ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಚಿರತೆಯೊಂದಿಗೆ Big fight!
    ಸುದ್ದಿ

    ಚಿರತೆಯೊಂದಿಗೆ Big fight!

    vartha chakraBy vartha chakraಮೇ 30, 2022Updated:ಮೇ 30, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಮಂಡ್ಯ,ಮೇ.30- ಕಬ್ಬಿನ ಗದ್ದೆಗೆ ತೆರಳುತ್ತಿದ್ದಾಗ ದಾಳಿ ನಡೆಸಿದ ಚಿರತೆಯೊಂದಿಗೆ ಹೋರಾಡಿ ರೈತರೊಬ್ಬರು ಪ್ರಾಣ ಉಳಿಸಿಕೊಂಡ ಘಟನೆ ಮದ್ದೂರು ತಾಲೂಕಿನ ಹೆಚ್. ಹೊಸೂರು ಗ್ರಾಮದಲ್ಲಿ ನಡೆದಿದೆ. ಏಕಾಏಕಿ ದಾಳಿ ಮಾಡಿದ ಚಿರತೆಯೊಂದಿಗೆ 15 ನಿಮಿಷಗಳ ಕಾಲ ಹೋರಾಡಿ ಪ್ರಾಣ ಉಳಿಸಿಕೊಂಡ ರೈತ ಜಗದೀಶ್ ಅವರಿಗೆ ಗಂಭೀರ ಗಾಯವಾಗಿದ್ದು ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದ್ದು ಅವರ ಸ್ಥಿತಿ ಗಂಭೀರವಾಗಿದೆ.
    ಹೆಚ್. ಹೊಸೂರು ಗ್ರಾಮದಿಂದ ಹತ್ತಿರದ ಕಬ್ಬಿನ ಗದ್ದೆಗೆ ಬೈಕ್ ನಲ್ಲಿ ರೈತ ಜಗದೀಶ್ ತೆರಳುತ್ತಿದ್ದಾಗ ಚಿರತೆ ಏಕಾಏಕಿ ದಾಳಿ ಮಾಡಿದೆ. ಕಳೆದ ಮೂರು ದಿನಗಳಿಂದ ಹೊಸಹಳ್ಳಿ, ಕೆಂಬೂತನಗೆರೆಯಲ್ಲಿ ಚಿರತೆ ದಾಳಿ ಮಾಡುತ್ತಿದೆ. ಎರಡು ಮೇಕೆಗಳನ್ನು ಚಿರತೆ ಹೊತ್ತೊಯ್ದಿದ್ದು, ಅರಣ್ಯ ಇಲಾಖೆ ಅಧಿಕಾರಿಗಳಿಗೆ ವಿಷಯ ತಿಳಿಸಿದರೂ ನಿರ್ಲಕ್ಷ್ಯ ತೋರಿದ್ದಾರೆ. ಬೋನ್ ಇರಿಸಿ ಚಿರತೆ ಸೆರೆ ಹಿಡಿಯಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.

    Verbattle
    Verbattle
    Verbattle
    chitah attacked to farmer mandya
    Share. Facebook Twitter Pinterest LinkedIn Tumblr Email WhatsApp
    Previous Articleಪ್ರಶ್ನೆ ಪತ್ರಿಕೆ ಬಹಿರಂಗ
    Next Article ಸರ್ಕಾರಿ ನೌಕರಿಯಲ್ಲಿ ವೃತ್ತಿಪರ ಶಿಕ್ಷಣ ಕೋರ್ಸ್‌ಗಳನ್ನೂ ಪರಿಗಣಿಸಲು ಸೂಚನೆ
    vartha chakra
    • Website

    Related Posts

    ಖಮೇನಿ ಸಾವು- ಹ್ಯಾರಿಸ್ ಗೆ ಸಂಕಷ್ಟ!

    ಮಾರ್ಚ್ 5, 2026

    ನೇಪಾಳ ಸುತ್ತಿದರೂ ಸಿಗಲಿಲ್ಲ ಚಿನ್ನ!

    ಮಾರ್ಚ್ 5, 2026

    KPSC ಅಕ್ರಮ ಆರೋಪ -ಶಾಲಿನಿ ರಜನೀಶ್ ಗೆ ವರದಿ

    ಮಾರ್ಚ್ 5, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಇರಾನ್ ಸಂಘರ್ಷದ ಕರಿನೆರಳು: ಭಾರತದ ಎಲ್‌ಪಿಜಿ ಮಾರುಕಟ್ಟೆ ಮತ್ತು ಪೂರೈಕೆಯ ಮೇಲಾಗುವ ಪರಿಣಾಮಗಳು

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    ಸ್ವಾತಂತ್ರ್ಯದ ಹಾದಿಯಲ್ಲಿ ಮತ್ತೆ ಎಡವಿದ ಪಾಪ್ ಸುಂದರಿ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Thomaszox ರಲ್ಲಿ The Essence Of Gandhi Jayanthi | Gandhi Jayanthi 2023
    • DonaldPak ರಲ್ಲಿ ಪ್ರಹ್ಲಾದ್ ಜೋಷಿ ಗೆ ಡಿಸಿಎಂ ಡಿ.ಕೆ ಶಿವಕುಮಾರ್ ಸವಾಲು
    • Robertram ರಲ್ಲಿ ರಾಹುಲ್ ಗಾಂಧಿಗೆ ರಾಜಣ್ಣ ಬರೆದ ಪತ್ರದಲ್ಲಿ ಏನಿದೆ ಗೊತ್ತಾ?
    Latest Kannada News

    ಇರಾನ್ ಸಂಘರ್ಷದ ಕರಿನೆರಳು: ಭಾರತದ ಎಲ್‌ಪಿಜಿ ಮಾರುಕಟ್ಟೆ ಮತ್ತು ಪೂರೈಕೆಯ ಮೇಲಾಗುವ ಪರಿಣಾಮಗಳು

    ಮಾರ್ಚ್ 10, 2026

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    ಮಾರ್ಚ್ 8, 2026

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    ಮಾರ್ಚ್ 8, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.