ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಕತ್ನ ಮಾಡಿದ ಖತರ್ ನಾಕ್ ಗಳು
    ಅಪರಾಧ

    ಕತ್ನ ಮಾಡಿದ ಖತರ್ ನಾಕ್ ಗಳು

    vartha chakraBy vartha chakraಅಕ್ಟೋಬರ್ 5, 2022Updated:ಅಕ್ಟೋಬರ್ 12, 202211 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಅ.5-ಹಿಂದೂ ಯುವಕನಿಗೆ ಬಲವಂತವಾಗಿ ‘ಕತ್ನಾ’ ಮಾಡಿಸಿದ ಆರೋಪಕ್ಕೆ ಸಂಬಂಧಿಸಿ ಹುಬ್ಬಳ್ಳಿಯಲ್ಲಿ ದಾಖಲಾಗಿದ್ದ ದೂರನ್ನು ನಗರ ಪೊಲೀಸ್ ಠಾಣೆಗೆ ವರ್ಗಾವಣೆ ಮಾಡಲಾಗಿದೆ..
    ವರ್ಗಾವಣೆ ಮಾಡಲಾದ ದೂರಿನ ಸಂಬಂಧ ಪ್ರಕರಣ ದಾಖಲಿಸಿ ತನಿಖೆಯನ್ನು ಕೈಗೊಂಡ
    ಬನಶಂಕರಿ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿ ಹೆಚ್ಚಿನ ತನಿಖೆಯನ್ನು ಕೈಗೊಂಡಿದ್ದಾರೆ.
    ಶಬ್ಬೀರ್, ಹತಾವುರ್ ರೆಹಮಾನ್ ಬಂಧಿತ ಆರೋಪಿಗಳು. ನಾಪತ್ತೆಯಾದ ಮಸೀದಿ ಅಧ್ಯಕ್ಷ ನಯಾಜ್ ಪಾಷಾಗೆ ಶೋಧ ಕಾರ್ಯ ನಡೆಯುತ್ತಿದೆ.
    ಮೂದಲು ಹುಬ್ಬಳ್ಳಿಯ ಎಪಿಎಂಸಿ ನವನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು..
    ಮಂಡ್ಯ ಜಿಲ್ಲೆಯ ಮದ್ದೂರು ತಾಲ್ಲೂಕಿನ ಶ್ರೀಧರನನ್ನು ಬಲವಂತವಾಗಿ ಮತಾಂತರ ಮಾಡಿರುವುದು ಬೆಂಗಳೂರಿನಲ್ಲಿ. ಈ ಹಿನ್ನೆಲೆಯಲ್ಲಿ ಅಲ್ಲಿನ ಬನಶಂಕರಿ ಪೊಲೀಸ್‌ ಠಾಣೆಗೆ ಪ್ರಕರಣ ಸ್ಥಳಾಂತರಿಸಲು ನಿರ್ಧರಿಸಲಾಗಿದೆ. ಅಲ್ಲದೆ, ಪ್ರಕರಣದಕ್ಕೆ ಸಂಬಂಧಿಸಿ ಎಸಿಪಿ ನೇತೃತ್ವದ ತಂಡವೊಂದು ಬೆಂಗಳೂರಿಗೆ ತೆರಳಿ, ಕೆಲವಷ್ಟು ಮಾಹಿತಿ ಸಂಗ್ರಹಿಸಿದೆ ಎಂದು ಹುಬ್ಬಳ್ಳಿ ಪೊಲೀಸರು ತಿಳಿಸಿದ್ದಾರೆ.
    ಪ್ರಕರಣದ ವಿವರ:
    ಶ್ರೀಧರ್ ತನಗೆ ಹಣಕಾಸಿನ ತೊಂದರೆ ಎದುರಾಗಿದೆ ಎಂಬ ಬಗ್ಗೆ ಮೊದಲ ಆರೋಪಿ ಅತ್ತಾವರ ರೆಹಮಾನ್ ಬಳಿ ಹೇಳಿಕೊಂಡಿದ್ದ. ನಂತರ ಆತ ಶ್ರೀಧರ್ ಎಸ್​ಸಿ ಎಸ್​ಟಿ ಎಂದು ತಿಳಿದು ಎರಡನೇ ಆರೋಪಿ ಅಜಿಸಾಬ್ ನನ್ನು ಬನಶಂಕರಿಯ ಮಸೀದಿಗೆ ಕರೆದುಕೊಂಡು ಹೋಗಿ ಪರಿಚಯಿಸಿದ್ದ. ಈ ವೇಳೆ ಅಜಿಸಾಬ್ ಹಿಂದೂ ದೇವರ ಬಗ್ಗೆ ಅವಹೇಳಕಾರಿಯಾಗಿ ಮಾತನಾಡಿ ಇವರನ್ನೆಲ್ಲಾ ದೇವರಾ? ಎಂದು ದೇವರನ್ನು ನಿಂದಿಸಿದ್ದನಂತೆ. ನಂತರ ಇಸ್ಲಾಂ ಧರ್ಮದ ಬಗ್ಗೆ ಭೋದನೆ ಮಾಡಿ ಆ ಧರ್ಮದ ಬಗ್ಗೆ ನಂಬಿಕೆ ಬರುವಂತೆ ಮಾಡಿದ್ದನಂತೆ. ಬಳಿಕ ಅವನ ಮೊಬೈಲನ್ನ ಪಡೆದು ಒಂದು ವಾರಗಳ ಕಾಲ ಅಕ್ರಮ ಬಂಧನದಲ್ಲಿಟ್ಟಿದ್ದರಂತೆ. ಇದೆಲ್ಲ ಆದ ಮೇಲೆ ಬಲವಂತವಾಗಿ ಕತ್ನಾ ಮಾಡಿಸಿದ್ದಾರೆ ಎಂದು ಶ್ರೀಧರ್ ಆರೋಪಿಸಿದ್ದಾರೆ.
    ಸದ್ಯ ಈ ಸಂಬಂಧ ಹುಬ್ಬಳ್ಳಿಯಲ್ಲಿ ದಾಖಲಾಗಿದ್ದ ದೂರನ್ನು ಬೆಂಗಳೂರಿಗೆ ವರ್ಗಾವಣೆ ಮಾಡಲಾಗಿದೆ. ಸದ್ಯ ಬನಶಂಕರಿ ಪೊಲೀಸರು ಎಫ್​ಐಆರ್ ದಾಖಲಿಸಿಕೊಂಡು ತನಿಖೆ ಶುರು ಮಾಡಿದ್ದಾರೆ.
    ದೂರಿನ ವಿವರ:
    ಶ್ರೀಧರ್​ನನ್ನು ಬಲವಂತವಾಗಿ ಮುಸ್ಲಿಂ ಧರ್ಮಕ್ಕೆ ಮತಾಂತರ ಮಾಡಲು ಯತ್ನಿಸಿದ್ದು ಆತನಿಗೆ ಕತ್ನಾ ಮಾಡಲಾಗಿದೆಯಂತೆ. ಬಲವಂತವಾಗಿ ಇಸ್ಲಾಂ ಧರ್ಮದಂತೆ ‘ಕತ್ನಾ’‌ಮಾಡಿಸಿದ್ದಾಗಿ ದೂರಿನಲ್ಲಿ ಉಲ್ಲೇಖಿಸಲಾಗಿದೆ. ಈ ಸಂಬಂಧ 12 ಮಂದಿ ವಿರುದ್ಧ ದೂರು ದಾಖಲಾಗಿದೆ.
    ಇಸ್ಲಾಂ ಧರ್ಮದ ಭೋದನೆ ಮಾಡಿ, ಮರ್ಮಾಂಗದ ‘ಕತ್ನಾ’ಮಾಡಿದಲ್ಲದೆ ದನದ ಮಾಂಸವನ್ನ ಬಲವಂತವಾಗಿ ತಿನ್ನಿಸಿದ್ದಾರೆ ಎನ್ನಲಾಗಿದೆ. ಶ್ರೀಧರನಿಗೆ ಮೊಹಮ್ಮದ್ ಸಲ್ಮಾನ್ ಎಂದು ನಾಮಕರಣ ಮಾಡಿ ಖಾಲಿ ಬಾಂಡ್ ಪೇಪರ್ ಮೇಲೆ ಬರೆಸಿಕೊಂಡಿದ್ದಾರಂತೆ.
    ಅಕ್ರಮ ಬಂಧನ:
    ಬನಶಂಕರಿಯ ಮಸೀದಿಗೆ ಕರೆ ತಂದು ಅಕ್ರಮವಾಗಿ ಗೃಹಬಂಧನದಲ್ಲಿಟ್ಟಿದ್ದಾರೆಂದು ಶ್ರೀಧರ್ ಆರೋಪಿಸಿದ್ದಾರೆ. ಈ ವೇಳೆ ಶ್ರೀಧರ್ ಪ್ರತಿಭಟಿಸಿದಾಗ ಪರವಾನಿಗೆ ಇರುವ ಗನ್ ಇಟ್ಟು ಭಯೋತ್ಪಾದಕನಂತೆ ಬಿಂಬಿಸಿ ವಿಡಿಯೋ ಮಾಡಿಕೊಂಡಿದ್ದಾರಂತೆ. ನಂತರ ಮತಾಂತರದ ಬಗ್ಗೆ ಬರೆಸಿಕೊಂಡಿದ್ದಾರೆ. ಇದರ ಬಗ್ಗೆ ಏನಾದರು ಹೊರಗಡೆ ತಿಳಿದರೆ ಭಯೋತ್ಪಾದಕನಂತೆ ಬಿಂಬಿಸಿದ ವಿಡಿಯೋವನ್ನ ಹರಿಬಿಡೋದಾಗಿ ಬೆದರಿಕೆ ಹಾಕಿದ್ದಾರೆ. ಹಾಗು ವರ್ಷಕ್ಕೆ ಮೂರು ಜನರನ್ನ ಕರೆ ತಂದು ಮತಾಂತರ ಮಾಡಿಸಬೇಕೆಂದು ಒತ್ತಾಯಿಸಿದ್ದಾರೆ ಎಂದು ಅನೇಕ ರೀತಿಯಲ್ಲಿ ಕಿರುಕುಳ ನೀಡಿರುವ ಬಗ್ಗೆ ದೂರಿನಲ್ಲಿ ಉಲ್ಲೇಖಿಸಲಾಗಿದೆ.

    Verbattle
    Verbattle
    Verbattle
    ಧರ್ಮ ಹುಬ್ಬಳ್ಳಿ
    Share. Facebook Twitter Pinterest LinkedIn Tumblr Email WhatsApp
    Previous Articleಅಪ್ಪನ ಸಾಲಕ್ಕೆ ಮಗನ ಬೆತ್ತಲೆ ಪೂಜೆ
    Next Article ಆಪರೇಷನ್ ಚಕ್ರ
    vartha chakra
    • Website

    Related Posts

    ನೇಪಾಳ ಸುತ್ತಿದರೂ ಸಿಗಲಿಲ್ಲ ಚಿನ್ನ!

    ಮಾರ್ಚ್ 5, 2026

    ನಿಧಿಗಾಗಿ ಅಪಾರ್ಟ್ ಮೆಂಟ್ ಪಾಯ ಅಗೆದರು.

    ಮಾರ್ಚ್ 4, 2026

    ಶುಗರ್ ಪಾರ್ಟಿ ಎಂಬ ರೋಚಕ ಕಥಾನಕ!

    ಮಾರ್ಚ್ 4, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ರಾಜ್ಯದ 13 ಜಿಲ್ಲೆಗಳಲ್ಲಿ ಮಳೆ: ಸುಡುವ ಬಿಸಿಲಿಗೆ ತಂಪೆರೆದ ವರುಣ!

    ಮಂತ್ರಿ ಸ್ಥಾನಕ್ಕೆ ಹಿರಿಯ ಶಾಸಕರ ಪಟ್ಟು

    ಅಧಿಕಾರಿಗಳಿಗೆ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ನೋಟಿಸ್

    ಪ್ರಿಯಾಂಕ್ ಖರ್ಗೆ ಪ್ರಶ್ನೆಗೆ ತಬ್ಬಿಬ್ಬಾದ ಬಿಜೆಪಿ ಶಾಸಕರು

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • RichardGIP ರಲ್ಲಿ ಜನವರಿ 26ಕ್ಕೆ ಬದಲಾವಣೆ ಮುನ್ಸೂಚನೆ ನೀಡಿದ ಪರಮೇಶ್ವರ್!
    • Elmertok ರಲ್ಲಿ ಸಫಾರಿ ಪ್ರಿಯರಿಗೆ ಸಿಹಿ ಸುದ್ದಿ
    • Elmertok ರಲ್ಲಿ ಜನವರಿ 26ಕ್ಕೆ ಬದಲಾವಣೆ ಮುನ್ಸೂಚನೆ ನೀಡಿದ ಪರಮೇಶ್ವರ್!
    Latest Kannada News

    ರಾಜ್ಯದ 13 ಜಿಲ್ಲೆಗಳಲ್ಲಿ ಮಳೆ: ಸುಡುವ ಬಿಸಿಲಿಗೆ ತಂಪೆರೆದ ವರುಣ!

    ಮಾರ್ಚ್ 18, 2026

    ಮಂತ್ರಿ ಸ್ಥಾನಕ್ಕೆ ಹಿರಿಯ ಶಾಸಕರ ಪಟ್ಟು

    ಮಾರ್ಚ್ 18, 2026

    ಅಧಿಕಾರಿಗಳಿಗೆ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ನೋಟಿಸ್

    ಮಾರ್ಚ್ 18, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.