ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ರಾಮಭಕ್ತರಿಗೆ ಅರಣ್ಯ ಮಂತ್ರಿ ಖಂಡ್ರೆ ಕಿವಿಮಾತು | Eshwar Khandre
    Viral

    ರಾಮಭಕ್ತರಿಗೆ ಅರಣ್ಯ ಮಂತ್ರಿ ಖಂಡ್ರೆ ಕಿವಿಮಾತು | Eshwar Khandre

    vartha chakraBy vartha chakraಜನವರಿ 22, 20242 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಜ.22: ಜೈ ಶ್ರೀ ರಾಮ್ ಘೋಷಣೆ ಭಕ್ತಿಯನ್ನು ಹುಟ್ಟುಸಬೇಕೆ ಹೊರತು, ದ್ವೇಷವನ್ನಲ್ಲ ಎಂದು ಅರಣ್ಯ ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಹೇಳಿದ್ದಾರೆ.
    ಬೆಂಗಳೂರು ಕೆ ಆರ್ ಪುರಂ ಬಳಿಯ ಬಿದರಹಳ್ಳಿ ಹೋಬಳಿ, ಹಿರಂಡನ ಹಳ್ಳಿಯಲ್ಲಿ ನೂತನವಾಗಿ ನಿರ್ಮಿಸಿರುವ ಶ್ರೀರಾಮ ದೇವಾಲಯ ಮತ್ತು 33 ಅಡಿ ಎತ್ತರದ ಏಕಶಿಲಾ ಆಂಜನೇಯ ಮೂರ್ತಿ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು.

    ಕಾಂಗ್ರೆಸ್ ದೇಶದ ಸ್ವಾತಂತ್ರ್ಯಕ್ಕಾಗಿ ಬಲಿದಾನ ಮಾಡಿದೆ, ಸ್ವಾತಂತ್ರ್ಯಾ ನಂತರ ದೇಶದ ಆಡಳಿತದ ಚುಕ್ಕಾಣಿ ಹಿಡಿದು ನೂರಾರು ದೇವಾಲಯಗಳನ್ನು ಅಭಿವೃದ್ಧಿಪಡಿಸಿದೆ ಮುಜರಾಯಿ ಇಲಾಖೆ ಮತ್ತು ಪುರಾತತ್ವ ಇಲಾಖೆ ಸ್ಥಾಪಿಸಿ ಸಂರಕ್ಷಣೆ ಮಾಡಿದೆ. ಆದರೆ ಎಂದಿಗೂ ದೇವಾಲಯಗಳನ್ನು ರಾಜಕೀಯಕ್ಕೆ ಬಳಸಿಕೊಳ್ಳಲಿಲ್ಲ ಎಂದರು.
    ರಾಮಾಯಣ ಮತ್ತು ಮಹಾಭಾರತ ಭಾರತದ ಎರಡು ಕಣ್ಣುಗಳಿದ್ದಂತೆ ಅದೇ ರೀತಿ ಕರ್ನಾಟಕದಲ್ಲಿ ವಚನ ಸಾಹಿತ್ಯ ಮತ್ತು ದಾಸ ಸಾಹಿತ್ಯ ಎರಡು ಕಣ್ಣುಗಳಾಗಿವೆ ಎಂದರು.
    ರಾಮಾಯಣ ಮತ್ತು ಮಹಾಭಾರತದಲ್ಲಿ ಬರುವ ಎಲ್ಲಾ ಘಟನೆಗಳು ನಮ್ಮ ಉತ್ತಮ ಜೀವನಕ್ಕೆ ಅಡಿಪಾಯವಾಗಿವೆ. ಶ್ರೀರಾಮ ಪಿತೃವಾಕ್ಯ ಪರಿಪಾಲನೆ ಮಾಡಿದ, ಲಕ್ಷ್ಮಣ ಕಷ್ಟಕಾಲದಲ್ಲಿ ಸೋದರನ ಹೊಣೆಯನ್ನು ನಿಭಾಯಿಸಿದ, ಭರತ ರಾಮನ ಪಾದುಕೆ ಇಟ್ಟು ರಾಜ್ಯಭಾರ ಮಾಡಿ ಆದರ್ಶಪ್ರಾಯನಾದ ಎಂದರು.

    ಮಹಾಭಾರತದಲ್ಲಿ ಶ್ರೀಕೃಷ್ಣ ಪರಮಾತ್ಮ ಹೇಗೆ ನಡೆಯಬೇಕು ಎಂಬ ನೀತಿಯನ್ನು ಭಗವದ್ಗೀತೆಯಲ್ಲಿ ವಿವರಿಸಿದ್ದರೆ, ರಾಮ ಹೇಗೆ ಬದುಕಬೇಕು ಎಂದು ನಡೆದು ತೋರಿಸಿದ್ದಾರೆ ಎಂದು ತಿಳಿದರು.
    ಹೀಗಾಗಿಯೇ ಹಿರಿಯರು ಶ್ರೀರಾಮ ನಡೆದಂತೆ ನಡೆಯಬೇಕು; ಶ್ರೀ ಕೃಷ್ಣ ಗೀತೆಯಲ್ಲಿ ನುಡಿದಂತೆ ನಡೆಯಬೇಕು ಎಂದು ಹೇಳುತ್ತಾರೆ,ನಾವೆಲ್ಲರೂ ಶ್ರೀ ರಾಮನ ನಡೆದಂತೆ ನಡೆಯೋಣ ಎಂದು ಹೇಳಿದರು.
    ರಾಮರಾಜ್ಯ ಎಂದರೆ ಎಲ್ಲರನ್ನೂ ಒಳಗೊಂಡ ನೆಮ್ಮದಿಯ ಸುಖಿರಾಜ್ಯ. ಅಂದರೆ ಪ್ರತಿಯೊಬ್ಬರೂ ಶಾಂತಿ ನೆಮ್ಮದಿಯಿಂದ ಇರಬೇಕು, ನಮ್ಮ ಧರ್ಮವನ್ನು ಗೌರವಿಸಬೇಕು. ಅನ್ಯ ಧರ್ಮದೊಂದಿಗೆ ಸಹಿಷ್ಣುತೆ ಇರಬೇಕು. ಹಾಗಾದಾಗ ಮಾತ್ರ ದೇಶ ನೆಮ್ಮದಿಯಿಂದ ಇರಲು ಸಾಧ್ಯ ಎಂದು ತಿಳಿಸಿದರು.

    ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ರಾಜ್ಯದ ಕಾಂಗ್ರೆಸ್ ಸರ್ಕಾರ ಬಸವ, ಬುದ್ಧ, ಅಂಬೇಡ್ಕರ್ ರವರ ತತ್ವಾದರ್ಶಗಳನ್ನು ಪಾಲಿಸುತ್ತಾ ಸರ್ವ ಜನಾಂಗದ ಶಾಂತಿಯ ತೋಟವಾಗಿ ರೂಪಿಸುತ್ತಿದೆ,
    ಶ್ರೀರಾಮನ ತತ್ವ ಆದರ್ಶಗಳನ್ನು ಪಾಲಿಸುತ್ತಿದೆ ಎಂದರು.
    ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್ ಮತ್ತಿತರರು ಪಾಲ್ಗೊಂಡಿದ್ದರು.

    Verbattle
    Verbattle
    Verbattle
    Eshwar Khandre war ಕಾಂಗ್ರೆಸ್ ಧರ್ಮ ರಾಜಕೀಯ ಸಾಹಿತ್ಯ ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleಹಸ್ತಕ್ಷೇಪಕ್ಕೆ ಬಲಿಯಾದ ನಿಗಮ-ಮಂಡಳಿ, ಕಾರ್ಯಕರ್ತರು ವಿಲವಿಲ | Nigama Mandali
    Next Article ಪ್ರತಾಪ್ ಸಿಂಹ ಅವರಿಗೆ ಯಾಕೆ ಹೀಗಾಯ್ತು | Pratap Simha
    vartha chakra
    • Website

    Related Posts

    ವಾಹನ ಸವಾರರೇ ಎಚ್ಚರ!

    ಮಾರ್ಚ್ 27, 2026

    ಹೈಕಮಾಂಡ್ ಗೆ ವಿಧಾನಪರಿಷತ್ ಸದಸ್ಯರ ಮೊರೆ.

    ಮಾರ್ಚ್ 26, 2026

    ಬೆಂಗಳೂರಿನ 200 ಕೋಟಿ ಮೌಲ್ಯದ ಬಂಗಲೆ ವಿವರ ಮುಚ್ಚಿಟ್ಟರಾ ಮಾಜಿ ಕೇಂದ್ರಸಚಿವ ರಾಜೀವ್ ಚಂದ್ರಶೇಖರ್?

    ಮಾರ್ಚ್ 26, 2026

    2 ಪ್ರತಿಕ್ರಿಯೆಗಳು

    1. Oezzic on ಮಾರ್ಚ್ 21, 2026 1:09 ಫೂರ್ವಾಹ್ನ

      Tule Betano VIP:ksi jo ensimmäisestä päivästä. Avaa jopa €500 tervetuliaisbonus https://betanogame.org/fi/ ja nauti eksklusiivisista live-kasinopeleistä. Voita isosti ja nosta rahat nopeasti.

      Reply
    2. Tlmyjt on ಮಾರ್ಚ್ 22, 2026 7:04 ಅಪರಾಹ್ನ

      Descubra o Mostbet: bГґnus de 150% + 310 rodadas grГЎtis para novos jogadores – https://mostbetpt.pro/ , Mostbet – onde seus primeiros depГіsitos rendem muito mais .

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಬಿಗ್ ಅಪ್ಡೇಟ್!

    ಸಕ್ಕರೆ ಕಾರ್ಖಾನೆಗಳಿಗೆ ಬಿಸಿ ಮುಟ್ಟಿಸಿದ ಸರ್ಕಾರ

    ವಾಹನ ಸವಾರರೇ ಎಚ್ಚರ!

    IPL ಇತಿಹಾಸದಲ್ಲೇ ಮೆಗಾ ಡೀಲ್!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Rickytug ರಲ್ಲಿ ಕೇಂದ್ರ ಸರ್ಕಾರಕ್ಕೆ ಸೆಡ್ಡು ಹೊಡೆದ ಕರ್ನಾಟಕ
    • Whitneyamola ರಲ್ಲಿ ಜನವರಿ 26ಕ್ಕೆ ಬದಲಾವಣೆ ಮುನ್ಸೂಚನೆ ನೀಡಿದ ಪರಮೇಶ್ವರ್!
    • Dewayneoffex ರಲ್ಲಿ ಅಧಿಕಾರ ಹಂಚಿಕೆ ಒಪ್ಪಂದ ಆಗಿಲ್ಲವೇ..?
    Latest Kannada News

    ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಬಿಗ್ ಅಪ್ಡೇಟ್!

    ಮಾರ್ಚ್ 27, 2026

    ಸಕ್ಕರೆ ಕಾರ್ಖಾನೆಗಳಿಗೆ ಬಿಸಿ ಮುಟ್ಟಿಸಿದ ಸರ್ಕಾರ

    ಮಾರ್ಚ್ 27, 2026

    ವಾಹನ ಸವಾರರೇ ಎಚ್ಚರ!

    ಮಾರ್ಚ್ 27, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.