ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » 50kmವರಗೆ ಮಾತ್ರ ಮಹಿಳೆಯರಿಗೆ ಉಚಿತ ಪ್ರಯಾಣವಂತೆ!
    ಬೆಂಗಳೂರು

    50kmವರಗೆ ಮಾತ್ರ ಮಹಿಳೆಯರಿಗೆ ಉಚಿತ ಪ್ರಯಾಣವಂತೆ!

    vartha chakraBy vartha chakraಮೇ 29, 2023Updated:ಮೇ 29, 20235 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಮೇ 30- ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಚುನಾವಣೆಗೆ ಮುನ್ನ ಮತದಾರರಿಗೆ ನೀಡಿದ ಐದು ಗ್ಯಾರಂಟಿಗಳ ಅನುಷ್ಠಾನಕ್ಕೆ ಸರ್ಕಾರ ಮುಂದಾಗಿದೆ.
    ಆದರೆ ಈ ಯೋಜನೆಗಳ ಅನುಷ್ಠಾನದ ಸಮಯದಲ್ಲಿ ಕೆಲವೊಂದು ಷರತ್ತುಗಳನ್ನು ವಿಧಿಸಲು ತೀರ್ಮಾನಿಸಿದೆ.
    ಚುನಾವಣೆಗೆ ಮುನ್ನ ನೀಡಿದ ಭರವಸೆಗಳನ್ನು ಈಡೇರಿಸಬೇಕು ಇವುಗಳನ್ನು ಜಾರಿಗೊಳಿಸುವ ಸಮಯದಲ್ಲಿ ಬಜೆಟ್ ಗೆ ಹೊರೆಯಾಗಬಾರದು ಎಂಬ ನಿಟ್ಟಿನಲ್ಲಿ ಕಾರ್ಯಯೋಜನೆಗಳನ್ನು ರೂಪಿಸಲು ‌ತೀರ್ಮಾನಿಸಲಾಗಿದೆ
    ಗೃಹಲಕ್ಷ್ಮಿ ,ಸಾರಿಗೆ ಸಂಸ್ಥೆಯ ಬಸ್ ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ, ನಿರುದ್ಯೋಗ ಭತ್ಯೆ, ಅನ್ನಭಾಗ್ಯ,ಮತ್ತು ಉಚಿತ ವಿದ್ಯುತ್ ನೀಡುವ ಯೋಜನೆಗಳ ಕುರಿತಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಂಬಂಧಪಟ್ಟ ಇಲಾಖೆಗಳ ಹಿರಿಯ ಅಧಿಕಾರಿಗಳು ಮತ್ತು ಹಣಕಾಸು ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.
    ಸಾರಿಗೆ ಸಂಸ್ಥೆಯ ಬಸ್ಸುಗಳಲ್ಲಿ ಉಚಿತ ಪ್ರಯಾಣಕ್ಕೆ ಸಂಬಂಧಿಸಿದಂತೆ ಕೆಎಸ್ಆರ್ಟಿಸಿ ಮತ್ತು ಇತರೆ ಸಾರಿಗೆ ನಿಗಮಗಳ ಮುಖ್ಯಸ್ಥರು ಮುಖ್ಯಮಂತ್ರಿಗಳಿಗೆ ಸಾಧಕ ಬಾದಕಗಳ ಕುರಿತಂತೆ ಸುಧೀರ್ಘ ವಾದ ವರದಿಯನ್ನು ಸಲ್ಲಿಸಿದ್ದಾರೆ.
    ಇದರ ಅನ್ವಯ ಗ್ರಾಮೀಣ ಸಾರಿಗೆಯ ಎಲ್ಲ ಬಸ್ಸುಬಗಳಲ್ಲಿ ಮಹಿಳೆಯರಿಗೆ ಉಚಿತವಾಗಿ ಪ್ರಯಾಣಿಸಲು ಅವಕಾಶ ನೀಡಬಹುದು ಈ ಪ್ರಯಾಣ ಆ ಮಹಿಳೆಯರ ವಾಸಸ್ಥಾನದಿಂದ ಕೇವಲ ಐವತ್ತು ಕಿಲೋಮೀಟರ್ ವರೆಗೆ ಮಾತ್ರ ಅನ್ವಯಿಸಬಹುದಾಗಿದೆ ಎಂದು ಹೇಳಿದ್ದಾರೆ. ಮಹಿಳೆಯರ ವಾಸಸ್ಥಾನದ ಬಗ್ಗೆ ದೃಡೀಕರಣ ಪಡೆಯಲು ಅವರ ಬಿಪಿಎಲ್ ಕಾರ್ಡ್ ನಲ್ಲಿರುವ ವಿಳಾಸ ಅಥವಾ ಆಧಾರ್ ಸಂಖ್ಯೆಯ ಕಾರ್ಡ್ ನಲ್ಲಿರುವ ವಿಳಾಸವನ್ನು ಪರಿಗಣಿಸಿರಬಹುದು ಎಂಬ ಅಭಿಪ್ರಾಯವನ್ನು ನೀಡಿದೆ.
    ಆದರೆ ಮುಖ್ಯಮಂತ್ರಿಗಳು ಈ ಬಗ್ಗೆ ಯಾವುದೇ ತೀರ್ಮಾನ ಪ್ರಕಟಿಸಿಲ್ಲ ಜೂನ್ ಒಂದರಂದು ನಡೆಯಲಿರುವ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಈ ಬಗ್ಗೆ ಸಂಪುಟ ಸಹೋದ್ಯೋಗಿಗಳ ಅಭಿಪ್ರಾಯ ಪಡೆದ ನಂತರ ತೀರ್ಮಾನ ಪ್ರಕಟಿಸುವುದಾಗಿ ಸಿಎಂ ಸಾರಿಗೆ ನಿಗಮಗಳ ಅಧಿಕಾರಿಗಳಿಗೆ ತಿಳಿಸಿದ್ದಾರೆ.
    ಇದೇ ವೇಳೆ ಸರ್ಕಾರ 50 ಕಿಲೋಮೀಟರ್ ಗಿಂತ ಹೆಚ್ಚಿನ ದೂರಕ್ಕೆ ಪ್ರಯಾಣ ಮಾಡಲು ಅವಕಾಶ ನೀಡುವುದಾದರೆ ಅಥವಾ ಗ್ರಾಮೀಣ ಸಾರಿಗೆ ಹೊರತುಪಡಿಸಿ ಇತರೆ ಬಸ್ಸು ಗಳಲ್ಲಿ ಪ್ರಯಾಣಿಸಲು ಅವಕಾಶ ನೀಡಿದರೆ ಸಂಸ್ಥೆಯ ಮೇಲೆ ಬೀಳುವ ಆರ್ಥಿಕ ಹೊರೆಯನ್ನು ರಾಜ್ಯ ಸರ್ಕಾರ ಬರಿಸಬಹುದು ಎಂಬ ಸಲಹೆಯನ್ನು ಅಧಿಕಾರಿಗಳು ನೀಡಿದ್ದಾರೆ.
    ಈ ಬಗ್ಗೆ ಕೂಡ ಸಂಪುಟ ಸಭೆಯಲ್ಲಿ ಚರ್ಚಿಸಲು ಸಿಎಂ ನಿರ್ಧರಿಸಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ.

    Verbattle
    Verbattle
    Verbattle
    m ಕಾಂಗ್ರೆಸ್ ಚುನಾವಣೆ ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Article30 crores ಮೌಲ್ಯದ ಕೊಕೇನ್ ವಶ
    Next Article ಬಿಸಿ ಮುಟ್ಟಿಸಲು‌ ಮುಂದಾದ ಸರ್ಕಾರ
    vartha chakra
    • Website

    Related Posts

    ಸಕ್ಕರೆ ಕಾರ್ಖಾನೆಗಳಿಗೆ ಬಿಸಿ ಮುಟ್ಟಿಸಿದ ಸರ್ಕಾರ

    ಮಾರ್ಚ್ 27, 2026

    ವಾಹನ ಸವಾರರೇ ಎಚ್ಚರ!

    ಮಾರ್ಚ್ 27, 2026

    ಹೈಕಮಾಂಡ್ ಗೆ ವಿಧಾನಪರಿಷತ್ ಸದಸ್ಯರ ಮೊರೆ.

    ಮಾರ್ಚ್ 26, 2026

    5 ಪ್ರತಿಕ್ರಿಯೆಗಳು

    1. Kiqdpu on ಮಾರ್ಚ್ 16, 2026 4:13 ಫೂರ್ವಾಹ್ನ

      Stora bonusar, ännu större vinster på Betano https://betanogame.org/sv/. Nya spelare får upp till €500 plus free spins på slots. Njut av säker bank och support dygnet runt. Betano – det smarta valet för seriösa spelare.

      Reply
    2. Nsgnig on ಮಾರ್ಚ್ 18, 2026 9:19 ಫೂರ್ವಾಹ್ನ

      Thousands of players can’t be wrong — Betano is the place to be. rekisteröinti Tikitaka FI Join the winners’ circle — Betano is where fortunes are made daily.

      Reply
    3. Rqpnsl on ಮಾರ್ಚ್ 21, 2026 5:23 ಫೂರ್ವಾಹ್ನ

      Mostbet: onde cada aposta pode virar uma grande vitГіria todos os dias – https://mostbetpt.pro/ , Mostbet te convida a viver a emoГ§ГЈo mГЎxima dos jogos com recompensas incrГ­veis desde o primeiro momento .

      Reply
    4. Lnfnyw on ಮಾರ್ಚ್ 21, 2026 7:15 ಫೂರ್ವಾಹ್ನ

      30 saniyЙ™dЙ™ qeydiyyat, dЙ™rhal bonus Mostbet-dЙ™ – https://mostbetaz.ink/ , 250 FS + 550 AZN-Й™ qЙ™dЙ™r bonus — Mostbet-dЙ™ indi aktivlЙ™Еџ .

      Reply
    5. Arrssf on ಮಾರ್ಚ್ 24, 2026 6:38 ಫೂರ್ವಾಹ್ನ

      One spin One chance One legendary story — yours – https://getprednisx.com , One more spin and history books get rewritten .

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    ನೇಪಾಳ ಮಾಜಿ ಪ್ರಧಾನಿ ಬಂಧನ

    ಶಾಲೆಯ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಸ್ಥಳೀಯರು!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Ronaldpoila ರಲ್ಲಿ ಕಾಲೇಜುಗಳಲ್ಲಿ ಋತು ಚಕ್ರ ರಜೆ.?
    • Ronaldpoila ರಲ್ಲಿ ಎದೆ ನಡುಗಿಸಿದ ಭೀಕರ ಹತ್ಯೆ.
    • Williamdix ರಲ್ಲಿ ಭಾರತಕ್ಕೆ ಇನ್ನೊಬ್ಬ ವೈರಿ ಹುಟ್ಟಿಕೊಂಡನೇ?
    Latest Kannada News

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಮಾರ್ಚ್ 29, 2026

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    ಮಾರ್ಚ್ 29, 2026

    ನೇಪಾಳ ಮಾಜಿ ಪ್ರಧಾನಿ ಬಂಧನ

    ಮಾರ್ಚ್ 28, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.