ಬೆಂಗಳೂರು,ಫೆ.25- ಬೀದಿ ನಾಯಿಗಳಿಗೆ ಊಟ ಹಾಕಿದ್ದಕ್ಕೆ ಮಹಿಳಾ ಸಾಫ್ಟ್‌ವೇರ್ ಇಂಜಿನಿಯರ್ ಮೇಲೆ ಇಬ್ಬರು ಹಲ್ಲೆ ನಡೆಸಿರುವ ಘಟನೆ ಆನೇಕಲ್ ತಾಲೂಕಿನ ಜಿಗಣಿಯಲ್ಲಿ ನಡೆದಿದೆ.
ಶ್ರೀ ಬೃಂದಾವನ್ ಲೇಔಟ್ ನಲ್ಲಿರುವ ವರುಣ್ ಅಪಾರ್ಟ್ ಮೆಂಟ್ ನಿವಾಸಿ ಮೀರಾ ತಿವಾರಿ ಹಲ್ಲೆಗೊಳಗಾಗಿದ್ದು ಚಿಕಿತ್ಸೆಗಾಗಿ ನಿಮ್ಹಾನ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಬಡಾವಣೆಯ ಒಳಗೆ 17 ಬೀದಿನಾಯಿಗಳು ಹಾಗೂ ಬಡಾವಣೆಯ ಹೊರಗೆ 16 ಬೀದಿ ನಾಯಿಗಳಿವೆ. ನನ್ನ ಸ್ವಂತ ಖರ್ಚಿನಿಂದ ನಾನು ಅವುಗಳಿಗೆ ಆಹಾರ ನೀಡುತ್ತೇನೆ. ಇದು ಬಡಾವಣೆಯ ಕೆಲವರಿಗೆ ಸಮಸ್ಯೆಯಾಗಿ ಪರಿಣಮಿಸಿದೆ.
ದಾಳಿಯ ಸಂಜೆ, ನಾನು ಮೊಟ್ಟೆಗಳನ್ನು ಖರೀದಿಸಲು ಹತ್ತಿರದ ಪ್ರಾವಿಷನ್ ಸ್ಟೋರ್‌ಗೆ ಹೋದಾಗ ನಾಯಿಗಳು ನನ್ನನ್ನು ಹಿಂಬಾಲಿಸಲು ಪ್ರಾರಂಭಿಸಿದವು. ಶೆಡ್‌ನಲ್ಲಿ ಕುಳಿತಿದ್ದ ಇಬ್ಬರು ಆರೋಪಿಗಳು ನನ್ನನ್ನು ಹಿಂಬಾಲಿಸಿ ನಾಯಿಗಳಿಗೆ ಆಹಾರ ನೀಡಿದ್ದಕ್ಕಾಗಿ ನಿಂದಿಸಲು ಪ್ರಾರಂಭಿಸಿದರು ಎಂದು ಮೀರಾ ಹೇಳಿದರು.
ಆರೋಪಿಗಳಲ್ಲಿ ಒಬ್ಬ ಕುಡುಗೋಲು ಹಿಡಿದಿದ್ದ, ಮತ್ತೊಬ್ಬರು ಬೇರೆ ಆಯುಧ ಹಿಡಿದಿದ್ದ. ಸಂತ್ರಸ್ತೆಯ ಕನ್ನಡಕವನ್ನು ಕಿತ್ತು ಒಡೆದ ನಂತರ ಇಬ್ಬರೂ ಆಕೆಯ ಮೇಲೆ ಹಲ್ಲೆ ನಡೆಸಿದ್ದಾರೆ.
ಸಂತ್ರಸ್ತೆಯ ತಾಯಿ ತಮ್ಮ ಕಡೆಗೆ ಬರುತ್ತಿರುವುದನ್ನು ಕಂಡು ಆರೋಪಿಗಳು ಪರಾರಿಯಾಗಿದ್ದಾರೆ. ಸಂತ್ರಸ್ತೆ 112 ತುರ್ತು ಸಂಖ್ಯೆಗೆ ಡಯಲ್ ಮಾಡಿ, ಪೊಲೀಸರಿಗೆ ಕರೆ ಮಾಡಿದರು ಮತ್ತು ಅವರು ತಲುಪಿದ ನಂತರ ಆಕೆಗೆ ಮೊದಲು ಚಿಕಿತ್ಸೆ ಪಡೆಯಲು ಹೇಳಿದರು.
ಕಳೆದ ಮೂರು ವರ್ಷಗಳಲ್ಲಿ ಮೀರಾ ಮೇಲೆ ಹಲ್ಲೆ ನಡೆದಿರುವುದು ಇದು ಎರಡನೇ ಬಾರಿ. ಪೊಲೀಸರ ಬಳಿ ಎಲ್ಲ ಪುರಾವೆಗಳಿದ್ದರೂ ಆರೋಪಿಗಳನ್ನು ಬಂಧಿಸುವ ಬದಲು ಸಬೂಬು ನೀಡುತ್ತಿದ್ದಾರೆ ಎಂದು ದೂರಿದ್ದಾರೆ. ಮೊದಲ ಪ್ರಕರಣ ಇನ್ನೂ ವಿಚಾರಣೆ ಹಂತದಲ್ಲಿದೆ.
ನಾನು ಕನ್ನಡದಲ್ಲಿ ನಿರರ್ಗಳವಾಗಿ ಮಾತನಾಡಬಲ್ಲೆ, ಆದರೂ ನಾನು ಹಿಂದಿಯಲ್ಲಿ ಮಾತನಾಡುತ್ತಿದ್ದುದರಿಂದ ದಾಳಿಕೋರರು ನನ್ನನ್ನು ಕನ್ನಡೇತರ ಎಂದು ನಿಂದಿಸಿದ್ದಾರೆ. ಹಿಂದಿ ಮಾತನಾಡುವ ಜನರು ಅಹಂಕಾರಿಗಳು ಎಂದು ಅವರು ಹೇಳಿದರು. ನಾನು ಬೆಂಗಳೂರಿನಲ್ಲಿ ಹುಟ್ಟಿ ಬೆಳೆದಿದ್ದು, ಪ್ರಸ್ತುತ 2018 ರಿಂದ ಲೇಔಟ್‌ನಲ್ಲಿ ಬಾಡಿಗೆ ಮನೆಯಲ್ಲಿ ಇರುವುದಾಗಿ ಸಂತ್ರಸ್ತೆ ತಿಳಿಸಿದ್ದಾರೆ.
ನಿಮ್ಹಾನ್ಸ್ ನಲ್ಲಿ ಚಿಕಿತ್ಸೆ ಪಡೆದ ನಂತರ ಮೀರಾ ಅವರು ಬನ್ನೇರುಘಟ್ಟ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಘಟನೆಯ ಸಿಸಿಟಿವಿ ದೃಶ್ಯಾವಳಿಗಳನ್ನು ಪಡೆಯುವಲ್ಲಿ ಯಶಸ್ವಿಯಾಗಿದ್ದೇವೆ ಎಂದು ಪೊಲೀಸರು ತಿಳಿಸಿದ್ದಾರೆ.
ಪ್ರಕರಣವು ತನಿಖೆಯಲ್ಲಿದೆ. ಈವರೆಗೆ ಯಾರ ಬಂಧನವೂ ಆಗಿಲ್ಲ. ಇಬ್ಬರು ಆರೋಪಿಗಳು ಸ್ಥಳೀಯರು ಎಂದು ತೋರುತ್ತಿದೆ ಎಂದು ತನಿಖಾ ತಂಡದ ಭಾಗವಾಗಿರುವ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಆರೋಪಿಗಳ ವಿರುದ್ಧ ಐಪಿಸಿಯ ಇತರ ಸೆಕ್ಷನ್‌ಗಳ ಜೊತೆಗೆ ಅಪಾಯಕಾರಿ ಆಯುಧಗಳಿಂದ (ಐಪಿಸಿ 324) ಗಾಯಗೊಳಿಸಿರುವ ಪ್ರಕರಣವನ್ನು ದಾಖಲಿಸಲಾಗಿದೆ.
Previous Articleಸಿದ್ದರಾಮಯ್ಯ ಅವರನ್ನು ಯಾಕೆ ಬಂಧಿಸಲಿಲ್ಲ?
Next Article ನಕಲಿ ದಾಖಲೆ ಸೃಷ್ಟಿಸಿ ಶಾಸಕರ ಕಾರು ಮಾರಾಟ ಯತ್ನ
21 ಪ್ರತಿಕ್ರಿಯೆಗಳು
can i get generic clomid for sale how can i get clomiphene price how to get clomid without dr prescription where to get generic clomid clomid uses can i purchase cheap clomid without rx clomiphene pills price at clicks
This is the make of advise I recoup helpful.
More posts like this would create the online space more useful.
inderal 10mg for sale – cost clopidogrel 150mg buy methotrexate 10mg pills
buy azithromycin 500mg generic – where can i buy bystolic order bystolic generic
buy augmentin 625mg online – https://atbioinfo.com/ buy ampicillin sale
esomeprazole buy online – https://anexamate.com/ order esomeprazole 20mg capsules
coumadin brand – blood thinner order cozaar 50mg online cheap
cheap meloxicam 15mg – tenderness order generic mobic
cost prednisone 5mg – corticosteroid buy prednisone pills for sale
buy ed pills uk – fast ed to take site best place to buy ed pills online
buy diflucan 200mg online cheap – https://gpdifluca.com/# order diflucan for sale
buy cenforce pills – order cenforce 50mg for sale buy cenforce cheap
when will cialis be generic – https://ciltadgn.com/ comprar tadalafil 40 mg en walmart sin receta houston texas
buy zantac no prescription – https://aranitidine.com/ zantac 150mg us
no prescription female cialis – https://strongtadafl.com/ india pharmacy cialis
I couldn’t hold back commenting. Well written! para que es amoxil
where to buy viagra in canada – on this site viagra without a doctor prescription
More posts like this would add up to the online play more useful. buy neurontin 600mg pill
The vividness in this piece is exceptional. https://ursxdol.com/provigil-gn-pill-cnt/
Greetings! Extremely productive suggestion within this article! It’s the little changes which liking obtain the largest changes. Thanks a lot for sharing! https://prohnrg.com/product/orlistat-pills-di/