Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಅನಂತ್ ಕುಮಾರ್ ಹೆಗಡೆ ವಿರುದ್ಧ FIR | Anant Kumar Hegde
    Viral

    ಅನಂತ್ ಕುಮಾರ್ ಹೆಗಡೆ ವಿರುದ್ಧ FIR | Anant Kumar Hegde

    vartha chakraBy vartha chakraಫೆಬ್ರವರಿ 25, 20242 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಕಾರವಾರ, ಫೆ.25- ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಹೆಚ್ಚು ಚಟುವಟಿಕೆಯಿಂದ ಓಡಾಡುತ್ತಿರುವ ಉತ್ತರ ಕನ್ನಡ ಕ್ಷೇತ್ರದ ಬಿಜೆಪಿ ಸಂಸದ ಅನಂತ್ ಕುಮಾರ್ ಹೆಗಡೆ (Anant Kumar Hegde) ಮತ್ತೊಂದು ಸಂಕಷ್ಟಕ್ಕೆ ಸಿಲುಕಿದ್ದಾರೆ.ನಾಲಿಗೆ ಹರಿಬಿಟ್ಟ ಆರೋಪದಲ್ಲಿ ಅವರ ವಿರುದ್ಧ ಮತ್ತೊಂದು ಪ್ರಕರಣ ದಾಖಲಾಗಿದೆ.
    ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಸಿದ್ರಾಮುಲ್ಲಾ ಖಾನ್ ಎಂದು ಟೀಕಿಸಿರುವ ಆರೋಪದಲ್ಲಿ ಅನಂತ್ ಕುಮಾರ್ ಹೆಗಡೆ ವಿರುದ್ಧ ಮುಂಡಗೋಡ ಪೊಲೀಸರು ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡಿದ್ದಾರೆ.

    ಸಿದ್ರಾಮುಲ್ಲಾ ಖಾನ್ ಅಲ್ಪಸಂಖ್ಯಾತರ ಓಲೈಕೆ ಮಾಡುತ್ತಿದ್ದಾರೆ. ರಾಜ್ಯದಲ್ಲಿ ಸಿದ್ರಮುಲ್ಲಾ ಖಾನ್ ಸರ್ಕಾರ ಇದೆ ಎಂದು ಮುಂಡಗೊಡದಲ್ಲಿ ಭಾಷಣ ಮಾಡಿದ್ದರು. ಇದೀಗ ಅವರ ವಿರುದ್ಧ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿದ್ದಾರೆ.
    ಅಯೋಧ್ಯೆ ರಾಮಮಂದಿರ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ವಿರುದ್ಧ ಏಕವಚನದಲ್ಲೇ ವಾಗ್ದಾಳಿ ನಡೆಸಿದ ಅನಂತಕುಮಾರ್ ಹೆಗಡೆ, ‘ನೀನು ಬರ್ಲಿ, ಇಲ್ಲ ಬಿಡಲಿ, ರಾಮ ಜನ್ಮಭೂಮಿ ಏನೂ ನಿಲ್ಲೋದಿಲ್ಲ ಮಗನೇ’ ಎಂದು ನಿಂದಿಸಿದ್ದರು. ನಾನು ಅಯೋಧ್ಯೆಗೆ ಹೋಗುತ್ತೇನೆ, ಆದರೆ ಜ. 22 ಕ್ಕೆ ಹೋಗಲ್ಲ, ಆಮೇಲೆ ಹೊಗುತ್ತೇನೆ ಎಂದು ಸಿದ್ದರಾಮಯ್ಯ ಹೇಳುತ್ತಾರೆ. ಮೊದಲು ಹೋಗಲ್ಲ ಅಂದಿದ್ದವರು ಈಗ ಹೋಗುತ್ತೇನೆ ಎನ್ನುತ್ತಿದ್ದಾರೆ. ಇದು ಹಿಂದೂ ಸಮಾಜದ ತಾಕತ್ತು, ದಮ್ ಎಂದು ಹೆಗಡೆ ಹೇಳಿದ್ದರು. ಈ ಹಿನ್ನೆಲೆಯಲ್ಲಿ ಸಂಸದ ಅನಂತಕುಮಾರ ಹೆಗಡೆ ವಿರುದ್ಧ‌ ಎಫ್ಐಆರ್ ದಾಖಲಾಗಿತ್ತು.

    ಇನ್ನು ಈ ಎಫ್ಐಆರ್ ರದ್ದು ಕೋರಿ ಅರ್ಜಿ ಸಲ್ಲಿಸಿದ್ದ ಅನಂತ್ ಕುಮಾರ್ ಹೆಗಡೆಗೆ ಹೈಕೋರ್ಟ್ ತರಾಟೆಗೆ ತೆಗೆದುಕೊಂಡಿತ್ತು. ಮುಖ್ಯಮಂತ್ರಿ ವಿರುದ್ಧ ಈ ರೀತಿಯ ಪದ ಬಳಕೆ ಮಾಡಬಹುದೇ? ಅಭಿಪ್ರಾಯ ಭೇದವಿರಬಹುದು,‌ ನೀವು ಮತ ನೀಡದೇ ಇರಬಹುದು ಪ್ರಧಾನಮಂತ್ರಿ, ಮುಖ್ಯಮಂತ್ರಿಗಳಿಗೆ ಗೌರವಿಸದಿದ್ದರೆ ಹೇಗೆ? ಚುನಾವಣೆಯಲ್ಲಿ ಒಂದು ಪಕ್ಷ ಬರುತ್ತದೆ, ಹೋಗುತ್ತದೆ. ಪ್ರಜಾಪ್ರಭುತ್ವ ಕೆಲಸ ಮಾಡುವುದೇ ಹೀಗೆ. ಚುನಾವಣೆಯಲ್ಲಿ ಸೋಲಿಸಬಹುದು ಅದು ಬೇರೆ ವಿಚಾರ. ಭಾಷೆಯ ಬಳಕೆ ಗೌರವಯುತವಾಗಿರಬೇಕು. ಭಾಷೆ ಪ್ರಯೋಗ ಹಿಡಿತದಲ್ಲಿಡಲು ನ್ಯಾ. ಕೃಷ್ಣ ಎಸ್.ದೀಕ್ಷಿತ್ ಅವರಿದ್ದ ಪೀಠ ಸೂಚನೆ ನೀಡಿತ್ತು.

    Anant Kumar Hegde BJP Karnataka m News Politics ಚುನಾವಣೆ ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleಕಳ್ಳರೂ ಇದನ್ನೂ ಬಿಡಲಿಲ್ಲ ‌ನೋಡಿ
    Next Article ಬೆಂಗಳೂರಿನ ಚಿನ್ಮಯಿ ಇಂಡಿಯಾ ಸೂಪರ್ ಮಾಡೆಲ್
    vartha chakra
    • Website

    Related Posts

    ಸಫಾರಿ ಸ್ಥಗಿತ – ಮುಂದೇನು?

    ಡಿಸೆಂಬರ್ 4, 2025

    ಪೊಲೀಸ್ ಕಮಿಷನರ್ ಕಚೇರಿಯಲ್ಲೇ ಹಣ ಕದ್ದ

    ಡಿಸೆಂಬರ್ 4, 2025

    ಅಧಿಕಾರ ಹಂಚಿಕೆ ಒಪ್ಪಂದ ಆಗಿಲ್ಲವೇ..?

    ಡಿಸೆಂಬರ್ 4, 2025

    2 ಪ್ರತಿಕ್ರಿಯೆಗಳು

    1. ThomasAbini on ನವೆಂಬರ್ 26, 2025 2:11 ಅಪರಾಹ್ನ

      ?Celebremos a cada forjador del sino!
      muestra estas facilidades.
      resulta popular entre usuarios exigentes.
      Sin formularios largos en casinos sin registro simplificado – caponesaurora.es
      ?Que la fortuna te favorezca con esperandote el placer de tiradas afortunadas !

      Reply
    2. CharlesSmoro on ನವೆಂಬರ್ 27, 2025 8:36 ಫೂರ್ವಾಹ್ನ

      ?Celebremos a cada triunfador del galardon supremo !
      Casas de apuestas sin licencia ofrecen juegos exclusivos que no se encuentran en sitios regulados por la DGOJ. Puedes jugar desde tu mГіvil sin necesidad de descargar aplicaciones. TambiГ©n permiten mГєltiples cuentas, facilitando dividir tu banca segГєn tus preferencias.
      Casas de apuestas sin registro permiten jugar de inmediato sin verificaciГіn. Esto agiliza la experiencia y evita trГЎmites engorrosos. AdemГЎs, los bonos sin depГіsito se pueden activar al instante.
      casas de apuestas sin licencia espaГ±a: descubre cГіmo elegir sin errore – bikesworldrevista.es
      ?Que la suerte te beneficie con aguardandote magnificos galardones excepcionales !

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಸಫಾರಿ ಸ್ಥಗಿತ – ಮುಂದೇನು?

    ಪೊಲೀಸ್ ಕಮಿಷನರ್ ಕಚೇರಿಯಲ್ಲೇ ಹಣ ಕದ್ದ

    ಶಿಕ್ಷಣ ಇಲಾಖೆಯಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ

    ಅಧಿಕಾರ ಹಂಚಿಕೆ ಒಪ್ಪಂದ ಆಗಿಲ್ಲವೇ..?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • beste online casinos mit echtgeld ರಲ್ಲಿ ಸರ್ಕಾರಕ್ಕೆ ಮುಜುಗರ ತಂದ ಬಿ.ಆರ್.ಪಾಟೀಲ್ ಲೆಟರ್ ಬಾಂಬ್ | BR Patil
    • Kings Casino Öffnungszeiten ರಲ್ಲಿ ಸರ್ಕಾರಕ್ಕೆ ಮುಜುಗರ ತಂದ ಬಿ.ಆರ್.ಪಾಟೀಲ್ ಲೆಟರ್ ಬಾಂಬ್ | BR Patil
    • Lhanesoume ರಲ್ಲಿ ಕಾಫಿ ಡೇ ಸಿದ್ದಾರ್ಥ ಸಾವಿನ ರಹಸ್ಯ ಬಯಲು.?
    Latest Kannada News

    ಸಫಾರಿ ಸ್ಥಗಿತ – ಮುಂದೇನು?

    ಡಿಸೆಂಬರ್ 4, 2025

    ಪೊಲೀಸ್ ಕಮಿಷನರ್ ಕಚೇರಿಯಲ್ಲೇ ಹಣ ಕದ್ದ

    ಡಿಸೆಂಬರ್ 4, 2025

    ಶಿಕ್ಷಣ ಇಲಾಖೆಯಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ

    ಡಿಸೆಂಬರ್ 4, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಸಿಎಂ, ಡಿಸಿಎಂ ಬಳಿ ಇದೆ 43 ಲಕ್ಷದ ವಾಚ್!
    Subscribe