Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » FIR ದಾಖಲಿಸಲು ಇದು ಕಡ್ಡಾಯ !
    ಸುದ್ದಿ

    FIR ದಾಖಲಿಸಲು ಇದು ಕಡ್ಡಾಯ !

    vartha chakraBy vartha chakraಜುಲೈ 26, 2025Updated:ಜುಲೈ 26, 2025ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಜು.25-
    ಭಾರತೀಯ ನ್ಯಾಯ ಸಂಹಿತೆಯ ನಾಲ್ಕು ಕಾಯ್ದೆಗಳಡಿ ಎಫ್ಐಆರ್ ದಾಖಲಿಸುವ ಮುನ್ನ ತನಿಖಾಧಿಕಾರಿಗಳು ಕಡ್ಡಾಯವಾಗಿ ಮೇಲಧಿಕಾರಿಗಳ ಅನುಮತಿ ಪಡೆಯಬೇಕು ಎಂದು ರಾಜ್ಯ ಪೊಲೀಸ್ ಮಹಾನಿರ್ದೇಶಕ(ಡಿಜಿ-ಐಜಿಪಿ) ಡಾ ಎಂ.ಎ. ಸಲೀಂ ಅವರು ಸುತ್ತೋಲೆ ಹೊರಡಿಸಿದ್ದಾರೆ.
    ಬಿಎನ್‌ಎಸ್‌ನ 304, 103(2), 111 ಹಾಗೂ 113(ಬಿ) ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಳ್ಳುವ ಮುನ್ನ ಮೇಲಧಿಕಾರಿಗಳ ಅನುಮತಿ ಪಡೆಯುವುದು ಕಡ್ಡಾಯವಾಗಿರಲಿದೆ.
    ಬಿಎನ್ಎಸ್ 304, 103(2) ಹಾಗೂ 111 ಕಾಯ್ದೆ ಅಡಿ ಪ್ರಕರಣ ದಾಖಲಿಸಿಕೊಳ್ಳಲು ಜಿಲ್ಲಾ ಮಟ್ಟದಲ್ಲಿ ಎಎಸ್‌ಪಿ ಹಾಗೂ ಕಮೀಷನರೇಟ್ ವ್ಯಾಪ್ತಿಯಲ್ಲಿ ಡಿಸಿಪಿ ಹಂತದ ಅಧಿಕಾರಿಗಳಿಂದ ಲಿಖಿತ ಅನುಮತಿ ಪಡೆದಿರಬೇಕು. 113(ಬಿ) ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಳ್ಳಲು ಜಿಲ್ಲಾ ಮಟ್ಟದಲ್ಲಿ ಎಸ್‌ಪಿ ಹಾಗೂ ಕಮೀಷನರೇಟ್ ವ್ಯಾಪ್ತಿಯಲ್ಲಿ ಡಿಸಿಪಿ ಒಳಗೊಂಡ ಮೇಲಧಿಕಾರಿಯಿಂದ ಲಿಖಿತ ಅನುಮತಿ ಪಡೆದಿರಬೇಕು.
    ತುರ್ತು ಕಾರ್ಯಗಳ ನಿಮಿತ್ತ ಮೌಖಿಕವಾಗಿ ಆದೇಶ ಪಡೆದರೆ, 24 ಗಂಟೆಗಳೊಳಗೆ ಲಿಖಿತ ಅನುಮತಿ ಪಡೆದಿರಬೇಕು. ಹಿರಿಯ ಪೊಲೀಸ್ ಅಧಿಕಾರಿಗಳು ಪರಿಶೀಲಿಸಿ ಅನುಮೋದನೆ ನೀಡಿದ ನಂತರವಷ್ಟೇ ಆ ಕಾಯ್ದೆಗಳಡಿ ಎಫ್ಐಆರ್ ದಾಖಲಿಸಬೇಕು ಎಂದು ಸುತ್ತೋಲೆಯಲ್ಲಿ ತಿಳಿಸಲಾಗಿದೆ.
    ಭಾರತೀಯ ನ್ಯಾಯ ಸಂಹಿತೆಯ ಕೆಲ ಕಾಯ್ದೆಗಳು ಸಾಮಾನ್ಯವಾಗಿ ದುರ್ಬಳಕೆಯಾಗುವುದನ್ನು ನಿಗ್ರಹಿಸಲು ಈ ರೀತಿಯ ಕ್ರಮ ಕೈಗೊಳ್ಳಲಾಗಿದೆ. ಈ ಕಾಯ್ದೆಗಳನ್ನು ಸೇರಿಸಲು ಮೇಲಧಿಕಾರಿಗಳ ಅನುಮತಿ ಪಡೆಯುವುದು ಕಡ್ಡಾಯ ಮಾಡುವುದರಿಂದ ದುರ್ಬಳಕೆಯಾಗದಂತೆ ತಡೆಯಬಹುದು ಎಂದು‌ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ವಿವರಿಸಿದರು

    Verbattle
    Verbattle
    Verbattle
    ನ್ಯಾಯ ಬೆಂಗಳೂರು
    Share. Facebook Twitter Pinterest LinkedIn Tumblr Email WhatsApp
    Previous Articleಸೆಪ್ಟೆಂಬರ್ ನಲ್ಲಿ ಜಾತಿವಾರು ಜನಗಣತಿ !
    Next Article ರಸಗೊಬ್ಬರ ದಾಸ್ತಾನೆಷ್ಟಿದೆ ಗೊತ್ತಾ ?
    vartha chakra
    • Website

    Related Posts

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    ಫೆಬ್ರವರಿ 14, 2026

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    ಫೆಬ್ರವರಿ 13, 2026

    ಶಾಸಕರೇ ಬಾಯಿ ಮುಚ್ಚಿಕೊಂಡಿರಿ.

    ಫೆಬ್ರವರಿ 13, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    ಆಕಾಶದ ಅಧಿಪತಿ ದಸ್ಸೋಲ್ ರಫಾಲೆ: ಯುಪಿಎ ಟೆಂಡರ್‌ನಿಂದ ಎನ್‌ಡಿಎ ಮೆಗಾ ಡೀಲ್‌ ವರೆಗೆ..!

    ಡ್ರಾಪ್‌ಔಟ್‌ನಿಂದ ದೈತ್ಯ ಉದ್ಯಮಿಯವರೆಗೆ: ಅದಾನಿ ಸಾಮ್ರಾಜ್ಯದ ಯಶೋಗಾಥೆ!

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LeonardReawn ರಲ್ಲಿ ರಾಮೋತ್ಸವಕ್ಕೆ ಸಜ್ಜಾದ ಮುಸ್ಲಿಂ ಶಾಸಕ | Ramotsava
    • Tracymix ರಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿ ರೌಡಿ ಹುಟ್ಟುಹಬ್ಬ.
    • LeonardReawn ರಲ್ಲಿ ಪರಪ್ಪನ ಅಗ್ರಹಾರದಲ್ಲಿ ಉಗ್ರ ಚಟುವಟಿಕೆ
    Latest Kannada News

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    ಫೆಬ್ರವರಿ 14, 2026

    ಆಕಾಶದ ಅಧಿಪತಿ ದಸ್ಸೋಲ್ ರಫಾಲೆ: ಯುಪಿಎ ಟೆಂಡರ್‌ನಿಂದ ಎನ್‌ಡಿಎ ಮೆಗಾ ಡೀಲ್‌ ವರೆಗೆ..!

    ಫೆಬ್ರವರಿ 14, 2026

    ಡ್ರಾಪ್‌ಔಟ್‌ನಿಂದ ದೈತ್ಯ ಉದ್ಯಮಿಯವರೆಗೆ: ಅದಾನಿ ಸಾಮ್ರಾಜ್ಯದ ಯಶೋಗಾಥೆ!

    ಫೆಬ್ರವರಿ 14, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.