Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » Half helmet ಧರಿಸಿದರೆ ದಂಡ ಬೀಳೋದು ಗ್ಯಾರಂಟಿ.
    ಸುದ್ದಿ

    Half helmet ಧರಿಸಿದರೆ ದಂಡ ಬೀಳೋದು ಗ್ಯಾರಂಟಿ.

    vartha chakraBy vartha chakraಜನವರಿ 25, 2023ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು
    ರಸ್ತೆ ಅಪಘಾತದಲ್ಲಿ ದುರಂತ ಅಂತ್ಯ ಕಾಣುತ್ತಿರುವ ಪ್ರಕರಣಗಳಲ್ಲಿ ದ್ವಿಚಕ್ರ ವಾಹನ ಸವಾರರ ಸಂಖ್ಯೆ ಅತ್ಯಧಿಕವಾಗಿದೆ ಎಂದು ಅಂಕಿ ಅಂಶಗಳು ತಿಳಿಸುತ್ತಿವೆ. ಅದರಲ್ಲೂ ಕಿವಿ ಮುಚ್ಚದ ಕಳಪೆ ಹಾಫ್ ಹೆಲ್ಮೆಟ್ ಧರಿಸಿದವರು ಅಪಘಾತದಲ್ಲಿ ಬಲಿಯಾಗುತ್ತಿರುವ ಪ್ರಮಾಣ ಹೆಚ್ಚಾಗಿದೆ.
    ನಗರದಲ್ಲಿ ಹೆಲ್ಮೆಟ್ ಇಲ್ಲದೆ ಅಥವಾ ಅಸುರಕ್ಷಿತ ಹಾಫ್ ಹೆಲ್ಮೆಟ್ ಧರಿಸಿ ವಾಹನ ಚಲಾಯಿಸುವವರ ಸಂಖ್ಯೆ ಹೆಚ್ಚಾಗಿದೆ. ಅಸುರಕ್ಷಿತ ಹಾಫ್ ಹೆಲ್ಮೆಟ್ ಗಳ ಬಗ್ಗೆ ಅರಿವು ಮೂಡಿಸಲು ನಡೆಸಿದ ಸಂಚಾರಿ ಪೊಲೀಸರ ಪ್ರಯತ್ನಗಳು ನಿರೀಕ್ಷಿತ ಫಲಿತಾಂಶ ನೀಡಿಲ್ಲ. ಹೆಲ್ಮೆಟ್ ರಹಿತವಾಗಿ ದ್ವಿಚಕ್ರ ವಾಹನ ಚಲಾಯಿಸಿದರೆ ಬೀಳುವ ದಂಡವನ್ನು ತಪ್ಪಿಸಲು ಅಗ್ಗದ ಬೆಲೆಯ ಹಾಫ್ ಹೆಲ್ಮೆಟ್ ಧರಿಸಿ ವಾಹನ ಚಲಾಯಿಸುವವರ ಸಂಖ್ಯೆ ಹೆಚ್ಚಾಗುತ್ತಿದೆ.
    ಸಂಚಾರಿ ಪೊಲೀಸರ ಬಳಿ ಲಭ್ಯವಿರುವ ಅಂಕಿಅಂಶಗಳ ಪ್ರಕಾರ ಬೆಂಗಳೂರಿನಲ್ಲಿ ಕಳೆದ ಎರಡು ತಿಂಗಳಲ್ಲಿ 13 ಲಕ್ಷ ಪ್ರಕರಣಗಳು ದಾಖಲಾಗಿವೆ. ಕಳೆದ ನವೆಂಬರ್‌ನಲ್ಲಿ ನಲ್ಲಿ 8 ಲಕ್ಷ ಪ್ರಕರಣಗಳು ದಾಖಲಾಗಿದ್ದರೆ, ಡಿಸೆಂಬರ್ ನಲ್ಲಿ 5 ಲಕ್ಷ ‌ಪ್ರಕರಣಗಳು ಬೆಳಕಿಗೆ ಬಂದಿದ್ದವು. ಹೀಗೆ ಹೆಲ್ಮೆಟ್​ ಇಲ್ಲದೇ ಅಥವಾ ಹಾಫ್​ ಹೆಲ್ಮೆಟ್​ ಧರಿಸಿ ಪ್ರಯಾಣಿಸುವವರ ಸಂಖ್ಯೆ ಹೆಚ್ಚೇ ಇದೆ.

    ಇದೀಗ ಇದಕ್ಕೆ ‌ಕಡಿವಾಣ ಹಾಕಲಿರುವ ಸಂಚಾರಿ ಪೊಲೀಸರು ಹಾಫ್​ ಹೆಲ್ಮೆಟ್​ ಧರಿಸಿ ವಾಹನ ಚಲಾಯಿಸಿದರೆ ಅದನ್ನು ಹೆಲ್ಮೆಟ್ ರಹಿತ ಚಲಾವಣೆ ಎಂದು ಪರಿಗಣಿಸಿ ದಂಡ ವಿಧಿಸಲಿದ್ದಾರೆ. ‘ದ್ವಿಚಕ್ರ ವಾಹನ ಚಲಾಯಿಸುವ ವೇಳೆ ಸವಾರರು ಕಡ್ಡಾಯವಾಗಿ ಐಎಸ್‌ಐ‌ ಮಾರ್ಕ್ (ISI Mark) ಇರುವ ಅಥವಾ ಕಿವಿಯನ್ನು ಸಂಪೂರ್ಣವಾಗಿ ಮುಚ್ಚುವ ಹೆಲ್ಮೆಟ್​ ಅನ್ನು ಧರಿಸಬೇಕು. ಇಲ್ಲವಾದಲ್ಲಿ ಇದು ಟ್ರಾಫಿಕ್​ ನಿಯಮಗಳ ಉಲ್ಲಂಘನೆ ಮಾಡಿದಂತೆ ಆಗುತ್ತದೆ’ ಎಂದು ಆದೇಶ ಜಾರಿಗೊಳಿಸಿದೆ.
    ಈಗ ಪೊಲೀಸರು ಈ ನಿಯಮವನ್ನು ಕಟ್ಟುನಿಟ್ಟಾಗಿ ಜಾರಿಗೆ ತರಲಿದ್ದಾರೆ. ಹಾಫ್ ಹೆಲ್ಮೆಟ್ ಧರಿಸಿ ಪ್ರಯಾಣಿಸಿದ್ದನ್ನು ಪೊಲೀಸರು ನೋಡಿಲ್ಲ ಅಂತ ಅಂದುಕೊಂಡರೂ ಫೈನ್​ ಬೀಳೋದು ಮಾತ್ರ ಗ್ಯಾರೆಂಟಿ. ಸಿಗ್ನಲ್​ಗಳಲ್ಲಿ ಇರುವ ಅತ್ಯಾಧುನಿಕ ಕ್ಯಾಮರಾ ಇದೆಲ್ಲವನ್ನು ಸೆರೆ ಹಿಡಿದು ಸಂಚಾರಿ ನಿರ್ವಹಣಾ ಕೇಂದ್ರಕ್ಕೆ ಕಳಿಸುತ್ತದೆ, ಅದನ್ನು ಆಧರಿಸಿ ದಂಡ ವಿಧಿಸಲಾಗುತ್ತದೆ.

    Verbattle
    Verbattle
    Verbattle
    Bangalore Half helmet m Traffic rules ಅಪಘಾತ
    Share. Facebook Twitter Pinterest LinkedIn Tumblr Email WhatsApp
    Previous ArticleAir India ವಿಮಾನದಲ್ಲಿ ಮದ್ಯ ಪೂರೈಕೆಗೆ ಹೊಸ ನಿಯಮ.
    Next Article C M Bommai, ಜಾರಕಿಹೊಳಿ ವಿರುದ್ಧ ಪೊಲೀಸರಿಗೆ ದೂರು.
    vartha chakra
    • Website

    Related Posts

    ಸಚಿವ ಬೈರತಿ ಸುರೇಶ್ ಕಚೇರಿಯಲ್ಲಿ ಕಳ್ಳತನ.

    ಫೆಬ್ರವರಿ 10, 2026

    ಬೆಂಗಳೂರು ಮೆಟ್ರೋ ದರ ಏರಿಕೆ, ಕೇಂದ್ರ – ರಾಜ್ಯ ಸರ್ಕಾರದ ನಡುವೆ ತೀವ್ರಗೊಂಡ ಜಿದ್ದಾಜಿದ್ದಿ

    ಫೆಬ್ರವರಿ 10, 2026

    ನಮ್ಮ ಮೆಟ್ರೋ ದರ ಏರಿಕೆ ತಡೆಹಿಡಿದಿದ್ದು ರಾಜ್ಯ ಸರ್ಕಾರ; ಕೇಂದ್ರದ ಪತ್ರಕ್ಕೆ ಬೆಲೆಯಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

    ಫೆಬ್ರವರಿ 10, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಸಚಿವ ಬೈರತಿ ಸುರೇಶ್ ಕಚೇರಿಯಲ್ಲಿ ಕಳ್ಳತನ.

    ಬೆಂಗಳೂರು ಮೆಟ್ರೋ ದರ ಏರಿಕೆ, ಕೇಂದ್ರ – ರಾಜ್ಯ ಸರ್ಕಾರದ ನಡುವೆ ತೀವ್ರಗೊಂಡ ಜಿದ್ದಾಜಿದ್ದಿ

    ನಮ್ಮ ಮೆಟ್ರೋ ದರ ಏರಿಕೆ ತಡೆಹಿಡಿದಿದ್ದು ರಾಜ್ಯ ಸರ್ಕಾರ; ಕೇಂದ್ರದ ಪತ್ರಕ್ಕೆ ಬೆಲೆಯಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

    ರಷ್ಯಾ ಅಧ್ಯಕ್ಷ ಪುತಿನ್ ಸುತ್ತ ಲೈಂಗಿಕ ಬ್ಲ್ಯಾಕ್‌ಮೇಲ್ ತಂತ್ರದ ಹುತ್ತ: ಏನಿದು ಹನಿ ಟ್ರ್ಯಾಪ್?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Glennhof ರಲ್ಲಿ ಹಬ್ಬಕ್ಕೆ ಬೋನಸ್ ನೀಡದ ಮಾಲೀಕನ ಕೊಂದ ನೌಕರರು
    • LinwoodGah ರಲ್ಲಿ May 3, 2023 51st Year Free Mass Marriage at Sri Kshetra Dharmasthala
    • Meronmub ರಲ್ಲಿ ಆಚಾರವಿಲ್ಲದ ನಾಲಿಗೆ- ರಾಮಲಿಂಗಾರೆಡ್ಡಿ ಕಿಡಿ ಕಿಡಿ | Anantkumar Hedge
    Latest Kannada News

    ಸಚಿವ ಬೈರತಿ ಸುರೇಶ್ ಕಚೇರಿಯಲ್ಲಿ ಕಳ್ಳತನ.

    ಫೆಬ್ರವರಿ 10, 2026

    ಬೆಂಗಳೂರು ಮೆಟ್ರೋ ದರ ಏರಿಕೆ, ಕೇಂದ್ರ – ರಾಜ್ಯ ಸರ್ಕಾರದ ನಡುವೆ ತೀವ್ರಗೊಂಡ ಜಿದ್ದಾಜಿದ್ದಿ

    ಫೆಬ್ರವರಿ 10, 2026

    ನಮ್ಮ ಮೆಟ್ರೋ ದರ ಏರಿಕೆ ತಡೆಹಿಡಿದಿದ್ದು ರಾಜ್ಯ ಸರ್ಕಾರ; ಕೇಂದ್ರದ ಪತ್ರಕ್ಕೆ ಬೆಲೆಯಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

    ಫೆಬ್ರವರಿ 10, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.