ಮಂಗಳೂರು, ಫೆ.6: ಮಂಗಳೂರಿನ ತಣ್ಣೀರುಬಾವಿ ಕಡಲ ತೀರದಲ್ಲಿ ಅರಣ್ಯ ಇಲಾಖೆ ಸಂರಕ್ಷಣೆ ಮಾಡಿರುವ ಆಲೀವ್ ರೆಡ್ ಲೇ ಆಮೆಯ (Olivey Ridley Turtle) ಮೊಟ್ಟೆಗಳ ಸ್ಥಳವನ್ನು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಪರಿಶೀಲನೆ ಮಾಡಿದರು.
ದಕ್ಷಿಣ ಕನ್ನಡ ಜಿಲ್ಲೆ ಪ್ರವಾಸದಲ್ಲಿರುವ ಸಚಿವರು ತಡರಾತ್ರಿ ತಣ್ಣೀರು ಬಾವಿ ಅತಿಥಿ ಗೃಹಕ್ಕೆ ವಿಶ್ರಾಂತಿಗೆ ಆಗಮಿಸಿದಾಗ, ಅಧಿಕಾರಿಗಳು ತಣ್ಣೀರುಬಾವಿ ಬೀಚ್ ನಲ್ಲಿ ಅಪರೂಪದ ಆಲೀವ್ ರೆಡ್ ಲೇ ಆಮೆ 1985ರ ಬಳಿಕ ಇದೇ ಮೊದಲ ಬಾರಿಗೆ ಸಾವಿರಾರು ಮೊಟ್ಟೆ ಇಟ್ಟಿದ್ದು, ಇದನ್ನು ಸಂರಕ್ಷಿಸಿರುವುದಾಗಿ ತಿಳಿಸಿದರು. ಕೂಡಲೇ ಸ್ಥಳಕ್ಕೆ ಭೇಟಿ ನೀಡಿ ಸಚಿವರು ಪರಿಶೀಲಿಸಿ, ಈ ಮೊಟ್ಟೆಗಳು ಮರಿಯಾದ ಬಳಿಕ ಸುರಕ್ಷಿತವಾಗಿ ಕಡಲಿಗೆ ಬಿಡುವಂತೆ ಸೂಚಿಸಿದರು.
ಈ ಅಪರೂಪದ ಆಮೆಗಳ ಮೊಟ್ಟೆ ನಾಯಿ ಮತ್ತು ಪಕ್ಷಿಗಳ ಪಾಲಾಗದಂತೆ ಸುತ್ತಲೂ ಕಟ್ಟೆ ಕಟ್ಟಿ ಸಂರಕ್ಷಿಸಿರುವ ಅರಣ್ಯ ಸಿಬ್ಬಂದಿಯ ಕಾಳಜಿ ಮತ್ತು ತಣ್ಣೀರು ಬಾವಿ ಕಡಲ ತೀರವನ್ನು ಅತ್ಯಂತ ಸ್ವಚ್ಛವಾಗಿಡುವ ನಿಟ್ಟಿನಲ್ಲಿ ಅವರ ಪರಿಶ್ರಮಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಕರಿಕಾಳನ್, ಕೆ.ಎಸ್.ಡಿ.ಸಿ. ವ್ಯವಸ್ಥಾಪಕ ನಿರ್ದೇಶಕಿ ಕಮಲಾ ಕರಿಕಾಳನ್ ಮತ್ತಿತರರು ಉಪಸ್ಥಿತರಿದ್ದರು.


2 ಪ್ರತಿಕ್ರಿಯೆಗಳು
Mach jeden Spin zählen im Betano Casino https://betanogame.org/de/mobile-app/. Schnapp dir einen großzügigen €500 Willkommensbonus und spiele die heißesten Spiele. Live-Casino, Poker und Sport – alles unter einem Dach.
Hello caretakers of elegant hardwood interiors !
Safety features are essential when purchasing the best hardwood floor vacuum to ensure the protection of both your home and pets. Many advanced models include sensors that prevent scratches on delicate surfaces. <a href="https://bestvacuumforhardwoodfloors.vercel.app/#" rel="bestvacuumforhardwoodfloors. Choosing a vacuum with these features ensures a worry-free cleaning experience.
It’s essential to check the warranty options available with your choice of the best hardwood floor vacuums. A longer warranty period indicates manufacturer confidence in their product’s quality. You can enjoy peace of mind knowing you’re protected against defects or issues.
The Best Vacuum Cleaner for Wood Floors and Its Impact on Cleanliness – п»їhttps://bestvacuumforhardwoodfloors.vercel.app/
May you enjoy incredible transformations in floor cleanliness !