ಮಂಗಳೂರು_ಉಳ್ಳಾಲ ವಲಯದ ಬಟ್ಟಪ್ಪಾಡಿ ಹತ್ತಿರದ ಸಮುದ್ರದಲ್ಲಿ ಪ್ರಿನ್ಸೆಸ್ ಮಿರಾಲ್ ಹೆಸರಿನ ಸರಕು ಸಾಗಾಟದ ಹಡಗು ಮುಳುಗುತ್ತಿದ್ದು, ಹಡಗಿನ ಡರ್ಟಿ ವಾಟರ್ ಟ್ಯಾಂಕಿನಿಂದ ಸಣ್ಣ ಪ್ರಮಾಣದಲ್ಲಿ ತೈಲ ಸೋರಿಕೆಯಾಗುತ್ತಿದೆ, ಆದಕಾರಣ ಮುಂಜಾಗ್ರತಾ ಕ್ರಮವಾಗಿ ಉಳ್ಳಾಲ ವಲಯದ ಸುತ್ತಮುತ್ತಲಿನ ಸಮುದ್ರದಲ್ಲಿ ಮೀನುಗಾರಿಕೆ ನಿಷೇಧಿಸಲಾಗಿದೆ. ಇದನ್ನು ಉಲ್ಲಂಘಿಸಿದ್ದಲ್ಲಿ ಸಂಬಂಧಿಸಿದವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಮೀನುಗಾರಿಕೆ ಇಲಾಖೆಯ ಜಂಟಿ ನಿರ್ದೇಶಕರು ತಿಳಿಸಿದ್ದಾರೆ.
Previous Articleಕಾಲು ಜಾರಿ ಬಾವಿಗೆ ಬಿದ್ದು ಸಾವು…!!
Next Article ಕಮಲಿ ಧಾರಾವಾಹಿ ನಟಿ ಅಂಕಿತಾ ಎಂಗೇಜ್ಮೆಂಟ್