Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » GT ದೇವೇಗೌಡರ ಅನುಭವಕ್ಕೆ ಮನ್ನಣೆ | G T Devegowda
    ಚುನಾವಣೆ 2024

    GT ದೇವೇಗೌಡರ ಅನುಭವಕ್ಕೆ ಮನ್ನಣೆ | G T Devegowda

    vartha chakraBy vartha chakraಮೇ 8, 2023Updated:ಮೇ 9, 20231 ಟಿಪ್ಪಣಿ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಮೈಸೂರು.
    ಅರಮನೆ ನಗರಿ ಮೈಸೂರು ಜಿಲ್ಲೆಯ ಚಾಮುಂಡೇಶ್ವರಿ ವಿಧಾನಸಭೆ ಕ್ಷೇತ್ರ ತನ್ನದೇ ಆದ‌ ವೈಶಿಷ್ಟ್ಯತೆಯಿಂದ ಗಮನ ಸೆಳೆಯುತ್ತಿದೆ.
    ಈ ಕ್ಷೇತ್ರದಲ್ಲಿ ಒಕ್ಕಲಿಗ ಸಮುದಾಯದ ಮತದಾರರೆ ಅತಿ ಹೆಚ್ಚಿನ ಸಂಖ್ಯೆಯಲ್ಲಿ ಇದ್ದಾರೆ. ಹೀಗಾಗಿ ಕಾಂಗ್ರೆಸ್, ಬಿಜೆಪಿ ಮತ್ತು ಜೆಡಿಎಸ್ ಒಕ್ಕಲಿಗ ಸಮುದಾಯದವರನ್ನು ಅಭ್ಯರ್ಥಿಗಳನ್ನಾಗಿ ಕಣಕ್ಕಿಳಿಸಿದೆ. (G T Devegowda)

    ಜೆಡಿಎಸ್ ನ ಜಿ.ಟಿ. ದೇವೇಗೌಡ (G T Devegowda), ಕಾಂಗ್ರೆಸ್ಸಿನ ಮಾವಿನಹಳ್ಳಿ ಸಿದ್ದೇಗೌಡ, ಮತ್ತು ಬಿಜೆಪಿಯ ಕವೀಶ್‌ ಗೌಡ ಒಕ್ಕಲಿಗ ಸಮುದಾಯಕ್ಕೆ ಸೇರಿದವರು. ಕ್ಷೇತ್ರದಲ್ಲಿ ನಿರ್ಣಾಯಕ ಪಾತ್ರ ವಹಿಸುವ ಒಕ್ಕಲಿಗರ ಮತಗಳು ಈ ಮೂವರ ನಡುವೆ ವಿಭಜನೆಯಾಗುವುದರಿಂದ ಇತರ ಸಮುದಾಯಗಳ ಮತಗಳು ನಿರ್ಣಾಯಕವಾಗಲಿವೆ

    G T Devegowda
    ಮಾಜಿ ಸಚಿವ ಜೆಡಿಎಸ್ ನ ಹಿರಿಯ ನಾಯಕ ಜಿಟಿ ದೇವೇಗೌಡಕಣದಲ್ಲಿರುವ ಎಲ್ಲರಿಗಿಂತಲೂ ಭಾರಿ ಅನುಭವ ಹೊಂದಿರುವವರು. ಅವರು ಐದನೇ ಬಾರಿಗೆ ವಿಧಾನಸಭೆ ಪ್ರವೇಶಿಸಲು ಬಯಸಿದ್ದಾರೆ. ಪ್ರಮುಖ ಪ್ರತಿಸ್ಪರ್ಧಿಯಾಗಿರುವ ಕಾಂಗ್ರೆಸ್‌ನ ಮಾವಿನಹಳ್ಳಿ ಸಿದ್ದೇಗೌಡ ಹಾಗೂ ಬಿಜೆಪಿಯ ಕವೀಶ್‌ ಗೌಡ ಅವರಿಗೆ ಇದು ಮೊದಲನೇ ಸಾರ್ವತ್ರಿಕ ಚುನಾವಣೆ. ಇವರಿಗೆ ಕಾರ್ಯಕರ್ತರ ಪಡೆಯೇ ಬೆನ್ನೆಲುಬು. ದೇವೇಗೌಡರಿಗೆ ಜೆಡಿಎಸ್‌ ಕಾರ್ಯಕರ್ತರು ಪೂರ್ಣ ಪ್ರಮಾಣದಲ್ಲಿ ತೊಡಗಿಸಿಕೊಂಡಿದ್ದು ದೊಡ್ಡ ಲಾಭವಾಗಲಿದೆ. (G T Devegowda)

    ಅನೇಕ ಕಾರಣಗಳಿಂದಾಗಿ ಜಿಟಿ ದೇವೇಗೌಡ (G T Devegowda) ಅವರು ಕೆಲವು ವರ್ಷ ಪಕ್ಷದಲ್ಲಿ ತಟಸ್ಥವಾಗಿದ್ದ ಹಿನ್ನೆಲೆಯಲ್ಲಿ ದೂರ ಸರಿದಿದ್ದವರನ್ನು ಮತ್ತೆ ಸೆಳೆಯಲು ಪ್ರಯತ್ನಿಸಿ ಯಶಸ್ವಿಯಾಗಿದ್ದಾರೆ.
    ಕ್ಷೇತ್ರಕ್ಕೆ 143 ಹಳ್ಳಿಗಳು, ನಗರದ ರಾಮಕೃಷ್ಣನಗರ, ದಟ್ಟಗಳ್ಳಿ, ಚಾಮುಂಡಿ ಬೆಟ್ಟ, ಬೋಗಾದಿ ಸೇರುತ್ತವೆ. ಇಲ್ಲಿ ಒಕ್ಕಲಿಗ ಸಮುದಾಯಕ್ಕೆ ಸೇರಿದ ಮತದಾರರು ಹೆಚ್ಚಿದ್ದಾರೆ. ಕುರುಬ, ನಾಯಕ, ದಲಿತರ, ವೀರಶೈವ ಲಿಂಗಾಯತರು ಕೂಡ ಸಾಕಷ್ಟು ಸಂಖ್ಯೆಯಲ್ಲಿದ್ದಾರೆ. ಈ ಎಲ್ಲರ ವಿಶ್ವಾಸದೊಂದಿಗೆ ಜಿ ಟಿ ದೇವೇಗೌಡ ಮುನ್ನಡೆಯುತ್ತಿದ್ದಾರೆ.

    ಕಾಂಗ್ರೆಸ್ಸಿನ ಮಾಜಿ ಶಾಸಕ ವಾಸು ಅವರ ಪುತ್ರ ಪಕ್ಷ ತೊರದು ಬಿಜೆಪಿಗೆ ಸೇರ್ಪಡೆಯಾಗಿ ಕಣಕ್ಕಿಳಿದಿದ್ದಾರೆ. ಇವರು ತಮ್ಮ ಸಾಂಪ್ರದಾಯಿಕ ಮತಗಳೊಂದಿಗೆ ಕಾಂಗ್ರೆಸ್ನ ಕೆಲವು ಮತಗಳನ್ನು ಸೆಳೆಯುವುದರಿಂದ ಜಿ.ಟಿ. ದೇವೇಗೌಡರ ಗೆಲುವಿನ ಹಾದಿ ಮತ್ತಷ್ಟು ಸುಗಮವಾಗಿದೆ (G T Devegowda)

    Also read. 

    ಗೆಲುವಿನ ನಾಗಾಲೋಟದಲ್ಲಿ ರೇವಣ್ಣ | H D Revanna

    art m mi revanna Varthachakra war ಕಾಂಗ್ರೆಸ್ ಚುನಾವಣೆ
    Share. Facebook Twitter Pinterest LinkedIn Tumblr Email WhatsApp
    Previous Articleಗೆಲುವಿನ ನಾಗಾಲೋಟದಲ್ಲಿ ರೇವಣ್ಣ | H D Revanna
    Next Article DK ಶಿವಕುಮಾರ್ ಗೆಲುವಿನ ಓಟ | D K Shivakumar
    vartha chakra
    • Website

    Related Posts

    ಬೈರತಿ ಬಸವರಾಜ್ ಪತ್ತೆಗೆ ಲುಕ್ ಔಟ್ ನೋಟಿಸ್

    ಡಿಸೆಂಬರ್ 22, 2025

    ನರೇಗಾ ಯೋಜನೆ ಹೆಸರು ಬದಲಾವಣೆ : ಸೋನಿಯಾ ಗಾಂಧಿ ಅವರ ಸಂದೇಶ

    ಡಿಸೆಂಬರ್ 22, 2025

    ನಾಯಕತ್ವದ ಬಗ್ಗೆ ಖರ್ಗೆ ಕೊಟ್ಟ ಅಪ್ಡೇಟ್

    ಡಿಸೆಂಬರ್ 21, 2025

    1 ಟಿಪ್ಪಣಿ

    1. Edwinwes on ಡಿಸೆಂಬರ್ 8, 2025 1:03 ಫೂರ್ವಾಹ್ನ

      Learn more here: http://antrem.ru/cb-profile/pluginclass/cbblogs?action=blogs&func=show&id=1963

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬೈರತಿ ಬಸವರಾಜ್ ಪತ್ತೆಗೆ ಲುಕ್ ಔಟ್ ನೋಟಿಸ್

    ಯೂಟ್ಯೂಬ್ ನಲ್ಲಿ ಪೋಲಿ ವಿಡಿಯೋಗಳ ಹಾವಳಿ

    ನರೇಗಾ ಯೋಜನೆ ಹೆಸರು ಬದಲಾವಣೆ : ಸೋನಿಯಾ ಗಾಂಧಿ ಅವರ ಸಂದೇಶ

    ನಾಯಕತ್ವದ ಬಗ್ಗೆ ಖರ್ಗೆ ಕೊಟ್ಟ ಅಪ್ಡೇಟ್

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • elektrokarniz kypit_izsl ರಲ್ಲಿ ಮುರಸೋಳಿ ಸೆಲ್ವಂ ಎಂಬ ಗಾರುಡಿಗ.
    • 24 casino mobile app ರಲ್ಲಿ ಟೊಮ್ಯಾಟೋ ಸಾಲಕ್ಕಾಗಿ ಲ್ಯಾಪ್ ಟಾಪ್ ಕದ್ದ.
    • elektricheskie jaluzi_gkot ರಲ್ಲಿ ಮುರಸೋಳಿ ಸೆಲ್ವಂ ಎಂಬ ಗಾರುಡಿಗ.
    Latest Kannada News

    ಬೈರತಿ ಬಸವರಾಜ್ ಪತ್ತೆಗೆ ಲುಕ್ ಔಟ್ ನೋಟಿಸ್

    ಡಿಸೆಂಬರ್ 22, 2025

    ಯೂಟ್ಯೂಬ್ ನಲ್ಲಿ ಪೋಲಿ ವಿಡಿಯೋಗಳ ಹಾವಳಿ

    ಡಿಸೆಂಬರ್ 22, 2025

    ನರೇಗಾ ಯೋಜನೆ ಹೆಸರು ಬದಲಾವಣೆ : ಸೋನಿಯಾ ಗಾಂಧಿ ಅವರ ಸಂದೇಶ

    ಡಿಸೆಂಬರ್ 22, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ನಾಯಕತ್ವದ ಬಗ್ಗೆ ಖರ್ಗೆ ಕೊಟ್ಟ ಅಪ್ಡೇಟ್.#varthachakra #mallikarjunkharge #siddaramaiah #dkshivakumar
    Subscribe