Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಅಡುಗೆಗೆ ತಂದ ಸೌದೆ ತಂದ ಆಪತ್ತು | Madurai Station
    Trending

    ಅಡುಗೆಗೆ ತಂದ ಸೌದೆ ತಂದ ಆಪತ್ತು | Madurai Station

    vartha chakraBy vartha chakraಆಗಷ್ಟ್ 26, 2023ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಚೆನ್ನೈ: ಪ್ಯಾಸೆಂಜರ್ ರೈಲಿನಲ್ಲಿ ಬೆಂಕಿ ಹೊತ್ತಿಕೊಂಡು ರೈಲಿನಲ್ಲಿದ್ದ, 10 ಮಂದಿ ಪ್ರಯಾಣಿಕರು ‌ಸುಟ್ಟು ಕರಕಲಾಗಿರುವ ಘಟನೆ ಮದುರೈ ರೈಲು ನಿಲ್ದಾಣದಲ್ಲಿ (Madurai Station) ನಡೆದಿದೆ ಲಖನೌ–ರಾಮೇಶ್ವರಂ ನಡುವಿನ ಭಾರತ್ ಗೌರವ್ ವಿಶೇಷ ರೈಲು ಉತ್ತರ ಪ್ರದೇಶದ ಲಖನೌ ನಿಂದ ಹೊರಟಿತ್ತು.ದೇಶದ ಹಲವು ತೀರ್ಥ ಕ್ಷೇತ್ರಗಳ ಪ್ರವಾಸದ ದೃಷ್ಟಿಯಿಂದ ರೂಪಿಸಲಾದ ಈ ವಿಶೇಷ ರೈಲಿನಲ್ಲಿ ಉತ್ತರ ಪ್ರದೇಶದ 145 ಮಂದಿ ಪ್ರಯಾಣಿಕರು ಪ್ರಯಾಣಿಸುತ್ತಿದ್ದರು.

    ಮದುರೈನಲ್ಲಿ (Madurai Station) ನಿಲ್ಲಿಸಿದ್ದ ಈ ರೈಲು ತಿರುಪತಿ-ರಾಮೇಶ್ವರಂ-ಕನ್ಯಾಕುಮಾರಿ ಮುಂತಾದ ಸ್ಥಳಗಳಿಗೆ ಪ್ರಯಾಣಿಸಬೇಕಿತ್ತು.ಇನ್ನೇನು ಬೆಳಿಗ್ಗೆ ರೈಲು ಸಂಚಾರ ಆರಂಭಿಸಲಿದೆ ಎನ್ನುವಾಗಲೇ
    ಎಕ್ಸ್‌ಪ್ರೆಸ್‌ ರೈಲಿನ ಬೋಗಿಯೊಂದರಲ್ಲಿ ಮುಂಜಾನೆ 5.15ಕ್ಕೆ ಬೆಂಕಿ ಕಾಣಿಸಿಕೊಂಡಿದೆ. 55 ಪ್ರಯಾಣಿಕರು ಇದ್ದ ಆ ಬೋಗಿಯನ್ನು ನಾಗರಕೋಯಿಲ್‌ ಬಳಿ ರೈಲಿಗೆ ಅಳವಡಿಸಲಾಗಿತ್ತು ಎಂದು ರೈಲ್ವೆ ಇಲಾಖೆ ಮೂಲಗಳು ತಿಳಿಸಿವೆ.

    https://varthachakra.com/wp-content/uploads/2023/08/WhatsApp-Video-2023-08-26-at-12.37.52.mp4

    ಅಗ್ನಿ ಅವಘಡದ ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ದೌಡಾಯಿಸಿದ ಅಗ್ನಿಶಾಮಕ ಸಿಬ್ಬಂದಿ ಮತ್ತು ರಕ್ಷಣಾ ಪಡೆಗಳು ಬೆಂಕಿ ನಂದಿಸುವಲ್ಲಿ ಯಶಸ್ವಿಯಾದರು ಆದರೆ,ದುರ್ಘಟನೆಯಲ್ಲಿ ಹತ್ತು ಮಂದಿ ಮೃತಪಟ್ಟು 20ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ನಾಲ್ವರ ಸ್ಥಿತಿ ಗಂಭೀರವಾಗಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
    ತೀರ್ಥಯಾತ್ರೆಗೆ ಬಂದಿರುವ ತಂಡ ತಮ್ಮೊಂದಿಗೆ ಕೆಲ ಪಾತ್ರೆ,ಅಡುಗೆ ಸಾಮಾನು ಮತ್ತು ಉರುವಲಿಗೆ ಸೌದೆಯನ್ನು ತಂದಿದೆ.ಜೊತೆಗೆ ಅಡುಗೆ ಅನಿಲ ಸಿಲಿಂಡರ್ ಕೂಡ ತಂದಿದ್ದರು. ಈ ರೈಲು ನಿಲ್ದಾಣದಲ್ಲಿ ನಿಂತಿದ್ದಾಗ ಸೌದೆ ಬಳಸಿ ಮುಂಜಾನೆ ಚಹಾ ತಯಾರಿಸತೊಡಗಿದ್ದಾರೆ.ಈ ವೇಳೆ ಸೌದೆಯ ಕಿಡಿ ಅಡುಗೆ ಅನಿಲ ಸಿಲಿಂಡರ್‌ ಗೆ ತಗುಲಿ ಸ್ಫೋಟಗೊಂಡಿದೆ.ಸ್ಪೋಟದ ಕೆಲ ಹೊತ್ತಿನಲ್ಲೇ ಇಡೀ ಬೋಗಿ ಬೆಂಕಿಗೆ ಅಹುತಿಯಾಗಿದ್ದು,ಈ ದುರ್ಘಟನೆ ಸಂಭವಿಸಿದೆ.

     

    LATEST KANNADA NEWS | VARTHACHAKRA

    ನಿರುದ್ಯೋಗಿ ಪತಿಗೆ ಬುದ್ಧಿ ಕಲಿಸಲು ಹೋಗಿ ತಗಲ್ಕೊಂಡಾ ಪತ್ನಿ | Bengaluru

    #kannada art chennai ED kannada news m madurai News railways train accident Varthachakra Video
    Share. Facebook Twitter Pinterest LinkedIn Tumblr Email WhatsApp
    Previous Articleಬರ ಪೀಡಿತ ಕರ್ನಾಟಕ | Drought In Karnataka
    Next Article ಬಿಜೆಪಿ ನಾಯಕರು ಬೀದಿಪಾಲು | Modi Road Show
    vartha chakra
    • Website

    Related Posts

    ಭಾರತೀಯರು ದೇಶ ಬಿಟ್ಟು ಹೋಗುತ್ತಿದ್ದಾರೆ!

    ಡಿಸೆಂಬರ್ 20, 2025

    ದೇವಿಗೆ ಶಿವಕುಮಾರ್ ಕೇಳಿದ ಐದು ಪ್ರಶ್ನೆ!

    ಡಿಸೆಂಬರ್ 19, 2025

    ನ್ಯಾಷನಲ್ ಹೆರಾಲ್ಡ್ ಪ್ರಕರಣ: ನಮಗೆ ನ್ಯಾಯ ಸಿಕ್ಕಿದೆ – ಡಿ.ಕೆ ಶಿವಕುಮಾರ್

    ಡಿಸೆಂಬರ್ 18, 2025

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ನರೇಗಾ ಯೋಜನೆ ಹೆಸರು ಬದಲಾವಣೆ : ಸೋನಿಯಾ ಗಾಂಧಿ ಅವರ ಸಂದೇಶ

    ನಾಯಕತ್ವದ ಬಗ್ಗೆ ಖರ್ಗೆ ಕೊಟ್ಟ ಅಪ್ಡೇಟ್

    ಒಲಂಪಿಕ್ಸ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಪಡೆದವರಿಗೆ 6 ಕೋಟಿ ರೂ. ನಗದು ಬಹುಮಾನ

    ಕೆ.ಎನ್‌.ರಾಜಣ್ಣ ನನಗೆ ಅತ್ಯಂತ ಆಪ್ತ ಎಂದ ಡಿಸಿಎಂ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • elektrokarniz kypit_bjsl ರಲ್ಲಿ ಬೇಸಿಗೆಯಲ್ಲಿ ರಾಜ್ಯಕ್ಕೆ ಎಷ್ಟು ವಿದ್ಯುತ್ ಬೇಕು ಗೊತ್ತಾ.
    • программатор для авто volvo s80 ರಲ್ಲಿ ಕೈಲಾಸವಾಸಿಯಾದ ‘ಕಲೈವಾಣಿ’
    • MichaelTeamy ರಲ್ಲಿ ಹಿಂದೂ ಧರ್ಮ ಸಂಸ್ಥಾಪಕರು ಯಾರು? | Hinduism
    Latest Kannada News

    ನರೇಗಾ ಯೋಜನೆ ಹೆಸರು ಬದಲಾವಣೆ : ಸೋನಿಯಾ ಗಾಂಧಿ ಅವರ ಸಂದೇಶ

    ಡಿಸೆಂಬರ್ 22, 2025

    ನಾಯಕತ್ವದ ಬಗ್ಗೆ ಖರ್ಗೆ ಕೊಟ್ಟ ಅಪ್ಡೇಟ್

    ಡಿಸೆಂಬರ್ 21, 2025

    ಒಲಂಪಿಕ್ಸ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಪಡೆದವರಿಗೆ 6 ಕೋಟಿ ರೂ. ನಗದು ಬಹುಮಾನ

    ಡಿಸೆಂಬರ್ 21, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    verbattle Karnataka kannada Hubballi 2033 part 2
    Subscribe
    This error message is only visible to WordPress admins

    Cannot collect videos from this channel. Please make sure this is a valid channel ID.