Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಗಾಂಜಾ ಮಾರಾಟಗಾರ ಬಂಧನ
    ಸುದ್ದಿ

    ಗಾಂಜಾ ಮಾರಾಟಗಾರ ಬಂಧನ

    vartha chakraBy vartha chakraಜೂನ್ 28, 2022Updated:ಜೂನ್ 28, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಜೂ.28-ಹೊಟೇಲೊಂದರಲ್ಲಿ ಕೆಲಸ ಮಾಡುತ್ತಾ ಹೆಚ್ಚಿನ ಹಣ ಸಂಪಾದನೆ ಮಾಡಲು ಗಾಂಜಾ ಮಾರಾಟದಲ್ಲಿ ತೊಡಗಿದ್ದ ಖದೀಮನೊಬ್ಬನನ್ನು ಕಲಾಸಿಪಾಳ್ಯ ಪೊಲೀಸರು ಬಂಧಿಸುವಲ್ಲಿ‌ ಯಶಸ್ವಿಯಾಗಿದ್ದಾರೆ.
    ತಮಿಳುನಾಡಿನ ಕಾಂಚಿಪುರಂ ಜಿಲ್ಲೆಯ ನಾಯಕನ ಪೇಟೆಯ ಸೇಲ್ವಾ ರಾಜ್(32) ಬಂಧಿತ ಆರೋಪಿಯಾಗಿದ್ದಾನೆ.
    ಬಂಧಿತನಿಂದ 20 ಕೆಜಿ 575 ಗ್ರಾಂ ತೂಕದ ಗಾಂಜಾ ವಶಪಡಿಸಿಕೊಂಡು ಹೆಚ್ಚಿನ ತನಿಖೆಯನ್ನು ಕೈಗೊಳ್ಳಲಾಗಿದೆ ಎಂದು ಡಿಸಿಪಿ ಡಾ ಸಂಜೀವ್ ಪಾಟೀಲ್ ತಿಳಿಸಿದ್ದಾರೆ. ಕಳೆದ ಜೂ. 27 ರಂದು ಬೆಳಿಗ್ಗೆ 9ರ ವೇಳೆ
    ಕಲಾಸಿಪಾಳ್ಯದ ಸರಹದ್ದಿನಲ್ಲಿ ಆರೋಪಿ ಗಾಂಜಾ ಮಾರಾಟ ಮಾಡುತ್ತಿದ್ದ ಖಚಿತವಾದ ಮಾಹಿತಿಯನ್ನು ಆಧರಿಸಿ ಕಾರ್ಯಾಚರಣೆ ಕೈಗೊಂಡ ಇನ್ಸ್‌ಪೆಕ್ಟರ್ ಎಂ.ಎಲ್. ಚೇತನ್ ಕುಮಾರ್ ಮತ್ತವರ ಸಿಬ್ಬಂದಿ ಬಂಧಿಸುವಲ್ಲಿ‌ ಯಶಸ್ವಿಯಾಗಿದ್ದಾರೆ.
    ಆರೋಪಿ ಮಾರಾಟ ಮಾಡಲು ತಂದಿದ್ದ ಗಾಂಜಾ ಪೊಟ್ಟಣಗಳು ಹಾಗೂ ಹೊಟಡಲ್ ತನಗೆ ನೀಡಿದ್ದ ಕೊಠಡಿಯಲ್ಲಿ ಬಚ್ಚಿಟ್ಟಿದ್ದ ಗಾಂಜಾ ಮೂಟೆಯನ್ನು ವಶಪಡಿಸಿಕೊಳ್ಳಲಾಗಿದೆ ಎಂದರು.

    Verbattle
    Verbattle
    Verbattle
    crime ganja sale
    Share. Facebook Twitter Pinterest LinkedIn Tumblr Email WhatsApp
    Previous Article222 ಕಾಳಿಂಗ ಸರ್ಪ ರಕ್ಷಣೆ ಮಾಡಿದ ಸ್ನೇಕ್ ಜೋಯ್..!!
    Next Article ಶಿವಕುಮಾರ್ ವಿರುದ್ಧದ FIRಗೆ ತಡೆ.
    vartha chakra
    • Website

    Related Posts

    ನಾಯಿ ಕುರಿತು ಡಿ.ಕೆ.ಸುರೇಶ್ ವ್ಯಾಖ್ಯಾನ

    ಫೆಬ್ರವರಿ 17, 2026

    ಅಪಪ್ರಚಾರದ ವಿರುದ್ಧ ಎಚ್ಚರಿಕೆ

    ಫೆಬ್ರವರಿ 17, 2026

    ದರೋಡೆಯಾದ 400 ಕೋಟಿ ಎಲ್ಲಿಗೆ ಹೋಯಿತು..?

    ಫೆಬ್ರವರಿ 17, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಕಾಂಗ್ರೆಸ್ ಶಾಸಕರ ವಿದೇಶ ಯಾತ್ರೆ!

    ನಾಯಿ ಕುರಿತು ಡಿ.ಕೆ.ಸುರೇಶ್ ವ್ಯಾಖ್ಯಾನ

    ಅಪಪ್ರಚಾರದ ವಿರುದ್ಧ ಎಚ್ಚರಿಕೆ

    ಅಮೆರಿಕಾದಲ್ಲಿ ಕನ್ನಡಿಗ ವಿದ್ಯಾರ್ಥಿಯ ಸಾವಿಗೆ ಒತ್ತಡವೇ ಕಾರಣವಾಯಿತೇ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LeonardReawn ರಲ್ಲಿ ಯಾರೇ.. ಕೂಗಾಡಲಿ…
    • LarryCax ರಲ್ಲಿ CM ಮತ್ತು DCM ಬದಲಾವಣೆ ಚರ್ಚೆಯಲ್ಲಿ ಇವರಿಲ್ಲವಂತೆ.
    • blowjob videos ರಲ್ಲಿ ಆಭರಣದಂಗಡಿ ದೋಚಿದ್ದ ಕಳ್ಳರ ಬಂಧನ | Robbery
    Latest Kannada News

    ಕಾಂಗ್ರೆಸ್ ಶಾಸಕರ ವಿದೇಶ ಯಾತ್ರೆ!

    ಫೆಬ್ರವರಿ 17, 2026

    ನಾಯಿ ಕುರಿತು ಡಿ.ಕೆ.ಸುರೇಶ್ ವ್ಯಾಖ್ಯಾನ

    ಫೆಬ್ರವರಿ 17, 2026

    ಅಪಪ್ರಚಾರದ ವಿರುದ್ಧ ಎಚ್ಚರಿಕೆ

    ಫೆಬ್ರವರಿ 17, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.