ಸಂಗ್ರಹಗಳು
    • ಏಪ್ರಿಲ್ 2026
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ ಕೋವಿಡ್ ಕಾಟ
    ಸುದ್ದಿ

    ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ ಕೋವಿಡ್ ಕಾಟ

    vartha chakraBy vartha chakraಜುಲೈ 18, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಡೆ

    ಮುಂಬಯಿ: ಡೆಲ್ಲಿ ಕ್ಯಾಪಿಟಲ್ಸ್ ಫ್ರಾಂಚೈಸಿಯ ಫಿಸಿಯೋ ಪ್ಯಾಟ್ರಿಕ್ ಫರ್ಹಾರ್ಟ್ ಅವರು ಕಳೆದ ವಾರ ಕೋವಿಡ್ ಸೋಂಕಿಗೆ ತುತ್ತಾದ ಬೆನ್ನಲ್ಲೇ ತಂಡದ ಕ್ಯಾಂಪ್‌ನಲ್ಲಿ ಮತ್ತೆರಡು ಕೋವಿಡ್ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿ ಆತಂಕ ಮೂಡಿಸಿವೆ. ಈ ಪೈಕಿ ಒಬ್ಬರು ವಿದೇಶಿ ಆಟಗಾರರು ಹಾಗು ಮತ್ತೊಬ್ಬರು ಬೆಂಬಲ ಸಿಬ್ಬಂದಿ ಎಂದು ತಿಳಿದುಬಂದಿದೆ.
    ಡೆಲ್ಲಿ ಕ್ಯಾಪಿಟಲ್ ತಂಡವು ಏ. 20 ಹಾಗೂ 22ರಂದು ಪುಣೆಯಲ್ಲಿ ಎರಡು ಪಂದ್ಯಗಳನ್ನು ಆಡಬೇಕಿದೆ. ಆದರೆ, ಕೋವಿಡ್ ಪ್ರಕರಣಗಳು ಪತ್ತೆಯಾದ ಹಿನ್ನೆಲೆಯಲ್ಲಿ ತಂಡವು ಪುಣೆಗೆ ಪಯಣಿಸುವುದನ್ನು ತಡೆಯಲಾಗಿದೆ. ತಂಡದ ಎಲ್ಲ ಸದಸ್ಯರನ್ನೂ ಕೊಠಡಿಗಳಲ್ಲಿ ಕ್ವಾರಂಟೈನ್ ಮಾಡಲಾಗಿದೆ, ಪ್ರತಿಯೊಬ್ಬರಿಗೂ ಪ್ರತ್ಯೇಕವಾಗಿ ಆರ್‌ಟಿ-ಪಿಸಿಆರ್ ಪರೀಕ್ಷೆಗಳನ್ನು ಮಾಡಲಾಗಿದ್ದು, ಇವುಗಳ ಫಲಿತಾಂಶದ ಆಧಾರದಲ್ಲಿ ಮುಂದಿನ ನಡೆಯನ್ನು ನಿರ್ಧರಿಸಲಾಗುವುದು. ಎ. 20ರಂದು ಡೆಲ್ಲಿ ತಂಡವು ಪಂಜಾಬ್ ಕಿಂಗ್ಸ್ ವಿರುದ್ಧ ಪಂದ್ಯವನ್ನು ಆಡಬೇಕಿದೆ. ಅದನ್ನು ಮರುನಿಗದಿ ಮಾಡಲಾಗುವುದೇ ಎನ್ನುವ ಕುರಿತು ಸ್ಪಷ್ಟ ಮಾಹಿತಿಗಳು ಇನ್ನೂ ಲಭ್ಯವಿಲ್ಲ. ಐಪಿಎಲ್ ನಿಯಮಗಳ ಪ್ರಕಾರ ಕೋವಿಡ್‌ಗೆ ತುತ್ತಾದ ವ್ಯಕ್ತಿಯನ್ನು ಕನಿಷ್ಠ 7 ದಿನಗಳ ಕಾಲ ಐಸೋಲೇಶನ್‌ಗೆ ಒಳಪಡಿಸಲಾಗುವುದು. ಬಯೋ ಬಬಲ್‌ಗೆ ಮರಳಲು 24 ಗಂಟೆಗಳ ಅಂತರದಲ್ಲಿ ಮಾಡಲಾದ ಎರಡು ಆರ್‌ಟಿ-ಪಿಸಿಆರ್ ಪರೀಕ್ಷೆಗಳಲ್ಲಿ ನೆಗೆಟಿವ್ ಫಲಿತಾಂಶಗಳನ್ನು ಹೊಂದಿರಬೇಕು. ಕನಿಷ್ಠ 12 ಆಟಗಾರರು ಲಭ್ಯರಿರುವ ತಂಡ (ಇದರಲ್ಲಿ ಕನಿಷ್ಠ 7 ಭಾರತೀಯರಿರಬೇಕು ಮತ್ತು ಒಬ್ಬರು ಬದಲಿ ಕ್ಷೇತ್ರರಕ್ಷಕರಿರಬೇಕು) ಮಾತ್ರ ಪಂದ್ಯವನ್ನು ಆಡಬಹುದು. ಕಳೆದ ವರ್ಷವೂ ಕೋವಿಡ್ ಕಾರಣಕ್ಕೆ ಅರ್ಧದಲ್ಲಿ ಟೂರ್ನಿಯನ್ನು ಸ್ಥಗಿತಗೊಳಿಸಿದ್ದನ್ನು ಇಲ್ಲಿ ಸ್ಮರಿಸಬಹುದು.

    Verbattle
    Verbattle
    Verbattle
    News Roger Federer Sports Tennis Wimbledon
    Share. Facebook Twitter Pinterest LinkedIn Tumblr Email WhatsApp
    Previous Articleಕುಣಿಗಲ್​ನ ಹುತ್ರಿದುರ್ಗದಲ್ಲಿ ಚಿರತೆಗಳ ನಡುವೆ ಕಾಳಗ: ರೈತನ ಜಮೀನಲ್ಲೇ ಗಂಡು ಚಿರತೆ ಮರಣ
    Next Article ರಕ್ಷಿತ್ ಶೆಟ್ಟಿ ನಿರ್ಮಾಣದ ಹೊಸ ಚಿತ್ರದ ಹೀರೋ, ಹೀರೋಯಿನ್ ಫಿಕ್ಸ್
    vartha chakra
    • Website

    Related Posts

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ಏಪ್ರಿಲ್ 6, 2026

    ದಿನಗೂಲಿ ನೌಕರರಿಗೆ ಬಂಪರ್!

    ಏಪ್ರಿಲ್ 4, 2026

    IPL ಇತಿಹಾಸದಲ್ಲೇ ಮೆಗಾ ಡೀಲ್!

    ಮಾರ್ಚ್ 27, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ದಿನಗೂಲಿ ನೌಕರರಿಗೆ ಬಂಪರ್!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Edgarkah ರಲ್ಲಿ ಚೈತ್ರಾ ಕುಂದಾಪುರ ಮತ್ತವರ ಪತಿ ಕಳ್ಳರಂತೆ
    • Edgarkah ರಲ್ಲಿ ಕೊಲ್ಲೂರು ಮೂಕಾಂಬಿಕಾ ಹೆಸರಲ್ಲಿ ವಂಚನೆ
    • paypal login my account sign in ರಲ್ಲಿ ಟೊಮ್ಯಾಟೋ ಸಾಲಕ್ಕಾಗಿ ಲ್ಯಾಪ್ ಟಾಪ್ ಕದ್ದ.
    Latest Kannada News

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಏಪ್ರಿಲ್ 7, 2026

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ಏಪ್ರಿಲ್ 6, 2026

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ಏಪ್ರಿಲ್ 5, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.