ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » KYC ಪೂರ್ಣಗೊಳಿಸದ FASTag ನಿಷ್ಕ್ರಿಯ ಆಗುತ್ತೆ
    ಸುದ್ದಿ

    KYC ಪೂರ್ಣಗೊಳಿಸದ FASTag ನಿಷ್ಕ್ರಿಯ ಆಗುತ್ತೆ

    vartha chakraBy vartha chakraಜನವರಿ 16, 20241 ಟಿಪ್ಪಣಿ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    KYC ಪೂರ್ಣಗೊಳಿಸದ ವಾಹನ ಮಾಲೀಕರ FASTag ಖಾತೆಯನ್ನು ನಿರ್ಬಂಧಿಸಲಾಗುವುದು ಎಂದು ಭಾರತದ ರಾಷ್ಟ್ರೀಯ ಹೆದ್ದಾರಿಗಳ ಪ್ರಾಧಿಕಾರ NHAI ತಿಳಿಸಿದೆ. ಈಗಾಗಲೇ ಒಂದು ವಾಹನಕ್ಕೆ ಹಲವು FASTag ಗಳು ಒಂದೇ FASTag ಅನ್ನು ಹಲವು ವಾಹನಗಳಿಗೆ ಬಳಸುವುದು ಹೀಗೆಲ್ಲ ನಡೆಯುತ್ತಿರುವುದರಿಂದ ಮತ್ತು ಆ ಕಾರಣದಿಂದಾಗಿ ಟೋಲ್ ಪ್ಲಾಜಾ ಗಳಲ್ಲಿ ಬಹಳಷ್ಟು ಸಮಸ್ಯೆಗಳೂ ಉಂಟಾಗಿರುವುದರಿಂದ ಕೇಂದ್ರ ಸಂಚಾರ ಸಚಿವಾಲಯ ಈ ನಿರ್ದೇಶನ ನೀಡಿದೆ.

    ಇನ್ನು ಮುಂದೆ ಒಂದು ವಾಹನಕ್ಕೆ ಒಂದು FASTag ಎಂಬ ನೀತಿಯನ್ನು ಅನುಸರಿಸಲಾಗುವುದು ಮತ್ತು ವಾಹನ ಮಾಲೀಕರು ಈ ನೀತಿಯನ್ನು ಕಟ್ಟುನಿಟ್ಟಾಗಿ ಪಾಲಿಸಬೇಕಾಗುತ್ತದೆ ಎಂದೂ ಸೂಚನೆ ನೀಡಲಾಗಿದೆ. ಒಂದೇ FASTag ಅನ್ನು ಹಲವು ವಾಹನಗಳಿಗೆ ಬಳಸುವವರು ಆ FASTag ಚೀಟಿಯನ್ನು ವಾಹನದ ಗಾಜಿಗೆ ಅಂಟಿಸಿರುವುದಿಲ್ಲ ಆದ್ದರಿಂದ ಸರಾಗವಾಗಿ ಟೋಲ್ ಗಳಲ್ಲಿ ವಾಹನಗಳ ಚಲನೆಯಾಗದೆ ಇತರರಿಗೆ ತೊಂದರೆಯಾಗುತ್ತಿದೆ ಆದ್ದರಿಂದ ಈ ಕ್ರಮ ಕೈಗೊಳ್ಳಲಿಕ್ಕೆ ಅದೂ ಒಂದು ಕಾರಣ ಎಂದು ಹೇಳಾಲಾಗಿದೆ.

    ಜನವರಿ 31ರ ನಂತರ FASTag ಅಕೌಂಟ್ ನಲ್ಲಿ ಹಣವಿದ್ದರೂ ಕೂಡ ಸಂಪೂರ್ಣ KYC ಮಾಡದ ವಾಹನಗಳ FASTag ಅನ್ನು ನಿಷ್ಕ್ರಿಯ ಮಾಡಲಾಗುವುದು ಎಂದೂ ಪ್ರಾಧಿಕಾರ ಚೇತಾವಣೆ ನೀಡಿದೆ.

    Verbattle
    Verbattle
    Verbattle
    AI FASTag
    Share. Facebook Twitter Pinterest LinkedIn Tumblr Email WhatsApp
    Previous Articleಅನಂತ ಕುಮಾರ್ ಹೆಗಡೆ, ವಿಶ್ವೇಶ್ವರ ಹೆಗಡೆ ಕಾಗೇರಿ ಬಿಗ್ ಫೈಟ್ | Anantkumar Hegde
    Next Article ಕಲಬುರಗಿ ಗೆಲ್ಲಬೇಕು ಓಕೆ, ಆದರೆ ರಾಧಾಕೃಷ್ಣ ಯಾಕೆ ? | Kalaburgi
    vartha chakra
    • Website

    Related Posts

    IPL ಇತಿಹಾಸದಲ್ಲೇ ಮೆಗಾ ಡೀಲ್!

    ಮಾರ್ಚ್ 27, 2026

    ಎದುರಾಳಿಗಳಿಗೆ ಅಸ್ತ್ರ ಸಿಗದಂತೆ ಮಮತಾ ಬ್ಯಾನರ್ಜಿ ಮಾಸ್ಟರ್ ಪ್ಲಾನ್!

    ಮಾರ್ಚ್ 26, 2026

    ಯೋಧನಿಗೆ ಬಂತು ಸಂಕಷ್ಟ!

    ಮಾರ್ಚ್ 25, 2026

    1 ಟಿಪ್ಪಣಿ

    1. Pnciuh on ಏಪ್ರಿಲ್ 2, 2026 8:07 ಅಪರಾಹ್ನ

      The reels know your name — make them scream it – http://calcitriolc.com/mostbet-casino-sk-2026-recenzia-a-skusenosti-z-praxe/ , Every loss was just the warm-up act .

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    ನೇಪಾಳ ಮಾಜಿ ಪ್ರಧಾನಿ ಬಂಧನ

    ಶಾಲೆಯ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಸ್ಥಳೀಯರು!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • https://www.domestika.org/en/betfresbet4 ರಲ್ಲಿ ಆಭರಣದಂಗಡಿ ದೋಚಿದ್ದ ಕಳ್ಳರ ಬಂಧನ | Robbery
    • Danieltak ರಲ್ಲಿ ಧರ್ಮಸ್ಥಳ ಪ್ರಕರಣಕ್ಕೆ ಸ್ಪೋಟಕ ತಿರುವು !
    • Danieltak ರಲ್ಲಿ ಧರೆಗುರುಳಿದ ಭಾರೀ ಗಾತ್ರದ ತೇರು | Anekal
    Latest Kannada News

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಮಾರ್ಚ್ 29, 2026

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    ಮಾರ್ಚ್ 29, 2026

    ನೇಪಾಳ ಮಾಜಿ ಪ್ರಧಾನಿ ಬಂಧನ

    ಮಾರ್ಚ್ 28, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.