ಸಂಗ್ರಹಗಳು
    • ಏಪ್ರಿಲ್ 2026
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ತಿರುಪತಿಯಲ್ಲಿ ಜಮೀನು ಕೊಡಿಸುವುದಾಗಿ ಹೇಳಿ ಹಾಕಿದರು ನಾಮ | Tirupati
    Trending

    ತಿರುಪತಿಯಲ್ಲಿ ಜಮೀನು ಕೊಡಿಸುವುದಾಗಿ ಹೇಳಿ ಹಾಕಿದರು ನಾಮ | Tirupati

    vartha chakraBy vartha chakraನವೆಂಬರ್ 7, 20231 ಟಿಪ್ಪಣಿ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ನ.7-ತಿರುಪತಿಯ (Tirupati) ಬಳಿಯಲ್ಲಿ ಬೆಲೆ ಬಾಳುವ ಜಮೀನು ಕೊಡಿಸುವ ನೆಪದಲ್ಲಿ ಆಂಧ್ರಪ್ರದೇಶ ಮೂಲದ ಉದ್ಯಮಿಯನ್ನು ನಗರಕ್ಕೆ ಕರೆಸಿ 1.9 ಕೋಟಿ ಹಣ ಪಡೆದು ವಂಚನೆ ನಡೆಸಿದ ಐವರು ಆರೋಪಿಗಳನ್ನು ಹೈಗ್ರೌಂಡ್ ಪೊಲೀಸರು ಬಂಧಿಸಿದ್ದಾರೆ.
    ವಂಚನೆ ಸಂಬಂಧ ಆಂಧ್ರಪ್ರದೇಶದ ಉದ್ಯಮಿ ರಾಧಾಕೃಷ್ಣ ಅವರು ನೀಡಿದ ದೂರು ದಾಖಲಿಸಿ ಕಾರ್ಯಾಚರಣೆ ಕೈಗೊಂಡು ಐವರು ಆರೋಪಿಗಳನ್ನು ಬಂಧಿಸಿ 65 ಲಕ್ಷ ನಗದು,8.50ಲಕ್ಷ ಮೌಲ್ಯದ ಚಿನ್ನ,ಬೆಳ್ಳಿ ಆಭರಣಗಳು, ಇನ್ನೋವಾ,ಹುಂಡೈ, ಅಲ್ಟೋ ಸೇರಿ ನಾಲ್ಕು ಕಾರುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ ಅವರು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

    ನಗರದ ಸಂಜಯ್ ಶ್ರೀನಿವಾಸ್(30) ಮುಗಿಲೇಶ್ವರ್ (50)ಪ್ರಭಾಕರ ರೆಡ್ಡಿ(42) ರಾಜೇಶ್(40)ರವಿಕುಮಾರ್ (45) ಬಂಧಿತ ಆರೋಪಿಗಳಾಗಿದ್ದಾರೆ.
    ತಿರುಪತಿಯಲ್ಲಿ 14 ಎಕರೆ ಜಮೀನು ಕೊಡಿಸುವುದಾಗಿ ಆರೋಪಿಗಳು ನಂಬಿಸಿ ಹೈಗ್ರೌಂಡ್ ನ ಪ್ರತಿಷ್ಠಿತ ಅಶೋಕ ಹೋಟೆಲ್​ಗೆ ಉದ್ಯಮಿ ರಾಧಾಕೃಷ್ಣ ಅವರನ್ನು ಕರೆಸಿ ಡೀಲ್ ಕುದುರಿಸಿ,1 ಕೋಟಿ 9 ಸಾವಿರ ರೂ ಮುಂಗಡ ಪಡೆದಿದ್ದಾರೆ.
    ಈ ವೇಳೆ ಹಣ ಪಡೆದು ಉದ್ಯಮಿಯ ಸ್ನೇಹಿತನ ಜೊತೆ ಜಮೀನು ತೋರಿಸುವುದಾಗಿ ಕಾರಿನಲ್ಲಿ‌ ಕರೆದೊಯ್ದು ನಗರದ ಹೊರವಲಯದಲ್ಲಿ ಹೊಗುತಿದ್ದಂತೆ ಜ್ಯೂಸ್ ತರಲು ವಾಹನ ನಿಲ್ಲಿಸಿದ್ದರು.
    ಉದ್ಯಮಿ ಸ್ನೇಹಿತನಿಗೆ ಜ್ಯೂಸ್ ತರಲು ಹೇಳಿ ಕಳುಹಿಸಿದ್ದರು. ಆತ ಕಾರ್​ನಿಂದ ಇಳಿದು ಹೊದಾಗ ಹಣದ ಸಮೇತ ಕಾರ್​ನಲ್ಲಿ ಪರಾರಿಯಾಗಿದ್ದರು.

    ಘಟನೆ ಸಂಬಂಧ ಹಣ ಕಳೆದುಕೊಂಡ ಹೈಗ್ರೌಂಡ್ ಪೊಲೀಸರು ಪ್ರಕರಣ ದಾಖಲಿಸಿದ್ದು ಪೊಲೀಸ್ ಇನ್ಸ್‌ಪೆಕ್ಟರ್‌ ಭರತ್ ಅವರ ನೇತೃತ್ವದ ಸಿಬ್ಬಂದಿ ಮಾತುಕತೆ ನಡೆಸಿದ ಹೋಟೆಲ್ ನ ಸಿಸಿ‌ ಕ್ಯಾಮಾರದಲ್ಲಿ ಸೆರೆಯಾದ ದೃಶ್ಯಗಳು ಇನ್ನಿತರ ಮಾಹಿತಿಯನ್ನು ಆಧರಿಸಿ ಆರೋಪಿಗಳನ್ನು ಬಂಧಿಸುವಲ್ಲಿ‌ ಯಶಸ್ವಿಯಾಗಿದ್ದಾರೆ ಎಂದು ಹೇಳಿದರು.
    ಪತ್ರಿಕಾಗೋಷ್ಠಿಯಲ್ಲಿ ಹೆಚ್ಚುವರಿ ಪೊಲೀಸ್ ಆಯುಕ್ತ ಸತೀಶ್ ಕುಮಾರ್, ಕೇಂದ್ರ ವಿಭಾಗದ ಡಿಸಿಪಿ ಶೇಖರ್ ತೆಕ್ಕಣ್ಣನವರ್ ಅವರಿದ್ದರು.

    Verbattle
    Verbattle
    Verbattle
    tirupati ಕಾರು ಚಿನ್ನ
    Share. Facebook Twitter Pinterest LinkedIn Tumblr Email WhatsApp
    Previous Articleಚಿಂದಿ‌ ಆಯುವರಿಗೆ‌ ಸಿಕ್ಕಿತು ಲಕ್ಷಗಟ್ಟಲೆ ಡಾಲರ್ | Dollars
    Next Article ಮಳೆ ಬಂದಾಗ ಹೀಗೆ‌ ಮಾಡಿ – ಶಿವಕುಮಾರ್ ಸೂಚನೆ | DK Shivakumar
    vartha chakra
    • Website

    Related Posts

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ಏಪ್ರಿಲ್ 6, 2026

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ಏಪ್ರಿಲ್ 5, 2026

    ದಿನಗೂಲಿ ನೌಕರರಿಗೆ ಬಂಪರ್!

    ಏಪ್ರಿಲ್ 4, 2026

    1 ಟಿಪ್ಪಣಿ

    1. Tckydl on ಏಪ್ರಿಲ್ 3, 2026 2:09 ಅಪರಾಹ್ನ

      One spin Total domination Your move – http://gketorolac.com/gates-of-olympus-slot-game/ , The dealers are taking side bets on you tonight .

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ದಿನಗೂಲಿ ನೌಕರರಿಗೆ ಬಂಪರ್!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Patrickdiusa ರಲ್ಲಿ ವೆನೆಜುವೆಲಾ ಅಧ್ಯಕ್ಷರನ್ನು ‌ಬಂಧಿಸಿದ್ದು ಹೇಗೆ ಗೊತ್ತಾ?
    • Ycajsl ರಲ್ಲಿ ಬಾಲ‌ ಬಿಚ್ವಿದರೆ ಜೋಕೆ – ಪೊಲೀಸರ ಎಚ್ಚರಿಕೆ
    • Cwvbwx ರಲ್ಲಿ ಚುನಾವಣೆಯಲ್ಲಿ ಮಗ ಸೋಲಬೇಕೆಂದು ಶಾಪ ಹಾಕಿದ ತಂದೆ | AK Antony
    Latest Kannada News

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಏಪ್ರಿಲ್ 7, 2026

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ಏಪ್ರಿಲ್ 6, 2026

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ಏಪ್ರಿಲ್ 5, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.