ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ರೈತರ ಖಾತೆಗೆ ಸಹಾಯಧನ
    ಸುದ್ದಿ

    ರೈತರ ಖಾತೆಗೆ ಸಹಾಯಧನ

    vartha chakraBy vartha chakraಜೂನ್ 2, 2022Updated:ಜೂನ್ 2, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,2 ಜೂನ್ : ಮುಖ್ಯಮಂತ್ರಿ ಕಿಸಾನ್ ಸಮ್ಮಾನ್ ನಿಧಿಯೋಜನೆಯಡಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಂದು ರಾಜ್ಯದ 47.83 ಲಕ್ಷ ರೈತರಿಗೆ 956.71 ಕೋಟಿ ರೂ.ಗಳ ಆರ್ಥಿಕ ಸಹಾಯಧನ ವರ್ಗಾಯಿಸಿದ್ದಾರೆ.
    ಗೃಹ ಕಚೇರಿ ಕೃಷ್ಣಾದಲ್ಲಿ ಸಿಎಂ ಅವರಿಂದು ರೈತರ ಖಾತೆಗಳಿಗೆ ಸಹಾಯಧನ ವರ್ಗಾಯಿಸಿದ್ದು, 2018-19 ರಿಂದ 2021-22 ರವರೆಗೆ ಭಾರತ ಸರ್ಕರದಿಂದ ಅನುಮೋದಿಸಲ್ಪಟ್ಟ ರೈತ ಕುಟುಂಬಗಳಿಗೆ ಒಟ್ಟು 3864.66 ಕೋಟಿ ರೂ. ರಾಜ್ಯದ ರೈತರಿಗೆ ಪಾವತಿಯಾದಂತಾಗಿರುತ್ತದೆ.2021-22 ನೇ ಸಾಲಿನಲ್ಲಿ 50.35 ಲಕ್ಷ ರೈತರಿಗೆ 1975.12 ಕೋಟಿ ರೂ.ಗಳ ಆರ್ಥಿಕ ನೆರವನ್ನು ರೈತರ ಬ್ಯಾಂಕ್ ಖಾತೆಗಳಿಗೆ ನೇರ ನಗದು ವರ್ಗಾವಣೆಗೆ ಕ್ರಮ ಕೈಗೊಳ್ಳಲಾಗಿದೆ.
    ಈ ಯೋಜನೆಯಡಿ ಎಲ್ಲಾ ಪಾವತಿಗಳನ್ನು ಸಾಧ್ಯವಾದಷ್ಟು ಆಧಾರ್ ಆಧಾರಿತ ಡಿಬಿಟಿ ಮುಖಾಂತರ ಮಾಡಲಾಗಿದೆ. ದೇಶದ ಎಲ್ಲಾ ರಾಜ್ಯಗಳ ಪೈಕಿ ಕರ್ನಾಟಕ ರಾಜ್ಯವು ಅತಿಹೆಚ್ಚು ಅಂದರೆ 96% ರಷ್ಟು ಆಧಾರ್ ಆಧಾರಿತ ಪಾವತಿಗಳನ್ನು ಅತ್ಯುತ್ತಮವಾಗಿ ನಿರ್ವಹಿಸಿದ ರಾಜ್ಯವಾಗಿದ್ದು, ಕಳೆದ ಬಾರಿ 2020-21 ನೇ ಸಾಲಿನಲ್ಲಿ ಕೇಂದ್ರ ಸರ್ಕಾರದಿಂದ ಕರ್ನಾಟಕ ರಾಜ್ಯದ ಕೃಷಿಇಲಾಖೆಗೆ ಪ್ರಶಸ್ತಿಯು ಲಭಿಸಿದೆ.
    2019 ರಿಂದ ರಾಜ್ಯ ಸರ್ಕಾರವು ಕೇಂದ್ರ ಸರ್ಕಾರದ ಪಿಎಂ ಕಿಸಾನ್ ಯೋಜನೆಯ ಅರ್ಹ ರೈತರಿಗೆ ಹೆಚ್ಚುವರಿಯಾಗಿ 4 ಸಾವಿರ ರೂ.ಗಳ ಆರ್ಥಿಕ ನೆರವನ್ನು ಎರಡು ಕಂತುಗಳಲ್ಲಿ ಮುಖ್ಯಮಂತ್ರಿ ಕಿಸಾನ್ ಸಮ್ಮಾನ್ ನಿಧಿಯೋಜನೆಯಡಿ ನೀಡುತ್ತಿದೆ. ಆಧಾರ್ ಗುರುತಿನ ಸಂಖ್ಯೆಯಾಧಾರದ ಮೇಲೆ ನೇರ ನಗದು ವರ್ಗಾವಣೆ ಪ್ರಕ್ರಿಯೆ ಮೂಲಕ ರೈತರ ಖಾತೆಗೆ ನೇರವಾಗಿ ವರ್ಗಾವಣೆ ಮಾಡಲಾಗುತ್ತಿದೆ.
    ಈ ಸಂದರ್ಭದಲ್ಲಿ ಕೃಷಿ ಸಚಿವರಾದ ಬಿ.ಸಿ.ಪಾಟೀಲ್, ಕೃಷಿ ಇಲಾಖೆ ಪ್ರಧಾನ ಕಾರ್ಯದರ್ಶಿ ಶಿವಯೋಗಿ ಕಳಸದ, ಕೃಷಿ ಇಲಾಖೆ ಆಯುಕ್ತ ಶರತ್, ನಿರ್ದೇಶಕಿ ನಂದಿನಿಕುಮಾರಿ , ಜಲಾನಯನ ಇಲಾಖೆ ಆಯುಕ್ತ ಡಾ. ವೆಂಕಟೇಶ್, ನಿರ್ದೇಶಕ ಶ್ರೀನಿವಾಸ ಸೇರಿದಂತೆ ಇತರೆ ಅಧಿಕಾರಿಗಳು ಉಪಸ್ಥಿತರಿದ್ದರು.

    Verbattle
    Verbattle
    Verbattle
    bommayi Government Karnataka
    Share. Facebook Twitter Pinterest LinkedIn Tumblr Email WhatsApp
    Previous Articleಇಬ್ಬರು ಮಕ್ಕಳನ್ನು ಬಿಟ್ಟು ತಾಯಿ ನೇಣಿಗೆ ಶರಣು!
    Next Article ಪ್ರತಿ ಮಸೀದಿಯಲ್ಲಿ ನಾವು ಶಿವಲಿಂಗವನ್ನು ಯಾಕೆ ಹುಡುಕಬೇಕು?
    vartha chakra
    • Website

    Related Posts

    IPL ಇತಿಹಾಸದಲ್ಲೇ ಮೆಗಾ ಡೀಲ್!

    ಮಾರ್ಚ್ 27, 2026

    ಎದುರಾಳಿಗಳಿಗೆ ಅಸ್ತ್ರ ಸಿಗದಂತೆ ಮಮತಾ ಬ್ಯಾನರ್ಜಿ ಮಾಸ್ಟರ್ ಪ್ಲಾನ್!

    ಮಾರ್ಚ್ 26, 2026

    ಯೋಧನಿಗೆ ಬಂತು ಸಂಕಷ್ಟ!

    ಮಾರ್ಚ್ 25, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    ನೇಪಾಳ ಮಾಜಿ ಪ್ರಧಾನಿ ಬಂಧನ

    ಶಾಲೆಯ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಸ್ಥಳೀಯರು!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • SteveRhymn ರಲ್ಲಿ ಜ.29ರಿಂದ ಬೆಂಗಳೂರಿನಲ್ಲಿ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ
    • MatthewZig ರಲ್ಲಿ ಡ್ರಗ್ಸ್ ದಂಧೆ – ಪೊಲೀಸರೇ ಎಚ್ಚರ!
    • SteveRhymn ರಲ್ಲಿ 21 ದಿನಗಳು ಅರವಿಂದ ಕೇಜ್ರಿವಾಲ್ ಜೈಲಿನಿಂದ OUT!
    Latest Kannada News

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಮಾರ್ಚ್ 29, 2026

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    ಮಾರ್ಚ್ 29, 2026

    ನೇಪಾಳ ಮಾಜಿ ಪ್ರಧಾನಿ ಬಂಧನ

    ಮಾರ್ಚ್ 28, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.