Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » HAL ಜಮೀನಿಗೆ ಕನ್ನ ಹಾಕಿದ ಖದೀಮರು
    ಅಪರಾಧ

    HAL ಜಮೀನಿಗೆ ಕನ್ನ ಹಾಕಿದ ಖದೀಮರು

    vartha chakraBy vartha chakraಫೆಬ್ರವರಿ 17, 202326 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು.

    ಸಿಲಿಕಾನ್ ಸಿಟಿ ಬೆಂಗಳೂರಿನ HAL ಠಾಣೆಯ ಪೊಲೀಸರು ಸೈಯದ್ ಮುನ್ನಾವರ್ ಸಾಬ್ರಿ, ಪ್ರತಾಪ್, ಸೈಯದ್ ಅಫ್ರೋಜ್, ರಾಜ್ ಕುಮಾರ್, ಶ್ರೀನಿವಾಸ ಮೂರ್ತಿ ಹಾಗೂ ವೈಜಯಂತ್ ಎಂಬುವರನ್ನು ಬಂಧಿಸಿದ್ದಾರೆ. ಅಲ್ಲದೆ ತಲೆ ಮರೆಸಿಕೊಂಡವರಿಗಾಗಿ ಶೋಧ ನಡೆಸಿದ್ದಾರೆ.

    ಯಾಕೆ ಇವರನ್ನು ಬಂಧಿಸಿದ್ದಾರೆ, ಇವರೇನು ಮಾಡಿದರು ಅಂತಾ ಕೇಳ್ತೀರಾ? ಅದೇ ವಿಶೇಷ, ಇವರೇನೂ ಅಂತಿಂಥ ಅಪರಾಧಿಗಳಲ್ಲ ಐನಾತಿಗಳು. ಇವರು ಮಾಡಿದ್ದೇನು ಗೊತ್ತಾ?

    ಫೆಬ್ರವರಿ 1ರಂದು HAL ಅಧಿಕಾರಿಗಳು HAL ಪೊಲೀಸ್ ಠಾಣೆಯಲ್ಲಿ ದೂರು ನೀಡಿ, ಯಾರೋ ಅನಾಮಧೇಯರು HAL ಗೆ ಸೇರಿದ ಸುಮಾರು 833 ಎಕರೆ ಜಮೀನಿನ ನಕಲಿ ದಾಖಲೆಗಳನ್ನು ಸೃಷ್ಟಿಸಿ ಲೀಸ್ ಕೊಟ್ಟಿರುವುದಾಗಿ ಹೇಳಿದ್ದಾರೆ. ಈ‌ ಬಗ್ಗೆ ತನಿಖೆ ನಡೆಸುವಂತೆ ಮನವಿ ಮಾಡಿದ್ದರು.

    ಈ‌ ಪ್ರಕರಣದ ತನಿಖೆ ಕೈಗೆತ್ತಿಕೊಂಡಾಗ ಬಂಧಿತ ಐನಾತಿಗಳ ಘನಂದಾರಿ ಕೆಲಸ ಬೆಳಕಿಗೆ ಬಂದಿದೆ.

    ಆರೋಪಿಗಳು ಹಳೆ ವಿಮಾನ ನಿಲ್ದಾಣ ರಸ್ತೆಯಲ್ಲಿರುವ ಕೇಂದ್ರ ಸರ್ಕಾರಕ್ಕೆ ಸೇರಿರುವ 833 ಎಕರೆ ಜಾಗಕ್ಕೆ ನಕಲಿ ದಾಖಲಾತಿ ಸಿದ್ಧಪಡಿಸಿ, ಲೀಸ್ಗೆ ಪಡೆದಿರುವುದಾಗಿ ದಾಖಲೆಗಳನ್ನು ರೆಡಿ ಮಾಡಿಕೊಂಡಿದ್ದರು. ಇದಕ್ಕೆ HAL ನ ಲೆಟರ್‌ಹೆಡ್, ಅಧಿಕಾರಿಗಳ ಸೀಲ್ ಮತ್ತು ಸಹಿ ನಕಲಿಸಿದ್ದಾರೆ. ಹೀಗೆ ನಕಲಿಸಿದ ದಾಖಲೆಯಿಂದ ಆಸ್ತಿಯನ್ನು ಪರಭಾರೆ ಮಾಡಲು ಮೂರನೇ ವ್ಯಕ್ತಿಗಳಿಗೆ ಗಾಳ ಹಾಕುತ್ತಿದ್ದರು.

    ತಾವು ತಯಾರಿಸಿದ್ದ ದಾಖಲಾತಿ ತೋರಿಸಿ ನಾವು HAL ನಿಂದ 30 ವರ್ಷಕ್ಕೆ ಜಾಗ ಲೀಸ್ ಪಡೆದಿದ್ದೇವೆ. ನಿಮಗೆ ಬೇಕಾದರೆ ವಾಣಿಜ್ಯ ವ್ಯವಹಾರಕ್ಕಾಗಿ ಲೀಸ್ ಮತ್ತು ಬಾಡಿಗೆಗಾಗಿ ನೀಡ್ತೀವಿ ಎಂದು ಹಣ ಪಡೆಯುತ್ತಿದ್ದರು. ಈ ಕರ್ಮಕಾಂಡದ ಪ್ರಮುಖ ಆರೋಪಿ ಬಿನಿಷ್ ಥಾಮಸ್ ತಲೆಮರೆಸಿಕೊಂಡಿದ್ದು ಆತನ ಪತ್ತೆಗಾಗಿ ಪೊಲೀಸರು ಬಲೆ ಬೀಸಿದ್ದಾರೆ.

    Verbattle
    Verbattle
    Verbattle
    Bangalore crime fraud HAL HAL Police land dispute ವಾಣಿಜ್ಯ ವ್ಯವಹಾರ
    Share. Facebook Twitter Pinterest LinkedIn Tumblr Email WhatsApp
    Previous ArticleVote ನ ಮೇಲೆ ಕಣ್ಣು- budget ನಲ್ಲಿ ಸರ್ವರಿಗೂ ಹೊನ್ನು
    Next Article ಕಿವಿ ಮೇಲೆ ಹೂವಿಟ್ಟುಕೊಂಡ Siddaramaiah
    vartha chakra
    • Website

    Related Posts

    IPS ಅಧಿಕಾರಿ ತಲೆದಂಡ

    ಜನವರಿ 20, 2026

    ಪರಪ್ಪನ ಅಗ್ರಹಾರದಲ್ಲಿ ಜೈಲರ್ ಮೇಲೆ ಹಲ್ಲೆ!

    ಜನವರಿ 19, 2026

    ಅಬಕಾರಿ ಇಲಾಖೆಯಲ್ಲಿ ಲಂಚಾವತಾರ

    ಜನವರಿ 19, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಪ್ರಜ್ವಲ್ ರೇವಣ್ಣ ಜೈಲಿಗೆ ಕಳುಹಿಸಿದ ಪೊಲೀಸರಿಗೆ ಬಹುಮಾನ

    ಮತ್ತೆ ಬೆಂಗಳೂರಿನ ರಸ್ತೆಗಿಳಿಯಲಿವೆ ಬೈಕ್ ಟ್ಯಾಕ್ಸಿಗಳು

    ಜನಾರ್ದನ ರೆಡ್ಡಿಗೆ ಬಿಕೆ ಹರಿಪ್ರಸಾದ್ ಸವಾಲು

    ಜನರ ಆಸ್ತಿ ಕಾರ್ಪೊರೇಟ್ ಪಾಲು: ಇದು ಅಭಿವೃದ್ಧಿಯೋ ಅಥವಾ ಅಪಾಯದ ಮುನ್ಸೂಚನೆಯೋ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • RicardoCor ರಲ್ಲಿ ನ್ಯಾಷನಲ್ ಹೆರಾಲ್ಡ್ ಪ್ರಕರಣ: ನಮಗೆ ನ್ಯಾಯ ಸಿಕ್ಕಿದೆ – ಡಿ.ಕೆ ಶಿವಕುಮಾರ್
    • Daviddek ರಲ್ಲಿ ಹಿಂದೂ ಧರ್ಮ ಸಂಸ್ಥಾಪಕರು ಯಾರು? | Hinduism
    • RicardoCor ರಲ್ಲಿ ರಾಜ್ಯಪಾಲರಾಗಲಿರುವ ಈಶ್ವರಪ್ಪ | Eshwarappa
    Latest Kannada News

    ಪ್ರಜ್ವಲ್ ರೇವಣ್ಣ ಜೈಲಿಗೆ ಕಳುಹಿಸಿದ ಪೊಲೀಸರಿಗೆ ಬಹುಮಾನ

    ಜನವರಿ 23, 2026

    ಮತ್ತೆ ಬೆಂಗಳೂರಿನ ರಸ್ತೆಗಿಳಿಯಲಿವೆ ಬೈಕ್ ಟ್ಯಾಕ್ಸಿಗಳು

    ಜನವರಿ 23, 2026

    ಜನಾರ್ದನ ರೆಡ್ಡಿಗೆ ಬಿಕೆ ಹರಿಪ್ರಸಾದ್ ಸವಾಲು

    ಜನವರಿ 23, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.