ಸಂಗ್ರಹಗಳು
    • ಏಪ್ರಿಲ್ 2026
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಗಿರವಿ ಇಡಲು ಬಂದು ಅಂಗಡಿಗೆ ಬೆಂಕಿಯಿಟ್ಟ
    ಅಪರಾಧ

    ಗಿರವಿ ಇಡಲು ಬಂದು ಅಂಗಡಿಗೆ ಬೆಂಕಿಯಿಟ್ಟ

    vartha chakraBy vartha chakraಫೆಬ್ರವರಿ 18, 20231 ಟಿಪ್ಪಣಿ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಫೆ.18-

    ಚಿನ್ನಾಭರಣ ಗಿರವಿ ಇರಿಸಲು ಬಂದು ಅಂಗಡಿಗೆ ಬೆಂಕಿಯಿಟ್ಟಿದ್ದ ಆರೋಪಿಯನ್ನು ಗಿರಿನಗರ (Girinagara) ಪೊಲೀಸರು ಬಂಧಿಸಿದ್ದಾರೆ.

    ಬಸವರಾಜ್ ಬಂಧಿತ ಆರೋಪಿಯಾಗಿದ್ದು, ಆರೋಪಿಯು ಕಳೆದ ಫೆ 12ರಂದು ಗಿರಿನಗರದ ಮುನೇಶ್ವರ ಬ್ಲಾಕ್ (Muneshwara Block) ಸಂತೋಷ್ ಬ್ಯಾಂಕರ್ಸ್ ಮತ್ತು ತುಳಸಿ ಜ್ಯುವೆಲ್ಲರ್ಸ್ ಅಂಗಡಿಯಲ್ಲಿ ನಡೆಸಿದ ಕೃತ್ಯದಿಂದ ಅಂಗಡಿ ಮಾಲೀಕ ಭವರ್ ಲಾಲ್ (54) ಬೆನ್ನಿಗೆ ಗಾಯಗಳಾಗಿದ್ದವು.

    ಬೆಳಗ್ಗೆ ಅಂಗಡಿಗೆ ಬಂದಿದ್ದ ಆರೋಪಿ ಬಸವರಾಜ್ ತನ್ನ ಬಳಿಯಿದ್ದ ಚಿನ್ನಾಭರಣ ಅಡವಿಟ್ಟುಕೊಂಡು ಹಣ ನೀಡುವಂತೆ ಕೇಳಿದ್ದ. ಆರೋಪಿಯ ಬಳಿಯಿದ್ದ ಚಿನ್ನಾಭರಣ ಪರಿಶೀಲಿಸಿದ್ದ ಅಂಗಡಿ ಮಾಲೀಕ ಭವರ್ ಲಾಲ್, ಪ್ರತಿಯಾಗಿ ಐವತ್ತು ಸಾವಿರ ರೂ ನೀಡುವುದಾಗಿ ತಿಳಿಸಿದ್ದರು. ಅಷ್ಟಕ್ಕೇ ಸಿಟ್ಟಿಗೆದ್ದ ಆರೋಪಿ ಅಂಗಡಿ ಮಾಲೀಕನ ಮೇಲೆ ಪೆಟ್ರೋಲ್ ಎರಚಿ ಬೆಂಕಿ ಹಚ್ಚಿ ಪರಾರಿಯಾಗಿದ್ದ.

    ಘಟನೆಯಲ್ಲಿ ಅಂಗಡಿಗೆ ಹಾನಿಯಾಗಿದ್ದು ಮಾಲೀಕ ಭವರ್ ಲಾಲ್ ಬೆನ್ನಿಗೆ ಗಾಯಗಳಾಗಿದ್ದವು. ಸದ್ಯ ಪ್ರಕರಣ ದಾಖಲಿಸಿಕೊಂಡ ಗಿರಿನಗರ ಪೊಲೀಸರು ನೆಲಮಂಗಲ (Nelamangala) ಬಳಿ ಆರೋಪಿಯನ್ನು ಬಂಧಿಸಿದ್ದು ತನಿಖೆ ಮುಂದುವರೆಸಿರುವುದಾಗಿ ತಿಳಿಸಿದ್ದಾರೆ.

    ಕಾರಿಗೆ ಬೆಂಕಿ:

    ನಿಂತಿದ್ದ ಕಾರಿಗೆ ಕಸದಿಂದ ಬೆಂಕಿ ತಗುಲಿದ ಪರಿಣಾಮ ಬೆಂಕಿಯ ಕೆನ್ನಾಲಿಗೆ ಸಂಪೂರ್ಣ ಕಾರು ಸುಟ್ಟು ಭಸ್ಮವಾಗಿರುವ ಘಟನೆ ಹೊಸಕೋಟೆ (Hosakote) ನಗರದ ಸಾಧನಾ ಚಿತ್ರಮಂದಿರ ಬಳಿ ನಡೆದಿದೆ. ಟಾಟಾ ಇಂಡಿಕಾ‌ ಕಾರಿಗೆ ಬೆಂಕಿ ತಗುಲಿದ್ದು, ಕಾರು ಸಂಪೂರ್ಣ ಸುಟ್ಟು ಕರಕಲಾಗಿದೆ.

    Verbattle
    Verbattle
    Verbattle
    Bangalore car on fire crime fire accident girinagar hosakote m nelamangala war ಕಾರು ಚಿನ್ನ
    Share. Facebook Twitter Pinterest LinkedIn Tumblr Email WhatsApp
    Previous ArticleModi ಯನ್ನು ಟೀಕಿಸಿದ ಈ George Soros ಯಾರು?
    Next Article ಸಂತ್ರಸ್ತ ಯುವತಿಗೆ ಮಂತ್ರಿ ಸಾಂತ್ವನ
    vartha chakra
    • Website

    Related Posts

    ವಾಹನ ಸವಾರರೇ ಎಚ್ಚರ!

    ಮಾರ್ಚ್ 27, 2026

    ಭಾರತಕ್ಕೆ ಫೆರಾರಿ 849 ಟೆಸ್ಟರೋಸಾ ಲಗ್ಗೆ – ₹10.37 ಕೋಟಿ ಬೆಲೆಯ ಹೈಬ್ರಿಡ್ ಸೂಪರ್ ಕಾರ್!

    ಮಾರ್ಚ್ 17, 2026

    ಬಾಗಲಕೋಟೆ, ದಾವಣಗೆರೆ ದಕ್ಷಿಣಕ್ಕೆ ಉಪಚುನಾವಣೆ ಘೋಷಣೆ: ಏಪ್ರಿಲ್ 9ಕ್ಕೆ ಮತದಾನ, ಮೇ 4ಕ್ಕೆ ಫಲಿತಾಂಶ

    ಮಾರ್ಚ್ 16, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ದಿನಗೂಲಿ ನೌಕರರಿಗೆ ಬಂಪರ್!

    ವಿಮಾನ ನಿಲ್ದಾಣಕ್ಕೆ ಮಾಟ ಮಾಡಿದವನು ಅರೆಸ್ಟ್!

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Apartments For Sale In Dubai ರಲ್ಲಿ PSI ನೇಮಕ ಅಕ್ರಮ- ಕುಮಾರಸ್ವಾಮಿ ಗೆ ಸಮನ್ಸ್
    • Keithvob ರಲ್ಲಿ ಸಿನಿಮಾ ಥಿಯೇಟರ್ Toilet ಬಗ್ಗೆ ಹುಷಾರ್!
    • Kevinjoync ರಲ್ಲಿ ಕೃಷಿ ಅಧಿಕಾರಿಗಳಿಗೆ ಚಲುವರಾಯಸ್ವಾಮಿ ಎಚ್ಚರಿಕೆ.
    Latest Kannada News

    ದಿನಗೂಲಿ ನೌಕರರಿಗೆ ಬಂಪರ್!

    ಏಪ್ರಿಲ್ 4, 2026

    ವಿಮಾನ ನಿಲ್ದಾಣಕ್ಕೆ ಮಾಟ ಮಾಡಿದವನು ಅರೆಸ್ಟ್!

    ಏಪ್ರಿಲ್ 3, 2026

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಮಾರ್ಚ್ 29, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.