopama.com/buffalo-slots-online/ , One spin can silence every doubt you ever had .

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    ನೇಪಾಳ ಮಾಜಿ ಪ್ರಧಾನಿ ಬಂಧನ

    ಶಾಲೆಯ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಸ್ಥಳೀಯರು!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • SteveRhymn ರಲ್ಲಿ ವಾರಾಂತ್ಯದಲ್ಲಿ ಕಳ್ಳಿಯಾಗುತ್ತಿದ್ದ ಪ್ರೊಫೆಸರ್!
    • Edwardcem ರಲ್ಲಿ ಮಗನನ್ನು ಕೊಂದ ತಾಯಿ ಮಾನಸಿಕ ರೋಗಿ ಅಲ್ಲ| Suchana Seth
    • MichaelEnalt ರಲ್ಲಿ ಪ್ರಿಯಾಂಕಾ ಗಾಂಧಿಗೆ ಪಟ್ಟ ಕಟ್ಟಲು ಸಕಾಲ
    Latest Kannada News

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಮಾರ್ಚ್ 29, 2026

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    ಮಾರ್ಚ್ 29, 2026

    ನೇಪಾಳ ಮಾಜಿ ಪ್ರಧಾನಿ ಬಂಧನ

    ಮಾರ್ಚ್ 28, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.