Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಗುಂಡಿನ ದಾಳಿ :ಪಾರಾದ ಯುವಕ
    ಸುದ್ದಿ

    ಗುಂಡಿನ ದಾಳಿ :ಪಾರಾದ ಯುವಕ

    vartha chakraBy vartha chakraಜೂನ್ 6, 2022Updated:ಜೂನ್ 6, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಮಂಗಳೂರು, ಜೂ.6-ಸುಳ್ಯದ ವೆಂಕಟರಮಣ ಸೊಸೈಟಿಯ ಬಳಿ ನಿನ್ನೆ ರಾತ್ರಿ ಅಪರಿಚಿತರಿಂದ ನಡೆದ ಗುಂಡಿನ ದಾಳಿಯಲ್ಲಿ ಗುಂಡು ಗುರಿ ತಪ್ಪಿ ಕಾರಿಗೆ ತಗುಲಿದ್ದು ಅದೃಷ್ಟವಶಾತ್ ಯುವಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
    ಸುಳ್ಯದ ಮೊಗರ್ಪಣೆಯಲ್ಲಿರುವ ಶ್ರೀ ವೆಂಕಟರಮಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಬಳಿ ಸುಳ್ಯದ ಜಯನಗರದ ಮಹಮ್ಮದ್ ಶಾಹಿ ಅವರು ಕಾರನ್ನು ನಿಲ್ಲಿಸಿ ರಾತ್ರಿ ತನ್ನ ತಂಗಿಯ ಮನೆಗೆ ಹೋಗಿದ್ದರು. ಅಲ್ಲಿಂದ ಹಿಂತಿರುಗಿ ಅವರು ತನ್ನ ಕಾರನ್ನು ಏರುತ್ತಿರುವ ಸಂದರ್ಭ ಹಿಂದಿನಿಂದ ಸ್ಕಾರ್ಪಿಯೋ ವಾಹನದಲ್ಲಿ ಬಂದ ದುಷ್ಕರ್ಮಿಗಳು ಶಾಹಿಯವರ ಕಡೆಗೆ ಗುಂಡು ಹಾರಿಸಿದ್ದಾರೆ.
    ಗುಂಡು ಅದೃಷ್ಟವಶಾತ್ ಶಾಹಿಗೆ ತಾಗದೆ ಅವರ ಕಾರಿಗೆ ತಾಗಿ ಕಾರು ಜಖಂಗೊಂಡಿದೆ.
    ಗುಂಡಿನ ಚಿಲ್ ಸಿಡಿದ ಪರಿಣಾಮ ಶಾಹಿಯವರ ಹೊಟ್ಟೆಯ ಬಳಿ ಗಾಯವಾಗಿದೆ.
    ಸುಳ್ಯ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಗುಂಡು ಹಾರಿಸಿದ ದುಷ್ಕರ್ಮಿಗಳ ವಾಹನ ಪತ್ತೆಯಾಗಿಲ್ಲ. ಸರ್ಕಲ್ ಇನ್ಸ್ ಪೆಕ್ಟರ್ ನವೀನ್ ಚಂದ್ರ ಜೋಗಿ ಮತ್ತು ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

    Verbattle
    Verbattle
    Verbattle
    crime
    Share. Facebook Twitter Pinterest LinkedIn Tumblr Email WhatsApp
    Previous Articleಚರ್ಚ್ ಮೇಲೆ ಗುಂಡಿನ ದಾಳಿ: ಪ್ರಾರ್ಥನೆ ಮಾಡುತ್ತಿದ್ದ 50 ಮಂದಿ ಸಾವು
    Next Article ಕರಾವಳಿಯಲ್ಲಿ ರಿಂಗಣಿಸಿದ Satellite Phone..!
    vartha chakra
    • Website

    Related Posts

    ಇರಾನ್ ಪ್ರತಿಭಟನೆ: ಸಾವಿನ ಸಂಖ್ಯೆ 5,000ಕ್ಕೆ ಏರಿಕೆ – ಸರ್ಕಾರಿ ಅಧಿಕಾರಿಯಿಂದಲೇ ಬಹಿರಂಗ!

    ಜನವರಿ 18, 2026

    ದೆಹಲಿಯಲ್ಲಿ ದಟ್ಟ ಮಂಜು: ವಿಮಾನ, ರೈಲು ಸಂಚಾರ ಅಸ್ತವ್ಯಸ್ತ

    ಜನವರಿ 18, 2026

    ವಿಮಾನ ಸೇವೆ ವ್ಯತ್ಯಯ: ಇಂಡಿಗೋಗೆ ಭಾರಿ ದಂಡ!

    ಜನವರಿ 18, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬಿಗ್‌ ಬಾಸ್‌ ಫಿನಾಲೆ ಎಂದರೆ ದೇಶದ ಅಧ್ಯಕ್ಷರ ಚುನಾವಣೆನಾ..?!

    ಇರಾನ್ ಪ್ರತಿಭಟನೆ: ಸಾವಿನ ಸಂಖ್ಯೆ 5,000ಕ್ಕೆ ಏರಿಕೆ – ಸರ್ಕಾರಿ ಅಧಿಕಾರಿಯಿಂದಲೇ ಬಹಿರಂಗ!

    ದೆಹಲಿಯಲ್ಲಿ ದಟ್ಟ ಮಂಜು: ವಿಮಾನ, ರೈಲು ಸಂಚಾರ ಅಸ್ತವ್ಯಸ್ತ

    ವಿಮಾನ ಸೇವೆ ವ್ಯತ್ಯಯ: ಇಂಡಿಗೋಗೆ ಭಾರಿ ದಂಡ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • VincentFEd ರಲ್ಲಿ ಅಗಲಿದ “ಕಲಾ ತಪಸ್ವಿ”
    • RichardCet ರಲ್ಲಿ CM ಮತ್ತು DCM ಬದಲಾವಣೆ ಚರ್ಚೆಯಲ್ಲಿ ಇವರಿಲ್ಲವಂತೆ.
    • AlbertQuida ರಲ್ಲಿ ಆಂಧ್ರ ಮುಖ್ಯಮಂತ್ರಿ ಹೆಸರಲ್ಲಿ ವಂಚನೆ
    Latest Kannada News

    ಬಿಗ್‌ ಬಾಸ್‌ ಫಿನಾಲೆ ಎಂದರೆ ದೇಶದ ಅಧ್ಯಕ್ಷರ ಚುನಾವಣೆನಾ..?!

    ಜನವರಿ 18, 2026

    ಇರಾನ್ ಪ್ರತಿಭಟನೆ: ಸಾವಿನ ಸಂಖ್ಯೆ 5,000ಕ್ಕೆ ಏರಿಕೆ – ಸರ್ಕಾರಿ ಅಧಿಕಾರಿಯಿಂದಲೇ ಬಹಿರಂಗ!

    ಜನವರಿ 18, 2026

    ದೆಹಲಿಯಲ್ಲಿ ದಟ್ಟ ಮಂಜು: ವಿಮಾನ, ರೈಲು ಸಂಚಾರ ಅಸ್ತವ್ಯಸ್ತ

    ಜನವರಿ 18, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.