Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಪಂಗನಾಮ Expert ಅಭಿನವ ಹಾಲಶ್ರೀ | Abhinava Halashree
    Trending

    ಪಂಗನಾಮ Expert ಅಭಿನವ ಹಾಲಶ್ರೀ | Abhinava Halashree

    vartha chakraBy vartha chakraಸೆಪ್ಟೆಂಬರ್ 26, 202323 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು, ಸೆ.23- ಉದ್ಯಮಿ ಗೋವಿಂದ ಪೂಜಾರಿಗೆ ಬೈಂದೂರು ಬಿಜೆಪಿ ಟಿಕೆಟ್‌  ಕೊಡಿಸುವ ಕೋಟ್ಯಾಂತರ ವಂಚನೆ ಪ್ರಕರಣದ ಮೂರನೇ ಆರೋಪಿ ಹಿರೇಹಡಗಲಿ ಮಠದ ಶ್ರೀ ಅಭಿನವ ಹಾಲಶ್ರೀ ಸ್ವಾಮೀಜಿ ಇನ್ನೊಂದು ವಂಚನೆ ಕೃತ್ಯ ಬಯಲಾಗಿದೆ.
    ಶಿರಹಟ್ಟಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಟಿಕೆಟ್‌ ಕೊಡಿಸುವುದಾಗಿ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ(ಪಿಡಿಒ)ಯೊಬ್ಬರಿಂದ 1 ಕೋಟಿ ರೂ. ಪಡೆದು ವಂಚಿಸಿದ್ದಾರೆ ಎಂದು ಮುಂಡರಗಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
    ಶಿರಹಟ್ಟಿ ತಾಲೂಕಿನ ರಣತೂರು ಗ್ರಾಮ ಪಂಚಾಯ್ತಿ ಪಿಡಿಒ ಆಗಿದ್ದ ಸಂಜಯ್‌ ಚಡವಾಳ ಅವರಿಗೆ ಹಾಲಶ್ರೀ ವಂಚನೆ ಮಾಡಿದ್ದಾರೆ‌ ಎಂಬ ಆರೋಪ ಕೇಳಿಬಂದಿದೆ.

    ಶಿರಹಟ್ಟಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದ ಸಂಜಯ್‌ ಅವರು ಹಾಲಶ್ರೀ ಅವರ ಜನಪ್ರಿಯತೆ, ಬಿಜೆಪಿ ನಾಯಕರ ಒಡನಾಟ ಕಂಡು ಅವರ ಮೂಲಕ ಟಿಕೆಟ್‌ ಪಡೆಯಬಹುದು ಎಂದು ನಂಬಿ ಮಾತುಕತೆ ನಡೆಸಿದ ವೇಳೆ ಒಂದು ಕೋಟಿ ರೂ.ಗೆ ಡೀಲ್‌ ಆಗಿತ್ತು. ಸಂಜಯ್‌ ಒಂದು ಕೋಟಿ ರೂ. ಹಣವನ್ನು ಹಾಲಶ್ರೀ ಅವರಿಗೆ ನೀಡಿದ್ದರು.
    ಆದರೆ, ಶಿರಹಟ್ಟಿ ಟಿಕೆಟ್‌ ಕೊಡಿಸುವಲ್ಲಿ ಹಾಲಶ್ರೀ ವಿಫಲರಾಗಿದ್ದರು. ಅದಾದ ಬಳಿಕ ಸಂಜಯ್‌  ಹಣ ವಾಪಸ್‌ ಕೊಡಬೇಕು ಎಂದು ಹಾಲಶ್ರೀ ಬೆನ್ನು ಬಿದ್ದಿದ್ದು ಆದರೆ, ಹಾಲಶ್ರೀ ದಿನ ದೂಡುತ್ತಲೇ ಇದ್ದರು. ಈ ನಡುವೆ, ಗೋವಿಂದ ಪೂಜಾರಿ ಪ್ರಕರಣ ಬೆಳಕಿಗೆ ಬಂದಿತ್ತು. ಸೆಪ್ಟೆಂಬರ್‌ 8ರಂದು ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗುತ್ತಿದ್ದಂತೆಯೇ ಎಚ್ಚೆತ್ತುಕೊಂಡ ಹಾಲಶ್ರೀ ತಮ್ಮ ಇನ್ನಷ್ಟು ಅಕ್ರಮಗಳು ಬಯಲಿಗೆ ಬರುವುದು ಬೇಡ ಎಂದು ಸಂಜಯ್‌ ಅವರಿಗೆ ಕರೆ ಮಾಡಿ ಹಣ ತೆಗೆದುಕೊಂಡು ಹೋಗುವಂತೆ ತಿಳಿಸಿದ್ದರು.
    ಸಂಜಯ್‌ ಅವರು ಒಂದೆರಡು ದಿನ ಬಿಟ್ಟು ಹಣಕ್ಕಾಗಿ ಮಠಕ್ಕೆ ತೆರಳಿದರೆ ಅಷ್ಟು ಹೊತ್ತಿಗೆ ಹಾಲಶ್ರೀ ಮಠದಿಂದಲೇ ನಾಪತ್ತೆಯಾಗಿದ್ದರು. ಈ ವೇಳೆ ಸಂಜಯ್‌ ಅವರು ಹಾಲಶ್ರೀ ಚಾಲಕನ ಸಂಪರ್ಕ ಮಾಡಿದ್ದರು ಆಗ ಚಾಲಕ ಹಿರೇಹಡಗಲಿ‌ ಮಠದಿಂದ ಮೈಸೂರಿನತ್ತ ತೆರಳಿ ಆಗಿತ್ತು.

    ಈ ನಡುವೆ, ಹಾಲಶ್ರೀ ಕಾರು ಚಾಲಕ ಸಿಸಿಬಿ ಬಲೆಗೆ ಬಿದ್ದಿದ್ದ. ಈ ನಡುವೆ ಕಾರು ಚಾಲಕ ಮತ್ತು ಪಿಡಿಒ ಸಂಜಯ್‌ ನಡೆದಿರುವ ಮಾತುಕತೆ, ಫೋನ್‌ ಕಾಲ್‌ ಬೆನ್ನು ಹತ್ತಿ ಪಿಡಿಒ ಸಂಜಯ್‌ನನ್ನು ವಿಚಾರಣೆ ನಡೆಸಿದ್ದರು. ಆಗ ಹಾಲಶ್ರೀಯ ಇನ್ನೊಂದು ಹಗರಣ ಬೆಳಕಿಗೆ ಬಂದಿದೆ. ಸಿಸಿಬಿ ವಿಚಾರಣೆಯ ಬಳಿಕ ಸಂಜಯ್‌ ಈಗ ಮುಂಡರಗಿ ಠಾಣೆಗೆ ದೂರು ನೀಡಿದ್ದಾರೆ.
    ಸಂಜಯ್ ಚವಡಾಳ ಶಿರಹಟ್ಟಿ ತಾಲೂಕಿನ ಹೆಬ್ಬಾಳ ಗ್ರಾಮದವರು. ಎಸ್ ಸಿ (ಮಾದಿಗ) ಸಮುದಾಯಕ್ಕೆ ಸೇರಿದವರು. ಎಸ್ ಸಿ ಮೀಸಲು ಕ್ಷೇತ್ರದಿಂದ ಸ್ಪರ್ಧಿಸಲು ಸಂಜಯ್ ಅರುಂಧತಿ ಫೌಂಡೇಷನ್ ಹೆಸರಲ್ಲಿ ಸಾಮಾಜಿಕ‌ ಸೇವೆ ಮಾಡುತ್ತಿದ್ದು ಕರ್ತವ್ಯ ಲೋಪದಲ್ಲಿ ಅಮಾನತುಗೊಂಡಿದ್ದಾರೆ.

    ಸೆಪ್ಟೆಂಬರ್ 19ರಂದು ಮಧ್ಯರಾತ್ರಿ ಠಾಣೆ ಬಂದು ಸಂಜಯ್‌ ದೂರು ನೀಡಿದ್ದು ಅದರಲ್ಲಿ ಚುನಾವಣೆ ಮುಂಚಿತವಾಗಿ 1 ಕೋಟಿ ರೂಪಾಯಿ ಹಣವನ್ನು ಶ್ರೀಗಳಿಗೆ ನೀಡಿದ್ದಾಗಿ ಹೇಳಿದ್ದಾರೆ. ಮೂರು ಕಂತುಗಳಲ್ಲಿ ಹಣ ನೀಡಿದ್ದಾಗಿ ದೂರಿನಲ್ಲಿ‌ ತಿಳಿಸಿದ್ದಾರೆ. ಆದರೆ, ಸೂಕ್ತ ದಾಖಲೆ ಇಲ್ಲದ ಹಿನ್ನೆಲೆಯಲ್ಲಿ ಕೇವಲ ಎನ್ ಸಿಆರ್‌ ದಾಖಲಿಸಿ ಕಳುಹಿಸಿರುವ ಮುಂಡರಗಿ ಪೊಲೀಸರು, ದಾಖಲೆ ತೆಗೆದುಕೊಂಡು ಬರುವಂತೆ ಸೂಚಿಸಿದ್ದಾರೆ.
    ಹಾಲಶ್ರೀಯಿಂದ ತನಗೂ ಕೋಟಿ ರೂ ವಂಚನೆ ಆಗಿರುವ ಬಗ್ಗೆ ಸಿಸಿಬಿ ವಿಚಾರಣೆಯಲ್ಲಿ ಹೇಳಿಕೊಂಡಿರುವ ಸಂಜಯ್‌ ಶಿರಹಟ್ಟಿ ಮೀಸಲು ಕ್ಷೇತ್ರದ ಟಿಕೆಟ್ ಆಕಾಂಕ್ಷಿ ಎಂದು ಜನರ ಮುಂದೆ ಬಿಂಬಿಸಿಕೊಂಡಿದ್ದರು. ಟಿಕೆಟ್‌ ಸಿಕ್ಕೇ ಸಿಗುತ್ತದೆ ಎಂದು ಹೇಳಿಕೊಂಡಿದ್ದರು.

    Abhinava Halashree crime Government HAL Halashree Karnataka News ಕಾರು ಚುನಾವಣೆ
    Share. Facebook Twitter Pinterest LinkedIn Tumblr Email WhatsApp
    Previous ArticleNDA ಮೈತ್ರಿ ಕೂಟ ಸೇರಿದ ಜೆಡಿ ಎಸ್ | JDS
    Next Article JDS-BJP ಮೈತ್ರಿ-ದಳ ತೊರೆದ ಮುಸ್ಲಿಂ ನಾಯಕರು
    vartha chakra
    • Website

    Related Posts

    SIT ಮುಂದೆ ಸುಜಾತಾ ಭಟ್ ಹೇಳಿದ್ದೇನು ಗೊತ್ತಾ ?

    ಆಗಷ್ಟ್ 28, 2025

    ಐಜಿಪಿ ಸಂದೀಪ್ ಪಾಟೀಲ್ ಐರನ್ ಮ್ಯಾನ್

    ಆಗಷ್ಟ್ 28, 2025

    ಬಿಜೆಪಿಯಿಂದ ಧರ್ಮಸ್ಥಳ ಚಲೋ

    ಆಗಷ್ಟ್ 25, 2025

    23 ಪ್ರತಿಕ್ರಿಯೆಗಳು

    1. jsvp3 on ಜೂನ್ 6, 2025 1:01 ಫೂರ್ವಾಹ್ನ

      where buy clomiphene without prescription get generic clomiphene without rx order cheap clomiphene without prescription can you get clomiphene online where to get clomiphene price buying clomid where buy clomid pill

      Reply
    2. generic for cialis on ಜೂನ್ 9, 2025 12:42 ಅಪರಾಹ್ನ

      Greetings! Utter productive recommendation within this article! It’s the little changes which will turn the largest changes. Thanks a a quantity for sharing!

      Reply
    3. can flagyl cause uti on ಜೂನ್ 11, 2025 6:59 ಫೂರ್ವಾಹ್ನ

      I’ll certainly bring back to skim more.

      Reply
    4. 3g184 on ಜೂನ್ 18, 2025 3:40 ಅಪರಾಹ್ನ

      inderal 10mg pill – order inderal 10mg online cheap methotrexate 10mg

      Reply
    5. pyitt on ಜೂನ್ 21, 2025 1:19 ಅಪರಾಹ್ನ

      buy amoxicillin tablets – where can i buy diovan order ipratropium without prescription

      Reply
    6. y1ntl on ಜೂನ್ 25, 2025 2:58 ಅಪರಾಹ್ನ

      augmentin price – atbioinfo where to buy acillin without a prescription

      Reply
    7. q68e6 on ಜೂನ್ 30, 2025 3:00 ಅಪರಾಹ್ನ

      meloxicam pill – https://moboxsin.com/ buy mobic cheap

      Reply
    8. 65dpy on ಜುಲೈ 2, 2025 12:40 ಅಪರಾಹ್ನ

      prednisone 5mg without prescription – corticosteroid order prednisone 5mg pills

      Reply
    9. 4pdqv on ಜುಲೈ 3, 2025 3:54 ಅಪರಾಹ್ನ

      buy ed pills tablets – https://fastedtotake.com/ buy generic ed pills over the counter

      Reply
    10. s7u0b on ಜುಲೈ 10, 2025 4:30 ಫೂರ್ವಾಹ್ನ

      purchase forcan pills – cost forcan purchase fluconazole online

      Reply
    11. 7wsl8 on ಜುಲೈ 11, 2025 5:46 ಅಪರಾಹ್ನ

      order generic cenforce 100mg – https://cenforcers.com/ buy cenforce 50mg generic

      Reply
    12. wf6oy on ಜುಲೈ 13, 2025 3:38 ಫೂರ್ವಾಹ್ನ

      buying cialis online safely – https://ciltadgn.com/# cialis package insert

      Reply
    13. pkxd5 on ಜುಲೈ 14, 2025 8:24 ಅಪರಾಹ್ನ

      when to take cialis for best results – https://strongtadafl.com/ buy cialis generic online 10 mg

      Reply
    14. Connietaups on ಜುಲೈ 14, 2025 11:43 ಅಪರಾಹ್ನ

      zantac over the counter – https://aranitidine.com/# order zantac 300mg pills

      Reply
    15. 3t7vo on ಜುಲೈ 17, 2025 1:10 ಫೂರ್ವಾಹ್ನ

      100mg sildenafil – cheap generic viagra on line generic viagra for cheap

      Reply
    16. Connietaups on ಜುಲೈ 17, 2025 7:47 ಫೂರ್ವಾಹ್ನ

      Thanks on sharing. It’s first quality. fildena que es

      Reply
    17. c6usn on ಜುಲೈ 19, 2025 12:39 ಫೂರ್ವಾಹ್ನ

      More posts like this would persuade the online time more useful. https://buyfastonl.com/azithromycin.html

      Reply
    18. cb3qm on ಜುಲೈ 21, 2025 11:42 ಅಪರಾಹ್ನ

      Greetings! Utter serviceable suggestion within this article! It’s the petty changes which will obtain the largest changes. Thanks a quantity towards sharing! https://prohnrg.com/product/acyclovir-pills/

      Reply
    19. ib5p9 on ಜುಲೈ 24, 2025 2:35 ಅಪರಾಹ್ನ

      More posts like this would make the online elbow-room more useful. prednisolone mal de gorge

      Reply
    20. Connietaups on ಆಗಷ್ಟ್ 7, 2025 8:17 ಅಪರಾಹ್ನ

      This website really has all of the tidings and facts I needed about this subject and didn’t identify who to ask.
      order avodart online

      Reply
    21. Connietaups on ಆಗಷ್ಟ್ 15, 2025 5:52 ಫೂರ್ವಾಹ್ನ

      More content pieces like this would urge the интернет better. http://www.fujiapuerbbs.com/home.php?mod=space&uid=3616671

      Reply
    22. Connietaups on ಆಗಷ್ಟ್ 21, 2025 2:17 ಅಪರಾಹ್ನ

      buy generic forxiga 10 mg – https://janozin.com/ buy forxiga medication

      Reply
    23. Connietaups on ಆಗಷ್ಟ್ 29, 2025 10:16 ಅಪರಾಹ್ನ

      I am in truth enchant‚e ‘ to glance at this blog posts which consists of tons of of use facts, thanks representing providing such data. https://lzdsxxb.com/home.php?mod=space&uid=5112856

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    SIT ಮುಂದೆ ಸುಜಾತಾ ಭಟ್ ಹೇಳಿದ್ದೇನು ಗೊತ್ತಾ ?

    BBMP ಕಠಿಣ ನಿರ್ಧಾರ

    ಐಜಿಪಿ ಸಂದೀಪ್ ಪಾಟೀಲ್ ಐರನ್ ಮ್ಯಾನ್

    ನಾಲ್ವರಿಗೆ ಒಲಿದ ಅದೃಷ್ಟ !

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • kashpo napolnoe _ixMn ರಲ್ಲಿ ಪ್ರಿಯಕರನ ಅಪಹರಿಸಿದ ಪ್ರಿಯತಮೆ
    • izzapoyakrasnodarvucky ರಲ್ಲಿ ಮಗನನ್ನು ಕೊಂದ ತಾಯಿ ಮಾನಸಿಕ ರೋಗಿ ಅಲ್ಲ| Suchana Seth
    • Connietaups ರಲ್ಲಿ ಪ್ರತಾಪ್ ಸಿಂಹ ಅವರಿಗೆ ಯಾಕೆ ಹೀಗಾಯ್ತು | Pratap Simha
    Latest Kannada News

    SIT ಮುಂದೆ ಸುಜಾತಾ ಭಟ್ ಹೇಳಿದ್ದೇನು ಗೊತ್ತಾ ?

    ಆಗಷ್ಟ್ 28, 2025

    BBMP ಕಠಿಣ ನಿರ್ಧಾರ

    ಆಗಷ್ಟ್ 28, 2025

    ಐಜಿಪಿ ಸಂದೀಪ್ ಪಾಟೀಲ್ ಐರನ್ ಮ್ಯಾನ್

    ಆಗಷ್ಟ್ 28, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಸಮೀರ್ ಆದಾಯದ ಮೂಲ ಏನು ?#dhoothasameermd #policeenquiry #veerendraheggade #maheshtimorodi
    Subscribe