ಸಂಗ್ರಹಗಳು
    • ಏಪ್ರಿಲ್ 2026
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » Matrimonial ವೆಬ್ ಸೈಟ್ ನಲ್ಲೂ ವಂಚನೆ
    Viral

    Matrimonial ವೆಬ್ ಸೈಟ್ ನಲ್ಲೂ ವಂಚನೆ

    vartha chakraBy vartha chakraನವೆಂಬರ್ 22, 20235 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ನ.22 -ಮ್ಯಾಟ್ರಿಮೊನಿ (Matrimonial) ವೆಬ್‌ಸೈಟ್‌ನಲ್ಲಿ ಪರಿಚಯವಾದ ಮಹಿಳೆಯನ್ನು ಮದುವೆಯಾಗುವುದಾಗಿ ನಂಬಿಸಿ ಆಕೆಯ ಖಾಸಗಿ ಫೋಟೋ ಪಡೆದು ಬೆತ್ತಲೆ ವಿಡಿಯೋ ಕರೆ ಮಾಡುವಂತೆ ಬ್ಲ್ಯಾಕ್‌ ಮೇಲ್ ಮಾಡಿ 1.50 ಲಕ್ಷ ರೂ ಪಡೆದು ವಂಚನೆ ನಡೆಸುರುವ ಖತರ್ನಾಕ್ ಖದೀಮನ ಬಂಧನಕ್ಕೆ ಪಶ್ಚಿಮ ವಿಭಾಗದ ಸೈಬರ್‌ ಕ್ರೈಂ ಠಾಣೆ ಪೊಲೀಸರು ಶೋಧ ಕೈಗೊಂಡಿದ್ದಾರೆ.

    ವಂಚನರಯ ಸಂಬಂಧಿಸಿದಂತೆ ನಾಗರಬಾವಿಯ 41 ವರ್ಷದ ಮಹಿಳೆ ನೀಡಿದ ದೂರಿನ ಮೇಲೆ ಪೊಲೀಸರು ತಲ್ಲೂರಿ ಅರವಿಂದ್‌ ಚೌದರಿ (44) ವಿರುದ್ಧ ಎಫ್ಐಆರ್‌ ದಾಖಲಿಸಿ ಆತನ ಬಂಧನಕ್ಕೆ ಕಾರ್ಯಾಚರಣೆ ಕೈಗೊಂಡಿದ್ದಾರೆ.
    ದೂರುದಾರ ಮಹಿಳೆ ವಿವಾಹವಾಗುವ ಉದ್ದೇಶದಿಂದ ಮ್ಯಾಟ್ರಿಮೊನಿ ವೆಬ್‌ ಸೈಟ್‌ವೊಂದರಲ್ಲಿ ತಮ್ಮ ಫೋಟೋ ಇನ್ನಿತರ ಮಾಹಿತಿ ಹಾಕಿದ್ದು, ಕಳೆದ ಏಪ್ರಿಲ್‌ನಲ್ಲಿ ಆರೋಪಿ ತಲ್ಲೂರಿ ಅರವಿಂದ್‌ ಚೌದರಿ ಈಕೆಯನ್ನು ಸಂಪರ್ಕಿಸಿ ವಿವಾಹವಾಗುವುದಾಗಿ ಭರವಸೆ ನೀಡಿದ್ದ. ಆತನ ಮಾತಿನ ಮೋಡಿಗೆ ಮರುಳಾದ ಮಹಿಳೆ ತನ್ನ ವೈಯಕ್ತಿಕ ಮಾಹಿತಿ ಹಂಚಿಕೊಂಡಿದ್ದರು. ಆರೋಪಿಯು ಸಲುಗೆ ಬೆಳೆಸಿ ಮಹಿಳೆಯಿಂದ ಖಾಸಗಿ ಫೋಟೋ ಪಡೆದುಕೊಂಡಿದ್ದ.

    ನಂತರ ಫೇಸ್‌ಬುಕ್‌, ಇನ್‌ಸ್ಟಾಗ್ರಾಂ, ಜಿ-ಮೇಲ್‌ಗ‌ಳನ್ನು ಹ್ಯಾಕ್‌ ಮಾಡಿದ್ದ. ನಂತರ ತನ್ನ ವರಸೆ ಬದಲಿಸಿದ ಆರೋಪಿಯು ಬೆತ್ತಲೆ ವಿಡಿಯೋ ಕರೆ ಮಾಡುವಂತೆ ಬೆದರಿಸಿದ್ದ. ಇಲ್ಲವಾದರೆ ದುಡ್ಡು ಕೊಡುವಂತೆ ಬೇಡಿಕೆಯಿಟ್ಟಿದ್ದ. ಇಲ್ಲದಿದ್ದರೆ ಖಾಸಗಿ ಫೋಟೋಗಳನ್ನು ಸ್ನೇಹಿತರು, ಸಂಬಂಧಿಕರಿಗೆ ಕಳುಹಿಸುವುದಾಗಿ ಬ್ಲ್ಯಾಕ್‌ಮೇಲ್‌ ಮಾಡಿದ್ದಾನೆ. ಇದರಿಂದ ಆತಂಕಗೊಂಡ ಮಹಿಳೆಯು ಹಂತ-ಹಂತವಾಗಿ ಆತನಿಗೆ 1.50 ಲಕ್ಷ ರೂ. ಅನ್ನು ಆನ್‌ಲೈನ್‌ ಮೂಲಕ ಕಳುಹಿಸಿದ್ದರು. ಇಷ್ಟಕ್ಕೆ ಸುಮ್ಮನಾಗದ ಆರೋಪಿಯು ಮಹಿಳೆಯ ವೈಯಕ್ತಿಕ ಫೋಟೊಗಳನ್ನು ಸಂಬಂಧಿಕರು ಹಾಗೂ ಸ್ನೇಹಿತರಿಗೆ ವಾಟ್ಸ್‌ಆ್ಯಪ್‌ ಮೂಲಕ ಕಳುಹಿಸಿದ್ದಾನೆ.
    ಇದರಿಂದ ಕಂಗೆಟ್ಟ ಮಹಿಳೆಯು ಸೈಬರ್‌ ಕ್ರೈಂ ಪೊಲೀಸರಿಗೆ ಆರೋಪಿ ತಲ್ಲೂರಿ ಅರವಿಂದ ಚೌದರಿ ವಿರುದ್ಧ ದೂರು ನೀಡಿದ್ದು,ಪೊಲೀಸರು ತನಿಖೆ ನಡೆಸಿ ಆರೋಪಿಗಾಗಿ ಬಲೆ ಬೀಸಿದ್ದಾರೆ.
    ಇದೇ ಮಾದರಿಯಲ್ಲಿ ಇನ್ನೂ ಹಲವು ಮಹಿಳೆಯರಿಗೆ ವಂಚಿಸಿರುವ ಸಾಧ್ಯತೆಗಳಿವೆ ಎಂದು ಶಂಕಿಸಲಾಗಿದೆ.

    Verbattle
    Verbattle
    Verbattle
    Karnataka m Matrimonial News NIA Trending ಮದುವೆ
    Share. Facebook Twitter Pinterest LinkedIn Tumblr Email WhatsApp
    Previous ArticleKJ ಜಾರ್ಜ್ ರಾಜೀನಾಮೆ ಕೊಡಬೇಕು | KJ George
    Next Article ಬೆಕ್ಕುಗಳ ಸಾವಿನ ಬೆನ್ನು ಹತ್ತಿದ ಪೊಲೀಸ್ | Cats
    vartha chakra
    • Website

    Related Posts

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ಏಪ್ರಿಲ್ 6, 2026

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ಏಪ್ರಿಲ್ 5, 2026

    ದಿನಗೂಲಿ ನೌಕರರಿಗೆ ಬಂಪರ್!

    ಏಪ್ರಿಲ್ 4, 2026

    5 ಪ್ರತಿಕ್ರಿಯೆಗಳು

    1. Btvumoism on ಏಪ್ರಿಲ್ 2, 2026 7:55 ಅಪರಾಹ್ನ

      ativan no prescription online pharmacy xanax xanax cheap pharmacy online online pharmacy that will fill oxycodone

      Reply
    2. Btvumoism on ಏಪ್ರಿಲ್ 3, 2026 4:54 ಫೂರ್ವಾಹ್ನ

      online pharmacy fills oxycodone online pharmacy no prescription needed valium online pharmacy no prescription ventolin

      Reply
    3. Uplwhk on ಏಪ್ರಿಲ್ 3, 2026 1:23 ಅಪರಾಹ್ನ

      Where fortune meets fire — and you’re in the middle – https://atamsulosin.com/big-bass-bonanza-slot-review-2026/ , The lights flash for you — not for everyone .

      Reply
    4. Bwbcmoism on ಏಪ್ರಿಲ್ 3, 2026 10:59 ಅಪರಾಹ್ನ

      safest online pharmacy online animal pharmacy percocet pharmacy online no prescription

      Reply
    5. Bmiomoism on ಏಪ್ರಿಲ್ 7, 2026 6:53 ಅಪರಾಹ್ನ

      how to reduce side effects of sildenafil sildenafil 100 mg sildenafil 20 mg tablet

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ದಿನಗೂಲಿ ನೌಕರರಿಗೆ ಬಂಪರ್!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Patrickdiusa ರಲ್ಲಿ ವೆನೆಜುವೆಲಾ ಅಧ್ಯಕ್ಷರನ್ನು ‌ಬಂಧಿಸಿದ್ದು ಹೇಗೆ ಗೊತ್ತಾ?
    • Ycajsl ರಲ್ಲಿ ಬಾಲ‌ ಬಿಚ್ವಿದರೆ ಜೋಕೆ – ಪೊಲೀಸರ ಎಚ್ಚರಿಕೆ
    • Cwvbwx ರಲ್ಲಿ ಚುನಾವಣೆಯಲ್ಲಿ ಮಗ ಸೋಲಬೇಕೆಂದು ಶಾಪ ಹಾಕಿದ ತಂದೆ | AK Antony
    Latest Kannada News

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಏಪ್ರಿಲ್ 7, 2026

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ಏಪ್ರಿಲ್ 6, 2026

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ಏಪ್ರಿಲ್ 5, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.