Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಕಾಂಗ್ರೆಸ್ ನಿಂದ ಮಂತ್ರಿಗಳ ಕುಟುಂಬ ಸದಸ್ಯರು ಚುನಾವಣಾ ಅಖಾಡಕ್ಕೆ | Congress
    ರಾಜಕೀಯ

    ಕಾಂಗ್ರೆಸ್ ನಿಂದ ಮಂತ್ರಿಗಳ ಕುಟುಂಬ ಸದಸ್ಯರು ಚುನಾವಣಾ ಅಖಾಡಕ್ಕೆ | Congress

    vartha chakraBy vartha chakraಮಾರ್ಚ್ 12, 202427 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು, ಮಾ.12- ರಾಜ್ಯದಲ್ಲಿ ಈ ಬಾರಿ ಅತ್ಯಧಿಕ ಸಂಖ್ಯೆಯಲ್ಲಿ ಲೋಕಸಭಾ ಕ್ಷೇತ್ರಗಳನ್ನು ಗೆಲ್ಲಬೇಕೆಂದು ರಣತಂತ್ರ ರೂಪಿಸುತ್ತಿರುವ ರಾಜ್ಯ ಕಾಂಗ್ರೆಸ್ ನಾಯಕರು ಮಂತ್ರಿಗಳು ಮತ್ತು ಪ್ರಭಾವಿ ನಾಯಕರ ಕುಟುಂಬದವರನ್ನು ಕಣಕ್ಕಿಳಿಸಲು ತೀರ್ಮಾನಿಸಿದ್ದಾರೆ.
    ಕಳೆದ ರಾತ್ರಿ ಮತ್ತು ಇಂದೂ ಕೂಡ ರಾಜ್ಯ ನಾಯಕರೊಂದಿಗೆ ಸಭೆ ನಡೆಸಿದ ಕೇಂದ್ರ ಚುನಾವಣಾ ತಂಡ 21 ಲೋಕಸಭಾ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರು ಅಂತಿಮಗೊಳಿಸಿ ಕೇಂದ್ರ ಚುನಾವಣಾ ಸಮಿತಿಗೆ (ಸಿಇಸಿ) ಶಿಫಾರಸು ಮಾಡಲು
    ನಿರ್ಧರಿಸಿದೆ.

    ಎಐಸಿಸಿ ಯ ಸ್ಕ್ರೀನಿಂಗ್ ಸಮಿತಿ ಜೊತೆ ಸಭೆ ನಡೆಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಗೃಹ ಸಚಿವ ಜಿ ಪರಮೇಶ್ವರ್ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರು ಕೆಲವು ಕ್ಷೇತ್ರಗಳಿಗೆ ಪ್ರಭಾವಿ ನಾಯಕರ ಕುಟುಂಬ ಸದಸ್ಯರನ್ನು ಕಣಕ್ಕಿಳಿಸಲು ನಿರ್ಧರಿಸಿದರು.
    ರಾಜ್ಯದ ಒಟ್ಟು 28 ಕ್ಷೇತ್ರಗಳ ಪೈಕಿ ಏಳು ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರನ್ನು ಸಿಇಸಿ ಈಗಾಗಲೇ ಪ್ರಕಟಿಸಿದೆ.ಸಂಭವನೀಯ ಅಭ್ಯರ್ಥಿಗಳ ಆಯ್ಕೆಗೆ ಸಂಬಂಧಿಸಿದಂತೆ ಎಐಸಿಸಿ, ಮುಖ್ಯಮಂತ್ರಿ ಮತ್ತು ಉಪ ಮುಖ್ಯಮಂತ್ರಿ ಸಿದ್ಧಪಡಿಸಿರುವ ಪ್ರತ್ಯೇಕ ಪಟ್ಟಿಗಳ ಕುರಿತು ಸ್ಕ್ರೀನಿಂಗ್ ಸಮಿತಿ ಸಭೆಯಲ್ಲಿ ಚರ್ಚೆ ನಡೆಯಿತು.

    ಬೆಳಗಾವಿ ಲೋಕಸಭಾ ಕ್ಷೇತ್ರದಿಂದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರ ಪುತ್ರ ಮೃಣಾಲ್ ಹೆಬ್ಬಾಳ್ಕರ್ ಚಿಕ್ಕೋಡಿ ಕ್ಷೇತ್ರದಿಂದ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಪುತ್ರಿ ಪ್ರಿಯಾಂಕ ಚಾಮರಾಜನಗರ ಕ್ಷೇತ್ರದಿಂದ ಸಚಿವ ಮಹಾದೇವಪ್ಪ ಅವರ ಪುತ್ರ ಸುನಿಲ್ ಬೋಸ್ ಬೆಂಗಳೂರು ದಕ್ಷಿಣ ಕ್ಷೇತ್ರದಿಂದ ಸಚಿವ ರಾಮಲಿಂಗಾರೆಡ್ಡಿ ಅವರ ಪುತ್ರಿ ಸೌಮ್ಯ ರೆಡ್ಡಿ ದಾವಣಗೆರೆ ಕ್ಷೇತ್ರದಿಂದ ಸಚಿವ ಮಲ್ಲಿಕಾರ್ಜುನ್ ಅವರ ಪತ್ನಿ ಪ್ರಭಾವತಿ ಮಲ್ಲಿಕಾರ್ಜುನ್ ಮತ್ತು ಧಾರವಾಡ ಕ್ಷೇತ್ರದಿಂದ ಮಾಜಿ ಸಚಿವ ವಿನಯ್ ಕುಲಕರ್ಣಿ ಅವರ ಪತ್ನಿ ಶಿವಲೀಲಾ ಕುಲಕರ್ಣಿ ಅವರನ್ನು ಕಣಕ್ಕಿಳಿಸಲು ಸ್ಕ್ರೀನಿಂಗ್ ಕಮಿಟಿ ತೀರ್ಮಾನಿಸಿದೆ ಬೆಳಗಾವಿಯಿಂದ ತಮ್ಮಪುತ್ರ ಮೃಣಾಲ್ ಹೆಬ್ಬಾಳ್ಕರ್ ಅವರನ್ನು ಕಣಕ್ಕಿಳಿಸಲು ಲಕ್ಷ್ಮಿ ಹೆಬ್ಬಾಳ್ಕರ್ ಸಮ್ಮತಿಸಿದರೆ, ಚಿಕ್ಕೋಡಿಯಿಂದ ತಮ್ಮ ಪುತ್ರಿ ಪ್ರಿಯಾಂಕಾ ಅವರನ್ನು ಕಣಕ್ಕಿಳಿಸಲು ಸತೀಶ್ ಜಾರಕಿಹೊಳಿ ಸಮ್ಮತಿಸಿಲ್ಲ ತಮ್ಮ ಪುತ್ರಿಯ ಬದಲಿಗೆ ಹಿಂದುಳಿದ ಸಮುದಾಯಕ್ಕೆ ಸೇರಿದ ಲಕ್ಷ್ಮಣರಾವ್ ತಿಂಗಳೆ ಅವರಿಗೆ ಟಿಕೆಟ್ ನೀಡಬೇಕು ಅವರನ್ನು ಗೆಲ್ಲಿಸಿಕೊಂಡು ಬರುವ ಜವಾಬ್ದಾರಿ ನನ್ನದು ಎಂದು ಸಚಿವ ಜಾರಕಿಹೊಳಿ ಪಟ್ಟು ಹಿಡಿದಿರುವುದಾಗಿ ಗೊತ್ತಾಗಿದೆ.

    ಅದೇ ರೀತಿ ಬೆಂಗಳೂರು ದಕ್ಷಿಣ ಕ್ಷೇತ್ರದಿಂದ ತಮ್ಮ ಪುತ್ರಿಯನ್ನು ಕಣಕ್ಕಿಳಿಸಲು ಸಚಿವ ರಾಮಲಿಂಗ ರೆಡ್ಡಿ ಸಮ್ಮತಿಸಿಲ್ಲ ಆದರೆ ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿ ಈ ಇಬ್ಬರಿಗೂ ತಮ್ಮ ಪುತ್ರಿಯರನ್ನು ಕಣಕ್ಕಿಳಿಸಿ ಅವರನ್ನು ಗೆಲ್ಲಿಸಿಕೊಂಡು ಬರಬೇಕು ಇದು ಪಕ್ಷದ ನಿರ್ಧಾರವಾಗಿದೆ ಎಂದು ಹೇಳಿ ಮನವರಿಕೆ ಮಾಡಿಕೊಡಲು ಪ್ರಯತ್ನ ಮಾಡಿದ್ದಾರೆ ಇದಕ್ಕೆ ಈ ಇಬ್ಬರೂ ಎರಡು ದಿನದ ಸಮಯಾವಕಾಶ ಕೋರಿದ್ದಾರೆ ಎಂದು ಮೂಲಗಳು ತಿಳಿಸಿವೆ.
    ‘ಚಿಕ್ಕಬಳ್ಳಾಪುರ, ಕೋಲಾರ, ಬೆಂಗಳೂರು ಕೇಂದ್ರ, ಬೆಂಗಳೂರು ಉತ್ತರ, ಉಡುಪಿ‌–ಚಿಕ್ಕಮಗಳೂರು, ಚಿಕ್ಕೋಡಿ, ಮೈಸೂರು, ಚಿತ್ರದುರ್ಗ, ರಾಯಚೂರು ಮತ್ತು ಬಳ್ಳಾರಿ ಕ್ಷೇತ್ರಗಳ ಅಭ್ಯರ್ಥಿ ಹೆಸರಿನ ಬಗ್ಗೆ ಗಂಭೀರ ಚರ್ಚೆ ನಡೆದಿದೆ’ ಎಂದು ಮೂಲಗಳು
    ತಿಳಿಸಿವೆ.
    ಸಮಿತಿಯ ಅಧ್ಯಕ್ಷ ಹರೀಶ್ ಚೌಧರಿ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಪಕ್ಷದ ಉಸ್ತುವಾರಿಯೂ ಆಗಿರುವ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲಾ, ಸಮಿತಿ ಸದಸ್ಯರಾದ ಜಿಗ್ನೇಶ್ ಮೇವಾನಿ, ವಿಶ್ವಜಿತ್ ಕದಂ, ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸಭೆಯಲ್ಲಿ ಭಾಗವಹಿಸಿದರು.

    Congress ಉಡುಪಿ ಕಾಂಗ್ರೆಸ್ ಧಾರವಾಡ ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleಪ್ರತಾಪ್ ಸಿಂಹ, ಕಟೀಲ್ ಗಿಲ್ಲಾ ಬಿಜೆಪಿ ಟಿಕೆಟ್ | Pratap Simha
    Next Article ಬಳ್ಳಾರಿಯಲ್ಲಿ ಸಿಕ್ಕಿಬಿದ್ದ ಕೆಫೆ ಬಾಂಬರ್ ಸ್ನೇಹಿತ | NIA
    vartha chakra
    • Website

    Related Posts

    ಅಭಿಮಾನ್ ಸ್ಟುಡಿಯೋ ಭೂಮಿ ಸರ್ಕಾರದ ವಶಕ್ಕೆ

    ಆಗಷ್ಟ್ 30, 2025

    ನಾಲ್ವರಿಗೆ ಒಲಿದ ಅದೃಷ್ಟ !

    ಆಗಷ್ಟ್ 26, 2025

    ಬಿಜೆಪಿಯಿಂದ ಧರ್ಮಸ್ಥಳ ಚಲೋ

    ಆಗಷ್ಟ್ 25, 2025

    27 ಪ್ರತಿಕ್ರಿಯೆಗಳು

    1. k3bm9 on ಜೂನ್ 7, 2025 5:18 ಫೂರ್ವಾಹ್ನ

      cost of generic clomiphene prices cheap clomiphene for sale cost of clomid pill cost clomid without rx can you get generic clomid online clomiphene one fallopian tube clomid for sale

      Reply
    2. cipro and flagyl iv compatibility on ಜೂನ್ 12, 2025 3:02 ಫೂರ್ವಾಹ್ನ

      Thanks on putting this up. It’s okay done.

      Reply
    3. artecampo.tercerimpactoproducciones.Com on ಜೂನ್ 12, 2025 3:04 ಫೂರ್ವಾಹ್ನ

      70918248

      References:

      winstrol steroid before and after (artecampo.tercerimpactoproducciones.Com)

      Reply
    4. k6frt on ಜೂನ್ 19, 2025 4:14 ಅಪರಾಹ್ನ

      inderal generic – inderal 10mg us order methotrexate 10mg for sale

      Reply
    5. yojq8 on ಜೂನ್ 24, 2025 3:01 ಅಪರಾಹ್ನ

      zithromax pill – order nebivolol 20mg pills nebivolol 20mg uk

      Reply
    6. apxo9 on ಜೂನ್ 26, 2025 8:51 ಫೂರ್ವಾಹ್ನ

      buy augmentin 1000mg generic – atbioinfo.com ampicillin uk

      Reply
    7. vrymk on ಜೂನ್ 28, 2025 12:14 ಫೂರ್ವಾಹ್ನ

      buy nexium 20mg pills – anexa mate nexium 40mg pill

      Reply
    8. y9flp on ಜೂನ್ 29, 2025 9:43 ಫೂರ್ವಾಹ್ನ

      warfarin 2mg canada – cou mamide buy generic cozaar online

      Reply
    9. stxev on ಜುಲೈ 1, 2025 7:29 ಫೂರ್ವಾಹ್ನ

      mobic 7.5mg tablet – https://moboxsin.com/ order mobic 15mg generic

      Reply
    10. 92moq on ಜುಲೈ 3, 2025 2:43 ಫೂರ್ವಾಹ್ನ

      prednisone 10mg drug – https://apreplson.com/ prednisone 20mg canada

      Reply
    11. u7oh5 on ಜುಲೈ 5, 2025 2:46 ಅಪರಾಹ್ನ

      generic amoxicillin – combamoxi buy amoxicillin medication

      Reply
    12. n0m0t on ಜುಲೈ 9, 2025 2:52 ಅಪರಾಹ್ನ

      order diflucan 100mg online – order generic fluconazole 100mg brand fluconazole

      Reply
    13. 8n8nw on ಜುಲೈ 10, 2025 9:29 ಅಪರಾಹ್ನ

      lexapro 20mg for sale – anxiety pro escitalopram 20mg ca

      Reply
    14. inpx2 on ಜುಲೈ 11, 2025 4:37 ಫೂರ್ವಾಹ್ನ

      cenforce uk – https://cenforcers.com/ order cenforce 100mg pills

      Reply
    15. sb7y3 on ಜುಲೈ 13, 2025 9:55 ಅಪರಾಹ್ನ

      cialis daily dose – strong tadafl cialis one a day with dapoxetine canada

      Reply
    16. aovcr on ಜುಲೈ 15, 2025 11:17 ಅಪರಾಹ್ನ

      viagra buy india – https://strongvpls.com/ hard sale evolution viagra salesman

      Reply
    17. Connietaups on ಜುಲೈ 16, 2025 1:33 ಫೂರ್ವಾಹ್ನ

      buy zantac 300mg generic – online generic ranitidine

      Reply
    18. u4ro5 on ಜುಲೈ 18, 2025 3:49 ಫೂರ್ವಾಹ್ನ

      This is the kind of advise I recoup helpful. https://buyfastonl.com/isotretinoin.html

      Reply
    19. Connietaups on ಜುಲೈ 18, 2025 9:48 ಅಪರಾಹ್ನ

      Thanks on sharing. It’s outstrip quality. online

      Reply
    20. Connietaups on ಜುಲೈ 21, 2025 4:53 ಫೂರ್ವಾಹ್ನ

      Greetings! Very serviceable suggestion within this article! It’s the scarcely changes which choice espy the largest changes. Thanks a a quantity towards sharing! https://ursxdol.com/cenforce-100-200-mg-ed/

      Reply
    21. bei6h on ಜುಲೈ 21, 2025 6:28 ಫೂರ್ವಾಹ್ನ

      Thanks for putting this up. It’s understandably done. https://prohnrg.com/product/orlistat-pills-di/

      Reply
    22. jz58a on ಜುಲೈ 24, 2025 12:13 ಫೂರ್ವಾಹ್ನ

      Palatable blog you have here.. It’s hard to assign great calibre belles-lettres like yours these days. I honestly recognize individuals like you! Take care!! aranitidine

      Reply
    23. GabrielArbit on ಆಗಷ್ಟ್ 5, 2025 1:06 ಫೂರ್ವಾಹ್ನ

      Hey there, all betting experts !
      Support is available 24/7 through chat and email. 1xbet nigeria login registration Track your betting history directly in your dashboard. Promotions are updated regularly for all players.
      Players enjoy exclusive bonuses after 1xbet registration nigeria. The 1xbet login registration nigeria platform supports multiple payment methods. Using 1xbet registration in nigeria by phone number ensures instant SMS verification.
      Step-by-step 1xbet registration nigeria in Nigeria – 1xbetloginregistrationnigeria.com
      Savor exciting spins !

      Reply
    24. Connietaups on ಆಗಷ್ಟ್ 8, 2025 8:23 ಅಪರಾಹ್ನ

      The reconditeness in this ruined is exceptional.
      https://doxycyclinege.com/pro/ranitidine/

      Reply
    25. Connietaups on ಆಗಷ್ಟ್ 17, 2025 4:42 ಅಪರಾಹ್ನ

      More delight pieces like this would make the web better. http://sols9.com/batheo/Forum/User-Toaqpr

      Reply
    26. Connietaups on ಆಗಷ್ಟ್ 25, 2025 1:36 ಅಪರಾಹ್ನ

      buy xenical generic – https://asacostat.com/# orlistat 120mg cheap

      Reply
    27. Connietaups on ಆಗಷ್ಟ್ 31, 2025 3:36 ಅಪರಾಹ್ನ

      This is the tolerant of enter I unearth helpful. http://bbs.51pinzhi.cn/home.php?mod=space&uid=7112333

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಅಭಿಮಾನ್ ಸ್ಟುಡಿಯೋ ಭೂಮಿ ಸರ್ಕಾರದ ವಶಕ್ಕೆ

    ಕಾಲ್ತುಳಿತದಲ್ಲಿ ಮೃತರ ಕುಟುಂಬಗಳಿಗೆ ಆರ್ ಸಿ ಬಿ ಪರಿಹಾರ !

    ವಸತಿ ಶಾಲೆಯಲ್ಲಿ ತಾಯಿಯಾದ ಬಾಲಕಿ

    SIT ಮುಂದೆ ಸುಜಾತಾ ಭಟ್ ಹೇಳಿದ್ದೇನು ಗೊತ್ತಾ ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Connietaups ರಲ್ಲಿ November 19ಕ್ಕೆ Air India ದಲ್ಲಿ ಪ್ರಯಾಣಿಸಬಾರದಂತೆ
    • Connietaups ರಲ್ಲಿ ಬೆಂಗಳೂರಿನಲ್ಲಿ Modi ಎರಡು ದಿನ ರೋಡ್ ಶೋ
    • Connietaups ರಲ್ಲಿ ಬೆಂಗಳೂರಿನ ಈ‌ ರಸ್ತೆಗಳಲ್ಲಿ ಸುರಂಗ ಮಾರ್ಗ ನಿರ್ಮಾಣ | Tunnel Roads
    Latest Kannada News

    ಅಭಿಮಾನ್ ಸ್ಟುಡಿಯೋ ಭೂಮಿ ಸರ್ಕಾರದ ವಶಕ್ಕೆ

    ಆಗಷ್ಟ್ 30, 2025

    ಕಾಲ್ತುಳಿತದಲ್ಲಿ ಮೃತರ ಕುಟುಂಬಗಳಿಗೆ ಆರ್ ಸಿ ಬಿ ಪರಿಹಾರ !

    ಆಗಷ್ಟ್ 30, 2025

    ವಸತಿ ಶಾಲೆಯಲ್ಲಿ ತಾಯಿಯಾದ ಬಾಲಕಿ

    ಆಗಷ್ಟ್ 30, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ‘ಗಜ’ಪಡೆ ಜೊತೆ ವಿಜಯಲಕ್ಷ್ಮಿ ದರ್ಶನ್
    Subscribe