ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಮುಂಬೈ ಸೈಬರ್ ಪೊಲೀಸರ ಹೆಸರಲ್ಲೂ ವಂಚನೆ | Mumbai Cyber Police
    ಸುದ್ದಿ

    ಮುಂಬೈ ಸೈಬರ್ ಪೊಲೀಸರ ಹೆಸರಲ್ಲೂ ವಂಚನೆ | Mumbai Cyber Police

    vartha chakraBy vartha chakraಡಿಸೆಂಬರ್ 4, 2023Updated:ಡಿಸೆಂಬರ್ 4, 202324 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಡಿ.4- ಮುಂಬೈ ಸೈಬರ್‌ ಪೊಲೀಸರ ಹೆಸರಿನಲ್ಲಿ ಸಾಫ್ಟ್‌ವೇರ್‌ ಎಂಜಿನಿಯರ್‌ ಆಗಿರುವ ಮಹಿಳೆಯೊಬ್ಬರಿಗೆ ಕರೆ ಮಾಡಿದ ದುಷ್ಕರ್ಮಿಗಳು ಅವರನ್ನು ಹೆದರಿಸಿ 3.46 ಲಕ್ಷ  ರೂ ವಂಚಿಸಿರುವ ಪ್ರಕರಣ ಬೆಳಕಿಗೆ ಬಂದಿದೆ.
    ಈ‌ ಕುರಿತಂತೆ ಬೆಂಗಳೂರಿನ ವೈಟ್‌ಫಿಲ್ಡ್‌ನ ಬಿಇಎಂಎಲ್‌ ಲೇಔಟ್‌ ನಿವಾಸಿ ಮೇಘನಾ ದುಬೆ(25) ಎಂಬುವವರು ನೀಡಿರುವ ದೂರು ದಾಖಲಿಸಿರುವ ವೈಟ್‌ಫಿಲ್ಡ್‌ ಪೊಲೀಸರು ಖದೀಮನ ಪತ್ತೆಗೆ ಶೋಧ ಕೈಗೊಂಡಿದ್ದಾರೆ.

    ಸಾಪ್ಟ್ ವೇರ್‌ ಎಂಜಿನಿಯರ್‌ ಆಗಿರುವ ಮೇಘನಾ ದುಬೆ ಅವರಿಗೆ ನ.28ರಂದು ಬೆಳಗ್ಗೆ ಅಪರಿಚಿತ ಮೊಬೈಲ್‌ ಸಂಖ್ಯೆಯಿಂದ ಕರೆ ಬಂದಿದೆ.ಕರೆ ಮಾಡಿದ್ದ ವ್ಯಕ್ತಿ ತಾನು ಮುಂಬೈ ಸೈಬರ್‌ ಪೊಲೀಸ್‌ ಎಂದು ಪರಿಚಯಿಸಿಕೊಂಡಿದ್ದಾನೆ. ಬಳಿಕ ನಿಮ್ಮ ಹೆಸರಿನಲ್ಲಿ ಮುಂಬೈನಿಂದ ತೈವಾನ್‌ಗೆ ಇಂಟರ್‌ ನ್ಯಾಷನಲ್‌ ಎಂಡಿಎಂಎ ಡ್ರಗ್ಸ್‌ ಡೆಲಿವರಿಗೆ ಬಂದಿದೆ. ಇದನ್ನು ಮುಂಬೈನ ಫೆಡೆಕ್ಸ್‌ ಕೊರಿಯರ್‌ ಏಜೆನ್ಸಿಯಲ್ಲಿ ಮುಂಬೈ ಕಸ್ಟಮ್ಸ್‌ ಅಧಿಕಾರಿಗಳು ಬ್ಲಾಕ್‌ ಮಾಡಿದ್ದಾರೆ ಎಂದು ಹೇಳಿದ್ದಾನೆ.
    ಇದರಿಂದ ಭಯಗೊಂಡ ಮೇಘನಾ, ನನಗೂ ಆ ಪಾರ್ಸೆಲ್‌ಗೂ ಸಂಬಂಧವಿಲ್ಲ ಎಂದು ಹೇಳಿದ್ದಾರೆ.

    ಈ ವೇಳೆ ದುಷ್ಕರ್ಮಿಗಳು ಸ್ಕೈಪ್‌ ಆ್ಯಪ್‌ ಮುಖಾಂತರ ಸೈಬರ್‌ ದೂರು ನೀಡುವಂತೆ ಹೇಳಿದ್ದಾರೆ. ಅದರಂತೆ ಮೇಘನಾ ಸ್ಕೈಪ್‌ ಆ್ಯಪ್‌ ಇನ್ಸ್‌ಸ್ಟಾಲ್‌ ಮಾಡಿಕೊಂಡಿದ್ದಾರೆ. ಬಳಿಕ ದುಷ್ಕರ್ಮಿಗಳು, ತನಿಖೆಗಾಗಿ ಆರ್‌ಬಿಐ ವೆರಿಫಿಕೇಶನ್‌ಗಾಗಿ ಹಣ ಹಾಕಬೇಕು. ಪರಿಶೀಲನೆ ಬಳಿಕ ಆ ಹಣವನ್ನು ವಾಪಾಸ್‌ ನೀಡುವುದಾಗಿ ಹೇಳಿದ್ದಾರೆ. ದುಷ್ಕರ್ಮಿಗಳ ಮಾತು ನಂಬಿದ ಮೇಘನಾ, ದುಷ್ಕರ್ಮಿಗಳು ನೀಡಿದ ಬ್ಯಾಂಕ್‌ ಖಾತೆಗೆ ಹಂತ ಹಂತವಾಗಿ ಒಟ್ಟು ₹3.46 ಲಕ್ಷ ವರ್ಗಾಯಿಸಿದ್ದಾರೆ.
    ಬಳಿಕ ದುಷ್ಕರ್ಮಿಗಳು ಸಂಪರ್ಕಕ್ಕೆ ಸಿಗದೆ ಮೊಬೈಲ್‌ ಸ್ವಿಚ್ಡ್‌ ಆಫ್‌ ಮಾಡಿಕೊಂಡಿದ್ದಾರೆ. ಬಳಿಕ ತಾನು ಸೈಬರ್‌ ವಂಚನೆಗೆ ಒಳಗಾಗಿರುವುದು ಮೇಘನಾಗೆ ಅರಿವಾಗಿದೆ. ನಂತರ ಅವರು ವೈಟ್‌ಫಿಲ್ಡ್‌ ಪೊಲೀಸ್ ಠಾಣೆಗೆ ಬಂದು ದೂರು ನೀಡಿದ್ದಾರೆ.

    Verbattle
    Verbattle
    Verbattle
    #mumbai AI lic m Police ಡ್ರಗ್ಸ್
    Share. Facebook Twitter Pinterest LinkedIn Tumblr Email WhatsApp
    Previous Articleಸನ್ಯಾಸಿಗೆ ಸಿಗಲಿದೆ ರಾಜಸ್ಥಾನ ಮುಖ್ಯಮಂತ್ರಿ ಪಟ್ಟ | Balaknath Yogi
    Next Article ಭ್ರೂಣ ಹತ್ಯೆಯ Expert Nurse | Female Foeticide
    vartha chakra
    • Website

    Related Posts

    IPL ಇತಿಹಾಸದಲ್ಲೇ ಮೆಗಾ ಡೀಲ್!

    ಮಾರ್ಚ್ 27, 2026

    ಎದುರಾಳಿಗಳಿಗೆ ಅಸ್ತ್ರ ಸಿಗದಂತೆ ಮಮತಾ ಬ್ಯಾನರ್ಜಿ ಮಾಸ್ಟರ್ ಪ್ಲಾನ್!

    ಮಾರ್ಚ್ 26, 2026

    ಯೋಧನಿಗೆ ಬಂತು ಸಂಕಷ್ಟ!

    ಮಾರ್ಚ್ 25, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    15ರ ಹರೆಯದ ವೈಭವ್ ಸೂರ್ಯವಂಶಿ: ಭಾರತೀಯ ಕ್ರಿಕೆಟ್‌ನ ಹೊಸ ಸಂಚಲನ!

    ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಬಿಗ್ ಅಪ್ಡೇಟ್!

    ಸಕ್ಕರೆ ಕಾರ್ಖಾನೆಗಳಿಗೆ ಬಿಸಿ ಮುಟ್ಟಿಸಿದ ಸರ್ಕಾರ

    ವಾಹನ ಸವಾರರೇ ಎಚ್ಚರ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • RalphUnoto ರಲ್ಲಿ ವಿಬಿಜಿ ರಾಮ್ ಜಿ ಗೆ ವಿಶೇಷ ಅಧಿವೇಶನ
    • RalphUnoto ರಲ್ಲಿ ಮತ್ತೊಂದು ಆರೋಪದಲ್ಲಿ ಸಿಲುಕಿದ ಶರಣರು
    • Williamdix ರಲ್ಲಿ ಅಗಲಿದ “ಕಲಾ ತಪಸ್ವಿ”
    Latest Kannada News

    15ರ ಹರೆಯದ ವೈಭವ್ ಸೂರ್ಯವಂಶಿ: ಭಾರತೀಯ ಕ್ರಿಕೆಟ್‌ನ ಹೊಸ ಸಂಚಲನ!

    ಮಾರ್ಚ್ 28, 2026

    ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಬಿಗ್ ಅಪ್ಡೇಟ್!

    ಮಾರ್ಚ್ 27, 2026

    ಸಕ್ಕರೆ ಕಾರ್ಖಾನೆಗಳಿಗೆ ಬಿಸಿ ಮುಟ್ಟಿಸಿದ ಸರ್ಕಾರ

    ಮಾರ್ಚ್ 27, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.