ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಹೇಗೆಲ್ಲಾ ಯಾಮಾರಿಸ್ತಾರೆ ನೋಡಿ | Fraud Alert
    Trending

    ಹೇಗೆಲ್ಲಾ ಯಾಮಾರಿಸ್ತಾರೆ ನೋಡಿ | Fraud Alert

    vartha chakraBy vartha chakraಫೆಬ್ರವರಿ 9, 20248 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಫೆ.9- ವಂಚಕರಿಗೆ ನಾನಾ ಮುಖ‌ ಹಾಗೂ ವಂಚನೆಗೂ ನೂರಾರು ದಾರಿಗಳು. ಯಾರು ಎಷ್ಟೇ ಎಚ್ಚರವಾಗಿದ್ದರೂ ವಂಚಕರ ಚಾಲಾಕಿನ ಮುಂದೆ ಏನೂ ಅಲ್ಲ.ವಂಚಕರ ಕೈಗೆ ಸಿಲುಕಿ ಕಳಕೊಂಡಾಗಲೆ ಗೊತ್ತಾಗುವುದು‌.
    ಇಂತಹ ವಂಚನೆಯ ವೃತ್ತಾಂತವೊಂದು ಇಲ್ಲಿದೆ.ಈ ಬಾರಿ ವಂಚಕರು ಬಳಸಿದ್ದು ಕೇಂದ್ರದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹಾಗೂ ಭಾರತೀಯ ರಿಸರ್ವ್ ಬ್ಯಾಂಕ್ (ಆರ್ಬಿಐ) ಹೆಸರು.
    ತಾನು ಇವರಿಗೆ ಅತ್ಯಂತ ಆಪ್ತೆ.ಇಲ್ಲಿ‌ ಸಾಕಷ್ಟು ಪ್ರಭಾವ ಹೊಂದಿದ್ದಾನೆ ಇದನ್ನು ಬಳಸಿ,
    ಬ್ಯಾಂಕ್ಗಳಿಂದ ಸಾಲ ಕೊಡಿಸುವುದಾಗಿ ನಂಬಿಸಿ ಹಲವಾರು ಮಂದಿಗೆ ಐನಾತಿ ಮಹಿಳೆಯೊಬ್ಬಳ ಗ್ಯಾಂಗ್ ಕೋಟ್ಯಂತರ ರೂ ವಂಚಿಸಿರುವ ಘಟನೆ ನಗರದ ಹೊರವಲಯದ ಆನೇಕಲ್ ತಾಲೂಕಿನಲ್ಲಿ ನಡೆದಿದೆ.

    ಬ್ಲೂ ವಿಂಗ್ಸ್ ಎಂಬ ಹೆಸರಿನ ಟ್ರಸ್ಟ್ ಮಾಡಿಕೊಂಡಿರುವ ತಮಿಳುನಾಡಿನ ಹೊಸೂರು ಮೂಲದ ಪವಿತ್ರ ಆ್ಯಂಡ್ ಗ್ಯಾಂಗ್ ಹಲವಾರು ಮಂದಿಗೆ ವಂಚನೆ ನಡೆಸಿದ್ದು,ಗ್ರಾಮಾಂತರ ಪೊಲೀಸರು ಪ್ರಕರಣ ದಾಖಲಿಸಿ ತನಿಖೆಯನ್ನು ಕೈಗೊಂಡಿದ್ದಾರೆ.
    ಟ್ರಸ್ಟ್ ಗೆ ಆರ್ಬಿಐನಿಂದ 17 ಕೋಟಿ ಬಂದಿರುವುದಾಗಿ ಹಾಗೂ ಕೇಂದ್ರ ಸಚಿವೆ ನಿರ್ಮಾಲಾ ಸೀತಾರಾಮನ್ ಅವರ ಸಹಿ ಇರುವ ನಕಲಿ ಕಾಪಿ ತೋರಿಸಿ ಚಂದಾಪುರ, ಅತ್ತಿಬೆಲೆ, ಹೊಸೂರು, ಧರ್ಮಪುರಿ ಸೇರಿದಂತೆ ಹಲವು ಕಡೆಗಳಲ್ಲಿ ನೂರಾರು ಮಂದಿಗೆ ವಂಚನೆ ನಡೆಸಿದ್ದಾಳೆ.
    ಕಂತೆ ಕಂತೆ ಹಣದ ನೋಟುಗಳ ವಿಡಿಯೋಗಳನ್ನು ಕಳುಹಿಸಿ ಜನರನ್ನು ಮರುಳು ಮಾಡಿದ ಪವಿತ್ರಾ, ಒಬ್ಬರಿಗೆ 10 ಲಕ್ಷ ಸಾಲ ನೀಡಿದರೆ ಅದರಲ್ಲಿ ಐದು ಲಕ್ಷ ರಿಯಾಯಿತಿ ಎಂದು ನಂಬಿಸಿದ್ದಳು.

    ಸಾಲ ಬೇಕು ಅಂದರೆ ಮೊದಲು ಹಣ ಡೆಪಾಸಿಟ್ ಮಾಡಬೇಕೆಂದು ಕಥೆ ಕಟ್ಟಿದ್ದಾಳೆ. ಇದನ್ನು ನಂಬಿದ ಜನರು ಲಕ್ಷಾಂತರ ರೂ ಹಣ ನೀಡಿದ್ದಾರೆ. ಕೆಲವರು ಸಾಲ ಮಾಡಿ ಹಣ ನೀಡಿದ್ದಾರೆ.
    ಆದರೆ, ಕೆಲವು ತಿಂಗಳಾದರೂ ಸಾಲ ಬಾರದೆ ಇದ್ದಾಗ ವಂಚಕಿ ಪವಿತ್ರಾಳ ಕಳ್ಳಾಟ ಬಯಲಾಗಿದೆ. ಸಾಲದ ಸುಲಿಗೆ ಸಿಲುಕಿದ ಅಮಾಯಕ ಜನರು ಬೀದಿಪಾಲಾಗಿದ್ದಾರೆ. ಗ್ಯಾಂಗ್ ವಂಚನೆ ಸಂಬಂಧ ಸೂರ್ಯನಗರ, ಅತ್ತಿಬೆಲೆ ಪೊಲೀಸ್ ಠಾಣೆಯಲ್ಲಿ ಪವಿತ್ರ, ಪ್ರವೀಣ್, ಯಲ್ಲಪ್ಪ, ಶೀಲ, ರುಕ್ಮಿಣಿ, ರಾಧ, ಮಮತಾ, ನೆಹರೂಜಿ, ಶರತ್ ಕುಮಾರ್, ಸತೀಶ್, ಮಂಜುಳಾ, ಹಾಲ್ಬರ್ಟ್ ಮಾರ್ಟಿನ್, ಹೇಮಲತಾ, ಶಾಲಿನಿ ವಿರುದ್ಧ ಪ್ರಕರಣ ದಾಖಲಾಗಿದೆ.
    ಪ್ರಕರಣದ ಪತ್ತೆಗೆ ವಿಶೇಷ ಪೊಲೀಸ್ ತಂಡಗಳನ್ನು ರಚಿಸಿ ಕಾರ್ಯಾಚರಣೆ ಕೈಗೊಳ್ಳಲಾಗಿದೆ ಎಂದು ಗ್ರಾಮಾಂತರ ಎಸ್ ಪಿ ಮಲ್ಲಿಕಾರ್ಜುನ ಬಾಲದಂಡಿ ತಿಳಿಸಿದ್ದಾರೆ.

    Verbattle
    Verbattle
    Verbattle
    fraud ಧರ್ಮ
    Share. Facebook Twitter Pinterest LinkedIn Tumblr Email WhatsApp
    Previous Articleನಿರ್ಮಲಾ ಸೀತಾರಾಮನ್ ನಾಮಫಲಕಕ್ಕೆ ಮಸಿ | Nirmala Sitharaman
    Next Article ರಸ್ತೆ ಪಕ್ಕ,ಪಾದಚಾರಿ ಮಾರ್ಗದಲ್ಲಿ ವಾಹನ ನಿಲ್ಲಿಸಿದರೆ ಏನಾಗುತ್ತೆ ಗೊತ್ತಾ | Footpath
    vartha chakra
    • Website

    Related Posts

    ನೇಪಾಳ ಸುತ್ತಿದರೂ ಸಿಗಲಿಲ್ಲ ಚಿನ್ನ!

    ಮಾರ್ಚ್ 5, 2026

    ನಿಧಿಗಾಗಿ ಅಪಾರ್ಟ್ ಮೆಂಟ್ ಪಾಯ ಅಗೆದರು.

    ಮಾರ್ಚ್ 4, 2026

    ಶುಗರ್ ಪಾರ್ಟಿ ಎಂಬ ರೋಚಕ ಕಥಾನಕ!

    ಮಾರ್ಚ್ 4, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಒಡಿಸ್ಸಾ ಕಾಂಗ್ರೆಸ್ ಶಾಸಕರಿಗೆ ತಲಾ 5 ಕೋಟಿ ಆಮಿಷ – ‘ಆಪರೇಷನ್ ಕಮಲ’ ವಿಫಲಗೊಳಿಸಿದ ಟ್ರಬಲ್ ಶೂಟರ್ ಡಿ.ಕೆ ಶಿವಕುಮಾರ್!

    ಇರಾನ್ ಸಂಘರ್ಷದ ಕರಿನೆರಳು: ಭಾರತದ ಎಲ್‌ಪಿಜಿ ಮಾರುಕಟ್ಟೆ ಮತ್ತು ಪೂರೈಕೆಯ ಮೇಲಾಗುವ ಪರಿಣಾಮಗಳು

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Syskoi ರಲ್ಲಿ ಅಹಮದಾಬಾದ್ ನಲ್ಲಿ ವಿಮಾನ ದುರಂತ.
    • DonaldPak ರಲ್ಲಿ ಡಿ.ಕೆ‌. ಸುರೇಶ್ ಕೆಎಂಎಫ್ ಅಧ್ಯಕ್ಷರಾಗುವುದು ಖಚಿತ.
    • DonaldPak ರಲ್ಲಿ ಯಾರೇ.. ಕೂಗಾಡಲಿ…
    Latest Kannada News

    ಒಡಿಸ್ಸಾ ಕಾಂಗ್ರೆಸ್ ಶಾಸಕರಿಗೆ ತಲಾ 5 ಕೋಟಿ ಆಮಿಷ – ‘ಆಪರೇಷನ್ ಕಮಲ’ ವಿಫಲಗೊಳಿಸಿದ ಟ್ರಬಲ್ ಶೂಟರ್ ಡಿ.ಕೆ ಶಿವಕುಮಾರ್!

    ಮಾರ್ಚ್ 15, 2026

    ಇರಾನ್ ಸಂಘರ್ಷದ ಕರಿನೆರಳು: ಭಾರತದ ಎಲ್‌ಪಿಜಿ ಮಾರುಕಟ್ಟೆ ಮತ್ತು ಪೂರೈಕೆಯ ಮೇಲಾಗುವ ಪರಿಣಾಮಗಳು

    ಮಾರ್ಚ್ 10, 2026

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    ಮಾರ್ಚ್ 8, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.