Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಖೋಟಾನೋಟು ಜಾಲ ಪತ್ತೆ
    ಅಪರಾಧ

    ಖೋಟಾನೋಟು ಜಾಲ ಪತ್ತೆ

    vartha chakraBy vartha chakraಸೆಪ್ಟೆಂಬರ್ 9, 2022Updated:ಸೆಪ್ಟೆಂಬರ್ 12, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಸೆ.9-ಚಿನ್ನದ ಸರ ಕಳವು ಮತ್ತು ಖೋಟಾ ನೋಟುಗಳ ತಯಾರಿಕಾ ಜಾಲದಲ್ಲಿ ತೊಡಗಿದ್ದ ಇಬ್ಬರು ಕೇರಳ ಮೂಲದ ಆರೋಪಿಗಳನ್ನು ಜೆಪಿ ನಗರ ಪೊಲೀಸರು ಬಂಧಿಸಿ ವಿಚಾರಣೆ ಕೈಗೊಂಡಿದ್ದಾರೆ.
    ಪ್ರದೀಪ್ ಅಲಿಯಾಸ್ ಉನ್ನಿ ಮತ್ತು ಸನಲ್ ಬಂಧಿತ ಆರೋಪಿಗಳಾಗಿದ್ದು,ಬಂಧಿತರಿಂದ 3.19 ಲಕ್ಷ ರೂ ಮೌಲ್ಯದ 500 ಮತ್ತು 2 ಸಾವಿರ ಮುಖ ಬೆಲೆಯ ಖೋಟಾ ನೋಟುಗಳು ಮತ್ತು 46 ಗ್ರಾಂ ಚಿನ್ನಾಭರಣ ಜಪ್ತಿ ಮಾಡಿ ತನಿಖೆಯನ್ನು ತೀವ್ರಗೊಳಿಸಲಾಗಿದೆ ಎಂದು ಡಿಸಿಪಿ ಕೃಷ್ಣಕಾಂತ್ ತಿಳಿಸಿದ್ದಾರೆ.
    ಕೆಲ ವರ್ಷಗಳ ಹಿಂದೆ ಉದ್ಯೋಗ ಅರಸಿ ಬೆಂಗಳೂರಿಗೆ ಬಂದಿದ್ದ ಆರೋಪಿಗಳು, ಬಸವನಪುರ ವಿಲೇಜ್‌ನಲ್ಲಿ ವಾಸವಾಗಿದ್ದರು. ಇತ್ತೀಚೆಗೆ ಜೆಪಿ ಠಾಣೆ ವ್ಯಾಪ್ತಿಯಲ್ಲಿ ಖಾಸಗಿ ಕಂಪನಿಯ ಉದ್ಯೋಗಿ ಶಾಂತಿ ಎಂಬವರು ಮನೆಯ ಕಿಟಕಿ ಪಕ್ಕದ ಟೇಬಲ್ ಮೇಲಿಟ್ಟಿದ್ದ ಚಿನ್ನದ ಸರ ಕಳವು ಮಾಡಲಾಗಿತ್ತು.
    ಅಲ್ಲದೇ, ಚೆನ್ನಮ್ಮನ ಕೆರೆ ಅಚ್ಚುಕಟ್ಟು ಠಾಣೆ ವ್ಯಾಪ್ತಿಯಲ್ಲಿ ನಡೆದು ಹೋಗುತ್ತಿದ್ದ ಮಹಿಳೆಯ ಚಿನ್ನದ ಸರ ದೋಚಲಾಗಿತ್ತು. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಾಗ ಘಟನಾ ಸ್ಥಳದ ಸಿಸಿ ಕ್ಯಾಮರಾ ಮತ್ತು ನಿಖರ ಮಾಹಿತಿ ಆಧರಿಸಿ ಆರೋಪಿಗಳನ್ನು ಬಂಧಿಸಲಾಗಿದೆ.
    ಖೋಟಾ ನೋಟು ಪತ್ತೆ:
    ಬಂಧಿತರ ವಿಚಾರಣೆ ವೇಳೆ ಛಾಪಾ ಕಾಗದಗಳ ಮೇಲೆ 500 ಮತ್ತು 2 ಸಾವಿರ ಮುಖ ಬೆಲೆಯ ನೋಟುಗಳನ್ನು ಕಲರ್ ಜೆರಾಕ್ಸ್​ ಮೂಲಕ ಮುದ್ರಿಸಿ ಅಸಲಿ ನೋಟುಗಳು ಎಂದು ಬದಲಾವಣೆ ಮಾಡುತ್ತಿದ್ದರು ಎಂಬುದೂ ಗೊತ್ತಾಗಿದೆ.
    ಲಕ್ಷಾಂತರ ರೂ.ಮೌಲ್ಯದ ಖೋಟಾ ನೋಟುಗಳನ್ನು ವಶಕ್ಕೆ ಪಡೆಯಲಾಗಿದೆ. ಅಲ್ಲದೇ, ಆರೋಪಿಗಳು ಕರ್ನಾಟಕ ಮಾತ್ರವಲ್ಲದೆ ಕೇರಳದಲ್ಲೂ ಸರ ಕಳವು ಮತ್ತು ಮನೆ ಕಳ್ಳತನ ಮಾಡುತ್ತಿದ್ದ ಬಗ್ಗೆ ಪ್ರಕರಣ ದಾಖಲಾಗಿದೆ. ಕಳವು ಮಾಡಿದ್ದ ಚಿನ್ನಾಭರಣಗಳನ್ನು ಕರಗಸಿ ಚಿನ್ನದ ಗಟ್ಟಿಗಳನ್ನಾಗಿ ಮಾಡಿ, ಬಂಗಾರದ ಅಂಗಡಿಗಳು ಮತ್ತು ಫೈನಾನ್ಸ್​ ಕಂಪನಿಗಳಲ್ಲಿ ಅಡಮಾನ ಇಟ್ಟು ಮೋಜಿನ ಜೀವನ ನಡೆಸುತ್ತಿದ್ದರು ಎಂದು ಹೇಳಿದ್ದಾರೆ.

    Verbattle
    Verbattle
    Verbattle
    ಕಳ್ಳತನ
    Share. Facebook Twitter Pinterest LinkedIn Tumblr Email WhatsApp
    Previous Articleಪ್ರಿನ್ಸ್ ಚಾರ್ಲ್ಸ್ ಬ್ರಿಟನ್ನಿನ ರಾಜ
    Next Article KPTCL ಅಕ್ರಮದ ಆರೋಪಿ ಬಂಧನ
    vartha chakra
    • Website

    Related Posts

    ಉದ್ಯಾನ ನಗರಿಯ ಹಸಿರು ಸಿರಿ ನಾಶಕ್ಕೆ ಸಜ್ಜಾದ ಸರ್ಕಾರ: ‘ರೇಷ್ಮೆ ಭವನ’ಕ್ಕಾಗಿ 575 ಮರಗಳ ಬಲಿ?

    ಫೆಬ್ರವರಿ 26, 2026

    ಆಸ್ತಿಗಾಗಿ ಮರ್ಮಾಂಗ ಕತ್ತರಿಸಿ ಕೊಲೆ

    ಫೆಬ್ರವರಿ 26, 2026

    ಉರ್ದು ಜಾಹೀರಾತು ವಿವಾದ: ಅಂದು ಬಿಜೆಪಿ ನೀಡಿದ್ದು ‘ಮಾಹಿತಿ ಪ್ರಸಾರ’, ಇಂದು ಕಾಂಗ್ರೆಸ್ ನೀಡಿದರೆ ‘ನಾಡದ್ರೋಹ’ವೇ?

    ಫೆಬ್ರವರಿ 26, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಉದ್ಯಾನ ನಗರಿಯ ಹಸಿರು ಸಿರಿ ನಾಶಕ್ಕೆ ಸಜ್ಜಾದ ಸರ್ಕಾರ: ‘ರೇಷ್ಮೆ ಭವನ’ಕ್ಕಾಗಿ 575 ಮರಗಳ ಬಲಿ?

    ಚಾಲಕ ರಹಿತ ಮೆಟ್ರೋ ಬಂತು!

    ಬೆಳ್ಳಿಪರದೆಯ ಮೇಲೆ ದ್ವೇಷದ ನರೇಟಿವ್: ಭಾರತ ಒಡೆಯುವ ಸಂಚೇ ಈ ಸಿನಿಮಾಗಳು?

    ಆಸ್ತಿಗಾಗಿ ಮರ್ಮಾಂಗ ಕತ್ತರಿಸಿ ಕೊಲೆ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LarrySlock ರಲ್ಲಿ ಶಿಗ್ಗಾವಿ ಕಾಂಗ್ರೆಸ್ ಟಿಕೆಟ್ ಗೆ ಮಠಾಧೀಶರ ಅರ್ಜಿ..
    • Wtbvhb ರಲ್ಲಿ Amul ವಿರುದ್ಧ ಸ್ಪೋಟಿಸಿದ ಆಕ್ರೋಶ
    • Diegotup ರಲ್ಲಿ ಬೆಂಗಳೂರು ಅಭಿವೃದ್ಧಿಗೆ SPV ಘೋಷಣೆ
    Latest Kannada News

    ಉದ್ಯಾನ ನಗರಿಯ ಹಸಿರು ಸಿರಿ ನಾಶಕ್ಕೆ ಸಜ್ಜಾದ ಸರ್ಕಾರ: ‘ರೇಷ್ಮೆ ಭವನ’ಕ್ಕಾಗಿ 575 ಮರಗಳ ಬಲಿ?

    ಫೆಬ್ರವರಿ 26, 2026

    ಚಾಲಕ ರಹಿತ ಮೆಟ್ರೋ ಬಂತು!

    ಫೆಬ್ರವರಿ 26, 2026

    ಬೆಳ್ಳಿಪರದೆಯ ಮೇಲೆ ದ್ವೇಷದ ನರೇಟಿವ್: ಭಾರತ ಒಡೆಯುವ ಸಂಚೇ ಈ ಸಿನಿಮಾಗಳು?

    ಫೆಬ್ರವರಿ 26, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.