ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಮುತ್ತಪ್ಪ ರೈ ಪುತ್ರನ ವಿರುದ್ಧ ಎಫ್.ಐ.ಆರ್ | Muthappa Rai
    ಅಪರಾಧ

    ಮುತ್ತಪ್ಪ ರೈ ಪುತ್ರನ ವಿರುದ್ಧ ಎಫ್.ಐ.ಆರ್ | Muthappa Rai

    vartha chakraBy vartha chakraಆಗಷ್ಟ್ 2, 2023Updated:ಆಗಷ್ಟ್ 2, 20235 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಆ.1- ಹೋಟೆಲ್‌ವೊಂದರಲ್ಲಿ ನಡೆದ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಡಾನ್‌ ದಿ.ಮುತ್ತಪ್ಪ ರೈ ಪುತ್ರ ರಿಕ್ಕಿ ರೈ ವಿರುದ್ಧ ಕಬ್ಬನ್ ಪಾರ್ಕ್ ಪೊಲೀಸ್‌ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ.
    ನಗರದ 8ನೇ ಎಸಿಎಂಎಂ ನ್ಯಾಯಾಲಯದ ಆದೇಶದ ಮೇಲೆ ಎಫ್‌ಐಆರ್‌ ದಾಖಲಿಸಲಾಗಿದೆ. ಕಳೆದ ಎರಡು ತಿಂಗಳ ಹಿಂದೆ ರಿಚ್ ಮಂಡ್ ರಸ್ತೆ ಬಳಿಯ ಹೋಟೆಲ್‌ವೊಂದರಲ್ಲಿ ಗಲಾಟೆ ನಡೆದಿತ್ತು. ರಿಕ್ಕಿ ರೈ ಹಾಗೂ ಸಹಚರರಿಂದ ಅವಾಚ್ಯ ಶಬ್ಧದಿಂದ ನಿಂದಿಸಿ ಶ್ರೀನಿವಾಸ್ ನಾಯ್ಡು ಎಂಬಾತನ ಮೇಲೆ ಹಲ್ಲೆ ನಡೆಸಿದ ಆರೋಪ ಕೇಳಿಬಂದಿತ್ತು
    ಜೊತೆಗೆ ನಂತರ ರಿಕ್ಕಿ ರೈ ಆಪ್ತ ವಕೀಲ ನಾರಾಯಣ ಸ್ವಾಮಿಯಿಂದ ಶ್ರೀನಿವಾಸ್ ನಾಯ್ಡು ಅವರಿಗೆ ಪೊಲೀಸ್ ಠಾಣೆಗೆ ಹೋದರೆ ಕೊಲೆ ಮಾಡುವುದಾಗಿ ಬೆದರಿಕೆ ಆರೋಪ ಕೇಳಿಬಂದಿತ್ತು. ಈ ಘಟನೆಗೆ ಸಂಬಂಧಪಟ್ಟಂತೆ ಶ್ರೀನಿವಾಸ್ ನಾಯ್ಡು ವಿರುದ್ಧವೇ ಕಳೆದ ಮೇ 26 2023 ರಂದು ಪ್ರಕರಣ ದಾಖಲಾಗಿತ್ತು.

    ರಿಕ್ಕಿ ರೈ ಮೇಲೆ ಶ್ರೀನಿವಾಸ್ ನಾಯ್ಡು ಹಲ್ಲೆ ಮಾಡಿದ್ದಾಗಿ ಕಾರು ಚಾಲಕ ಸೋಮಶೇಖರ್​ ಎಂಬಾತನಿಂದ ಶ್ರೀನಿವಾಸ್ ನಾಯ್ಡು ಸೇರಿದಂತೆ ನಾಲ್ವರ ವಿರುದ್ಧ ದೂರು ದಾಖಲಾಗಿತ್ತು.
    ಇದೀಗ ಕೋರ್ಟ್ ಪಿಸಿಆರ್ ಅನ್ವಯ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಕೌಂಟರ್ ಎಫ್​ಐಆರ್ ದಾಖಲಾಗಿದೆ.
    ಕಳೆದ 2021 ಅಕ್ಟೋಬರ್​ನಲ್ಲಿ ಸದಾಶಿವ ನಗರದ ರಿಯಲ್ ಎಸ್ಟೇಟ್ ಉದ್ಯಮಿ ಶ್ರೀನಿವಾಸ್ ನಾಯ್ಡು ಅವರಿಗೆ ಸೇರಿದ್ದ 3 ಕೋಟಿ ಬೆಲೆ ಬಾಳುವ ರೇಂಜ್ ರೋವರ್ ಕಾರಿಗೆ ಬೆಂಕಿ ಹಚ್ಚಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ರಿಕ್ಕಿ ರೈಗೆ ಹಾಗೂ ಐವರ ವಿರುದ್ದ ಚಾರ್ಜ್ ಶೀಟ್ ಸಲ್ಲಿಸಲು ಸಿದ್ದತೆ ಮಾಡಲಾಗಿತ್ತು.
    ಹಣಕಾಸು ವ್ಯವಹಾರದ ವೈಶ್ಯಮದ ಹಿನ್ನೆಲೆ, ರಿಕ್ಕಿ ರೈ ಅಣತಿಯಂತೆ ದುಷ್ಕರ್ಮಿಗಳು ಶ್ರೀನಿವಾಸ್ ನಾಯ್ಡು ಕಾರಿಗೆ ಬೆಂಕಿ ಹಚ್ಚಿದ್ದರು. ಈ ಕುರಿತು ಸದಾಶಿವನಗರ ಠಾಣೆ ಪೊಲೀಸರು ರಿಕ್ಕಿ ರೈ ಸೇರಿದಂತೆ ಆರು ಮಂದಿಯನ್ನು ಬಂಧಿಸಿದ್ದರು.

    Verbattle
    Verbattle
    Verbattle
    Bangalore crime news m Muthappa Rai ಕಾರು ಕೊಲೆ ನ್ಯಾಯ ವ್ಯವಹಾರ
    Share. Facebook Twitter Pinterest LinkedIn Tumblr Email WhatsApp
    Previous Articleರಾಜ್ಯದಲ್ಲಿ ಹೊಸ ವಿದ್ಯುತ್ ನೀತಿ ಜಾರಿಗೆ ಬರಲಿದೆ | Gruha Jyothi Scheme
    Next Article ಬಾಯಿ ಬಿಟ್ಟರೆ ಬಾಲ ಕತ್ತರಿಸುತ್ತೇವೆ
    vartha chakra
    • Website

    Related Posts

    ವಾಹನ ಸವಾರರೇ ಎಚ್ಚರ!

    ಮಾರ್ಚ್ 27, 2026

    IPL ಇತಿಹಾಸದಲ್ಲೇ ಮೆಗಾ ಡೀಲ್!

    ಮಾರ್ಚ್ 27, 2026

    ಎದುರಾಳಿಗಳಿಗೆ ಅಸ್ತ್ರ ಸಿಗದಂತೆ ಮಮತಾ ಬ್ಯಾನರ್ಜಿ ಮಾಸ್ಟರ್ ಪ್ಲಾನ್!

    ಮಾರ್ಚ್ 26, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಬಿಗ್ ಅಪ್ಡೇಟ್!

    ಸಕ್ಕರೆ ಕಾರ್ಖಾನೆಗಳಿಗೆ ಬಿಸಿ ಮುಟ್ಟಿಸಿದ ಸರ್ಕಾರ

    ವಾಹನ ಸವಾರರೇ ಎಚ್ಚರ!

    IPL ಇತಿಹಾಸದಲ್ಲೇ ಮೆಗಾ ಡೀಲ್!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Ronaldpoila ರಲ್ಲಿ 21 ದಿನಗಳು ಅರವಿಂದ ಕೇಜ್ರಿವಾಲ್ ಜೈಲಿನಿಂದ OUT!
    • Narkolog na dom v Krasnodare_prSl ರಲ್ಲಿ ಟೊಮ್ಯಾಟೋ ಸಾಲಕ್ಕಾಗಿ ಲ್ಯಾಪ್ ಟಾಪ್ ಕದ್ದ.
    • RalphUnoto ರಲ್ಲಿ ನಾನವಳಲ್ಲ ..ನಾನವಳಲ್ಲ.. ಬಿಟ್ಟುಬಿಡಿ
    Latest Kannada News

    ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಬಿಗ್ ಅಪ್ಡೇಟ್!

    ಮಾರ್ಚ್ 27, 2026

    ಸಕ್ಕರೆ ಕಾರ್ಖಾನೆಗಳಿಗೆ ಬಿಸಿ ಮುಟ್ಟಿಸಿದ ಸರ್ಕಾರ

    ಮಾರ್ಚ್ 27, 2026

    ವಾಹನ ಸವಾರರೇ ಎಚ್ಚರ!

    ಮಾರ್ಚ್ 27, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.