Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಜಯನಗರದಲ್ಲಿ ವಿವೇಕ್ ಸುಬ್ಬಾರೆಡ್ಡಿ ಫ್ಲೆಕ್ಸ್ ಹಾವಳಿ!
    ಸುದ್ದಿ

    ಜಯನಗರದಲ್ಲಿ ವಿವೇಕ್ ಸುಬ್ಬಾರೆಡ್ಡಿ ಫ್ಲೆಕ್ಸ್ ಹಾವಳಿ!

    vartha chakraBy vartha chakraಡಿಸೆಂಬರ್ 31, 2022Updated:ಡಿಸೆಂಬರ್ 31, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು – ಪರಿಸರದ ಮೇಲಾಗುತ್ತಿರುವ ದಾಳಿಯನ್ನು ತಡೆಗಟ್ಟುವ ದೃಷ್ಟಿಯಿಂದ ಬೆಂಗಳೂರು ನಗರ ಸೇರಿದಂತೆ ರಾಜ್ಯದಲ್ಲಿ ಫ್ಲೆಕ್ಸ್ ಹಾಗೂ ಬ್ಯಾನರ್‌ ನಿಷೇಧಿಸಿ ಹೈಕೋರ್ಟ್ ಆದೇಶ ಹೊರಡಿಸಿದೆ.
    ವಿಪರ್ಯಾಸ ಏನಂದರೆ ಹೈಕೋರ್ಟ್ ಆದೇಶವಿದ್ದರೂ ಬೆಂಗಳೂರಿನ ಹಲವೆಡೆ ಫ್ಲೆಕ್ಸ್, ಬ್ಯಾನರ್‌, ಕಟೌಟ್‌ಗಳಿಗೆ ಕಡಿವಾಣ ಬಿದ್ದಿಲ್ಲ.
    ಇದೀಗ ಚುನಾವಣಾ ವರ್ಷ ಆಗಿರುವುದರಿಂದ ರಸ್ತೆಗಳ ಇಕ್ಕೆಲಗಳಲ್ಲೂ ರಾಜಕಾರಣಿಗಳ ಫೋಟೋ, ಸಾಧನೆಗಳು ಹಾಗೂ ಶುಭಾಶಯಗಳದ್ದೇ ಕಾರುಬಾರು ನಗರದ ಸೌಂಧರ್ಯಕ್ಕೆ ಈ ಫ್ಲೆಕ್ಸ್, ಬ್ಯಾನರ್‌ಗಳು ಹಾನಿ ಉಂಟು ಮಾಡುತ್ತಿವೆ.
    ಅದರಲ್ಲೂ ಬೆಂಗಳೂರಿನ ಅತ್ಯಂತ ಸುಸಜ್ಜಿತ ಬಡಾವಣೆ, ಬುದ್ದಿವಂತರ ಪ್ರದೇಶ ಎಂದೇ ಗುರುತಿಸಲ್ಪಡುವ ಜಯನಗರದಲ್ಲಿ ಈ ಬ್ಯಾನರ್ , ಫ್ಲಕ್ಸ್ ಗಳ ಹಾವಳಿ ಅತ್ಯಧಿಕವಾಗಿದೆ.ಅದೂ ಕೂಡಾ ಕೋರ್ಟ್ ‌ಆದೇಶದ ಪೂರ್ಣ ಅರಿವಿರುವ ಬೆಂಗಳೂರು ವಕೀಲರ ಸಂಘದ ಅಧ್ಯಕ್ಷರಾಗಿರುವ ವಿವೇಕ್ ಸುಬ್ಬಾರೆಡ್ಡಿ ಅವರೇ ಈ ಆದೇಶ ಉಲ್ಲಂಘಿಸಿದ್ದಾರೆ.
    ಜಯನಗರ‌ ವಿಧಾನಸಭೆ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿಯುವ‌ ಮಹದಾಸೆ ಹೊಂದಿರುವ ವಿವೇಕ್ ಸುಬ್ಬಾರೆಡ್ಡಿ ಜಯನಗರದ ಬೀದಿ ಬೀದಿಗಳಲ್ಲಿ ಫ್ಲೆಕ್ಸ್, ಬ್ಯಾನರ್‌ ಹಾಕಿದ್ದಾರೆ ಹೊಸ ವರ್ಷದ ‌ಶುಭಾಷಯ ಕೋರುವ ಬಿಜೆಪಿ ಸರ್ಕಾರದ ಸಾಧನೆಗಳನ್ನು ಬಿಂಬಿಸುವ ಬ್ಯಾನರ್‌ ಹಾಗೂ ಫ್ಲೆಕ್ಸ್ ಗಳು ರಾರಾಜಿಸುತ್ತಿವೆ.
    ಫ್ಲೆಕ್ಸ್, ಬ್ಯಾನರ್‌ ಸಂಸ್ಕೃತಿಗೆ ಜಯನಗರದ ನಿವಾಸಿಗಳ ವಿರೋಧವಿದ್ದರೂಇವೆಲ್ಲಕ್ಕೂ ಡೋಂಡ್ ಕೇರ್ ಎಂಬ ರೀತಿಯಲ್ಲಿ ವಿವೇಕ್ ಸುಬ್ಬಾರೆಡ್ಡಿ ವರ್ತಿಸುತ್ತಿದ್ದಾರೆ.
    ಮತ್ತೂ ವಿಪರ್ಯಾಸವೆಂದರೆ ಕ್ರೈಸ್ತ ಸಂಪ್ರದಾಯದ ಹೊಸ ವರ್ಷಾಚರಣೆ ಮಾಡಬೇಡಿ ಎಂದು ವಿಶ್ವ ಹಿಂದೂ ಪರಿಷತ್ ಜಯನಗರ ಬಡಾವಣೆಯಲ್ಲಿ ಮೆರವಣಿಗೆ ಮಾಡಿ ಜನರಲ್ಲಿ ಅರಿವು ಮೂಡಿಸುವ ಪ್ರಯತ್ನ ನಡೆಸಿದೆ.ಆದರೆ ವಿಶ್ವ ಹಿಂದೂ ಪರಿಷತ್ ನ ರಾಜಕೀಯ ಮುಖವಾಣಿಯಾದ ಬಿಜೆಪಿಯ ವಿವೇಕ್ ಸುಬ್ಬಾರೆಡ್ಡಿ ಹೊಸ ವರ್ಷ ಸ್ವಾಗತಿಸುವ ಹಾಗೂ ಶುಭ ಕೋರುವ ಬ್ಯಾನರ್ , ಫ್ಲೆಕ್ಸ್ ಅಳವಡಿಸಿರುವುದು ಮತ್ತೂ ವಿಪರ್ಯಾಸ. ಈ ಬೆಳವಣಿಗೆಯ ಬಗ್ಗೆ ಪ್ರತಿಕ್ರಿಯಿಸಿರುವ ಜಯ ನಗರ ನಿವಾಸಿಗಳು ವಿವೇಕ್ ಸುಬ್ಬಾರೆಡ್ಡಿ ಇನ್ನೂ ಶಾಸಕರಾಗಿಲ್ಲ ಈಗಲೇ ಜನಾಭಿಪ್ರಾಯಕ್ಕೆ ಮನ್ನಣೆ ನೀಡುತ್ತಿಲ್ಲ ಇನ್ನೂ ಶಾಸಕರಾದರೆ ನಮ್ಮ ಅಭಿಪ್ರಾಯಗಳಿಗೆ ಯಾವ ಬೆಲೆ ಸಿಗಲಿದೆ ಎನ್ನುತ್ತಾರೆ..

    Verbattle
    Verbattle
    Verbattle
    ಕಾರು ರಾಜಕೀಯ
    Share. Facebook Twitter Pinterest LinkedIn Tumblr Email WhatsApp
    Previous ArticleKSRTC ಯಲ್ಲಿ ESMA ಜಾರಿ
    Next Article ಸುಳ್ಳಿನ ಚಲಾವಣೆಯಲ್ಲಿ ಸಿದ್ದರಾಮಯ್ಯ!
    vartha chakra
    • Website

    Related Posts

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    ಫೆಬ್ರವರಿ 14, 2026

    ಆಕಾಶದ ಅಧಿಪತಿ ದಸ್ಸೋಲ್ ರಫಾಲೆ: ಯುಪಿಎ ಟೆಂಡರ್‌ನಿಂದ ಎನ್‌ಡಿಎ ಮೆಗಾ ಡೀಲ್‌ ವರೆಗೆ..!

    ಫೆಬ್ರವರಿ 14, 2026

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    ಫೆಬ್ರವರಿ 13, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    ಆಕಾಶದ ಅಧಿಪತಿ ದಸ್ಸೋಲ್ ರಫಾಲೆ: ಯುಪಿಎ ಟೆಂಡರ್‌ನಿಂದ ಎನ್‌ಡಿಎ ಮೆಗಾ ಡೀಲ್‌ ವರೆಗೆ..!

    ಡ್ರಾಪ್‌ಔಟ್‌ನಿಂದ ದೈತ್ಯ ಉದ್ಯಮಿಯವರೆಗೆ: ಅದಾನಿ ಸಾಮ್ರಾಜ್ಯದ ಯಶೋಗಾಥೆ!

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Tracymix ರಲ್ಲಿ ರಾಮೋತ್ಸವಕ್ಕೆ ಸಜ್ಜಾದ ಮುಸ್ಲಿಂ ಶಾಸಕ | Ramotsava
    • LinwoodGah ರಲ್ಲಿ ಅಮಲಿನಲ್ಲಿ ಆಗಿದ್ದಕ್ಕೆ ಅಂದರ್!
    • Tracymix ರಲ್ಲಿ ಬಿಸಿ ಮುಟ್ಟಿಸಿದ ಸಂಚಾರಿ ಪೊಲೀಸ್.
    Latest Kannada News

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    ಫೆಬ್ರವರಿ 14, 2026

    ಆಕಾಶದ ಅಧಿಪತಿ ದಸ್ಸೋಲ್ ರಫಾಲೆ: ಯುಪಿಎ ಟೆಂಡರ್‌ನಿಂದ ಎನ್‌ಡಿಎ ಮೆಗಾ ಡೀಲ್‌ ವರೆಗೆ..!

    ಫೆಬ್ರವರಿ 14, 2026

    ಡ್ರಾಪ್‌ಔಟ್‌ನಿಂದ ದೈತ್ಯ ಉದ್ಯಮಿಯವರೆಗೆ: ಅದಾನಿ ಸಾಮ್ರಾಜ್ಯದ ಯಶೋಗಾಥೆ!

    ಫೆಬ್ರವರಿ 14, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.