ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣ | Free Education
    Trending

    ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣ | Free Education

    vartha chakraBy vartha chakraಅಕ್ಟೋಬರ್ 3, 20237 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು , ಅ.3 – ರಾಜ್ಯದ ಮೌಲಾನಾ ಅಜಾದ್ ಮಾದರಿ ಶಾಲೆ ಹಾಗೂ ವಸತಿ ಶಾಲೆಗಳಲ್ಲಿ ಎಸ್ ಎಸ್ ಎಲ್ ಸಿ ಹಾಗೂ ಪಿಯುಸಿ ಪರೀಕ್ಷೆಯಲ್ಲಿ ಶೇ.100 ಫಲಿತಾಂಶ ಪಡೆಯುವ ವಿದ್ಯಾರ್ಥಿಗಳನ್ನು ದತ್ತು ಪಡೆದು ಅವರ ಉನ್ನತ ಶಿಕ್ಷಣದ ವೆಚ್ಚ ಭರಿಸುವ ಚಿಂತನೆ ನಡೆಸಲಾಗಿದೆ ಎಂದು ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹಮದ್ ಖಾನ್ ತಿಳಿಸಿದ್ದಾರೆ.

    ಹಾಸನ ಜಿಲ್ಲೆ ಅರಸೀಕೆರೆಯಲ್ಲಿ1.60 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಿರುವ ಮೌಲಾನಾ ಅಜಾದ್ ಮಾದರಿ ಶಾಲೆ ನೂತನ ಕಟ್ಟಡ ಉದ್ಘಾಟನೆ ನೆರವೇರಿಸಿ ಮಾತನಾಡಿದ ಅವರು, ಬಡವರ ಮಕ್ಕಳು ಬಡತನ ಹಾಗೂ ಆರ್ಥಿಕ ಸಂಕಷ್ಟ ಕಾರಣ ಉನ್ನತ ಶಿಕ್ಷಣದಿಂದ ವಂಚಿತರಾಗಬಾರದು ಎಂಬ ಉದ್ದೇಶದಿಂದ ಈ ಯೋಚನೆ ಮಾಡಲಾಗಿದೆ ಎಂದು ಹೇಳಿದರು.
    ನಾನು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಹೊಣೆಗಾರಿಕೆ ತೆಗೆದುಕೊಂಡ ನಂತರ ಶಿಕ್ಷಣಕ್ಕೆ ಹೆಚ್ಚು ಆದ್ಯತೆ ನೀಡುತ್ತಿದ್ದೇನೆ.ಶಿಕ್ಷಣದಿಂದ ಸಮಾಜದ ಬದಲಾವಣೆ ಸಾಧ್ಯ. ಇದನ್ನು ಅರ್ಥಮಾಡಿಕೊಂಡು ಮುಸ್ಲಿಂ ಸಮುದಾಯ ಶಿಕ್ಷಣಕ್ಕೆ ಹೆಚ್ಚು ಮಹತ್ವ ಕೊಡಬೇಕು ಎಂದು ತಿಳಿಸಿದರು.

    ಮುಸ್ಲಿಂ ಸಮುದಾಯದ ಪೋಷಕರು ಮಕ್ಕಳ ಶಿಕ್ಷಣದ ಬಗ್ಗೆ ಗಮನ ಕೊಡಿ. ಶಿಕ್ಷಣವೇ ದೊಡ್ಡ ಶಕ್ತಿ, ಅದಕ್ಕಿರುವ ಬೆಲೆ ಯಾವುದಕ್ಕೂ ಇಲ್ಲ ಎಂದು ಮನವಿ ಮಾಡಿದ ಅವರು, ಬಿಜೆಪಿ ಸರ್ಕಾರ ಸ್ಥಗಿತ ಗೊಳಿಸಿದ್ದ ವಿದ್ಯಾರ್ಥಿ ವೇತನ ನಮ್ಮ ಸರ್ಕಾರ ಬಂದ ನಂತರ ದೇಶದಲ್ಲಿ ಮೊದಲು ಪುನರ್ ಆರಂಭಿಸಿದೆ ಎಂದು ಹೇಳಿದರು.
    ವೈದ್ಯಕೀಯ, ಇಂಜಿನಿಯರ್ ಸೇರಿ ಉನ್ನತ ಶಿಕ್ಷಣ ಪಡೆಯುವ, ವಿದೇಶದಲ್ಲಿ ವ್ಯಾಸಂಗ ಮಾಡುವ ಮುಸ್ಲಿಂ ಸಮುದಾಯದ ವಿದ್ಯಾರ್ಥಿಗಳಿಗೆ ಸ್ಕಾಲರ್ ಶಿಪ್ ಹಾಗೂ ಸಾಲದ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ಹೇಳಿದರು.

    ಲೋಕಸಭೆ ಚುನಾವಣೆಯಲ್ಲಿ ಮುಸ್ಲಿಂ ಸಮುದಾಯ ಒಟ್ಟಾಗಿ ನಿಮ್ಮ ಶಕ್ತಿ ತೋರಿಸಿ. ನಿಮ್ಮ ಮತ ಬೇಕಿಲ್ಲ ಎಂದು ಬಿಜೆಪಿ ಜತೆ ಮೈತ್ರಿ ಮಾಡಿಕೊಂಡಿರುವ ಜೆಡಿಎಸ್ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಹೇಳಿದ್ದಾರೆ. ಹೀಗಾಗಿ ನಿಮ್ಮ ಹಿತರಕ್ಷಣೆ ಮಾಡುವ ಪಕ್ಷ ಕಾಂಗ್ರೆಸ್ ಒಂದೇ. ಮುಂದಿನ ಲೋಕಸಭಾ ಚುನಾವಣೆ ದೇಶದ ಭವಿಷ್ಯದ ದೃಷ್ಟಿಯಿಂದ ಮಹತ್ವದ್ದು ಎಂದು ಹೇಳಿದರು.
    ಮಾಜಿ ಪ್ರಧಾನಿ ದೇವೇಗೌಡರಿಗೆ ಬಿಜೆಪಿ ಜತೆ ಮೈತ್ರಿ ಇಷ್ಟವಿಲ್ಲ, ಬಲವಂತ ಮಾಡಿ ಒಪ್ಪಿಸಲಾಗಿದೆ. ದೇವೇಗೌಡರು ಈಗಲೂ ಸೆಕ್ಯುಲರ್, ಕುಮಾರಸ್ವಾಮಿ ಸ್ವಾರ್ಥಕ್ಕೆ ಪಕ್ಷ ಬಲಿ ಕೊಟ್ಟಿದ್ದಾರೆ, ಮೈತ್ರಿ ಮಾತುಕತೆಗೆ ರಾಜ್ಯಾಧ್ಯಕ್ಷ ಇಬ್ರಾಹಿಂ ಕರೆದು ಕೊಂಡು ಹೋಗಿಲ್ಲ, ಇರುವ ಒಬ್ಬ ಸಂಸದ ಪ್ರಜ್ವಲ್ ಅವರೂ ಇರಲಿಲ್ಲ ಎಂದರು.

    Verbattle
    Verbattle
    Verbattle
    ED education Free Education Government Karnataka News Politics Trending ಕಾಂಗ್ರೆಸ್ ಚುನಾವಣೆ ವಿದ್ಯಾರ್ಥಿ ಶಾಲೆ ಶಿಕ್ಷಣ ಹಾಸನ
    Share. Facebook Twitter Pinterest LinkedIn Tumblr Email WhatsApp
    Previous Articleರಾಜ್ಯದಲ್ಲಿ ಜೆಹಾದಿಗಳ ಅಟ್ಟಹಾಸ | Shimoga
    Next Article ಅಧಿಕಾರಿಗಳಿಗೆ ಜಾತಿ ಹಣೆಪಟ್ಟಿ ಯಾಕೆ | Karnataka News
    vartha chakra
    • Website

    Related Posts

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    ಮಾರ್ಚ್ 8, 2026

    ರಾಜ್ಯ ಬಜೆಟ್-ಹೊಸ ದಾಖಲೆ

    ಮಾರ್ಚ್ 6, 2026

    ಕರ್ನಾಟಕದ ಬಜೆಟ್ ಮುಖ್ಯಾಂಶಗಳು ಹೀಗಿವೆ ನೋಡಿ

    ಮಾರ್ಚ್ 6, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಇರಾನ್ ಸಂಘರ್ಷದ ಕರಿನೆರಳು: ಭಾರತದ ಎಲ್‌ಪಿಜಿ ಮಾರುಕಟ್ಟೆ ಮತ್ತು ಪೂರೈಕೆಯ ಮೇಲಾಗುವ ಪರಿಣಾಮಗಳು

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    ಸ್ವಾತಂತ್ರ್ಯದ ಹಾದಿಯಲ್ಲಿ ಮತ್ತೆ ಎಡವಿದ ಪಾಪ್ ಸುಂದರಿ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • spinmama homepage ರಲ್ಲಿ ಯಡಿಯೂರಪ್ಪ ಅವರನ್ನು ಅನುಕರಿಸುವ ವಿಜಯೇಂದ್ರ | Yediyurappa
    • AaronheF ರಲ್ಲಿ ಭಾರತದ ಜೊತೆ ನಾಟಕ ಮಾಡುತ್ತಿದ್ದಾರಾ ಪುತಿನ್?
    • Thomaszox ರಲ್ಲಿ ಯಡಿಯೂರಪ್ಪ ಅವರನ್ನು ಅನುಕರಿಸುವ ವಿಜಯೇಂದ್ರ | Yediyurappa
    Latest Kannada News

    ಇರಾನ್ ಸಂಘರ್ಷದ ಕರಿನೆರಳು: ಭಾರತದ ಎಲ್‌ಪಿಜಿ ಮಾರುಕಟ್ಟೆ ಮತ್ತು ಪೂರೈಕೆಯ ಮೇಲಾಗುವ ಪರಿಣಾಮಗಳು

    ಮಾರ್ಚ್ 10, 2026

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    ಮಾರ್ಚ್ 8, 2026

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    ಮಾರ್ಚ್ 8, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.