ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಮಠದ ಕೆಲಸದ ಹೆಸರಲ್ಲಿ‌ ಟೋಪಿ ಹಾಕಿದ‌ ವಂಚಕರು
    ಅಪರಾಧ

    ಮಠದ ಕೆಲಸದ ಹೆಸರಲ್ಲಿ‌ ಟೋಪಿ ಹಾಕಿದ‌ ವಂಚಕರು

    vartha chakraBy vartha chakraಫೆಬ್ರವರಿ 15, 20233 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಹಾಸನ,ಫೆ.15-

    ಕಾಗಿನೆಲೆ ಮಠ (Kaginele Mata) ದಲ್ಲಿ ಸೋಲಾರ್ ಪ್ರಾಜೆಕ್ಟ್ ವರ್ಕ್ ಕೊಡಿಸುವುದಗಿ ನಂಬಿಸಿ 21 ಲಕ್ಷ ರೂ. ಪಡೆದು ವಂಚಿಸಿದ್ದ ಇಬ್ಬರು ಆರೋಪಿಗಳನ್ನು ಜಿಲ್ಲಾ ಪೊಲೀಸರು ಬಂಧಿಸಿದ್ದಾರೆ.

    ತುಮಕೂರು ಜಿಲ್ಲೆಯ ಕೆ.ಲಕ್ಕಿಹಳ್ಳಿಯ (K Lakkihalli, Tumkur) ರಘು, ಚಿಕ್ಕಮಗಳೂರು ಜಿಲ್ಲೆಯ ಬಿ.ಕೋಡಿಹಳ್ಳಿ (B Kodihalli, Chikmagalur) ಗ್ರಾಮದ ಶ್ರೀಧರ್ ಅಲಿಯಾಸ್ ಸಿದ್ದಪ್ಪ ಬಂಧಿತ ಆರೋಪಿಗಳಾಗಿದ್ದು,ಅವರಿಂದ 9.19 ಲಕ್ಷ ನಗದು ಮೂರು ಕಾರುಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ ಎಂದು  ಪೊಲೀಸ್ ವರಿಷ್ಠಾಧಿಕಾರಿ ಹರಿರಾಂ ಶಂಕರ್ ತಿಳಿಸಿದ್ದಾರೆ.

    ಆರೋಪಿಗಳು ಬೆಂಗಳೂರಿನ ವಿಜಯ ಟೆಕ್ ಸೋಲಾರ್ ಕಂಪನಿ ಮಾಲೀಕ ಜಯಕುಮಾರ್ ಗೆ ಕಳೆದ ನ. 28 ರಂದು ಕರೆ ಮಾಡಿದ್ದರು. ನಾವು 3 ವರ್ಷಗಳ ಹಿಂದೆ ಬೆಂಗಳೂರಿನ ಸೋಲಾರ್ ಕಂಪನಿಯಲ್ಲಿ ಕೆಲಸ ಮಾಡಿಕೊಂಡಿದ್ದು, ನಿಮ್ಮ ಕಂಪನಿ ಬಗ್ಗೆ ಸಂಪೂರ್ಣ ವಿಚಾರ ತಿಳಿದುಕೊಂಡಿದ್ದೇವೆ. ಹಾಲಿ ಕಾಗಿನೆಲೆ ಮಠದಲ್ಲಿ ಮ್ಯಾನೇಜರ್​ಆಗಿ ಕೆಲಸ ಮಾಡುತ್ತಿದ್ದೇವೆ ಎಂದಿದ್ದರು. ನಂತರ ನಮ್ಮ ಮಠದಲ್ಲಿ ಒಂದೂವರೆ ಕೋಟಿ ಮೊತ್ತದ ಸೋಲಾರ್ ಪ್ರಾಜೆಕ್ಟ್ ವರ್ಕ್‌ನ್ನು ನಿಮ್ಮ (ವಿಜಯ ಕಂಪನಿ)ಗೆ ಕೊಡುವುದಾಗಿ ಹೇಳಿದ್ದರು.

    ಖದೀಮರ ಬಣ್ಣದ ಮಾತಿಗೆ ಮರುಳಾದ ಜಯಕುಮಾರ್, ಸ್ನೇಹಿತರಾದ ಕಾರ್ತಿಕ್ ಚಂದರ್ ಮತ್ತು ಮಂಜುನಾಥ್.ಎಸ್ ಮೂವರು ಸ್ನೇಹಿತರು ಮುಂಗಡ ಹಣ ಕೊಡಲು ನಿರ್ಧರಿಸಿದ್ದರು. ಅದರಂತೆ ಡಿ.4 ರಂದು ಬೆಳಿಗ್ಗೆ 10.30 ರ ಸುಮಾರಿಗೆ ವಂಚಕರಿಗೆ ಕರೆ ಮಾಡಿ ಹಣ ಕೊಡುವುದಾಗಿ ಜಯಕುಮಾರ್ ಹೇಳಿದ್ದರು.  ಹಿರೀಸಾವೆ ಹೋಬಳಿ ಹೆಚ್.ಹೊನ್ನೇನಹಳ್ಳಿ ಬಳಿ ಸ್ಕಾರ್ಪಿಯೋ ಕಾರಿನಲ್ಲಿ ಬಂದ ರಘು ಮತ್ತು ಸಿದ್ದಪ್ಪ ವಂಚಕರು 21 ಲಕ್ಷ ರೂ. ಹಣ ಪಡೆದು, ಜಯಕುಮಾರ್‌ಗೆ ಒಂದು ರಟ್ಟಿನ ಬಾಕ್ಸ್ ನೀಡಿ ಪ್ರಾಜೆಕ್ಟ್‌ಗೆ ಸಂಬಂಧಿಸಿದ ದಾಖಲಾತಿ ಇರುವುದಾಗಿ ತಿಳಿಸಿ ಹೋಗಿದ್ದರು.

    ಜಯಕುಮಾರ್ ಅವರು ಬಾಕ್ಸ್ ತೆರೆದು ನೋಡಿದಾಗ ಮೋಸ ಹೋಗಿರುವುದು ಖಾತ್ರಿಯಾಗಿದೆ. ಬಾಕ್ಸ್‌ನೊಳಗೆ ಖದೀಮರು ಬರೀ ನ್ಯೂಸ್ ಪೇಪರ್ ತುಂಬಿದ್ದರು. ಹಣ ಪಡೆದ ನಂತರ ಎಷ್ಟೇ ಬಾರಿ ಕರೆ ಮಾಡಿದರೂ, ಆರೋಪಿಗಳು ಫೋನ್ ರಿಸೀವ್ ಮಾಡಿರಲಿಲ್ಲ. ವಂಚಿಸಿರುವುದು ಖಾತ್ರಿಯಾಗುತ್ತಿದ್ದಂತೆಯೇ ಕಳೆದ ಜ. 20 ರಂದು ಹಿರೀಸಾವೆ ಪೊಲೀಸರಿಗೆ ಜಯಕುಮಾರ್ ದೂರು ನೀಡಿದ್ದರು. ಪ್ರಕರಣ ಭೇದಿಸಲು SP ವಿಶೇಷ ಪೊಲೀಸ್ ತಂಡಗಳನ್ನು ರಚನೆ ಮಾಡಿದ್ದು ಅರಸೀಕೆರೆ (Arsikere) ಬಸ್ ನಿಲ್ದಾಣದಲ್ಲಿ ಆರೋಪಿಗಳನ್ನು ಬಂಧಿಸಿದ್ದಾರೆ.

    Verbattle
    Verbattle
    Verbattle
    arsikere chikmagalur crime fraud Kaginele Mata m tumkur ಅಪರಾಧ ಸುದ್ದಿ ಕಳ್ಳತನ ಕಾರು ತುಮಕೂರು ಹಾಸನ
    Share. Facebook Twitter Pinterest LinkedIn Tumblr Email WhatsApp
    Previous Articleಆಸ್ತಿಗಾಗಿ ತಂದೆ ಹತ್ಯೆಗೆ ಸುಪಾರಿ
    Next Article ಕದನ ಕೌತುಕ ಕಣ – CM ಸೋಲಿಸಿದವರ ಮಣಿಸಲು ಪಣ
    vartha chakra
    • Website

    Related Posts

    ವಾಹನ ಸವಾರರೇ ಎಚ್ಚರ!

    ಮಾರ್ಚ್ 27, 2026

    ರಾಜ್ಯದ 13 ಜಿಲ್ಲೆಗಳಲ್ಲಿ ಮಳೆ: ಸುಡುವ ಬಿಸಿಲಿಗೆ ತಂಪೆರೆದ ವರುಣ!

    ಮಾರ್ಚ್ 18, 2026

    ಭಾರತಕ್ಕೆ ಫೆರಾರಿ 849 ಟೆಸ್ಟರೋಸಾ ಲಗ್ಗೆ – ₹10.37 ಕೋಟಿ ಬೆಲೆಯ ಹೈಬ್ರಿಡ್ ಸೂಪರ್ ಕಾರ್!

    ಮಾರ್ಚ್ 17, 2026

    3 ಪ್ರತಿಕ್ರಿಯೆಗಳು

    1. Grfqqm on ಮಾರ್ಚ್ 16, 2026 7:44 ಅಪರಾಹ್ನ

      Rejoignez l’Г©lite du Betano Casino https://betanogame.org/fr/. DГ©bloquez un bonus de bienvenue de 500 € et profitez de jeux premium avec croupiers en direct. SГ»r, Г©quitable et rempli de jackpots – c’est lГ  que jouent les champions. Ne manquez pas votre chance.

      Reply
    2. Cujmqy on ಮಾರ್ಚ್ 21, 2026 2:40 ಅಪರಾಹ್ನ

      Mostbet entrega emoГ§ГЈo, variedade e bГґnus que realmente surpreendem – https://mostbetpt.pro/mostbet-app/ , Mostbet – cassino online com recompensas que fazem a diferenГ§a .

      Reply
    3. Tpuxkb on ಮಾರ್ಚ್ 24, 2026 8:36 ಅಪರಾಹ್ನ

      The wheel is literally spinning in anticipation – https://lorxitin.com , Where losing stops and becoming unstoppable begins .

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಬಿಗ್ ಅಪ್ಡೇಟ್!

    ಸಕ್ಕರೆ ಕಾರ್ಖಾನೆಗಳಿಗೆ ಬಿಸಿ ಮುಟ್ಟಿಸಿದ ಸರ್ಕಾರ

    ವಾಹನ ಸವಾರರೇ ಎಚ್ಚರ!

    IPL ಇತಿಹಾಸದಲ್ಲೇ ಮೆಗಾ ಡೀಲ್!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Receptaisal ರಲ್ಲಿ ಧನುಷ್ ಐಶ್ವರ್ಯ ವಿಚ್ಛೇದನ ಈಗ ಅಧಿಕೃತ
    • prosmart.by ರಲ್ಲಿ PSI ನೇಮಕ ಅಕ್ರಮ- ಕುಮಾರಸ್ವಾಮಿ ಗೆ ಸಮನ್ಸ್
    • Whitneyamola ರಲ್ಲಿ ಶಿಗ್ಗಾವಿ ಕಾಂಗ್ರೆಸ್ ಟಿಕೆಟ್ ಗೆ ಮಠಾಧೀಶರ ಅರ್ಜಿ..
    Latest Kannada News

    ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಬಿಗ್ ಅಪ್ಡೇಟ್!

    ಮಾರ್ಚ್ 27, 2026

    ಸಕ್ಕರೆ ಕಾರ್ಖಾನೆಗಳಿಗೆ ಬಿಸಿ ಮುಟ್ಟಿಸಿದ ಸರ್ಕಾರ

    ಮಾರ್ಚ್ 27, 2026

    ವಾಹನ ಸವಾರರೇ ಎಚ್ಚರ!

    ಮಾರ್ಚ್ 27, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.