Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ನವಜಾತ ಶಿಶುಗಳ ಮಾರಾಟ ಜಾಲದಲ್ಲಿ ನಕಲಿ ವೈದ್ಯ | Child Trafficking Racket
    Viral

    ನವಜಾತ ಶಿಶುಗಳ ಮಾರಾಟ ಜಾಲದಲ್ಲಿ ನಕಲಿ ವೈದ್ಯ | Child Trafficking Racket

    vartha chakraBy vartha chakraನವೆಂಬರ್ 29, 20232 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು, ನ.29 -ತಮಿಳುನಾಡಿನಿಂದ ಬಂದು ನಗರದಲ್ಲಿ ಹಸುಗೂಸು ಮಾರಾಟ ಮಾಡುತ್ತಿದ್ದ ಜಾಲದ ಸಂಬಂಧ ಮತ್ತೆ ಇಬ್ಬರು ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
    ಜಾಲದಲ್ಲಿ ಏಜೆಂಟ್ ಆಗಿದ್ದ ಮಹಿಳಾ ಆರೋಪಿ ರಮ್ಯಾಳನ್ನು ಕಾರ್ಯಾಚರಣೆ ಕೈಗೊಂಡು ಹೆಬ್ಬಾಳದಲ್ಲಿ ಬಂಧಿಸಲಾಗಿದೆ. ಇದರ ಜೊತೆಗೆ ರಾಜಾಜಿನಗರದಲ್ಲಿ ನಕಲಿ ವೈದ್ಯ ಕೆವಿನ್​ನನ್ನು ಬಂಧಿಸಿ ವಿಚಾರಣೆ ನಡೆಸಲಾಗಿದೆ.
    ಹಸುಗೂಸು ಮಾರಾಟ (Child Trafficking Racket) ಗ್ಯಾಂಗ್​ಗೆ ಮಗುವನ್ನು ಮಾರಿದ್ದ ಆರೋಪಿ ರಮ್ಯಾಳ ಸಂಬಂಧಿ ಮದುವೆಗೂ ಮೊದಲೇ ಗರ್ಭಿಣಿಯಾಗಿದ್ದಳು. ಅಬಾರ್ಷನ್​​ಗೆ ಓಡಾಡುತ್ತಿದ್ದ ಯುವತಿಯನ್ನು ರಮ್ಯಾ ಆರೈಕೆ ಮಾಡಿದ್ದಳು. ಆಕೆಯನ್ನು 9 ತಿಂಗಳು ಜೋಪಾನ ಮಾಡಿ ಮಗುವನ್ನು ಪಡೆದುಕೊಂಡಿದ್ದಳು. ಬಳಿಕ ಇದೇ ಗ್ಯಾಂಗ್​​​ ಜೊತೆ ಸೇರಿ ಮಗುವನ್ನು ಮಾರಾಟ ಮಾಡಿದ್ದಳು.

    ಮಗು ಹೆತ್ತುಕೊಟ್ಟಿದ್ದಕ್ಕೆ ಸಂಬಂಧಿ ಯುವತಿಗೆ ರಮ್ಯಾ ಹಣ ನೀಡಿದ್ದಳು. ನಂತರ ಹೊಸ ವರನನ್ನು ನೋಡಿ ಯುವತಿಗೆ ಮದುವೆ ಕೂಡ ಮಾಡಿಸಿದ್ದಳು. ಮಗು ಮಾರಾಟ ಪ್ರಕರಣದಲ್ಲಿ ಇತರೆ ಆರೋಪಿಗಳು ರಮ್ಯಾಳ ಹೆಸರು ಬಾಯ್ಬಿಟ್ಟಿದ್ದರು.
    ಪ್ರಕರಣದಲ್ಲಿ ಒಟ್ಟಾರೆ 11ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ. ಮೊದಲು ಬಂಧಿತ ನಾಲ್ವರು ಆರೋಪಿಗಳನ್ನು ಕೋರ್ಟ್ ಹಾಜರುಪಡಿಸಿ ಮತ್ತೆ ವಶಕ್ಕೆ ತೆಗೆದುಕೊಂಡು ವಿಚಾರಣೆ ನಡೆಸಲಾಗಿದೆ.

    ಕ್ಲಿನಿಕ್ ನಡೆಸುತ್ತಿದ್ದ ಕೆವಿನ್​:
    ಹಸುಗೂಸುಗಳ ಮಾರಾಟ ಜಾಲದ ಬಂಧಿತ ನಕಲಿ ವೈದ್ಯ ಕೆವಿನ್ ಎಂಬಿಬಿಎಸ್ ಉತ್ತೀರ್ಣನಾಗದಿದ್ದರೂ ಕ್ಲಿನಿಕ್ ನಡೆಸುತ್ತಿದ್ದ. ಡಾಕ್ಟರ್ ಕೆವಿನ್ ಎನ್ನುವ ಬೋರ್ಡ್ ಹಾಕಿಕೊಂಡು ರೋಗಿಗಳಿಗೆ ಚಿಕಿತ್ಸೆ ನೀಡುತ್ತಿದ್ದ. ಆರೋಪಿ ಕೆವಿನ್ ಹಸುಗೂಸು ಮಾರಾಟಕ್ಕೆ ದಾಖಲೆಗಳನ್ನು​ ಮಾಡಿಕೊಡುತ್ತಿರುವುದು ಪತ್ತೆಯಾಗಿದೆ.
    ಆರೋಪಿ ಕೆವಿನ್ ಹಸುಗೂಸು ಮಾರಾಟ ಮಾಡಿದ ಬಗ್ಗೆ ಮಾಹಿತಿ ಸಿಗುತ್ತಿದ್ದಂತೆ ನಕಲಿ ವೈದ್ಯ ಕೆವಿನ್​ನ್ನು ಬಂಧಿಸಿ ತನಿಖೆ ನಡೆಸಲಾಗುತ್ತಿದೆ.

    child Child Trafficking Child Trafficking Racket crime News Politics traffic Trending Varthachakra ಮದುವೆ
    Share. Facebook Twitter Pinterest LinkedIn Tumblr Email WhatsApp
    Previous Articleಯಾರಿಗೆಲ್ಲಾ ನಿಗಮ-ಮಂಡಳಿ ಸಿಗಲಿದೆ ಗೊತ್ತಾ | Nigama Mandali
    Next Article D.K.ಶಿವಕುಮಾರ್ ಗೆ ಹೈಕೋರ್ಟ್ ನಲ್ಲಿ ಬಿಗ್ ರಿಲೀಫ್ | DK Shivakumar
    vartha chakra
    • Website

    Related Posts

    ಬೈರತಿ ಬಸವರಾಜ್ ಪತ್ತೆಗೆ ಲುಕ್ ಔಟ್ ನೋಟಿಸ್

    ಡಿಸೆಂಬರ್ 22, 2025

    ಯೂಟ್ಯೂಬ್ ನಲ್ಲಿ ಪೋಲಿ ವಿಡಿಯೋಗಳ ಹಾವಳಿ

    ಡಿಸೆಂಬರ್ 22, 2025

    ನರೇಗಾ ಯೋಜನೆ ಹೆಸರು ಬದಲಾವಣೆ : ಸೋನಿಯಾ ಗಾಂಧಿ ಅವರ ಸಂದೇಶ

    ಡಿಸೆಂಬರ್ 22, 2025

    2 ಪ್ರತಿಕ್ರಿಯೆಗಳು

    1. kazinoukrainy on ಡಿಸೆಂಬರ್ 16, 2025 7:01 ಅಪರಾಹ್ನ

      Для игры на деньги всегда выбираю только легальные казино в Украине. Лицензионные онлайн казино с быстрым выводом сейчас в приоритете. Для игры на деньги полезно изучить лучшие онлайн казино. Это снижает риски. Онлайн казино на грн — удобное решение для Украины.
      Казино официальный сайт — первый признак надежности.
      Онлайн казино лицензионные безопаснее для долгой игры. Казино с реальным выводом денег — главный критерий выбора. Онлайн казино топ 10 формируется по отзывам игроков. Топ сайтов казино удобно использовать как ориентир.

      Reply
    2. motoshop on ಡಿಸೆಂಬರ್ 18, 2025 4:23 ಅಪರಾಹ್ನ

      Удобный каталог мотозапчастей, легко подобрать нужную позицию. Сохранил себе сайт, чтобы не потерять http://www.zapchasti-dlya-motocikla.biz.ua. Если сравнивать сайты мотозапчастей, этот выглядит более продуманным.
      Магазин мотозапчастей Киев — достойный выбор. Запчасти к мотоциклам нашлись быстро, без лишних вопросов. Мотозапчасти магазин с нормальной логикой сайта. Качественные запчасти для мотоцикла без переплат. Запчасти для мотоциклов приходят быстро и без брака. Один из немногих магазинов, куда хочется вернуться. Понравилось, что сайт работает стабильно.

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬೈರತಿ ಬಸವರಾಜ್ ಪತ್ತೆಗೆ ಲುಕ್ ಔಟ್ ನೋಟಿಸ್

    ಯೂಟ್ಯೂಬ್ ನಲ್ಲಿ ಪೋಲಿ ವಿಡಿಯೋಗಳ ಹಾವಳಿ

    ನರೇಗಾ ಯೋಜನೆ ಹೆಸರು ಬದಲಾವಣೆ : ಸೋನಿಯಾ ಗಾಂಧಿ ಅವರ ಸಂದೇಶ

    ನಾಯಕತ್ವದ ಬಗ್ಗೆ ಖರ್ಗೆ ಕೊಟ್ಟ ಅಪ್ಡೇಟ್

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • elektricheskie jaluzi_gpot ರಲ್ಲಿ ಕೃಷಿ ಅಧಿಕಾರಿಗಳಿಗೆ ಚಲುವರಾಯಸ್ವಾಮಿ ಎಚ್ಚರಿಕೆ.
    • rylonnie shtori na plastikovie okna s elektroprivodom_hbSn ರಲ್ಲಿ ಅಗಲಿದ “ಕಲಾ ತಪಸ್ವಿ”
    • скачать расширение vpn free ರಲ್ಲಿ ಟ್ರೆಂಡ್ ಆಗ್ತಿದೆಯಾ ಮದುವೆಗೆ ಮುಂಚೆ ಪ್ರೆಗ್ನೆಂಟ್?
    Latest Kannada News

    ಬೈರತಿ ಬಸವರಾಜ್ ಪತ್ತೆಗೆ ಲುಕ್ ಔಟ್ ನೋಟಿಸ್

    ಡಿಸೆಂಬರ್ 22, 2025

    ಯೂಟ್ಯೂಬ್ ನಲ್ಲಿ ಪೋಲಿ ವಿಡಿಯೋಗಳ ಹಾವಳಿ

    ಡಿಸೆಂಬರ್ 22, 2025

    ನರೇಗಾ ಯೋಜನೆ ಹೆಸರು ಬದಲಾವಣೆ : ಸೋನಿಯಾ ಗಾಂಧಿ ಅವರ ಸಂದೇಶ

    ಡಿಸೆಂಬರ್ 22, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ನಾಯಕತ್ವದ ಬಗ್ಗೆ ಖರ್ಗೆ ಕೊಟ್ಟ ಅಪ್ಡೇಟ್.#varthachakra #mallikarjunkharge #siddaramaiah #dkshivakumar
    Subscribe