ಜ್ಞಾನಪೀಠ ಪ್ರಶಸ್ತಿ ವಿಜೇತ, ಕವಿ, ಸಾಹಿತಿ ಚಂದ್ರಶೇಖರ ಕಂಬಾರ ಹೆಸರಿನಲ್ಲಿ ಕಿಡಿಗೇಡಿಗಳು ವಂಚನೆಗೆ ಯತ್ನಿಸಿರುವ ಘಟನೆ ವರದಿಯಾಗಿದ್ದು, ಬೆಂಗಳೂರು ದಕ್ಷಿಣ ವಿಭಾಗದ ಸಿಇಎನ್ ಠಾಣೆಯಲ್ಲಿ ದೂರು ದಾಖಲಾಗಿದೆ. ಕಂಬಾರರ ಹೆಸರಿನಲ್ಲಿ ವಾಟ್ಸಾಪ್ ಮೆಸೇಜ್ ಮಾಡಿ ಕಿಡಿಗೇಡಿಗಳು ಹಣದ ಸಹಾಯ ಕೇಳುತ್ತಿದ್ದಾರೆ. ತಮ್ಮ ಹೆಸರು ದುರುಪಯೋಗವಾಗದಂತೆ ಕ್ರಮ ಕೈಗೊಳ್ಳಲು ದಕ್ಷಿಣ ವಿಭಾಗದ ಸಿಇಎನ್ ಪೊಲೀಸ್ ಠಾಣೆಗೆ ಕಂಬಾರರು ದೂರು ಸಲ್ಲಿಸಿದ್ದಾರೆ. ಕಂಬಾರರಿಗೆ 2010 ರಲ್ಲಿ ಜ್ಞಾನಪೀಠ ಪ್ರಶಸ್ತಿ ದೊರೆತಿದೆ.
ಸಂಗ್ರಹಗಳು
- ಮಾರ್ಚ್ 2026
- ಫೆಬ್ರವರಿ 2026
- ಜನವರಿ 2026
- ಡಿಸೆಂಬರ್ 2025
- ನವೆಂಬರ್ 2025
- ಅಕ್ಟೋಬರ್ 2025
- ಸೆಪ್ಟೆಂಬರ್ 2025
- ಆಗಷ್ಟ್ 2025
- ಜುಲೈ 2025
- ಜೂನ್ 2025
- ಮೇ 2025
- ಏಪ್ರಿಲ್ 2025
- ಮಾರ್ಚ್ 2025
- ಫೆಬ್ರವರಿ 2025
- ಜನವರಿ 2025
- ಡಿಸೆಂಬರ್ 2024
- ನವೆಂಬರ್ 2024
- ಅಕ್ಟೋಬರ್ 2024
- ಸೆಪ್ಟೆಂಬರ್ 2024
- ಆಗಷ್ಟ್ 2024
- ಜುಲೈ 2024
- ಜೂನ್ 2024
- ಮೇ 2024
- ಏಪ್ರಿಲ್ 2024
- ಮಾರ್ಚ್ 2024
- ಫೆಬ್ರವರಿ 2024
- ಜನವರಿ 2024
- ಡಿಸೆಂಬರ್ 2023
- ನವೆಂಬರ್ 2023
- ಅಕ್ಟೋಬರ್ 2023
- ಸೆಪ್ಟೆಂಬರ್ 2023
- ಆಗಷ್ಟ್ 2023
- ಜುಲೈ 2023
- ಜೂನ್ 2023
- ಮೇ 2023
- ಏಪ್ರಿಲ್ 2023
- ಮಾರ್ಚ್ 2023
- ಫೆಬ್ರವರಿ 2023
- ಜನವರಿ 2023
- ಡಿಸೆಂಬರ್ 2022
- ನವೆಂಬರ್ 2022
- ಅಕ್ಟೋಬರ್ 2022
- ಸೆಪ್ಟೆಂಬರ್ 2022
- ಆಗಷ್ಟ್ 2022
- ಜುಲೈ 2022
- ಜೂನ್ 2022
- ಮೇ 2022
- ಏಪ್ರಿಲ್ 2022
