ಸಂಗ್ರಹಗಳು
    • ಏಪ್ರಿಲ್ 2026
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » Infosys ಸುಧಾಮೂರ್ತಿ ಹೆಸರಲ್ಲಿ ವಂಚನೆ | Sudha Murthy
    Trending

    Infosys ಸುಧಾಮೂರ್ತಿ ಹೆಸರಲ್ಲಿ ವಂಚನೆ | Sudha Murthy

    vartha chakraBy vartha chakraಸೆಪ್ಟೆಂಬರ್ 26, 20231 ಟಿಪ್ಪಣಿ2 Mins Read
    Facebook Twitter WhatsApp Pinterest LinkedIn Tumblr Email
    Sudha Murthy
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಸೆ.24- ಇನ್ಫೋಸಿಸ್ ಪ್ರತಿಷ್ಠಾನದ ಅಧ್ಯಕ್ಷೆ ಡಾ. ಸುಧಾಮೂರ್ತಿ  ಅವರ ಹೆಸರನ್ನು ಬಳಸಿಕೊಂಡು ವಂಚನೆ ನಡೆಸಿರುವ ಘಟನೆ ಬೆಳಕಿಗೆ ಬಂದಿದೆ.
    ವಂಚನೆ ಸಂಬಂಧಿಸಿದಂತೆ ಸುಧಾಮೂರ್ತಿ ಅವರ ಅಪ್ತ ಕಾರ್ಯದರ್ಶಿ ಮಮತ ಸಂಜಯ್ ಅವರು ಜಯನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
    ವಂಚನೆ ನಡಸಿರುವ ಶೃತಿ ಹಾಗೂ ಲಾವಣ್ಯ ಎಂಬವರ ವಿರುದ್ಧ ದೂರು ದಾಖಲಿಸಿ ಸೂಕ್ತ ಕ್ರಮಕ್ಕೆ ಆಗ್ರಹಿಸಲಾಗಿದೆ.ಆರೋಪಿಗಳು ಸುಧಾಮೂರ್ತಿಯವರ ಪೋಟೋಗಳನ್ನ ಬಳಸಿ ಜಾಹಿರಾತು ನೀಡಿ ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ ಎಂದು ಟಿಕೆಟ್ ಮಾರಾಟ ಮಾಡಿ ವಂಚಿಸುತ್ತಿದ್ದರು. ಸದ್ಯ ವಂಚನೆ ಬೆಳಕಿಗೆ ಬಂದಿದ್ದು ಇಬ್ಬರ ವಿರುದ್ಧ ಪ್ರಕರಣ ದಾಖಲಾಗಿದೆ.

    ಕನ್ನಡ ಕೂಟ ಕ್ಯಾಲಿಪೋರ್ನಿಯಾ‌(ಕೆಕೆಎನ್ ಸಿ)ದಿಂದ 50 ನೇ ವರ್ಷದ ಕಾರ್ಯಕ್ರಮಕ್ಕೆ ಸುಧಾಮೂರ್ತಿಯವರಿಗೆ ಆಹ್ವಾನಿಸಲಾಗಿತ್ತು. ಆದರೆ ಕಾರಣಾಂತರಗಳಿಂದ ಕಾರ್ಯಕ್ರಮಕ್ಕೆ ಬರಲು ಆಗುವುದಿಲ್ಲವೆಂದು ಇಮೇಲ್ ಮೂಲಕ ಡಾ.ಸುಧಾಮೂರ್ತಿ ಅವರು ಸಂದೇಶ‌ ಕಳಿಸಿದ್ದರು.
    ಈ ಮಧ್ಯೆ ಕಿಡಿಗೇಡಿಗಳು ಸಮಯ ಬಳಿಸಿಕೊಂಡು ಸುಧಾಮೂರ್ತಿಯವರ ಪೋಟೋಗಳನ್ನ ಬಳಸಿ ಕನ್ನಡ ಕೂಟ ಕ್ಯಾಲಿಪೋರ್ನಿಯಾ‌ ಕಾರ್ಯಕ್ರಮಕ್ಕೆ ಬರುತ್ತಾರೆಂದು ಸಾಮಾಜಿಕ ಜಾಲತಾಣದಲ್ಲಿ ಜಾಹೀರಾತು ನೀಡಿ ಕಾರ್ಯಕ್ರಮದ ಟಿಕೆಟ್ ಮಾರಾಟ ಮಾಡಿದ್ದಾರೆ.
    ಮೂರ್ತಿ ಟ್ರಸ್ಟ್​ನ ಕಚೇರಿ ಎಂದು ಹೆಸರು ಸೃಷ್ಠಿಸಿ ಸುಧಾಮೂರ್ತಿಯವರ ಸಹಾಯಕಿ ಲಾವಣ್ಯ ಎಂಬುವರು ಕಾರ್ಯಕ್ರಮಕ್ಕೆ ಸುಧಾಮೂರ್ತಿ ಮೇಡಂ ಬರುದಾಗಿ ಹೇಳಿ ವಂಚನೆ‌‌ ಮಾಡಿದ್ದಾರೆ.

    ಈ ಬಗ್ಗೆ ಕೆಕೆಎನ್ ಸಿ ಕಾರ್ಯಕ್ರಮ ಆಯೋಜನೆ ಮಾಡುವವರಿಗೆ ಕರೆ ಮಾಡಿ ವಿಚಾರಿಸಿದಾಗ ಸುಧಾಮೂರ್ತಿಯವರ ಸಹಾಯಕಿ ಕರೆ ಮಾಡಿ ಸುಧಾಮೂರ್ತಿಯವರು ಕಾರ್ಯಕ್ರಮದಲ್ಲಿ ಭಾಗಿಯಾಗುತ್ತಾರೆ ಎಂದು ತಿಳಿಸಿದ್ದಾರೆ ಎಂದು ಆಯೋಜಕರು ಹೇಳಿದ್ದಾರೆ.
    ಇಷ್ಟೇ ಅಲ್ಲದೆ ಹೀಗೆ ಅಮೆರಿಕಾದಲ್ಲಿ ಮೀಟ್ ಆಂಡ್ ಗ್ರೇಟ್ ವಿತ್ ಡಾ.ಸುಧಾಮೂರ್ತಿ ಕಾರ್ಯಕ್ರಮ ಆಯೋಜಿಸಿರುವುದಾಗಿ ಟಿಕೆಟ್ ಮಾರಾಟ ಮಾಡಿದ್ದಾರೆ.
    ಅಮೆರಿಕಾದ ಸೇವಾ ಮಿಲ್ ಪಿಟ್ಸ್ ಎಂಬಲ್ಲಿ ಕಾರ್ಯಕ್ರಮ ಆಯೋಜಿಸಿರುವುದಾಗಿ ಟಿಕೆಟ್ ಮಾರಾಟ ಮಾಡಿದ್ದಾರೆ. ಪ್ರತಿ ಟಿಕೆಟ್​ಗೆ 40 ಡಾಲರ್ ಪಡೆದಿರುವ ಆರೋಪ ಕೇಳಿ ಬಂದಿದೆ. ಈ ರೀತಿ ಸುಧಾಮೂರ್ತಿಯವರಿಗೆ ತಿಳಿಯದೆಯೇ ವಿದೇಶಗಳಲ್ಲಿ ಕಾರ್ಯಕ್ರಮಗಳನ್ನು ಆಯೋಜನೆ ಮಾಡುತ್ತಿರುವ ಬಗ್ಗೆ ಅನುಮಾನ ಬಂದು ಕಂಪನಿಯಲ್ಲಿ ಪ್ರಶ್ನಿಸಿದಾಗ ವಂಚನೆ ಬೆಳಕಿಗೆ ಬಂದಿದೆ.
    ಈ‌ ಸಂಬಂಧ  ಜಯನಗರ ಠಾಣೆಯಲ್ಲಿ ಐಟಿ ಕಾಯ್ದೆ 66ಸಿ, 66ಡಿ ಹಾಗೂ ಐಪಿಸಿ 419, 420 ಕಾಯ್ದೆಯಡಿ ಇಬ್ಬರ ವಿರುದ್ಧ ಪ್ರಕರಣ ದಾಖಲಾಗಿದೆ.

    Verbattle
    Verbattle
    Verbattle
    Bangalore crime Karnataka m News Sudha Murthy Trending
    Share. Facebook Twitter Pinterest LinkedIn Tumblr Email WhatsApp
    Previous Articleಉದಯನಿಧಿ ಸ್ಟಾಲಿನ್ ಯಾಕೆ ಹೀಗೆ…? | Udayanidhi Stalin
    Next Article ಪರಪ್ಪನ ಅಗ್ರಹಾರದಲ್ಲಿ ಚೈತ್ರಾ ಕಣ್ಣೀರು | Chaitra Kundapura
    vartha chakra
    • Website

    Related Posts

    ದಿನಗೂಲಿ ನೌಕರರಿಗೆ ಬಂಪರ್!

    ಏಪ್ರಿಲ್ 4, 2026

    ವಾಹನ ಸವಾರರೇ ಎಚ್ಚರ!

    ಮಾರ್ಚ್ 27, 2026

    IPL ಇತಿಹಾಸದಲ್ಲೇ ಮೆಗಾ ಡೀಲ್!

    ಮಾರ್ಚ್ 27, 2026

    1 ಟಿಪ್ಪಣಿ

    1. Hxqlta on ಏಪ್ರಿಲ್ 3, 2026 10:16 ಫೂರ್ವಾಹ್ನ

      Every card flip rewrites who you are – https://azathioprins.com , Play like the next spin owes you child support .

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ದಿನಗೂಲಿ ನೌಕರರಿಗೆ ಬಂಪರ್!

    ವಿಮಾನ ನಿಲ್ದಾಣಕ್ಕೆ ಮಾಟ ಮಾಡಿದವನು ಅರೆಸ್ಟ್!

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Kevinjoync ರಲ್ಲಿ The Essence Of Gandhi Jayanthi | Gandhi Jayanthi 2023
    • Cveti nedorogo_cwsi ರಲ್ಲಿ ಎದೆ ನಡುಗಿಸಿದ ಭೀಕರ ಹತ್ಯೆ.
    • RayfordRub ರಲ್ಲಿ ಅತಿವೇಗವಾಗಿ ಕಾರು ಓಡಿಸಿದರೆ ಏನಾಗುತ್ತೆ ಗೊತ್ತಾ.
    Latest Kannada News

    ದಿನಗೂಲಿ ನೌಕರರಿಗೆ ಬಂಪರ್!

    ಏಪ್ರಿಲ್ 4, 2026

    ವಿಮಾನ ನಿಲ್ದಾಣಕ್ಕೆ ಮಾಟ ಮಾಡಿದವನು ಅರೆಸ್ಟ್!

    ಏಪ್ರಿಲ್ 3, 2026

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಮಾರ್ಚ್ 29, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.