ಸಂಗ್ರಹಗಳು
    • ಏಪ್ರಿಲ್ 2026
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » Gang rape ಪಾತಕಿಗಳು ಅರೆಸ್ಟ್
    ಸುದ್ದಿ

    Gang rape ಪಾತಕಿಗಳು ಅರೆಸ್ಟ್

    vartha chakraBy vartha chakraಸೆಪ್ಟೆಂಬರ್ 2, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Rape accusation
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಸೆ.2 – ಮದ್ಯ ಕುಡಿಸಿ ಮತ್ತಿನಲ್ಲಿದ್ದ ‌ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ ಇಬ್ಬರು ಕಾಮುಕರನ್ನು
    ವಿವೇಕನಗರ ಪೊಲೀಸರು ಬಂಧಿಸಿದ್ದಾರೆ.
    ಸಾಮೂಹಿಕ ಅತ್ಯಾಚಾರ ನಡೆಸಿದ ಕ್ಯಾಬ್ ಚಾಲಕರಾದ ದೀಪು ಹಾಗೂ ಅಖಿಲೇಶ್ ನನ್ನು ಬಂಧಿಸಿ ಹೆಚ್ಚಿನ ವಿಚಾರಣೆ ಕೈಗೊಳ್ಳಲಾಗಿದೆ ಎಂದು ಡಿಸಿಪಿ ಶ್ರೀನಿವಾಸ್ ಗೌಡ ತಿಳಿಸಿದ್ದಾರೆ.
    ಯುವತಿಗೆ ಕಂಠಪೂರ್ತಿ ಕುಡಿಸಿದ ಅರೋಪಿಗಳು‌ ಈಜಿಪುರ ಬಳಿ ಹೊರಟಿದ್ದ ಆಕೆಯನ್ನು ಡ್ರಾಪ್ ನೀಡುವ ನೆಪದಲ್ಲಿ ಬೈಕ್‌ನಲ್ಲಿ ಹತ್ತಿಸಿಕೊಂಡು ಕರೆದೊಯ್ದು
    ಹೆಚ್ ಎಎಲ್ ನ ನಿರ್ಜನ ಪ್ರದೇಶದಲ್ಲಿ ಅತ್ಯಾಚಾರ ಎಸಗಿದ್ದಾರೆ.
    ಅತ್ಯಾಚಾರದ ವಿಷಯ ಯಾರಿಗಾದರೂ ತಿಳಿಸಿದರೆ ಕೊಲೆ ಮಾಡುವುದಾಗಿ ಆರೋಪಿಗಳು‌ 25 ವರ್ಷದ ಯುವತಿಗೆ ಬೆದರಿಸಿದ್ದಾರೆ.
    ಸಂತ್ರಸ್ತ ಯುವತಿಯು ಮನೆಯವರಿಗೆ ವಿಷಯ ತಿಳಿಸಿದ್ದು ಬಳಿಕ ಅವರು ಧೈರ್ಯ ತುಂಬಿದ್ದರಿಂದ ಎರಡು ದಿನದ ಹಿಂದೆ ಪೊಲೀಸರಿಗೆ ದೂರು ನೀಡಿದ್ದರು.
    ಪ್ರಕರಣ ದಾಖಲಿಸಿ ಕಾರ್ಯಾಚರಣೆ ಕೈಗೊಂಡ ಪೊಲೀಸರು ಆರೋಪಿಗಳನ್ನು ಬಂಧಿಸುವಲ್ಲಿ‌ ಯಶಸ್ವಿಯಾಗಿದ್ದಾರೆ ಎಂದರು.

    Verbattle
    Verbattle
    Verbattle
    gang gang rape rape ಕೊಲೆ ಬೈಕ್
    Share. Facebook Twitter Pinterest LinkedIn Tumblr Email WhatsApp
    Previous Articleಕಾಂಗ್ರೆಸ್ ನ ಮತ್ತೊಂದು ವಿಕೆಟ್ ಪತನ
    Next Article ಮುರುಘಾ ಬೃಹನ್ ಮಠದ ಕಥೆ ಏನು?
    vartha chakra
    • Website

    Related Posts

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ಏಪ್ರಿಲ್ 6, 2026

    ದಿನಗೂಲಿ ನೌಕರರಿಗೆ ಬಂಪರ್!

    ಏಪ್ರಿಲ್ 4, 2026

    ವಾಹನ ಸವಾರರೇ ಎಚ್ಚರ!

    ಮಾರ್ಚ್ 27, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ದಿನಗೂಲಿ ನೌಕರರಿಗೆ ಬಂಪರ್!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Patrickdiusa ರಲ್ಲಿ ವೆನೆಜುವೆಲಾ ಅಧ್ಯಕ್ಷರನ್ನು ‌ಬಂಧಿಸಿದ್ದು ಹೇಗೆ ಗೊತ್ತಾ?
    • Ycajsl ರಲ್ಲಿ ಬಾಲ‌ ಬಿಚ್ವಿದರೆ ಜೋಕೆ – ಪೊಲೀಸರ ಎಚ್ಚರಿಕೆ
    • Cwvbwx ರಲ್ಲಿ ಚುನಾವಣೆಯಲ್ಲಿ ಮಗ ಸೋಲಬೇಕೆಂದು ಶಾಪ ಹಾಕಿದ ತಂದೆ | AK Antony
    Latest Kannada News

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಏಪ್ರಿಲ್ 7, 2026

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ಏಪ್ರಿಲ್ 6, 2026

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ಏಪ್ರಿಲ್ 5, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.